ADVERTISEMENT
Thursday, August 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಸಿನಿಮಾ ಕಾರ್ಮಿಕರ  ನೆರವಿಗಾಗಿ 10 ಲಕ್ಷ ರೂ. ನೀಡಿದ ಪುನೀತ್ ರಾಜ್ ಕುಮಾರ್

Namratha Rao by Namratha Rao
June 6, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಸಿನಿಮಾ ಕಾರ್ಮಿಕರ  ನೆರವಿಗಾಗಿ 10 ಲಕ್ಷ ರೂ. ನೀಡಿದ ಪುನೀತ್ ರಾಜ್ ಕುಮಾರ್

 ಬೆಂಗಳೂರು: ಕೊರೊನಾ 2ನೇ ಅಲೆಯ ತಡೆಗೆ ರಾಜ್ಯದಲ್ಲಿ ಹೇರಲಾಗಿರುವ ಲಾಕ್ ಡೌನ್ ನಿಂದಾಗಿ ಬಡವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅದ್ರಲ್ಲೂ ಸಿನಿಮಾ ನಂಬಿಕೊಂಡೇ ಜೀವನ ನಡೆಸುತ್ತಿದ್ದ ಕಾರ್ಮಿಕರ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ.. ಈ ನಡುವೆ, ಉಪೇಂದ್ರ , ಕಿಚ್ಚ ಸುದೀಪ್ ,ಸಾಧುಕೋಕಿಲ , ರಾಕಿಂಗ್ ಸ್ಟಾರ್ ಸೇರಿದಂತೆ ಹಲವರು ಸಿನಿಮಾರಂಗದ ಕಾರ್ಮಿಕರು , ತಂತ್ರಜ್ಞರಿಗೆ ಸಹಾಯಾಸ್ತ ಚಾಚಿದ್ದಾರೆ.. ಇತ್ತೀಚೆಗ ನಟ ಯಶ್ 3000 ಕಾರ್ಮಿಕರ ಕುಟುಂಬಗಳಿಗೆ 5000 ಪರಿಹಾರ ಧನ ವಿತರಣೆ ಮಾಡಿ ಮಾನವೀಯತೆ ಮೆರೆದಿದ್ದರು..

Related posts

devara-maneyalli-deeparadhane-yene-yene-phala

ದೀಪಾರಾಧನೆಯ ರಹಸ್ಯ: ಯಾವ ಎಣ್ಣೆ, ಎಷ್ಟು ಬತ್ತಿ ಹಚ್ಚಿದರೆ ಏನು ಫಲ?

August 6, 2026
hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

August 6, 2026

ಬಾಲಿವುಡ್‌ನ ಅಣ್ಣಾ ಸುನಿಲ್ ಶೆಟ್ಟಿಯ ಪ್ರೇಮಕಥೆ

ಇದೀಗ ಸ್ಯಾಂಡಲ್ ವುಡ್ ನ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಸಿನಿ ಕಾರ್ಮಿಕರ ಸಂಕಷ್ಟಕ್ಕೆ ಮಿಡಿದಿದ್ದು, ಕಾರ್ಮಿಕರ ಒಕ್ಕೂಟಕ್ಕೆ 10 ಲಕ್ಷ ರೂ.ಗಳನ್ನು ನೀಡಿದ್ದಾರೆ. ಒಕ್ಕೂಟದ ಖಾತೆಗೆ ನೇರವಾಗಿ ಹಣವನ್ನು ಜಮೆ ಮಾಡಿದ್ದಾರೆ. ಈ ಕುರಿತು ಒಕ್ಕೂಟದ ಅಧ್ಯಕ್ಷ ಸಾ.ರಾ.ಗೋವಿಂದ್ ಅವರು ಮಾಹಿತಿ ನೀಡಿದ್ದು, ಪುನೀತ್ ರಾಜ್‍ಕುಮಾರ್ ಅವರು ಹಣ ನೀಡಿರುವುದನ್ನು ಖಚಿತಪಡಿಸಿದ್ದಾರೆ.

ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.

Tags: film workersPuneeth RajkumarSandalwood
ShareTweetSendShare
Join us on:

Related Posts

devara-maneyalli-deeparadhane-yene-yene-phala

ದೀಪಾರಾಧನೆಯ ರಹಸ್ಯ: ಯಾವ ಎಣ್ಣೆ, ಎಷ್ಟು ಬತ್ತಿ ಹಚ್ಚಿದರೆ ಏನು ಫಲ?

by admin
August 6, 2026
0

1"ಇಪ್ಪೆ ಎಣ್ಣೆ"ಯು ದೇವರಿಗೆ ತುಂಬಾ ತುಂಬಾ ಶ್ರೇಷ್ಠ.. ಇದರಿಂದ ಮನೆಯಲ್ಲಿ ದುಃಖ, ದಾರಿದ್ರ್ಯ, ಬಡತನ, ಧನದರಿದ್ರ , ಅನ್ನದರಿದ್ರ, ನಿತ್ಯದರಿದ್ರ, ಹಾಗೂ ಸಾಲದ ಭಾದೆ ನಿವಾರಣೆಯಾಗುತ್ತದೆ .....

hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

by admin
August 6, 2026
0

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ ನವದೆಹಲಿಯ ಸಚಿವರ ನಿವಾಸದಲ್ಲಿ ಭೇಟಿ; ನಿಮ್ಮ ಸಾಧನೆ ಪ್ರೇರಣಾದಾಯಕ ಎಂದ ಕೇಂದ್ರ ಸಚಿವರು ಶಿಲ್ಪಾ...

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

by Shwetha
August 6, 2026
0

ಭಾರತೀಯ ರಾಜಕಾರಣದ ತೆರೆಮರೆಯ ಚಾಣಕ್ಯ ಎಂದೇ ಖ್ಯಾತರಾಗಿರುವ ಪ್ರಶಾಂತ್ ಕಿಶೋರ್ (ಪಿಕೆ), ಈಗ ನೇರ ಚುನಾವಣಾ ಕಣದಲ್ಲೂ ತಮ್ಮ ಚಮತ್ಕಾರ ತೋರಿದ್ದಾರೆ. ಬಿಹಾರದ ಅತ್ಯಂತ ಪ್ರತಿಷ್ಠಿತ ಹಾಗೂ...

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

by Shwetha
August 6, 2026
0

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷರು ಅಸಮಾಧಾನಗೊಂಡಿರುವ ಶಾಸಕರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಸಚಿವ...

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

by Shwetha
August 6, 2026
0

ವಾಲ್ಮೀಕಿ ನಿಗಮ ಹಗರಣ ಪ್ರಕರಣದಲ್ಲಿ ಆರೋಪಿಯಾಗಿರುವ ಸಚಿವ ಬಿ. ನಾಗೇಂದ್ರ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹಿನ್ನಡೆ ನೀಡಿದೆ. ಜುಲೈ 27ರಿಂದ ಆಗಸ್ಟ್ 10ರವರೆಗೆ ದೆಹಲಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram