ADVERTISEMENT
Wednesday, April 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ವಿಯಟ್ನಾಂನಲ್ಲಿ ಭಾರತ–ಬ್ರಿಟನ್‌ ಮಿಶ್ರಣದ ಹೊಸ ರೂಪಾಂತರ ಕೊರೊನಾ ವೈರಸ್ ಪತ್ತೆ

Namratha Rao by Namratha Rao
May 29, 2021
in International, Newsbeat, ದೇಶ - ವಿದೇಶ
new COVID strain symptoms
Share on FacebookShare on TwitterShare on WhatsappShare on Telegram

ವಿಯಟ್ನಾಂನಲ್ಲಿ ಭಾರತ–ಬ್ರಿಟನ್‌ ಮಿಶ್ರಣದ ಹೊಸ ರೂಪಾಂತರ ಕೊರೊನಾ ವೈರಸ್ ಪತ್ತೆ

ವಿಯಟ್ನಾಂನಲ್ಲಿ  ಭಾರತ–ಬ್ರಿಟನ್‌ ಮಿಶ್ರಣದ ಹೊಸ ರೂಪಾಂತರ ಕೊರೊನಾ ವೈರಸ್ ಪತ್ತೆಯಾಗಿದೆ..  ಇದು ಭಾರತ ಮತ್ತು ಬ್ರಿಟನ್‌ನ ಕೋವಿಡ್‌–19 ರೂಪಾಂತರದ ಮಿಶ್ರಣವಾಗಿದ್ದು, ಗಾಳಿಯಲ್ಲಿ ವೇಗವಾಗಿ ಹರಡುತ್ತದೆ ಎಂದು ಆರೋಗ್ಯ ಸಚಿವ ಎನ್‌ ಗುಯೆನ್‌ ಥಾನ್ಹ ಲಾಂಗ್‌ ತಿಳಿಸಿದ್ದಾರೆ. ಸದ್ಯ ಹೊಸ ಪ್ರಬೇಧದ ವೈರಸ್ ಪತ್ತೆಯಾಗಿದ್ದು, ಅಲ್ಲಿನ ಜನರ ಆತಂಕ್ಕೆ ಕಾರಣವಾಗಿದೆ. ಅಲ್ಲಿನ ಆಡಳಿತ  ವೈರಸ್ ಕುರಿತಾಗಿ ಹಲವು ಮುಂಜಾಗ್ರತಾ ಕ್ರಮಗಳನ್ನ ತೆಗೆದುಕೊಳ್ಲಲು ಮುಂದಾಗಿದೆ. ಹೊಸದಾಗಿ ಗುರುತಿಸಲಾದ ಕೋವಿಡ್‌ ರೋಗಿಗಗಳ ಆನುವಂಶಿಕ ಅನುಕ್ರಮದ ಪರೀಕ್ಷೆ ನಡೆಸಿದಾಗ ಭಾರತ ಮತ್ತು ಇಂಗ್ಲೆಂಡ್‌ನ ಕೋವಿಡ್‌ ರೂಪಾಂತರದ ಮಿಶ್ರಣ ಪತ್ತೆಯಾಗಿದೆ ಎಂದು ಎನ್‌ ಗುಯೆನ್‌ ತಿಳಿಸಿದ್ದಾರೆ. ಇದು ನಿರ್ದಿಷ್ಟವಾಗಿ ಭಾರತೀಯ ರೂಪಾಂತರವಾಗಿದ್ದರೂ ಮೂಲದಲ್ಲಿ ಇಂಗ್ಲೆಂಡ್‌ ರೂಪಾಂತರದ ಲಕ್ಷಣಗಳು ಹೊಂದಿದೆ ಎಂದು  ವರದಿಯಾಗಿದೆ.

Related posts

ಏಪ್ರಿಲ್ 1ರಿಂದ ದುಬಾರಿ ಜೀವನ; ವಿದ್ಯುತ್, ಟೋಲ್, ನೀರಿನ ದರ ಏರಿಕೆ

ಏಪ್ರಿಲ್ 1ರಿಂದ ದುಬಾರಿ ಜೀವನ; ವಿದ್ಯುತ್, ಟೋಲ್, ನೀರಿನ ದರ ಏರಿಕೆ

April 1, 2026
ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (01-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

April 1, 2026

ಕೊರೊನ ಮಹಾಮಾರಿ:

ಕೊರೊನ ವೈರಸ್  ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.

ತಪ್ಪದೇ ಹೊರಗೆ ಹೋದಾಗ  ಸ್ವಚ್ಛವಾದ ಮಾಸ್ಕ ಧರಿಸಿ.

ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .

ಜನ ನಿಬಿಡ ಪ್ರದೇಶದಿಂದ ದೂರವಿರಿ.

ಮನೆ ಸಮೀಪದ  ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.

ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.

ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ  ಸ್ನಾನ ಮಾಡಿ.

ನಮ್ಮ  ಹೋರಾಟ ಕೊರೊನ ನಿರ್ಮೂಲನೆಯತ್ತ.

ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.

Tags: americacovid virusindiaVietnam.
ShareTweetSendShare
Join us on:

Related Posts

ಏಪ್ರಿಲ್ 1ರಿಂದ ದುಬಾರಿ ಜೀವನ; ವಿದ್ಯುತ್, ಟೋಲ್, ನೀರಿನ ದರ ಏರಿಕೆ

ಏಪ್ರಿಲ್ 1ರಿಂದ ದುಬಾರಿ ಜೀವನ; ವಿದ್ಯುತ್, ಟೋಲ್, ನೀರಿನ ದರ ಏರಿಕೆ

by Shwetha
April 1, 2026
0

ಇಂದಿನಿಂದ ಹೊಸ ಆರ್ಥಿಕ ವರ್ಷ ಆರಂಭವಾಗುತ್ತಿದ್ದು, ಜನರ ಜೀವನ ವೆಚ್ಚದಲ್ಲೂ ಏರಿಕೆ ಕಾಣಲಿದೆ. ಏಪ್ರಿಲ್ 1ರಿಂದಲೇ ವಿದ್ಯುತ್, ಟೋಲ್ ಹಾಗೂ ಬೆಂಗಳೂರಿನ ನೀರಿನ ದರ ಹೆಚ್ಚಳವಾಗುತ್ತಿದ್ದು, ಇದು...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (01-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
April 1, 2026
0

ದಿನ ಭವಿಷ್ಯ: 01-04-2026 1. ಮೇಷ ರಾಶಿ ಇಂದು ನಿಮಗೆ ಅತ್ಯಂತ ಉತ್ಸಾಹಭರಿತ ದಿನವಾಗಲಿದೆ. ಉದ್ಯೋಗದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಮನ್ನಣೆ ಸಿಗುತ್ತದೆ ಹಾಗೂ ಮೇಲಧಿಕಾರಿಗಳ ವಿಶ್ವಾಸ...

ಏಪ್ರಿಲ್ ಮಾಸ ಭವಿಷ್ಯ 2026: ಮೇಷದಿಂದ ಮೀನ ರಾಶಿಯವರೆಗೆ ನಿಮ್ಮ ಭವಿಷ್ಯ ಹೇಗಿದೆ..? ಇಲ್ಲಿದೆ ರಾಶಿಫಲ ಅಪ್ಡೇಟ್

ಏಪ್ರಿಲ್ ಮಾಸ ಭವಿಷ್ಯ 2026: ಮೇಷದಿಂದ ಮೀನ ರಾಶಿಯವರೆಗೆ ನಿಮ್ಮ ಭವಿಷ್ಯ ಹೇಗಿದೆ..? ಇಲ್ಲಿದೆ ರಾಶಿಫಲ ಅಪ್ಡೇಟ್

by Shwetha
April 1, 2026
0

ಏಪ್ರಿಲ್ ಮಾಸ ಭವಿಷ್ಯ 2026 1. ಮೇಷ ರಾಶಿ ಈ ತಿಂಗಳು ನಿಮಗೆ ಅಪಾರವಾದ ಆತ್ಮವಿಶ್ವಾಸ ಮತ್ತು ನವ ಚೈತನ್ಯವನ್ನು ತರಲಿದೆ. ವೃತ್ತಿ ರಂಗದಲ್ಲಿ ನಿಮ್ಮ ಕಠಿಣ...

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

by Shwetha
March 31, 2026
0

ಭಾರತೀಯರ ಪಾಲಿಗೆ ಚಿನ್ನ ಕೇವಲ ಆಭರಣವಲ್ಲ, ಅದೊಂದು ಭಾವನೆ, ಪರಂಪರೆ ಮತ್ತು ಆಪತ್ಕಾಲದಲ್ಲಿ ಕೈಹಿಡಿಯುವ ಅತಿ ದೊಡ್ಡ ಆಸ್ತಿ. ಮನೆಯಲ್ಲಿ ಒಂದು ಶುಭ ಕಾರ್ಯ ನಡೆಯಲಿ ಅಥವಾ...

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

by Shwetha
March 31, 2026
0

ಕೇಂದ್ರ ಸರ್ಕಾರವು ದೇಶದ ಕೋಟ್ಯಂತರ ಉದ್ಯೋಗಿಗಳಿಗೆ ಹಿಂದೆಂದೂ ಕೇಳಿರದಂತಹ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ. ನೌಕರರ ಭವಿಷ್ಯ ನಿಧಿ ಸಂಘಟನೆ ಅಂದರೆ ಇಪಿಎಫ್ಒ ವ್ಯವಸ್ಥೆಯಲ್ಲಿ ಐತಿಹಾಸಿಕ ಬದಲಾವಣೆಯೊಂದು ನಡೆಯಲಿದ್ದು,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram