ADVERTISEMENT
Saturday, October 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಪಂದ್ಯದ ಹೊಸ ನಿಯಮಗಳು…!

admin by admin
May 29, 2021
in Newsbeat, Sports, ಕ್ರೀಡೆ
virat kohli and wiliamson saakshatv
Share on FacebookShare on TwitterShare on WhatsappShare on Telegram

ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಪಂದ್ಯದ ಹೊಸ ನಿಯಮಗಳು ..!

icc test rank saakshatvವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಪಂದ್ಯಕ್ಕೆ ಟೀಮ್ ಇಂಡಿಯಾ ಮತ್ತು ನ್ಯೂಜಿಲೆಂಡ್ ತಂಡಗಳು ಸನ್ನದ್ಧಗೊಳ್ಳುತ್ತಿವೆ.
ಈಗಾಗಲೇ ಉಭಯ ತಂಡಗಳು ಕ್ವಾರಂಟೈನ್ ನಲ್ಲಿದ್ದುಕೊಂಡು ಜಿಮ್ ನಲ್ಲಿ ಕಸರತ್ತು ನಡೆಸುತ್ತಿವೆ. ಪ್ರತಿಷ್ಠಿತ ಫೈನಲ್ ಪಂದ್ಯಕ್ಕೆ ಉಭಯ ತಂಡಗಳು ದೈಹಿಕವಾಗಿ ಮತ್ತು ಮಾನಸಿಕವಾಗಿ ಸಿದ್ಧಗೊಳ್ಳುತ್ತಿವೆ.
ಇನ್ನು ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಪಂದ್ಯಕ್ಕೆ ಐಸಿಸಿ ಕೆಲವೊಂದು ನಿಯಮಗಳನ್ನು ತರಲಾಗಿದೆ.

Related posts

2027ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನೋಂದಣಿ ಆರಂಭ: ನವೆಂಬರ್ 11ರೊಳಗೆ ವಿದ್ಯಾರ್ಥಿಗಳ ವಿವರ ಸಲ್ಲಿಸಲು KSEAB ಸೂಚನೆ

2027ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನೋಂದಣಿ ಆರಂಭ: ನವೆಂಬರ್ 11ರೊಳಗೆ ವಿದ್ಯಾರ್ಥಿಗಳ ವಿವರ ಸಲ್ಲಿಸಲು KSEAB ಸೂಚನೆ

October 17, 2026
ಗೃಹಜ್ಯೋತಿ ಫಲಾನುಭವಿಗಳಿಗೆ ಬೆಸ್ಕಾಂನಿಂದ ಕೊನೆಯ ಅವಕಾಶ: ಅಕ್ಟೋಬರ್ 31ರೊಳಗೆ ದಾಖಲೆ ಸಲ್ಲಿಸಿ

ಗೃಹಜ್ಯೋತಿ ಫಲಾನುಭವಿಗಳಿಗೆ ಬೆಸ್ಕಾಂನಿಂದ ಕೊನೆಯ ಅವಕಾಶ: ಅಕ್ಟೋಬರ್ 31ರೊಳಗೆ ದಾಖಲೆ ಸಲ್ಲಿಸಿ

October 17, 2026

ನಿಯಮ 1- ಒಂದು ವೇಳೆ ಫೈನಲ್ ಪಂದ್ಯ ಡ್ರಾ ಅಥವಾ ಟೈಗೊಂಡ್ರೆ ಉಭಯ ತಂಡಗಳನ್ನು ಜಂಟಿ ವಿಜೇತರನ್ನಾಗಿ ಘೋಷಣೆ ಮಾಡಲಾಗುವುದು.
ನಿಯಮ 2- ಐಸಿಸಿ ನಿಯಮದ ಪ್ರಕಾರ ಫೈನಲ್ ಟೆಸ್ಟ್ ಪಂದ್ಯಕ್ಕೆ ಹೆಚ್ಚುವರಿ ಒಂದು ದಿನವನ್ನು ಮೀಸಲಿಡಲಾಗಿದೆ. ಐದು ದಿನಗಳ ಪಂದ್ಯಕ್ಕೆ ಅಡಚಣೆಯಾದ್ರೆ ಹೆಚ್ಚುವರಿ ಮೀಸಲು ದಿನದಂದು ಪಂಂದ್ಯವನ್ನು ನಡೆಸಲಾಗುವುದು. ಐಸಿಸಿ ಮ್ಯಾಚ್ ರೆಫ್ರಿ ಅಂತಿಮ ದಿನದ icc saakshatvಒಂದು ಗಂಟೆ ಮುಂಚಿತವಾಗಿ ಹೆಚ್ಚುವರಿ ದಿನ ಆಡಿಸಬೇಕೋ ಬೇಡವೋ ಎಂಬುದನ್ನು ತಿಳಿಸಲಿದ್ದಾರೆ.
ನಿಯಮ -3 – ಸಾಮಾನ್ಯವಾಗಿ ಟೀಮ್ ಇಂಡಿಯಾ ತವರಿನಲ್ಲಿ ಎಸ್ ಜಿ ಚೆಂಡಿನಲ್ಲಿ ಆಡಿದ್ರೆ, ನ್ಯೂಜಿಲೆಂಡ್ ತವರಿನಲ್ಲಿ ಕುಕಾಬುರಾ ಚೆಂಡಿನಲ್ಲಿ ಆಡುತ್ತದೆ. ಆದ್ರೆ ಫೈನಲ್ ಪಂದ್ಯಕ್ಕೆ ಈ ಬಾರಿ ಡ್ಯೂಕ್ ಗ್ರೇಡ್ -1 ಚೆಂಡಿನಲ್ಲಿ ಆಡಲಿದೆ.
ನಿಯಮ -4- ಶಾರ್ಟ್ ರನ್ ಬಗ್ಗೆ ಮೂರನೇ ಅಂಪೈರ್ ನಿರ್ಧಾರ ತಗೆದುಕೊಳ್ಳಲಿದ್ದಾರೆ. ಬ್ಯಾಟ್ಸ್ ಮೆನ್ ಓಡುವಾಗ ಕ್ರೀಸ್‍ಗೆ ಸರಿಯಾಗಿ ತಲುಪಿದ್ದಾರೋ ಇಲ್ಲವೋ ಎಂಬುದನ್ನು ತಿಳಿದುಕೊಂಡು ಫೀಲ್ಡ್ ಅಂಪೈರ್ ಜೊತೆ ಸಂವಹನವನ್ನು ಮಾಡಲಿದ್ದಾರೆ.
ನಿಯಮ =5- ಫ್ಲೇಯರ್ಸ್ ರಿವ್ಯೂ ಮತ್ತು ಡಿಆರ್ ಎಸ್ ರಿವ್ಯೂ ಬಗ್ಗೆಯೂ ಅಂಪೈರ್ ಜೊತೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಬಹುದಾಗಿದೆ.

Tags: #saakshatvbcciEnglandICCicc rulesnewzilandteam indiaviratkohliWTC final
ShareTweetSendShare
Join us on:

Related Posts

2027ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನೋಂದಣಿ ಆರಂಭ: ನವೆಂಬರ್ 11ರೊಳಗೆ ವಿದ್ಯಾರ್ಥಿಗಳ ವಿವರ ಸಲ್ಲಿಸಲು KSEAB ಸೂಚನೆ

2027ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನೋಂದಣಿ ಆರಂಭ: ನವೆಂಬರ್ 11ರೊಳಗೆ ವಿದ್ಯಾರ್ಥಿಗಳ ವಿವರ ಸಲ್ಲಿಸಲು KSEAB ಸೂಚನೆ

by Shwetha
October 17, 2026
0

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) 2027ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ಕ್ಕೆ ವಿದ್ಯಾರ್ಥಿಗಳ ನೋಂದಣಿ ಪ್ರಕ್ರಿಯೆಯನ್ನು ಆರಂಭಿಸಿದೆ. ರಾಜ್ಯದ ಮಾನ್ಯತೆ ಪಡೆದ ಸರ್ಕಾರಿ, ಅನುದಾನಿತ ಹಾಗೂ...

ಗೃಹಜ್ಯೋತಿ ಫಲಾನುಭವಿಗಳಿಗೆ ಬೆಸ್ಕಾಂನಿಂದ ಕೊನೆಯ ಅವಕಾಶ: ಅಕ್ಟೋಬರ್ 31ರೊಳಗೆ ದಾಖಲೆ ಸಲ್ಲಿಸಿ

ಗೃಹಜ್ಯೋತಿ ಫಲಾನುಭವಿಗಳಿಗೆ ಬೆಸ್ಕಾಂನಿಂದ ಕೊನೆಯ ಅವಕಾಶ: ಅಕ್ಟೋಬರ್ 31ರೊಳಗೆ ದಾಖಲೆ ಸಲ್ಲಿಸಿ

by Shwetha
October 17, 2026
0

ರಾಜ್ಯ ಸರ್ಕಾರದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಬೆಸ್ಕಾಂ ಮಹತ್ವದ ಮಾಹಿತಿ ನೀಡಿದೆ. ಮನೆ-ಮನೆ ಸಮೀಕ್ಷೆಯ ವೇಳೆ ಮನೆಗೆ ಬೀಗ ಹಾಕಿದ್ದರಿಂದ ಅಥವಾ ಮನೆ...

ಭಾರತದಲ್ಲೂ ಬಾಂಗ್ಲಾದಂತೆ ದಂಗೆ ಎಬ್ಬಿಸಲು ಕಾಂಗ್ರೆಸ್ ಸಂಚು: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗಂಭೀರ ಆರೋಪ

ಭಾರತದಲ್ಲೂ ಬಾಂಗ್ಲಾದಂತೆ ದಂಗೆ ಎಬ್ಬಿಸಲು ಕಾಂಗ್ರೆಸ್ ಸಂಚು: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗಂಭೀರ ಆರೋಪ

by Shwetha
October 17, 2026
0

ದೇಶದ ಪ್ರಜಾಪ್ರಭುತ್ವ ಮತ್ತು ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರಲು ವಿರೋಧ ಪಕ್ಷಗಳು ವಿದೇಶಿ ಮಾದರಿಯ ದಂಗೆಯನ್ನು ಭಾರತಕ್ಕೆ ಆಮದು ಮಾಡಿಕೊಳ್ಳಲು ಯತ್ನಿಸುತ್ತಿವೆ ಎಂದು ಕೇಂದ್ರ ರಕ್ಷಣಾ ಸಚಿವ...

ಅಮೆರಿಕ ವಿರುದ್ಧ ಯುದ್ಧವಾದರೆ ಪಾಕಿಸ್ತಾನಕ್ಕೆ ನಮ್ಮ ಬೆಂಬಲ ರಾಜಸ್ಥಾನ ಬಿಜೆಪಿ ಅಧ್ಯಕ್ಷರ ಸ್ಫೋಟಕ ಹೇಳಿಕೆಗೆ ದೇಶಾದ್ಯಂತ ಆಕ್ರೋಶ ಸ್ಫೋಟ

ಅಮೆರಿಕ ವಿರುದ್ಧ ಯುದ್ಧವಾದರೆ ಪಾಕಿಸ್ತಾನಕ್ಕೆ ನಮ್ಮ ಬೆಂಬಲ ರಾಜಸ್ಥಾನ ಬಿಜೆಪಿ ಅಧ್ಯಕ್ಷರ ಸ್ಫೋಟಕ ಹೇಳಿಕೆಗೆ ದೇಶಾದ್ಯಂತ ಆಕ್ರೋಶ ಸ್ಫೋಟ

by Shwetha
October 17, 2026
0

ಯಾವಾಗಲೂ ಪಾಕಿಸ್ತಾನವನ್ನು ಶತ್ರು ರಾಷ್ಟ್ರ ಮತ್ತು ಭಯೋತ್ಪಾದನೆಯ ಕೇಂದ್ರ ಎಂದು ಕರೆಯುವ ಬಿಜೆಪಿ ಪಕ್ಷದ ನಾಯಕರೊಬ್ಬರು ಈಗ ಅದೇ ದೇಶದ ಪರವಾಗಿ ಬ್ಯಾಟ್ ಬೀಸಿರುವುದು ಅಚ್ಚರಿ ಮೂಡಿಸಿದೆ....

ಎಸ್‌ಐಆರ್‌ ಅರ್ಜಿ ಕುರಿತು ಚುನಾವಣಾ ಆಯೋಗಕ್ಕೆ ಸುಪ್ರೀಂ ನೋಟಿಸ್‌; ಪ್ರತಿಪಕ್ಷಗಳ ಮೆರವಣಿಗೆ ಬಗ್ಗೆಯೂ ಸ್ಪಷ್ಟನೆ ಕೋರಿದ ನ್ಯಾಯಾಲಯ

ಎಸ್‌ಐಆರ್‌ ಅರ್ಜಿ ಕುರಿತು ಚುನಾವಣಾ ಆಯೋಗಕ್ಕೆ ಸುಪ್ರೀಂ ನೋಟಿಸ್‌; ಪ್ರತಿಪಕ್ಷಗಳ ಮೆರವಣಿಗೆ ಬಗ್ಗೆಯೂ ಸ್ಪಷ್ಟನೆ ಕೋರಿದ ನ್ಯಾಯಾಲಯ

by Shwetha
October 17, 2026
0

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಹಾಗೂ ಅನರ್ಹವಾಗಿ ಮತದಾರರ ಹೆಸರುಗಳನ್ನು ಅಳಿಸಲಾಗಿದೆ ಎಂದು ಆರೋಪಿಸಿ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್‌...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram