ADVERTISEMENT
Saturday, July 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕೋವಿಡ್ ನಿಂದ ಮೃತಪಟ್ಟವರ ಕುಟುಂಬಕ್ಕೆ 5 ವರ್ಷಗಳವರೆಗೆ ‘ಉದ್ಯೋಗಿಯ ಸಂಬಳ’ ಘೋಷಿಸಿದ ರಿಲಯನ್ಸ್..!

Namratha Rao by Namratha Rao
June 4, 2021
in Newsbeat, TECHNOLOGY, ತಂತ್ರಜ್ಞಾನ
Share on FacebookShare on TwitterShare on WhatsappShare on Telegram

Related posts

ಸ್ವಪಕ್ಷದ ವಿರುದ್ಧವೇ ತಿರುಗಿಬಿದ್ದರೇ ದಿಗ್ವಿಜಯ್ ಸಿಂಗ್: ಕಾಂಗ್ರೆಸ್ ಹಿರಿಯ ನಾಯಕನಿಗೆ ರಾಜ ಮರ್ಯಾದೆಯ ಆಫರ್ ನೀಡಿದ ಬಿಜೆಪಿ!?-ದಿಗ್ವಿಜಯ್ ಸಿಂಗ್ ನಡೆಯಿಂದ ಕಂಗೆಟ್ಟ ಕಾಂಗ್ರೆಸ್ ಹೈಕಮಾಂಡ್!

ಸ್ವಪಕ್ಷದ ವಿರುದ್ಧವೇ ತಿರುಗಿಬಿದ್ದರೇ ದಿಗ್ವಿಜಯ್ ಸಿಂಗ್: ಕಾಂಗ್ರೆಸ್ ಹಿರಿಯ ನಾಯಕನಿಗೆ ರಾಜ ಮರ್ಯಾದೆಯ ಆಫರ್ ನೀಡಿದ ಬಿಜೆಪಿ!?-ದಿಗ್ವಿಜಯ್ ಸಿಂಗ್ ನಡೆಯಿಂದ ಕಂಗೆಟ್ಟ ಕಾಂಗ್ರೆಸ್ ಹೈಕಮಾಂಡ್!

July 4, 2026
ಮೇಕೆದಾಟು ಪಾದಯಾತ್ರೆ ಕೇವಲ ಚುನಾವಣಾ ನಾಟಕವೇ?: ತಾಕತ್ತಿದ್ದರೆ ತಮಿಳುನಾಡಿಗೆ ಪಾದಯಾತ್ರೆ ಮಾಡಿ; ಹೈಕಮಾಂಡ್ ಗೆ ಹೆದರಿ ಕನ್ನಡಿಗರ ಹಿತ ಬಲಿಗೊಟ್ಟರಾ ಡಿಕೆಶಿ?-ಡಿಕೆಶಿ ಮೌನದ ವಿರುದ್ಧ ಆರ್ ಅಶೋಕ್ ವಾಗ್ದಾಳಿ!

ಮೇಕೆದಾಟು ಪಾದಯಾತ್ರೆ ಕೇವಲ ಚುನಾವಣಾ ನಾಟಕವೇ?: ತಾಕತ್ತಿದ್ದರೆ ತಮಿಳುನಾಡಿಗೆ ಪಾದಯಾತ್ರೆ ಮಾಡಿ; ಹೈಕಮಾಂಡ್ ಗೆ ಹೆದರಿ ಕನ್ನಡಿಗರ ಹಿತ ಬಲಿಗೊಟ್ಟರಾ ಡಿಕೆಶಿ?-ಡಿಕೆಶಿ ಮೌನದ ವಿರುದ್ಧ ಆರ್ ಅಶೋಕ್ ವಾಗ್ದಾಳಿ!

July 4, 2026

ಕೋವಿಡ್ ನಿಂದ ಮೃತಪಟ್ಟವರ ಕುಟುಂಬಕ್ಕೆ 5 ವರ್ಷಗಳವರೆಗೆ ‘ಉದ್ಯೋಗಿಯ ಸಂಬಳ’ ಘೋಷಿಸಿದ ರಿಲಯನ್ಸ್..!

ಮುಂಬೈ: ದೇಶದಲ್ಲಿ ಕೊರೊನಾ ಹಾವಳಿಯಿಂದಾಗಿ ಸಾವು ನೋವಿನ ಸಂಖ್ಯೆಗಳು ಹೆಚ್ಚಾಗಿದೆ.. ಈ ನಡುವೆ ರಿಲಯನ್ಸ್ ಕಂಪನಿಯು ತಮ್ಮ ಸಂಸ್ಥೆಯ ಉದ್ಯಮಿಗಳು ಕೋವಿಡ್ ನಿಂದ ಮೃತಪಟ್ಟರೆ ಅವರ ಕುಟುಂಬಕ್ಕೆ ಆ ಉದ್ಯೋಗಿಯ ಸಂಬಳವನ್ನ 5 ವರ್ಷಗಳವರೆಗೂ ನೀಡುವುದಾಗಿ ಘೋಷಣೆ ಮಾಡಿಕೊಂಡಿದೆ.

ಹೌದು.. ಕಂಪನಿಯ ಮುಖ್ಯಸ್ಥ ಮುಕೇಶ್ ಅಂಬಾನಿ ಮತ್ತು ಅವರ ಪತ್ನಿ ನೀತಾ ಅಂಬಾನಿ ಉದ್ಯೋಗಿಗಳಿಗೆ ಪತ್ರ ಬರೆಯುವ ಮೂಲಕ ಈ ಬಗ್ಗೆ ಮಾಹಿತಿ ನೀಡಿ ಉದ್ಯೋಗಿಗಳಿಗೆ ಧೈರ್ಯ ತುಂಬಿದ್ದಾರೆ. ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಯಾವುದೇ ವ್ಯಕ್ತಿ ಕೋವಿಡ್‍ನಿಂದ ಮೃತಪಟ್ಟರೆ ಅವರ ಕುಟುಂಬಕ್ಕೆ 10 ಲಕ್ಷ ರೂ ನೀಡಲು ರಿಲಯನ್ಸ್ ನಿರ್ಧರಿಸಿದೆ. ಸಾವನ್ನಪ್ಪಿದ ಉದ್ಯೋಗಿಯ ನಾಮಿನಿಗೆ 10 ಲಕ್ಷ ಹಣವನ್ನು ನೇರವಾಗಿ ಪಾವತಿಸಿ ಅವರ ಕುಟುಂಬಕ್ಕೆ ಧೈರ್ಯ ತುಂಬಲಿದೆ ಎಂದು ನೀತಾ ಅಂಬಾನಿ ತಿಳಿಸಿದ್ದಾರೆ.

ಪತ್ರದಲ್ಲಿ ‘ಸಾವನ್ನಪ್ಪಿದ ಉದ್ಯೋಗಿಯ ಕೊನೆಯದಾಗಿ ಪಡೆದ ವೇತನವನ್ನು ಐದು ವರ್ಷಗಳ ಕಾಲ ಕುಟುಂಬಕ್ಕೆ ನೀಡಲಾಗುವುದು. ಮಕ್ಕಳು ಪದವಿ ಪಡೆಯುವವರೆಗೂ ಕುಟುಂಬದ ಪೋಷಕರು, ಹೆಂಡತಿ ಅಥವಾ ಗಂಡ ಹಾಗೂ ಮಕ್ಕಳ ಆರೋಗ್ಯ ವಿಮೆಯನ್ನು ಶೇ.100ರವರೆಗೆ ಭರಿಸಲಾಗುವುದು.

ರಿಲಯನ್ಸ್ ಸಂಸ್ಥೆಗೆ ನಮ್ಮ ಸಹೋದ್ಯೋಗಿಗಳ ಕೊಡುಗೆ ಅಪಾರವಾಗಿದೆ. ಈಗಾಗಲೇ ಉದ್ಯೋಗಿಗಳಿಗೆ ಉಚಿತ ಲಸಿಕೆ ಅಭಿಯಾನ ನಡೆಸಲಾಗಿದೆ. ಎಲ್ಲರೂ ಒಟ್ಟಾಗಿ ಕೊರೊನಾ ವಿರುದ್ಧ ಹೋರಾಡೋಣ. ಸುರಕ್ಷಿತವಾಗಿ ಮತ್ತು ಆರೋಗ್ಯವಾಗಿರಿ’ ಎಂದು ಬರೆದು ಉದ್ಯೋಗಿಗಳ ಆತ್ಮಸ್ಥೈರ್ಯವನ್ನ ಹೆಚ್ಚಿಸಿದ್ದಾರೆ.

ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.

Tags: Covid19employeesMukesh Ambanineetha ambaniReliancerelief fundstaff
ShareTweetSendShare
Join us on:

Related Posts

ಸ್ವಪಕ್ಷದ ವಿರುದ್ಧವೇ ತಿರುಗಿಬಿದ್ದರೇ ದಿಗ್ವಿಜಯ್ ಸಿಂಗ್: ಕಾಂಗ್ರೆಸ್ ಹಿರಿಯ ನಾಯಕನಿಗೆ ರಾಜ ಮರ್ಯಾದೆಯ ಆಫರ್ ನೀಡಿದ ಬಿಜೆಪಿ!?-ದಿಗ್ವಿಜಯ್ ಸಿಂಗ್ ನಡೆಯಿಂದ ಕಂಗೆಟ್ಟ ಕಾಂಗ್ರೆಸ್ ಹೈಕಮಾಂಡ್!

ಸ್ವಪಕ್ಷದ ವಿರುದ್ಧವೇ ತಿರುಗಿಬಿದ್ದರೇ ದಿಗ್ವಿಜಯ್ ಸಿಂಗ್: ಕಾಂಗ್ರೆಸ್ ಹಿರಿಯ ನಾಯಕನಿಗೆ ರಾಜ ಮರ್ಯಾದೆಯ ಆಫರ್ ನೀಡಿದ ಬಿಜೆಪಿ!?-ದಿಗ್ವಿಜಯ್ ಸಿಂಗ್ ನಡೆಯಿಂದ ಕಂಗೆಟ್ಟ ಕಾಂಗ್ರೆಸ್ ಹೈಕಮಾಂಡ್!

by Shwetha
July 4, 2026
0

ರಾಜಕೀಯದಲ್ಲಿ ಯಾರು ಶತ್ರುಗಳಲ್ಲ, ಯಾರು ಮಿತ್ರರಲ್ಲ ಎಂಬ ಮಾತಿಗೆ ಮಧ್ಯಪ್ರದೇಶದ ಈಗಿನ ರಾಜಕೀಯ ಬೆಳವಣಿಗೆಗಳೇ ಸಾಕ್ಷಿ. ದಶಕಗಳಿಂದ ಬಿಜೆಪಿಯ ಕಡುವೈರಿಯಾಗಿದ್ದ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್...

ಮೇಕೆದಾಟು ಪಾದಯಾತ್ರೆ ಕೇವಲ ಚುನಾವಣಾ ನಾಟಕವೇ?: ತಾಕತ್ತಿದ್ದರೆ ತಮಿಳುನಾಡಿಗೆ ಪಾದಯಾತ್ರೆ ಮಾಡಿ; ಹೈಕಮಾಂಡ್ ಗೆ ಹೆದರಿ ಕನ್ನಡಿಗರ ಹಿತ ಬಲಿಗೊಟ್ಟರಾ ಡಿಕೆಶಿ?-ಡಿಕೆಶಿ ಮೌನದ ವಿರುದ್ಧ ಆರ್ ಅಶೋಕ್ ವಾಗ್ದಾಳಿ!

ಮೇಕೆದಾಟು ಪಾದಯಾತ್ರೆ ಕೇವಲ ಚುನಾವಣಾ ನಾಟಕವೇ?: ತಾಕತ್ತಿದ್ದರೆ ತಮಿಳುನಾಡಿಗೆ ಪಾದಯಾತ್ರೆ ಮಾಡಿ; ಹೈಕಮಾಂಡ್ ಗೆ ಹೆದರಿ ಕನ್ನಡಿಗರ ಹಿತ ಬಲಿಗೊಟ್ಟರಾ ಡಿಕೆಶಿ?-ಡಿಕೆಶಿ ಮೌನದ ವಿರುದ್ಧ ಆರ್ ಅಶೋಕ್ ವಾಗ್ದಾಳಿ!

by Shwetha
July 4, 2026
0

ಬೆಂಗಳೂರು: ಮೇಕೆದಾಟು ಯೋಜನೆ ವಿಚಾರದಲ್ಲಿ ರಾಜ್ಯ ರಾಜಕಾರಣ ಮತ್ತೆ ರಂಗೇರಿದೆ. ಈ ಹಿಂದೆ ಮೇಕೆದಾಟು ಯೋಜನೆಗಾಗಿ ಪಾದಯಾತ್ರೆ ನಡೆಸಿದ್ದ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಈಗ...

ಗೃಹಜ್ಯೋತಿ ಮರುಪರಿಶೀಲನೆ; ಜಾತಿ ಮಾಹಿತಿ ಕಡ್ಡಾಯವಲ್ಲ ಎಂದ ಬೆಸ್ಕಾಂ

ಗೃಹಜ್ಯೋತಿ ಮರುಪರಿಶೀಲನೆ; ಜಾತಿ ಮಾಹಿತಿ ಕಡ್ಡಾಯವಲ್ಲ ಎಂದ ಬೆಸ್ಕಾಂ

by Shwetha
July 4, 2026
0

ರಾಜ್ಯಾದ್ಯಂತ ಗೃಹಜ್ಯೋತಿ ಯೋಜನೆ ಫಲಾನುಭವಿಗಳ ಮನೆ-ಮನೆ ಮರುಪರಿಶೀಲನೆ ಪ್ರಕ್ರಿಯೆ ಆರಂಭವಾಗಿದ್ದು, ವಿವಿಧ ಎಸ್ಕಾಂಗಳ ಸಿಬ್ಬಂದಿ ಮನೆಗಳಿಗೆ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಈ ವೇಳೆ ಮಾಹಿತಿ ಸಂಗ್ರಹದ...

90 ವರ್ಷದ ಅಜ್ಜಿಯ ಆಸ್ತಿ ಮೇಲೆ ವಾದ್ರಾ ಕುಟುಂಬದ ಕಣ್ಣು: ಪ್ರಿಯಾಂಕಾ ಗಾಂಧಿ ವಿರುದ್ಧ ಬಿಜೆಪಿ ಭೂ ಕಬಳಿಕೆ ಆರೋಪ!

90 ವರ್ಷದ ಅಜ್ಜಿಯ ಆಸ್ತಿ ಮೇಲೆ ವಾದ್ರಾ ಕುಟುಂಬದ ಕಣ್ಣು: ಪ್ರಿಯಾಂಕಾ ಗಾಂಧಿ ವಿರುದ್ಧ ಬಿಜೆಪಿ ಭೂ ಕಬಳಿಕೆ ಆರೋಪ!

by Shwetha
July 4, 2026
0

ಹೊಸದಿಲ್ಲಿ: ಗಾಂಧಿ ಮತ್ತು ವಾದ್ರಾ ಕುಟುಂಬದ ವಿರುದ್ಧ ಬಿಜೆಪಿ ಈಗ ಭೂ ಕಬಳಿಕೆಯ ಗಂಭೀರ ಆರೋಪವನ್ನು ಹೊರಿಸುವ ಮೂಲಕ ರಾಜಕೀಯ ವಲಯದಲ್ಲಿ ಹೊಸ ಬಾಂಬ್ ಸಿಡಿಸಿದೆ. ಕಾಂಗ್ರೆಸ್...

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

ಜಯನಗರ ಮಸೀದಿಯಲ್ಲಿ SIR ಪ್ರಕ್ರಿಯೆ; ಗಂಭೀರ ಆರೋಪ ಮಾಡಿದ ವಿಜಯೇಂದ್ರ

by Shwetha
July 4, 2026
0

ಬಿಜೆಪಿ ರಾಜ್ಯಾಧ್ಯಕ್ಷ B. Y. ವಿಜಯೇಂದ್ರ ಅವರು SIR ಪ್ರಕ್ರಿಯೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಜಯನಗರದ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram