ADVERTISEMENT
Wednesday, February 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಲಾಕ್ ಡೌನ್ ಬಗ್ಗೆ ವೈಜ್ಞಾನಿಕ ನೆಲೆಗಟ್ಟಿನಲ್ಲಿ ಸರ್ಕಾರವೇ ತೀರ್ಮಾನಿಸುತ್ತದೆ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್

admin by admin
May 31, 2021
in Newsbeat, State, ರಾಜ್ಯ
dr sudhakar saakshatv
Share on FacebookShare on TwitterShare on WhatsappShare on Telegram

ಲಾಕ್ ಡೌನ್ ಬಗ್ಗೆ ವೈಜ್ಞಾನಿಕ ನೆಲೆಗಟ್ಟಿನಲ್ಲಿ ಸರ್ಕಾರವೇ ತೀರ್ಮಾನಿಸುತ್ತದೆ: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

ಬೆಂಗಳೂರಿನಲ್ಲಿ ಕೋವಿಡ್ ನಿರ್ವಹಣೆಗೆ 12,354 ವೈದ್ಯ ವಿದ್ಯಾರ್ಥಿಗಳ ನಿಯೋಜನೆ, ಮನೆ ಆರೈಕೆ ಕರೆಗೆ 5,737 ವಿದ್ಯಾರ್ಥಿಗಳ ನಿಯೋಜನೆ

Related posts

If you want lucky money to come to you, write this mantra on a white sheet of paper and keep it with you.

ಅದೃಷ್ಟದ ಹಣ ನಿಮ್ಮ ಬಳಿ ಬರಬೇಕು ಅಂದ್ರೆ ಬಿಳಿಹಾಳೆಯ ಮೇಲೆ ಈ ಯಂತ್ರವನ್ನು ಬರೆದು ನಿಮ್ಮ ಬಳಿ ಇಟ್ಟುಕೊಳ್ಳಿ

February 10, 2026
Remembering Sri Subramanya Swamy, today's accurate horoscope, you will get immense success and property benefits. 5 zodiac signs

ಶ್ರೀ ಸುಬ್ರಮಣ್ಯ ಸ್ವಾಮಿಯನ್ನು ನೆನೆದು ಈ ದಿನದ ನಿಖರವಾದ ರಾಶಿಫಲ,ಅಪಾರ ಯಶಸ್ಸು ಆಸ್ತಿ ಲಾಭ ಪಡೆಯಲಿದ್ದಾರೆ 5 ರಾಶಿಗಳು

February 10, 2026

ಬೆಂಗಳೂರು, – ಲಾಕ್ ಡೌನ್ ಕುರಿತು ರಾಜ್ಯ ಸರ್ಕಾರ ವೈಜ್ಞಾನಿಕ ನೆಲೆಗಟ್ಟಿನಲ್ಲಿ ತೀರ್ಮಾನ ಕೈಗೊಳ್ಳಬೇಕಾಗುತ್ತದೆ. ಈ ಕುರಿತು ಮುಖ್ಯಮಂತ್ರಿಗಳು ತೀರ್ಮಾನ ಕೈಗೊಳ್ಳುತ್ತಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಸುದ್ದಗಾರರೊಂದಿಗೆ ಮಾತನಾಡಿದ ಸಚಿವರು, ಜನಪ್ರತಿನಿಧಿಗಳು ಜನರ ಜೀವನವನ್ನು ಬಹಳ ಹತ್ತಿರದಿಂದ ನೋಡುತ್ತಾರೆ. ಜನರ ಭಾವನೆಗಳಿಗೆ ಸ್ಪಂದಿಸಲು ಕೆಲ ಜನಪ್ರತಿನಿಧಿಗಳು ಲಾಕ್ ಡೌನ್ ಬಗ್ಗೆ ಹೇಳಿಕೆ ನೀಡಬಹುದು. ಆದರೆ ಸರ್ಕಾರವು ವೈಜ್ಞಾನಿಕ ನೆಲೆಗಟ್ಟಿನಲ್ಲೇ ಲಾಕ್ ಡೌನ್ ಕುರಿತು ತೀರ್ಮಾನ ಕೈಗೊಳ್ಳಬೇಕಾಗುತ್ತದೆ ಎಂದರು.

ಲಾಕ್ ಡೌನ್ ಗೆ ಸಂಬಂಧಿಸಿದಂತೆ ತಜ್ಞರು ವರದಿ ಸಲ್ಲಿಸಲಿದ್ದಾರೆ. ಇದನ್ನು ಮುಖ್ಯಮಂತ್ರಿಗಳಿಗೆ ನೀಡಿ ಚರ್ಚಿಸಲಾಗುವುದು. ನಂತರ ಮುಖ್ಯಮಂತ್ರಿಗಳು ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತಾರೆ ಎಂದರು.

ಲಾಕ್ ಡೌನ್ ಎನ್ನುವುದು ವೈದ್ಯಕೀಯ ಸಂಗತಿ. ಪ್ರಕರಣಗಳ ಸಂಖ್ಯೆ ಹೆಚ್ಚಾದಾಗ ಎಷ್ಟೆಲ್ಲ ಸಾವು ನೋವುಗಳಾಗಿದೆ ಎಂಬುದನ್ನು ಅರಿಯಬೇಕು. ಇದು ಸಾಂಕ್ರಾಮಿಕವಾಗಿರುವುದರಿಂದ ಬಹಳ ಎಚ್ಚರಿಕೆ ಬೇಕು. ಲಾಕ್ ಡೌನ್ ಅನ್ನು ತಾಂತ್ರಿಕವಾಗಿ ಅರ್ಥ ಮಾಡಿಕೊಳ್ಳದೆ, ವೈದ್ಯಕೀಯ ವಲಯದ ಪರಿಣತರ ಅಭಿಪ್ರಾಯ ಪಡೆಯದೆ ಅದರ ಬಗ್ಗೆ ಮಾತನಾಡುವುದು ಅಪ್ರಸ್ತುತ ಎಂದರು.

dr sudhakar bengaluru saakshatvಕೋವಿಡ್ ಸಂಬಂಧಿ ಕಾರ್ಯನಿರ್ವಹಿಸುವವರಿಗೆ ರಿಸ್ಕ್ ಭತ್ಯೆ ನೀಡಲಾಗುತ್ತಿದೆ. ಯಾವುದೇ ಸಿಬ್ಬಂದಿ ಕೋವಿಡ್ ಸಂಬಂಧಿ ಕೆಲಸ ಮಾಡಿ ಭತ್ಯೆ ನೀಡಿಲ್ಲವೆಂದರೆ ಪರಾಮರ್ಶಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ರಾಜಕೀಯದ ಬಗ್ಗೆ ಮಾತನಾಡುವುದೇ ಅಪ್ರಸ್ತುತ. ಮುಖ್ಯಮಂತ್ರಿ ಕುರ್ಚಿ ಖಾಲಿಯೇ ಇಲ್ಲದಿರುವಾಗ ಆ ಬಗ್ಗೆ ಮಾತನಾಡುವುದೇ ಅಸಂಬದ್ಧ ಎಂದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಸಿಬ್ಬಂದಿ ನಿಯೋಜನೆ

ಬೆಂಗಳೂರಿನಲ್ಲಿ ಕೊರೊನಾ ನಿರ್ವಹಣೆಗೆ ವೈದ್ಯಕೀಯ ಶಿಕ್ಷಣ ಇಲಾಖೆಯಿಂದ ಅಗತ್ಯ ಮಾನವ ಸಂಪನ್ಮೂಲವನ್ನು ಒದಗಿಸಿದ್ದು, ಇದರಿಂದಾಗಿ ಕೊರೊನಾ ನಿರ್ವಹಣೆಗೆ ಚುರುಕು ದೊರೆತಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ 12,354 ಮೆಡಿಕಲ್, ದಂತವೈದ್ಯ, ಆಯುಷ್ ವಿದ್ಯಾರ್ಥಿಗಳಿಗೆ ಹೋಮ್ ಐಸೋಲೇಶನ್ ಗಾಗಿ ತರಬೇತಿ ನೀಡಿ ನಿಯೋಜಿಸಲಾಗಿದೆ. ಕೋವಿಡ್ ಕೇರ್ ಕೇಂದ್ರಗಳಲ್ಲಿ 250 ಆಯುಷ್ ಹಾಗೂ ಅಲೋಪಥಿ ವೈದ್ಯರು, ಶುಶ್ರೂಷಕರನ್ನು ನಿಯೋಜಿಸಲಾಗಿದೆ. ಟ್ರಯಾಜಿಂಗ್ ಕೇಂದ್ರಗಳಲ್ಲಿ 300 ಇಂಟರ್ನಿಗಳು, 300 ಶುಶ್ರೂಷಕರನ್ನು ನೇಮಿಸಲಾಗಿದೆ. ಹೋಮ್ ಐಸೋಲೇಶನ್ ಗಾಗಿ 5,737 ವೈದ್ಯ ವಿದ್ಯಾರ್ಥಿಗಳನ್ನು ನಿಯೋಜಿಸಿದ್ದು, ಇವರು 1,456 ದೂರವಾಣಿ ಕರೆಗಳನ್ನು ಮಾಡಿ ನಿರ್ವಹಿಸಿದ್ದಾರೆ. 241 ವೈದ್ಯರು ಹಾಗೂ ತಜ್ಞರು 1,428 ದೂರವಾಣಿ ಕರೆ ಮಾಡಿ, ರೋಗಿಗಳ ಆರೋಗ್ಯ ತಪಾಸಣೆ ಮಾಡಿದ್ದಾರೆ.

ಬೆಂಗಳೂರು ಗ್ರಾಮಾಂತರದಲ್ಲಿ 40 ನರ್ಸಿಂಗ್ ವಿದ್ಯಾರ್ಥಿಗಳು, ಚಿಕ್ಕಬಳ್ಳಾಪುರದಲ್ಲಿ 10 ಇಂಟರ್ನಿಗಳು ಈ ಕಾರ್ಯನಿರ್ವಹಿಸುತ್ತಿದ್ದಾರೆ.

Tags: #cmbsy#saakshatvbengaluruCovid managementCovid19covidindiacovidkarnatakaDr. Sudhakarhealth minister dr.sudhakarkarnatakagovt
ShareTweetSendShare
Join us on:

Related Posts

If you want lucky money to come to you, write this mantra on a white sheet of paper and keep it with you.

ಅದೃಷ್ಟದ ಹಣ ನಿಮ್ಮ ಬಳಿ ಬರಬೇಕು ಅಂದ್ರೆ ಬಿಳಿಹಾಳೆಯ ಮೇಲೆ ಈ ಯಂತ್ರವನ್ನು ಬರೆದು ನಿಮ್ಮ ಬಳಿ ಇಟ್ಟುಕೊಳ್ಳಿ

by admin
February 10, 2026
0

ಅದೃಷ್ಟದ ಹಣ ನಿಮ್ಮ ಬಳಿ ಬರಬೇಕು ಅಂದ್ರೆ ಬಿಳಿಹಾಳೆಯ ಮೇಲೆ ಈ ಯಂತ್ರವನ್ನು ಬರೆದು ನಿಮ್ಮ ಬಳಿ ಇಟ್ಟುಕೊಳ್ಳಿ ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ದೈವಜ್ಞ ಪ್ರಧಾನ್...

Remembering Sri Subramanya Swamy, today's accurate horoscope, you will get immense success and property benefits. 5 zodiac signs

ಶ್ರೀ ಸುಬ್ರಮಣ್ಯ ಸ್ವಾಮಿಯನ್ನು ನೆನೆದು ಈ ದಿನದ ನಿಖರವಾದ ರಾಶಿಫಲ,ಅಪಾರ ಯಶಸ್ಸು ಆಸ್ತಿ ಲಾಭ ಪಡೆಯಲಿದ್ದಾರೆ 5 ರಾಶಿಗಳು

by admin
February 10, 2026
0

ಶ್ರೀ ಕ್ಷೇತ್ರ ದುರ್ಗಾಪರಮೇಶ್ವರೀ ಕಟೀಲು ದೇವಸ್ಥಾನ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564 ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ...

RSSನ ನಿರಂತರ ಶ್ರಮದಿಂದಲೇ ಬಿಜೆಪಿ ಬೆಳೆದಿದೆ – ಮೋಹನ್ ಭಾಗವತ್

RSSನ ನಿರಂತರ ಶ್ರಮದಿಂದಲೇ ಬಿಜೆಪಿ ಬೆಳೆದಿದೆ – ಮೋಹನ್ ಭಾಗವತ್

by Shwetha
February 10, 2026
0

ಭಾರತೀಯ ಜನತಾ ಪಕ್ಷ (BJP) ಅಧಿಕಾರಕ್ಕೆ ಬರಲು ಮತ್ತು ‘ಅಚ್ಛೇ ದಿನ್’ ಎಂಬ ಮಾತು ಸಾಕಾರಗೊಳ್ಳಲು ದಶಕಗಳಿಂದ RSS ಕಾರ್ಯಕರ್ತರು ನಡೆಸಿದ ನಿರಂತರ ಪರಿಶ್ರಮ ಮತ್ತು ಸೈದ್ಧಾಂತಿಕ...

ಒಂದು ಸಚಿವ ಸ್ಥಾನಕ್ಕಾಗಿ ಬೆನ್ನು ಬಗ್ಗಿಸಿ ನಿಲ್ಲುವ ದಯನೀಯ ಸ್ಥಿತಿ ಬೇಕಿತ್ತಾ? ಮೋದಿ ಎದುರು ಬಿಜೆಪಿ ಸಂಸದರಿಗೆ ನಡುಕ: ಕುಮಾರಸ್ವಾಮಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲ

ರಾಜ್ಯ ರಾಜಕಾರಣ: HD ಕುಮಾರಸ್ವಾಮಿ ಮಹತ್ವದ ಹೇಳಿಕೆ, ರಾಜ್ಯ ರಾಜಕೀಯಕ್ಕೆ ಮರಳುವ ಸುಳಿವು

by Shwetha
February 10, 2026
0

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಕೇಂದ್ರ ಸಚಿವ ಹಾಗೂ ಜೆಡಿಎಸ್‌ ನಾಯಕ ಹೆಚ್‌.ಡಿ. ಕುಮಾರಸ್ವಾಮಿ ಕಳವಳ ವ್ಯಕ್ತಪಡಿಸಿದ್ದಾರೆ. ಸಮಯ ಬಂದಾಗ ತಾನು ರಾಜ್ಯ ರಾಜಕೀಯಕ್ಕೆ...

ಬ್ಯಾಂಕ್ ಖಾತೆಗೆ ಕನ್ನ ಬೀಳುವ ಮುನ್ನ ಎಚ್ಚರ !  ಆಂಡ್ರಾಯ್ಡ್ ಫೋನ್ ಬಳಸುವವರೇ  100 ಕೋಟಿ ಫೋನ್‌ಗಳು ಇನ್ನು ಡೇಂಜರ್ ಝೋನ್‌ನಲ್ಲಿ ನಿಮ್ಮ ಮೊಬೈಲ್ ಸೇಫ್ ಆಗಿದೆಯೇ ಕೂಡಲೇ ತಿಳಿದುಕೊಳ್ಳಿ

ಬ್ಯಾಂಕ್ ಖಾತೆಗೆ ಕನ್ನ ಬೀಳುವ ಮುನ್ನ ಎಚ್ಚರ ! ಆಂಡ್ರಾಯ್ಡ್ ಫೋನ್ ಬಳಸುವವರೇ 100 ಕೋಟಿ ಫೋನ್‌ಗಳು ಇನ್ನು ಡೇಂಜರ್ ಝೋನ್‌ನಲ್ಲಿ ನಿಮ್ಮ ಮೊಬೈಲ್ ಸೇಫ್ ಆಗಿದೆಯೇ ಕೂಡಲೇ ತಿಳಿದುಕೊಳ್ಳಿ

by Shwetha
February 10, 2026
0

ಜಗತ್ತಿನಾದ್ಯಂತ ಕೋಟ್ಯಂತರ ಜನರು ಬಳಸುತ್ತಿರುವ ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಗೂಗಲ್ ಮಹತ್ವದ ಮತ್ತು ಆಘಾತಕಾರಿ ಮಾಹಿತಿಯೊಂದನ್ನು ನೀಡಿದೆ. ನೀವೇನಾದರೂ 2021 ಅಥವಾ ಅದಕ್ಕಿಂತ ಹಳೆಯ ಮಾಡೆಲ್‌ನ ಸ್ಮಾರ್ಟ್‌ಫೋನ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram