ಮಾನವೀಯತೆ ಕೊರೊನಾ ಸವಾಲು ಮೀರಿ ನಿಲ್ಲಲಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಲಾಕ್ಡೌನ್ ಸಂದರ್ಭದಲ್ಲಿ ಜನರಿಗೆ ನೆರವಾಗುವ ವಿವಿಧ ಸಚಿವಾಲಯಗಳ ಕ್ರಮಗಳನ್ನೂ ಅವರು ಶ್ಲಾಘಿಸಿದ್ದಾರೆ. ಕೊರೊನಾ ವಿರುದ್ಧ ಹೋರಾಟಕ್ಕಾಗಿ ಭಾರತೀಯರನ್ನು ಬೆಂಬಲಿಸಿ ಸ್ವಿಟ್ಜರ್ಲೆಂಡ್ನ ಮ್ಯಾಟರ್ಹಾರ್ನ್ ಶಿಖರದಲ್ಲಿ 1000ಮೀಟರ್ ಅಳತೆಗೆ ಮೀರಿದ ತ್ರಿವರ್ಣ ಧ್ವಜ ಹಾರಿಸಲಾಗಿದೆ. ಇದಕ್ಕೆ ಪ್ರತಿಕಿಯ್ರೆ ನೀಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಕೃತಜ್ಞತೆ ಸಲ್ಲಿಸಿ ರಾಯಭಾರ ಕಚೇರಿಗೆ ಟ್ವೀಟ್ ಮಾಡಿದ್ದಾರೆ. ಅಲ್ಲದೆ ವಿವಿಧ ಸಚಿವಾಲಯಗಳ ಸೇವೆಯನ್ನು ಪ್ರಧಾನಿ ಶ್ಲಾಘಿಸಿದ್ದಾರೆ. ಭಾರತೀಯ ರೈಲ್ವೆ ಕುರಿತು ಹೆಮ್ಮೆಇದೆ. ಸದ್ಯ ರೈಲ್ವೆ ಜನರಿಗೆ ದೊಡ್ಡ ಪ್ರಮಾಣದ ನೆರವು ನೀಡುತ್ತಿದೆ. ನಾಗರಿಕ ವಿಮಾನಯಾನ ಸಚಿವರು, ಆದಾಯ ತೆರಿಗೆ ಇಲಾಖೆಗಳು ಕೈಗೊಂಡಿದ್ಡ ಪರಿಹಾರ ಕ್ರಮಗಳನ್ನು ಮೋದಿ ಶ್ಲಾಘಿಸಿದ್ದಾರೆ.v
AIKYAM CUP 2026–27 – ವಾಲಿಬಾಲ್ನಲ್ಲಿ DBIPUC ತಂಡಕ್ಕೆ ರನ್ನರ್ಅಪ್ ಗೌರವ
AIKYAM CUP 2026–27 - ವಾಲಿಬಾಲ್ನಲ್ಲಿ DBIPUC ತಂಡಕ್ಕೆ ರನ್ನರ್ಅಪ್ ಗೌರವ ಬೆಂಗಳೂರು: ಇಂದಿರಾನಗರದ ಜೈನ್ ಪಿಯು ಹಾಗೂ ಡಿಗ್ರಿ ಕಾಲೇಜಿನಲ್ಲಿ ಆಯೋಜಿಸಿದ್ದ AIKYAM CUP 2026–27 ವಾಲಿಬಾಲ್...








