ADVERTISEMENT
Wednesday, February 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Don’t Blame Bengaluru – ಬೈದವರಿಗೆ ಕ್ರೈಮ್ ರಿಪೋರ್ಟರ್ ತಿಮ್ಮೆ ಗೌಡರ ಉಪ್ಪು -ಉಳಿ- ಖಾರ ಸಾಂಗ್..!

admin by admin
June 4, 2021
in Newsbeat, State, ರಾಜ್ಯ
Don't Blame Bengaluru saakshatv bengaluru
Share on FacebookShare on TwitterShare on WhatsappShare on Telegram

Don't Blame Bengaluru saakshatv bengaluruDon’t Blame Bengaluru – ಬೈದವರಿಗೆ ಕ್ರೈಮ್ ರಿಪೋರ್ಟರ್ ತಿಮ್ಮೆ ಗೌಡರ ಉಪ್ಪು -ಉಳಿ- ಖಾರ ಸಾಂಗ್..!

ಜೀವನ ಕಟ್ಟಿಕೊಳ್ಳಲು ನಗರಕ್ಕೆ ಬರುವುದು ತಪ್ಪಲ್ಲ, ಬಂದು ಪರಿಶ್ರಮದಿಂದ ದುಡಿಯುವುದು ತಪ್ಪಲ್ಲ.. ಹಣ ಗಳಿಸುವುದು ತಪ್ಪೇ ಅಲ್ಲ.. ಆದರೆ ಸಂಕಷ್ಟದ ಸಂದರ್ಭವೊಂದು ಎದುರಾದಾಗ ತನಗೆ ಇಷ್ಟು ವರ್ಷ ಆಶ್ರಯ ನೀಡಿದ್ದ, ಊರಿನಲ್ಲಿ ಮನೆ ಕಟ್ಟಲು ಬೇಕಾದ ಬಂಡವಾಳ ದುಡಿತಕ್ಕೆ ಕಾರಣವಾಗಿದ್ದ ಮಹಾನಗರವನ್ನೇ ಬಾಯಿಗೆ ಬಂದಂತೆ ಬೈದರೆ ಹೇಗೆ?

Related posts

If you want lucky money to come to you, write this mantra on a white sheet of paper and keep it with you.

ಅದೃಷ್ಟದ ಹಣ ನಿಮ್ಮ ಬಳಿ ಬರಬೇಕು ಅಂದ್ರೆ ಬಿಳಿಹಾಳೆಯ ಮೇಲೆ ಈ ಯಂತ್ರವನ್ನು ಬರೆದು ನಿಮ್ಮ ಬಳಿ ಇಟ್ಟುಕೊಳ್ಳಿ

February 10, 2026
Remembering Sri Subramanya Swamy, today's accurate horoscope, you will get immense success and property benefits. 5 zodiac signs

ಶ್ರೀ ಸುಬ್ರಮಣ್ಯ ಸ್ವಾಮಿಯನ್ನು ನೆನೆದು ಈ ದಿನದ ನಿಖರವಾದ ರಾಶಿಫಲ,ಅಪಾರ ಯಶಸ್ಸು ಆಸ್ತಿ ಲಾಭ ಪಡೆಯಲಿದ್ದಾರೆ 5 ರಾಶಿಗಳು

February 10, 2026

ಕೊರೋನಾ ವಕ್ಕರಿಸಿತು, ಕಾಡಿತು, ಬದುಕು ಕಸಿದುಕೊಂಡಿತು.. ಒಪ್ಪತ್ತಿನ ಊಟಕ್ಕೆ ಸಂಕಷ್ಟ ತಂದಿತು… ಇದು ಕೊರೋನಾದ ಒಂದು ಮುಖ. ಆದರೆ ಇದೇ ಕಾರಣಕ್ಕೆ ಬೆಂಗಳೂರನ್ನು ತೊರೆದವರು ಹಲವು ಮಂದಿ. ರೋಗದ ಭಯಕ್ಕೆ ಸುರಕ್ಷಿತ ತಾಣ ಎಂದೂ ತಮ್ಮೂರಿಗೆ ಹೋಗಿರಬಹುದು.. ಇದೂ ತಪ್ಪಲ್ಲ.. ಆದರೆ!

ಜೀವನದದಲ್ಲಿ ಕಂಡಿದ್ದ ಕನಸುಗಳಿಗೆ ಆಶ್ರಯ ನೀಡಿದ್ದ ಬೆಂಗಳೂರನ್ನು ಬೈದುಕೊಂಡು ಜಾಗ ಬಿಟ್ಟವರಿಗೆ ಬಿಸಿ ಮುಟ್ಟಿಸುವ ಸಣ್ಣ ಪ್ರಯತ್ನವೇ Don’t Blame Bengaluru’. ಬೆಂಗಳೂರನ್ನು ಬೈದುಕೊಂಡು ಜಾಗ ಖಾಲಿ ಮಾಡಿದವರಿಗೆ ತಿಳಿವಳಿಕೆಯೊಂದಿಗೆ ಆತ್ಮವಿಮರ್ಶಗೆ ಹಚ್ಚುವ ಯತ್ನವೇ Don’t Blame Bengaluru’. ನಮ್ಮ ಎಚ್ಚರಿಕೆ ಮೀರಿ ನಡೆದುಕೊಂಡು ವ್ಯವಸ್ಥೆ ಹಳೀಯುತ್ತ ಕಾಲುಕಿತ್ತವರ ಕಾಲೆಳೆಯುವುದೇ Dont Blame Bengaluru.

Don't Blame Bengaluru saakshatv bengaluru thimmegowdaಹಾಡಿನ ವಿಡಿಯೋದಲ್ಲಿ ನಟ ವಸಿಷ್ಠ ಸಿಂಹ, ಅನಿರುದ್ಧ್, ನಟಿ ಪ್ರಣೀತಾ ಸುಭಾಷ್, ಸೋನುಗೌಡ, ಹರ್ಷಿಕಾ ಪೂಣಚ್ಚ, ರೂಪಿಕಾ, ಆರ್ ಜೆ ನೇತ್ರಾ, ಬಿಗ್ ಬಾಸ್ ಖ್ಯಾತಿಯ ಗೀತಾ ಭಟ್ ಗಾಯಕರಾದ ಅನುರಾಧಾ ಭಟ್, ಡಾ. ಶಮಿತಾ ಮಲ್ನಾಡ್, ಸಂತೋಷ್ ವೆಂಕಿ ಹಾಡಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

Don’t Blame Bengaluru’ ಹಾಡು ನಾಳೆ ಸಂಜೆ 6 ಗಂಟೆಗೆ RJ Sunil Prank call ಯೂಟ್ಯೂಬ್ ಚಾನೆಲ್ ನಲ್ಲಿ ಲೋಕಾರ್ಪಣೆಗೆ ಸಿದ್ಧವಾಗಿದೆ. ಯುವ ಪ್ರತಿಭೆ ಕ್ರೈಮ್ ರಿಪೋರ್ಟರ್ ತಿಮ್ಮೇಗೌಡ ಸಾಹಿತ್ಯ-ಸಂಗೀತ- ಸಂಯೋಜನೆಯಲ್ಲಿ Don’t Blame Bengaluru’ ಹಾಡು ಯೂಟ್ಯೂಬ್ ನಲ್ಲಿ ತೆರೆಕಾಣಲಿದೆ. ಗಾಯಕ ಅಶ್ವಿನ್ ಶರ್ಮಾ ಹಾಡಿಗೆ ದನಿಯಾಗಿದ್ದಾರೆ. ನಬೆಂಗಳೂರ ಬೈದವರಿಗೆ ಹುಳಿ-ಉಪ್ಪು-ಖಾರ ಸೇರಸಿ ಬುದ್ಧಿ ಹೇಳುವ ಕೆಲಸವಾಗಲಿದೆ. ಹಾಂ.. ಟ್ಯೂನ್ ಮಾಡಲು ಮರೆಯಬೇಡಿ.. ಮೆಚ್ಚುಗೆಯಾಗುತ್ತದೆ ಎಂದು ನಂಬಿದ್ದೇವೆ.. ಮೆಚ್ಚುಗೆಯಾದರೆ ಅಪ್ಪಿ-ಒಪ್ಪಿಕೊಂಡು ಹಾರೈಸಿ.. ಆಶೀರ್ವದಿಸಿ.. ಒಪ್ಪಿಗೆಯಾಗದಿದ್ದರೆ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿ.. ಕೊನೆಯದಾಗಿ ಮತ್ತೊಮ್ಮೆ ಹೇಳ್ತಿದ್ದೇವೆ Don’t Blame Bengaluru’!

Tags: #saakshatvAnirudhAnuradha BhatAshwin sharmabengalurubengaluru crime reporterCovid19covidindiacovidkarnatakacrimereporterdontblamebengaluruHarsika PoonchakarnatakaPranitha SubashRoopikaSanthosh venkyShamitha MalnadSonugowdaThimmegowdaVasista simha
ShareTweetSendShare
Join us on:

Related Posts

If you want lucky money to come to you, write this mantra on a white sheet of paper and keep it with you.

ಅದೃಷ್ಟದ ಹಣ ನಿಮ್ಮ ಬಳಿ ಬರಬೇಕು ಅಂದ್ರೆ ಬಿಳಿಹಾಳೆಯ ಮೇಲೆ ಈ ಯಂತ್ರವನ್ನು ಬರೆದು ನಿಮ್ಮ ಬಳಿ ಇಟ್ಟುಕೊಳ್ಳಿ

by admin
February 10, 2026
0

ಅದೃಷ್ಟದ ಹಣ ನಿಮ್ಮ ಬಳಿ ಬರಬೇಕು ಅಂದ್ರೆ ಬಿಳಿಹಾಳೆಯ ಮೇಲೆ ಈ ಯಂತ್ರವನ್ನು ಬರೆದು ನಿಮ್ಮ ಬಳಿ ಇಟ್ಟುಕೊಳ್ಳಿ ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ದೈವಜ್ಞ ಪ್ರಧಾನ್...

Remembering Sri Subramanya Swamy, today's accurate horoscope, you will get immense success and property benefits. 5 zodiac signs

ಶ್ರೀ ಸುಬ್ರಮಣ್ಯ ಸ್ವಾಮಿಯನ್ನು ನೆನೆದು ಈ ದಿನದ ನಿಖರವಾದ ರಾಶಿಫಲ,ಅಪಾರ ಯಶಸ್ಸು ಆಸ್ತಿ ಲಾಭ ಪಡೆಯಲಿದ್ದಾರೆ 5 ರಾಶಿಗಳು

by admin
February 10, 2026
0

ಶ್ರೀ ಕ್ಷೇತ್ರ ದುರ್ಗಾಪರಮೇಶ್ವರೀ ಕಟೀಲು ದೇವಸ್ಥಾನ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564 ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ...

RSSನ ನಿರಂತರ ಶ್ರಮದಿಂದಲೇ ಬಿಜೆಪಿ ಬೆಳೆದಿದೆ – ಮೋಹನ್ ಭಾಗವತ್

RSSನ ನಿರಂತರ ಶ್ರಮದಿಂದಲೇ ಬಿಜೆಪಿ ಬೆಳೆದಿದೆ – ಮೋಹನ್ ಭಾಗವತ್

by Shwetha
February 10, 2026
0

ಭಾರತೀಯ ಜನತಾ ಪಕ್ಷ (BJP) ಅಧಿಕಾರಕ್ಕೆ ಬರಲು ಮತ್ತು ‘ಅಚ್ಛೇ ದಿನ್’ ಎಂಬ ಮಾತು ಸಾಕಾರಗೊಳ್ಳಲು ದಶಕಗಳಿಂದ RSS ಕಾರ್ಯಕರ್ತರು ನಡೆಸಿದ ನಿರಂತರ ಪರಿಶ್ರಮ ಮತ್ತು ಸೈದ್ಧಾಂತಿಕ...

ಒಂದು ಸಚಿವ ಸ್ಥಾನಕ್ಕಾಗಿ ಬೆನ್ನು ಬಗ್ಗಿಸಿ ನಿಲ್ಲುವ ದಯನೀಯ ಸ್ಥಿತಿ ಬೇಕಿತ್ತಾ? ಮೋದಿ ಎದುರು ಬಿಜೆಪಿ ಸಂಸದರಿಗೆ ನಡುಕ: ಕುಮಾರಸ್ವಾಮಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲ

ರಾಜ್ಯ ರಾಜಕಾರಣ: HD ಕುಮಾರಸ್ವಾಮಿ ಮಹತ್ವದ ಹೇಳಿಕೆ, ರಾಜ್ಯ ರಾಜಕೀಯಕ್ಕೆ ಮರಳುವ ಸುಳಿವು

by Shwetha
February 10, 2026
0

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಕೇಂದ್ರ ಸಚಿವ ಹಾಗೂ ಜೆಡಿಎಸ್‌ ನಾಯಕ ಹೆಚ್‌.ಡಿ. ಕುಮಾರಸ್ವಾಮಿ ಕಳವಳ ವ್ಯಕ್ತಪಡಿಸಿದ್ದಾರೆ. ಸಮಯ ಬಂದಾಗ ತಾನು ರಾಜ್ಯ ರಾಜಕೀಯಕ್ಕೆ...

ಬ್ಯಾಂಕ್ ಖಾತೆಗೆ ಕನ್ನ ಬೀಳುವ ಮುನ್ನ ಎಚ್ಚರ !  ಆಂಡ್ರಾಯ್ಡ್ ಫೋನ್ ಬಳಸುವವರೇ  100 ಕೋಟಿ ಫೋನ್‌ಗಳು ಇನ್ನು ಡೇಂಜರ್ ಝೋನ್‌ನಲ್ಲಿ ನಿಮ್ಮ ಮೊಬೈಲ್ ಸೇಫ್ ಆಗಿದೆಯೇ ಕೂಡಲೇ ತಿಳಿದುಕೊಳ್ಳಿ

ಬ್ಯಾಂಕ್ ಖಾತೆಗೆ ಕನ್ನ ಬೀಳುವ ಮುನ್ನ ಎಚ್ಚರ ! ಆಂಡ್ರಾಯ್ಡ್ ಫೋನ್ ಬಳಸುವವರೇ 100 ಕೋಟಿ ಫೋನ್‌ಗಳು ಇನ್ನು ಡೇಂಜರ್ ಝೋನ್‌ನಲ್ಲಿ ನಿಮ್ಮ ಮೊಬೈಲ್ ಸೇಫ್ ಆಗಿದೆಯೇ ಕೂಡಲೇ ತಿಳಿದುಕೊಳ್ಳಿ

by Shwetha
February 10, 2026
0

ಜಗತ್ತಿನಾದ್ಯಂತ ಕೋಟ್ಯಂತರ ಜನರು ಬಳಸುತ್ತಿರುವ ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಗೂಗಲ್ ಮಹತ್ವದ ಮತ್ತು ಆಘಾತಕಾರಿ ಮಾಹಿತಿಯೊಂದನ್ನು ನೀಡಿದೆ. ನೀವೇನಾದರೂ 2021 ಅಥವಾ ಅದಕ್ಕಿಂತ ಹಳೆಯ ಮಾಡೆಲ್‌ನ ಸ್ಮಾರ್ಟ್‌ಫೋನ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram