ADVERTISEMENT
Saturday, October 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home IPL 2021

ಐಪಿಎಲ್ 2021 ಭಾಗ -2 – ಜೂನ್ ಕೊನೆಯ ವಾರ ವೇಳಾಪಟ್ಟಿ ಪ್ರಕಟ..!

admin by admin
June 5, 2021
in IPL 2021, Newsbeat, ಐಪಿಎಲ್ 2021
ipl 2021 bcci ipl saakshatv
Share on FacebookShare on TwitterShare on WhatsappShare on Telegram

Related posts

ಗೃಹಲಕ್ಷ್ಮೀಯರ ಮನೆಬಾಗಿಲಿಗೆ ಬರಲಿದೆ ಮರುಪರಿಶೀಲನೆಯ ಬಿಸಿ ಬ್ಯಾಂಕ್ ಖಾತೆ ಮತ್ತು ಆಧಾರ್ ಜೋಡಣೆಯಲ್ಲಿ ಸಣ್ಣ ತಪ್ಪಾದರೂ ಎರಡು ಸಾವಿರಕ್ಕೆ ಬೀಳಲಿದೆ ಕತ್ತರಿ

ಗೃಹಲಕ್ಷ್ಮೀಯರ ಮನೆಬಾಗಿಲಿಗೆ ಬರಲಿದೆ ಮರುಪರಿಶೀಲನೆಯ ಬಿಸಿ ಬ್ಯಾಂಕ್ ಖಾತೆ ಮತ್ತು ಆಧಾರ್ ಜೋಡಣೆಯಲ್ಲಿ ಸಣ್ಣ ತಪ್ಪಾದರೂ ಎರಡು ಸಾವಿರಕ್ಕೆ ಬೀಳಲಿದೆ ಕತ್ತರಿ

October 10, 2026
ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ; ಸುಪ್ರೀಂನಿಂದ ನೋಟಿಸ್ ಜಾರಿ

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ; ಸುಪ್ರೀಂನಿಂದ ನೋಟಿಸ್ ಜಾರಿ

October 10, 2026

ಐಪಿಎಲ್ 2021 ಭಾಗ -2 – ಜೂನ್ ಕೊನೆಯ ವಾರ ವೇಳಾಪಟ್ಟಿ ಪ್ರಕಟ..!

ipl 2021 bcci ipl saakshatv2021ರ ಐಪಿಎಲ್ ಟೂರ್ನಿಯ 31 ಪಂದ್ಯಗಳನ್ನು ಆಯೋಜಿಸಲು ಬಿಸಿಸಿಐ ಪ್ಲಾನ್ ಮಾಡಿಕೊಳ್ಳುತ್ತಿದೆ. ಸ್ಥಗಿತಗೊಂಡಿರುವ ಐಪಿಎಲ್ ಟೂರ್ನಿಯನ್ನು ಮುಂದುವರಿಸಲು ಈಗಾಗಲೇ ಬಿಸಿಸಿಐ ಯುಎಇ ಕ್ರಿಕೆಟ್ ಮಂಡಳಿಯ ಜೊತೆ ಚರ್ಚೆ ನಡೆಸುತ್ತಿದೆ. ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ, ಕಾರ್ಯದರ್ಶಿ ಜೈ ಶಾ ಮೊದಲಾದವರು ದುಬೈ ನಲ್ಲೇ ಬೀಡುಬಿಟ್ಟಿದ್ದಾರೆ.
ಸೆಪ್ಟಂಬರ್ -ಅಕ್ಟೋಬರ್ ನಲ್ಲಿ ಪಂದ್ಯಗಳನ್ನು ಆಯೋಜನೆ ಮಾಡಲಾಗುತ್ತಿದೆ. ಈ ಕುರಿತಂತೆ ಪಂದ್ಯಗಳನ್ನು ಆಯೋಜನೆ ಮಾಡಲು ಯುಎಇ ಕ್ರಿಕೆಟ್ ಮಂಡಳಿಯ ಜೊತೆ ಮಾತುಕತೆ ನಡೆಸುತ್ತಿದೆ.
ಬಿಸಿಸಿಐ ಮೂಲದ ಪ್ರಕಾರ ಮುಂದುವರಿದ ಐಪಿಎಲ್ ಟೂರ್ನಿಯಲ್ಲಿ ಕೆಲವೊಂದು ಬದಲಾವಣೆ ಮಾಡಿಕೊಳ್ಳಲಾಗಿದೆ. ಮುಖ್ಯವಾಗಿ ಪಂದ್ಯಗಳ ವೇಳಾಪಟ್ಟಿಯಲ್ಲಿ ಸಾಕಷ್ಟು ಬದಲಾವಣೆಯಾಗಲಿದೆ. ಪಂದ್ಯವನ್ನು 25 ದಿನದೊಳಗೆ ಮುಗಿಸಲು ಬಿಸಿಸಿಐ ಪ್ಲಾನ್ ಮಾಡಿಕೊಂಡಿದೆ. ಹೀಗಾಗಿ ಎಂಟು ದಿನದ ಬದಲು ಹತ್ತು ದಿನ ತಲಾ ಎರಡು ಪಂದ್ಯಗಳು ನಡೆಯಲಿವೆ. ಅಲ್ಲದೆ ಲೀಗ್ ನ ಕೊನೆಯ ಹಂತದ ಪಂದ್ಯಗಳು ಮತ್ತು ನಾಕೌಟ್ ಮತ್ತು ಫೈನಲ್ ಪಂದ್ಯಗಳನ್ನು ಒಂದೇ ತಾಣದಲ್ಲಿ ಆಯೋಜನೆ ಮಾಡಲು ಬಿಸಿಸಿಐ ಪ್ಲಾನ್ ಮಾಡಿಕೊಂಡಿದೆ. ಬಹುತೇಕ ಫೈನಲ್ ಪಂದ್ಯ ದುಬೈ ನಲ್ಲಿ ನಡೆಯುವುದು ಖಚಿತವಾಗಿದೆ. ಜೂನ್ ಕೊನೆಯ ವಾರ ಐಪಿಎಲ್ ವೇಳಾಪಟ್ಟಿಯನ್ನು ಬಿಸಿಸಿಐ ಬಿಡುಗಡೆ ಮಾಡಲಿದೆ.

ipl 2021 bcci ipl saakshatvಇನ್ನು ಟೂರ್ನಿಯ ಪಂದ್ಯಗಳು ಕಳೆದ ಬಾರಿಯಂತೆ ಶಾರ್ಜಾ, ಅಬುಧಾಬಿ ಮತ್ತು ದುಬೈ ನಲ್ಲಿ ನಡೆಯಲಿದೆ. ಹೆಚ್ಚುವರಿ ತಾಣವಾಗಿ ಓಮನ್ ಅನ್ನು ನಿಗದಿಪಡಿಸಲಾಗಿದೆ.
ಇನ್ನೊಂದೆಡೆ ಬಿಸಿಸಿಐಗೆ ಟಿ-ಟ್ವೆಂಟಿ ವಿಶ್ವಕಪ್ ಆಯೋಜನೆ ಕೂಡ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಒಂದು ವೇಳೆ ಭಾರತದಿಂದ ಟಿ-ಟ್ವೆಂಟಿ ವಿಶ್ವಕಪ್ ಶಿಫ್ಟ್ ಆದ್ರೆ, ಯುಎಇನಲ್ಲಿ ಟಿ-ಟ್ವೆಂಟಿ ವಿಶ್ವಕಪ್ ಟೂರ್ನಿಯನ್ನು ಆಯೋಜನೆ ಮಾಡಲಾಗುವುದು. ಆಗ ಐಸಿಸಿಗೆ ಅಕ್ಟೋಬರ್ ನಲ್ಲಿ ಯುಎಇ ನ ಮೂರು ತಾಣಗಳನ್ನು ಬಿಟ್ಟುಕೊಡಬೇಕಾಗುತ್ತದೆ. ಹೀಗಾಗಿ ಒಮನ್ ತಾಣವನ್ನು ಹೆಚ್ಚುವರಿ ತಾಣವನ್ನಾಗಿ ಫಿಕ್ಸ್ ಮಾಡಲಾಗಿದೆ.
ಸೆಪ್ಟಂಬರ್ 17ರಿಂದ ಅಥವಾ 19ರಿಂದ ಐಪಿಎಲ್ ಭಾಗ -2ರ ಪಂದ್ಯಗಳು ಶುರುವಾಗುವುದು ಬಹುತೇಕ ಪಕ್ಕಾ ಆಗಿದೆ. ಹೀಗಾಗಿ ಫ್ರಾಂಚೈಸಿಗಳು ಕೂಡ ಸಿದ್ಧತೆ ಮಾಡಿಕೊಳ್ಳುತ್ತಿವೆ.

Tags: #saakshatvbcciCricketICCipl 2021IPL 2021 Phase 2:ipl2021 phase-2 ScheduleSportst-20worldcupteamindiaUAE
ShareTweetSendShare
Join us on:

Related Posts

ಗೃಹಲಕ್ಷ್ಮೀಯರ ಮನೆಬಾಗಿಲಿಗೆ ಬರಲಿದೆ ಮರುಪರಿಶೀಲನೆಯ ಬಿಸಿ ಬ್ಯಾಂಕ್ ಖಾತೆ ಮತ್ತು ಆಧಾರ್ ಜೋಡಣೆಯಲ್ಲಿ ಸಣ್ಣ ತಪ್ಪಾದರೂ ಎರಡು ಸಾವಿರಕ್ಕೆ ಬೀಳಲಿದೆ ಕತ್ತರಿ

ಗೃಹಲಕ್ಷ್ಮೀಯರ ಮನೆಬಾಗಿಲಿಗೆ ಬರಲಿದೆ ಮರುಪರಿಶೀಲನೆಯ ಬಿಸಿ ಬ್ಯಾಂಕ್ ಖಾತೆ ಮತ್ತು ಆಧಾರ್ ಜೋಡಣೆಯಲ್ಲಿ ಸಣ್ಣ ತಪ್ಪಾದರೂ ಎರಡು ಸಾವಿರಕ್ಕೆ ಬೀಳಲಿದೆ ಕತ್ತರಿ

by Shwetha
October 10, 2026
0

ಬೆಂಗಳೂರು: ರಾಜ್ಯದ ಲಕ್ಷಾಂತರ ಮಹಿಳೆಯರ ಆರ್ಥಿಕ ಆಸರೆಯಾಗಿರುವ ಗೃಹಲಕ್ಷ್ಮಿ ಯೋಜನೆಗೆ ಈಗ ಹೊಸ ಕಟ್ಟುನಿಟ್ಟಿನ ನಿಯಮಗಳ ಕಾಲ ಎದುರಾಗಿದೆ. ಚುನಾವಣಾ ಅಖಾಡದಲ್ಲಿ ಹವಾ ಸೃಷ್ಟಿಸಿದ್ದ ಈ ಗ್ಯಾರಂಟಿ...

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ; ಸುಪ್ರೀಂನಿಂದ ನೋಟಿಸ್ ಜಾರಿ

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ; ಸುಪ್ರೀಂನಿಂದ ನೋಟಿಸ್ ಜಾರಿ

by Shwetha
October 10, 2026
0

ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಮತ್ತೆ ಕಾನೂನು ಸಂಕಷ್ಟ ಎದುರಾಗಿದೆ. ಅವರಿಗೆ ವಿಧಿಸಲಾಗಿದ್ದ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿ...

ಅಮೆರಿಕದಲ್ಲಿ ಭಾರತೀಯ ಐಟಿ ಕಂಪನಿಗಳ ಹಿತ ಕಾಯಲು ಮೋದಿ ವಿಫಲ: ಟಿಸಿಎಸ್ ಮತ್ತು ಇನ್ಫೋಸಿಸ್ ಅಮಾನತು ಬೆನ್ನಲ್ಲೇ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಅಮೆರಿಕದಲ್ಲಿ ಭಾರತೀಯ ಐಟಿ ಕಂಪನಿಗಳ ಹಿತ ಕಾಯಲು ಮೋದಿ ವಿಫಲ: ಟಿಸಿಎಸ್ ಮತ್ತು ಇನ್ಫೋಸಿಸ್ ಅಮಾನತು ಬೆನ್ನಲ್ಲೇ ಪ್ರಿಯಾಂಕ್ ಖರ್ಗೆ ವಾಗ್ದಾಳಿ

by Shwetha
October 10, 2026
0

ಬೆಂಗಳೂರು: ಅಮೆರಿಕ ಸರ್ಕಾರವು ಭಾರತದ ಪ್ರಮುಖ ಐಟಿ ದೈತ್ಯ ಕಂಪನಿಗಳಾದ ಟಿಸಿಎಸ್, ಇನ್ಫೋಸಿಸ್ ಮತ್ತು ವಿಪ್ರೋಗಳನ್ನು ಗ್ರೀನ್ ಕಾರ್ಡ್ ಪ್ರಾಯೋಜಕತ್ವದ ಕಾರ್ಯಕ್ರಮದಿಂದ ಅಮಾನತುಗೊಳಿಸಿರುವ ನಿರ್ಧಾರವು ಈಗ ಅಂತರಾಷ್ಟ್ರೀಯ...

ಮಹಿಷ ದಸರಾ ಆಚರಣೆಗೆ ನಿರ್ಬಂಧ: ಚಾಮುಂಡಿ ಬೆಟ್ಟದಲ್ಲಿ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ

ಮಹಿಷ ದಸರಾ ಆಚರಣೆಗೆ ನಿರ್ಬಂಧ: ಚಾಮುಂಡಿ ಬೆಟ್ಟದಲ್ಲಿ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ

by Shwetha
October 10, 2026
0

ಮಹಿಷ ದಸರಾ ಆಚರಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಚಾಮುಂಡಿ ಬೆಟ್ಟದಲ್ಲಿರುವ ಮಹಿಷಾಸುರ ಪ್ರತಿಮೆಯ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಪೊಲೀಸರು ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ....

ಅಮೆರಿಕದಲ್ಲಿ ಭಾರತೀಯ ಐಟಿ ದೈತ್ಯರಿಗೆ ಭಾರಿ ಆಘಾತ ಗ್ರೀನ್ ಕಾರ್ಡ್ ಯೋಜನೆಯಿಂದ ಇನ್ಫೋಸಿಸ್ ಟಿಸಿಎಸ್ ಮತ್ತು ವಿಪ್ರೋ ಅಮಾನತು

ಅಮೆರಿಕದಲ್ಲಿ ಭಾರತೀಯ ಐಟಿ ದೈತ್ಯರಿಗೆ ಭಾರಿ ಆಘಾತ ಗ್ರೀನ್ ಕಾರ್ಡ್ ಯೋಜನೆಯಿಂದ ಇನ್ಫೋಸಿಸ್ ಟಿಸಿಎಸ್ ಮತ್ತು ವಿಪ್ರೋ ಅಮಾನತು

by Shwetha
October 10, 2026
0

ವಾಷಿಂಗ್ಟನ್: ಅಮೆರಿಕದಲ್ಲಿ ನೆಲೆಸಿರುವ ಲಕ್ಷಾಂತರ ಭಾರತೀಯ ಐಟಿ ಉದ್ಯೋಗಿಗಳಿಗೆ ಮತ್ತು ಭಾರತದ ಪ್ರಮುಖ ತಂತ್ರಜ್ಞಾನ ಸಂಸ್ಥೆಗಳಿಗೆ ಅಮೆರಿಕ ಸರ್ಕಾರ ಅತಿ ದೊಡ್ಡ ಶಾಕ್ ನೀಡಿದೆ. ವಿದೇಶಿ ನೌಕರರಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram