ADVERTISEMENT
Friday, March 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Malenadu Karnataka

ಶಿವಮೊಗ್ಗ – ಕಲ್ಲಂಗಡಿ ಹಣ್ಣಿನಿಂದ ಬೆಲ್ಲ ತಯಾರಿಸಿದ ಹೋಟೆಲ್ ಉದ್ಯಮಿ ಜಯರಾಮ್ ಎನ್ ಶೆಟ್ಟಿ

Shwetha by Shwetha
June 1, 2021
in Malenadu Karnataka, Newsbeat, ನ್ಯೂಸ್ ಬೀಟ್, ಮಲೆನಾಡು ಕರ್ನಾಟಕ
Shivamogga farmer turns watermelon into jaggery
Share on FacebookShare on TwitterShare on WhatsappShare on Telegram

ಶಿವಮೊಗ್ಗ – ಕಲ್ಲಂಗಡಿ ಹಣ್ಣಿನಿಂದ ಬೆಲ್ಲ ತಯಾರಿಸಿದ ಹೋಟೆಲ್ ಉದ್ಯಮಿ ಜಯರಾಮ್ ಎನ್ ಶೆಟ್ಟಿ

ನಡೆಯುತ್ತಿರುವ ಜಾಗತಿಕ ಕೊರೋನವೈರಸ್ ಸಾಂಕ್ರಾಮಿಕದಿಂದ ಅನಿಶ್ಚಿತತೆ ತಲೆದೋರಿದೆ.‌ ಮುಂದೇನು ಎಂಬ ಪ್ರಶ್ನೆ ಎಲ್ಲರನ್ನೂ ಕಾಡುತ್ತಿದೆ.
ಆದರೆ ಶಿವಮೊಗ್ಗ ಜಿಲ್ಲೆಯ ಹೋಟೆಲ್ ಉದ್ಯಮಿ, ಕಲ್ಲಂಗಡಿ ಕೃಷಿಕರ ಬಿಕ್ಕಟ್ಟಿಗೆ ಸಿಹಿ ಪರಿಹಾರವನ್ನು ನೀಡಿದ್ದಾರೆ.
Shivamogga farmer turns watermelon into jaggery
ಮುಂಬೈಯಲ್ಲಿ ಹೋಟೆಲ್ ನಡೆಸುತ್ತಿದ್ದ ಮತ್ತು 30 ವರ್ಷಗಳಿಂದ ಮಹಾನಗರದಲ್ಲಿ ವಾಸಿಸುತ್ತಿದ್ದ 42 ವರ್ಷದ ಜಯರಾಮ್ ಎನ್ ಶೆಟ್ಟಿ ಅವರು ಕಳೆದ ವರ್ಷ ಲಾಕ್ ಡೌನ್ ಸಮಯದಲ್ಲಿ ತನ್ನ ಗ್ರಾಮಕ್ಕೆ ಮರಳಿದ್ದರು. ಬಳಿಕ ಅವರು ತಮ್ಮ ಕುಟುಂಬದ ಭೂಮಿಯಲ್ಲಿ ಕಲ್ಲಂಗಡಿ ಹಣ್ಣು ಬೆಳೆಸಲು ಪ್ರಾರಂಭಿಸಿದರು. ಆದರೆ ಬೆಳೆಸಿದ ಕಲ್ಲಂಗಡಿ ಹಣ್ಣು ಮಾರಾಟವಾಗದೆ ಉಳಿದಾಗ ಅದರಿಂದ ಬೆಲ್ಲವನ್ನು ತಯಾರಿಸುತ್ತಿದ್ದಾರೆ.
ಅವರು ತನ್ನ ನಾಲ್ಕು ಎಕರೆ ಪ್ರದೇಶದಲ್ಲಿ ಕಲ್ಲಂಗಡಿ ಬೆಳೆಸಿದರು ಮತ್ತು ಅವರ ಸ್ನೇಹಿತರ ಜಮೀನಿನ ನಾಲ್ಕು ಎಕರೆ ಜಾಗದಲ್ಲಿ ಕೂಡ ಕಲ್ಲಂಗಡಿ ಹಣ್ಣು ಬೆಳೆಸಿದರು.

Related posts

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

March 12, 2026
ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

March 12, 2026

ಆದರೆ ವ್ಯಾಪಾರಿಗಳು ಇದನ್ನು ಪ್ರತಿ ಕೆಜಿಗೆ 1 ರೂ ಗೆ ಕೇಳಿದಾಗ ಅವರು ಎಂಟು ಟನ್ ಹಣ್ಣು ಕೊಳೆಯುವುದನ್ನು ತಡೆಗಟ್ಟಲು, ಕಲ್ಲಂಗಡಿ ರಸದಿಂದ ಬೆಲ್ಲವನ್ನು ತಯಾರಿಸಲು ನಿರ್ಧರಿಸಿದರು.

ಈ ಪ್ರಕ್ರಿಯೆಯನ್ನು ವಿವರಿಸಿದ ಅವರು, ಹಣ್ಣಿನಿಂದ ರಸವನ್ನು ಹೊರತೆಗೆದು ಎರಡು ಬಾರಿ ಫಿಲ್ಟರ್ ಮಾಡಲಾಗುತ್ತದೆ ಎಂದು ಹೇಳಿದ್ದಾರೆ. ನಂತರ ರಸವನ್ನು ನಾಲ್ಕು ಗಂಟೆಗಳ ಕಾಲ ಅಥವಾ ದಪ್ಪವಾಗುವವರೆಗೆ ಕುದಿಸಲಾಗುತ್ತದೆ. ಒಂದು ಟನ್ ಕಲ್ಲಂಗಡಿಯಿಂದ ಸುಮಾರು 75 ಕೆಜಿ ಬೆಲ್ಲವನ್ನು ಹೊರತೆಗೆಯಬಹುದು ಎಂದು ಜಯರಾಮ್ ತಿಳಿಸಿದ್ದಾರೆ.

ಚೆನ್ನಾಗಿ ಹಣ್ಣಾಗಿರುವ ಕಲ್ಲಂಗಡಿ ಹಣ್ಣುಗಳ ಸಿಪ್ಪೆ ಬೀಜಗಳನ್ನೆಲ್ಲಾ ತೆಗೆದು ಹಣ್ಣಿನ ತಿರುಳಿನಿಂದ ಜ್ಯೂಸ್‌ ಮಾಡಿ ಅದನ್ನು ಸೋಸಲಾಗುತ್ತದೆ.‌ ನಂತರ ಬೆಲ್ಲ ಕಾಯಿಸಲು ಬಳಸುವ ದೊಡ್ಡ ಕೊಪ್ಪರಿಗೆಗೆ ಆ ಜ್ಯೂಸ್ ಅನ್ನು ಹಾಕಲಾಗುತ್ತದೆ. ಬಳಿಕ ಒಂದೇ ಸಮನಾದ ಬೆಂಕಿಯ ಉರಿಯಲ್ಲಿ ನಾಲ್ಕು ಗಂಟೆಗಳ ಕಾಲ ಅಥವಾ ದಪ್ಪವಾಗುವವರೆಗೆ ಕುದಿಸಿದಾಗ ನೀರಿನ ಅಂಶ ಆವಿಯಾಗಿ ಬೆಲ್ಲದ ರೂಪ ಬರಲಾರಂಭಿಸುತ್ತದೆ.

ಒಂದು ಟನ್‌ ಕಲ್ಲಂಗಡಿ ಹಣ್ಣಿನಿಂದ ಸುಮಾರು 700 ಲೀಟರ್‌ ರಸ ಸಿಗುತ್ತದೆ. ಅದರಿಂದ 80 ರಿಂದ 85 ಕೆಜಿ ಬೆಲ್ಲ ಪಡೆಯಬಹುದು. ಇದು ಲ್ಯಾಬ್‌ ಟೆಸ್ಟ್‌ ನಲ್ಲಿ ಸಹ ಪಾಸ್‌ ಆಗಿದ್ದು, ಸರಕಾರ ಇದಕ್ಕೆ ಅವಕಾಶ ನೀಡಿದರೆ ಕಲ್ಲಂಗಡಿ ಬೆಳೆಗಾರರು ನಿಶ್ಚಿಂತೆಯಿಂದ ಬೆಳೆ ಬೆಳೆಸಬಹುದು.
wearing masks

ಎಚ್ಚರಿಕೆ – ದೇಶದಲ್ಲಿ ಕೊರೋನಾ ಸೋಂಕಿನ ಹಾವಳಿ ಕಡಿಮೆಯಾಗಿದ್ದರೂ ಸಂಪೂರ್ಣವಾಗಿ ನಿಂತಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್‌ ಪಡೆಯುವುದನ್ನು ಮರೆಯದಿರಿ. ಇದು ‌ಸಾಕ್ಷಾಟಿವಿ ಕಳಕಳಿ.

ಕೊರೋನಾ ಚಿಕಿತ್ಸೆಯಲ್ಲಿ ಸತು ಎಷ್ಟು ಪರಿಣಾಮಕಾರಿ? ಯಾವ ಆಹಾರ ಸೇವನೆಯಿಂದ ಸತುವನ್ನು ಪಡೆಯಬಹುದು?#Saakshatv #healthtips #zincbeneficial #coronatreatment https://t.co/7DuN8YHYEh

— Saaksha TV (@SaakshaTv) May 28, 2021

ಇನ್ನು ಮುಂದೆ ಆನ್‌ಲೈನ್ ನಲ್ಲಿ ಆಧಾರ್ ಮರುಮುದ್ರಣ ಸಾಧ್ಯವಿಲ್ಲ!#UIDAI #Aadhaar #reprint https://t.co/CmkUBpFY20

— Saaksha TV (@SaakshaTv) May 29, 2021

ಉಡುಪಿ – ಕೋರ್ಟ್ ಮೆಟ್ಟಿಲೇರಿದ ಅಪ್ರಾಪ್ತ ಬಾಲಕನಿಗೆ ಸನ್ಯಾಸ ದೀಕ್ಷೆ#Udupi #Shiroormutt https://t.co/0e2wwvp7Wk

— Saaksha TV (@SaakshaTv) May 29, 2021

ರಾತ್ರಿ ಮಲಗುವ ಮೊದಲು ಬಿಸಿ ಹಾಲಿನಲ್ಲಿ ತುಪ್ಪ ಬೆರೆಸಿ ಕುಡಿಯುವುದರ ಪ್ರಯೋಜನಗಳು#Saakshatv #healthtips #ghee #milk https://t.co/SIi4LM1jhG

— Saaksha TV (@SaakshaTv) May 29, 2021

ತೊಂಡೆಕಾಯಿ ಬಜ್ಜಿ#Saakshatv #cookingrecipe #thondekayibajji https://t.co/pfPteVFxqX

— Saaksha TV (@SaakshaTv) May 29, 2021

#Shivamogga #watermelon #jaggery

Tags: watermelon into jaggery
ShareTweetSendShare
Join us on:

Related Posts

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

by Shwetha
March 12, 2026
0

ಭಾರತೀಯ ಜನತಾ ಪಾರ್ಟಿ ಉತ್ತರ ಪ್ರದೇಶದಲ್ಲಿ ಸತತ ಮೂರನೇ ಅವಧಿಗೆ ಅಧಿಕಾರವನ್ನು ಮರಳಿ ಪಡೆಯಲು ಹೊಸ ರಾಜಕೀಯ ತಂತ್ರವನ್ನು ರೂಪಿಸಿದೆ. ಈ ತಂತ್ರಕ್ಕೆ ಆರ್‌ಎಸ್‌ಎಸ್ ಸಹ ಒಪ್ಪಿಗೆ...

ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

by Shwetha
March 12, 2026
0

ಮಾರ್ಚ್ 28ರಿಂದ ಆರಂಭವಾಗಬೇಕಿದ್ದ ಐಪಿಎಲ್ ಟೂರ್ನಿ ಮುಂದೂಡಲಾಗುವ ಸಾಧ್ಯತೆಗಳ ಬಗ್ಗೆ ಚರ್ಚೆಗಳು ಆರಂಭವಾಗಿವೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನ ಪರಿಸ್ಥಿತಿ ಮತ್ತು ಅದರ ಪರಿಣಾಮಗಳಿಂದ ಹಲವು ವ್ಯವಸ್ಥಾತ್ಮಕ ಸಮಸ್ಯೆಗಳು...

ಸುಪ್ರೀಂ ಕೋರ್ಟ್ ಅಸಮಾಧಾನ ಬಳಿಕ  ಇಡೀ ಪಠ್ಯಪುಸ್ತಕ ಹಿಂಪಡೆದು ಕ್ಷಮೆಯಾಚಿಸಿದ NCERT

NCERT ಪಠ್ಯಪುಸ್ತಕಗಳ ಸಮಗ್ರ ಪರಿಶೀಲನೆ: ಸುಪ್ರೀಂ ಕೋರ್ಟ್ ಸೂಚನೆ

by Shwetha
March 12, 2026
0

ಸುಪ್ರೀಂ ಕೋರ್ಟ್ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ವಿವಾದದ ಹಿನ್ನೆಲೆಯಲ್ಲಿ ಮಹತ್ವದ ಸೂಚನೆ ನೀಡಿದೆ. NCERT ಪ್ರಕಟಿಸಿರುವ 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿನ ‘ನ್ಯಾಯಾಂಗದಲ್ಲಿ ಭ್ರಷ್ಟಾಚಾರ’ ಎಂಬ ವಿಷಯಕ್ಕೆ...

ಇರಾನ್ ಬೆದರಿಕೆ ನಡುವೆಯೂ ಮುಂಬೈ ತಲುಪಿದ ತೈಲ ಟ್ಯಾಂಕರ್: ಜಾಗತಿಕ ಮಟ್ಟದಲ್ಲಿ ಭಾರತದ ದರ್ಬಾರ್ ಶುರು!

ಇರಾನ್ ಬೆದರಿಕೆ ನಡುವೆಯೂ ಮುಂಬೈ ತಲುಪಿದ ತೈಲ ಟ್ಯಾಂಕರ್: ಜಾಗತಿಕ ಮಟ್ಟದಲ್ಲಿ ಭಾರತದ ದರ್ಬಾರ್ ಶುರು!

by Shwetha
March 12, 2026
0

ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡಗಳು ಕವಿದಿರುವ ಪ್ರಸ್ತುತ ಸಂದರ್ಭದಲ್ಲಿ, ಇಡೀ ವಿಶ್ವದ ಜೀವನಾಡಿಯಾಗಿರುವ ತೈಲ ಪೂರೈಕೆ ಮಾರ್ಗ 'ಹಾರ್ಮುಜ್ ಜಲಸಂಧಿ' ಬಹುತೇಕ ಸ್ತಬ್ಧಗೊಂಡಿದೆ. ಇರಾನ್ ನೀಡಿದ್ದ ನೇರ...

ಗ್ಯಾಸ್ ಕೊರತೆ ಪರಿಣಾಮ: ಬೆಂಗಳೂರಿನ ಹೋಟೆಲ್‌ಗಳಲ್ಲಿ ಕೆಲವು ತಿಂಡಿಗಳಿಗೆ ತಾತ್ಕಾಲಿಕ ಬಂದ್

ಗ್ಯಾಸ್ ಕೊರತೆ ಪರಿಣಾಮ: ಬೆಂಗಳೂರಿನ ಹೋಟೆಲ್‌ಗಳಲ್ಲಿ ಕೆಲವು ತಿಂಡಿಗಳಿಗೆ ತಾತ್ಕಾಲಿಕ ಬಂದ್

by Shwetha
March 12, 2026
0

ಬೆಂಗಳೂರು ನಗರದಲ್ಲಿನ ಹೋಟೆಲ್‌ಗಳಲ್ಲಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಪೂರೈಕೆಯಲ್ಲಿ ತೀವ್ರ ವ್ಯತ್ಯಯ ಉಂಟಾಗಿರುವ ಹಿನ್ನೆಲೆ ಕೆಲವು ತಿಂಡಿಗಳನ್ನು ತಾತ್ಕಾಲಿಕವಾಗಿ ತಯಾರಿಸದಂತೆ ಹೋಟೆಲ್ ಮಾಲೀಕರು ನಿರ್ಧರಿಸಿದ್ದಾರೆ. ವಿಶೇಷವಾಗಿ ಹೆಚ್ಚು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram