ADVERTISEMENT
Monday, June 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಫ್ರೆಂಚ್ ಓಪನ್ 2021 – ಸೆರೆನಾ ವಿಲಿಯಮ್ಸ್‍ಗೆ ಆಘಾತ… ನನಸಾಗಲಿಲ್ಲ ಕಂಡ ಕನಸು..!

admin by admin
June 7, 2021
in Newsbeat, Sports, Uncategorized, ಕ್ರೀಡೆ
serena williams saakhatv french open
Share on FacebookShare on TwitterShare on WhatsappShare on Telegram

ಫ್ರೆಂಚ್ ಓಪನ್ 2021 – ಸೆರೆನಾ ವಿಲಿಯಮ್ಸ್‍ಗೆ ಆಘಾತ… ನನಸಾಗಲಿಲ್ಲ ಕಂಡ ಕನಸು..!

Serena Williams tennis saakahtvಚಾಂಪಿಯನ್ ಆಟಗಾರ್ತಿ ಸೆರೆನಾ ವಿಲಿಯಮ್ಸ್ ದಾಖಲೆಯ 24ನೇ ಗ್ರ್ಯಾಂಡ್ ಸ್ಲ್ಯಾಂ ಪ್ರಶಸ್ತಿ ಗೆಲ್ಲುವ ಕನಸು ಮತ್ತೆ ಕನಸಾಗಿಯೇ ಉಳಿದಿದೆ. ಪ್ರತಿಷ್ಠಿತ 2021ನೇ ಸಾಲಿನ ಫ್ರೆಂಚ್ ಓಪನ್ ಟೂರ್ನಿಯ ನಾಲ್ಕನೇ ಸುತ್ತಿನಲ್ಲಿ ಆಘಾತ ಅನುಭವಿಸಿದ್ದಾರೆ. ಈ ಮೂಲಕ ಟೂರ್ನಿಯಿಂದ ಹೊರನಡೆದಿರುವ ಸೆರೆನಾ ವಿಲಿಯಮ್ಸ್ ದಾಖಲೆಯ ಗ್ರ್ಯಾಂಡ್ ಸ್ಲ್ಯಾಂ ಪ್ರಶಸ್ತಿ ಗೆಲ್ಲಲು ಮುಂದೆ ವಿಂಬಲ್ಡನ್ ಟೂರ್ನಿಯಲ್ಲಿ ಆಡಬೇಕಾಗುತ್ತದೆ.
ಪ್ಯಾರಿಸ್ ನ ರೋಲ್ಯಾಂಡ್ ಗ್ಯಾರೋಸ್ ಅಂಗಣದಲ್ಲಿ ನಡೆದ ಪಂದ್ಯದಲ್ಲಿ ಸೆರೆನಾ ವಿಲಿಯಮ್ಸ್ ಅವರು 6-3, 7-5ರಿಂದ ಎಲೆನಾ ರೈಬಾಕಿನಾ ವಿರುದ್ಧ ಸೋಲು ಅನುಭವಿಸಿದ್ರು.
21ರ ಹರೆಯದ ರೈಬಾಕಿನಾ ಅವರು ಗ್ರ್ಯಾಂಡ್ ಸ್ಲ್ಯಾಂ ಟೂರ್ನಿಯ ಏಳನೇ ಪಂದ್ಯವನ್ನಾಡುತ್ತಿದ್ದು, ಅನುಭವಿ ಸೆರೆನಾ ವಿಲಿಯಮ್ಸ್ ಅವರ ಅಬ್ಬರಕ್ಕೆ ಕಡಿವಾಣ ಹಾಕಲು ಯಶಸ್ವಿಯಾದ್ರು. 2017ರ ಆಸ್ಟ್ರೇಲಿಯನ್ ಓಪನ್ ಗೆಲುವಿನ ನಂತರ ಸೆರೆನಾ ವಿಲಿಯಮ್ಸ್ ಗ್ರ್ಯಾಂಡ್ ಸ್ಲ್ಯಾಂ ಪ್ರಶಸ್ತಿಯನ್ನು ಗೆದ್ದುಕೊಂಡಿಲ್ಲ. ಸದ್ಯ 23 ಗ್ರ್ಯಾಂಡ್ ಸ್ಲ್ಯಾಂ ಪ್ರಶಸ್ತಿಗಳನ್ನು ಗೆದ್ದಿರುವ ಸೆರೆನಾ ವಿಲಿಯಮ್ಸ್ ಅವರು ಮಾರ್ಗರೇಟ್ ಕೋರ್ಟ್ ಅವರ 24 ಗ್ರ್ಯಾಂಡ್ ಸ್ಲ್ಯಾಂ ಪ್ರಶಸ್ತಿಯ ದಾಖಲೆಯನ್ನು ಸಮಗೊಳಿಸಲು ಕಳೆದ ನಾಲ್ಕು ವರ್ಷಗಳಿಂದ ಹೋರಾಟ ನಡೆಸುತ್ತಿದ್ದಾರೆ. ಆದ್ರೆ ಸೆರೆನಾಗೆ ಇತ್ತೀಚಿನ ಗ್ರ್ಯಾಂಡ್ ಸ್ಲ್ಯಾಂ ಟೂರ್ನಿಗಳಲ್ಲಿ ಪದೇ ಪದೇ ನಿರಾಸೆ ಅನುಭವಿಸುತ್ತಿದ್ದಾರೆ.
Serena Williams tennis saakahtvಸೆರೆನಾ ವಿಲಿಯಮ್ಸ್ ಅವರು ಏಳು ಬಾರಿ ಆಸ್ಟ್ರೇಲಿಯನ್ ಓಪನ್, ಮೂರು ಬಾರಿ ಫ್ರೆಂಚ್ ಓಪನ್, ಏಳು ಬಾರಿ ವಿಂಬಲ್ಡನ್ ಮತ್ತು ಆರು ಆರಿ ಯುಎಸ್ ಓಪನ್ ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಇನ್ನು, ಡಬಲ್ಸ್ ನಲ್ಲಿ ನಾಲ್ಕು ಬಾರಿ ಆಸ್ಟ್ರೇಲಿಯನ್ ಓಪನ್, ಎರಡು ಬಾರಿ ಫ್ರೆಂಚ್ ಓಪನ್, ಆರು ಬಾರಿ ವಿಂಬಲ್ಡನ್ ಮತ್ತು ಎರಡು ಬಾರಿ ಯುಎಸ್ ಓಪನ್ ಕಿರೀಟಗಳನ್ನು ತನ್ನ ಅಕ್ಕ ವೀನಸ್ ಜೊತೆ ಸೇರಿಕೊಂಡು ಸೆರೆನಾ ಗೆದ್ದಿದ್ದಾರೆ. ಅಷ್ಟೇ ಅಲ್ಲ, ಮಿಕ್ಸೆಡ್ ಡಬಲ್ಸ್ ನಲ್ಲಿ ನಾಲ್ಕು ಗ್ರ್ಯಾಂಡ್ ಸ್ಲ್ಯಾಂ ಪ್ರಶಸ್ತಿಗಳನ್ನು ತಲಾ ಒಂದೊಂದು ಬಾರಿ ಗೆದ್ದಿದ್ದಾರೆ .
ಹೀಗೆ ಸೆರೆನಾ ವಿಲಿಯಮ್ಸ್ ಅವರು 23 ಸಿಂಗಲ್ಸ್ ಗ್ರ್ಯಾಂಡ್ ಸ್ಲ್ಯಾಂ, 14 ಡಬಲ್ಸ್ ಗ್ರ್ಯಾಂಡ್ ಸ್ಲ್ಯಾಂ ಮತ್ತು ನಾಲ್ಕು ಮಿಕ್ಸೆಡ್ ಡಬಲ್ಸ್ ಪ್ರಶಸ್ತಿ ಹೀಗೆ ಒಟ್ಟು 41 ಗ್ರ್ಯಾಂಡ್ ಸ್ಲ್ಯಾಂ ಪ್ರಶಸ್ತಿಗಳನ್ನು ಗೆದ್ದುಕೊಂಡಿದ್ದಾರೆ.
ಒಟ್ಟಿನಲ್ಲಿ ಸೆರೆನಾ ವಿಲಿಯಮ್ಸ್ ಅವರು ನಿರಾಸೆ ಅನುಭವಿಸಿದ್ದು, ಮುಂದಿನ ವಿಂಬಲ್ಡನ್ ಟೂರ್ನಿಯತ್ತ ಚಿತ್ತವನ್ನಿಟ್ಟಿದ್ದಾರೆ.

Related posts

ಗ್ಯಾರಂಟಿ ಯೋಜನೆಗಳಿಗೆ ಮೇಜರ್ ಸರ್ಜರಿ: ಹೊಸ ಅರ್ಜಿ ಸಲ್ಲಿಸದಿದ್ದರೆ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಸೌಲಭ್ಯಕ್ಕೆ ಬೀಳುತ್ತಾ ಬ್ರೇಕ್?

ಗ್ಯಾರಂಟಿ ಯೋಜನೆಗಳಿಗೆ ಮೇಜರ್ ಸರ್ಜರಿ: ಹೊಸ ಅರ್ಜಿ ಸಲ್ಲಿಸದಿದ್ದರೆ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಸೌಲಭ್ಯಕ್ಕೆ ಬೀಳುತ್ತಾ ಬ್ರೇಕ್?

June 15, 2026
ಗೃಹಲಕ್ಷ್ಮಿ ಅಲ್ಲ ಇದು ಚುನಾವಣಾ ಲಕ್ಷ್ಮಿ: ಐದು ತಿಂಗಳ ಗೃಹಲಕ್ಷ್ಮಿ ಹಣ ಎಲ್ಲಿ ಹೋಯಿತು? ವಿಜಯೇಂದ್ರ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ಸರ್ಕಾರ?

ಗೃಹಲಕ್ಷ್ಮಿ ಅಲ್ಲ ಇದು ಚುನಾವಣಾ ಲಕ್ಷ್ಮಿ: ಐದು ತಿಂಗಳ ಗೃಹಲಕ್ಷ್ಮಿ ಹಣ ಎಲ್ಲಿ ಹೋಯಿತು? ವಿಜಯೇಂದ್ರ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ಸರ್ಕಾರ?

June 15, 2026
Tags: #saakshatv#Serena WilliamsamericaFrench OpenFrench Open 2021RybakinaSportsTenniswold tennis
ShareTweetSendShare
Join us on:

Related Posts

ಗ್ಯಾರಂಟಿ ಯೋಜನೆಗಳಿಗೆ ಮೇಜರ್ ಸರ್ಜರಿ: ಹೊಸ ಅರ್ಜಿ ಸಲ್ಲಿಸದಿದ್ದರೆ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಸೌಲಭ್ಯಕ್ಕೆ ಬೀಳುತ್ತಾ ಬ್ರೇಕ್?

ಗ್ಯಾರಂಟಿ ಯೋಜನೆಗಳಿಗೆ ಮೇಜರ್ ಸರ್ಜರಿ: ಹೊಸ ಅರ್ಜಿ ಸಲ್ಲಿಸದಿದ್ದರೆ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಸೌಲಭ್ಯಕ್ಕೆ ಬೀಳುತ್ತಾ ಬ್ರೇಕ್?

by Shwetha
June 15, 2026
0

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿಯಲ್ಲಿ ನೂರಾರು ಕೋಟಿ ರೂಪಾಯಿ ಸೋರಿಕೆ ಮತ್ತು ದುರ್ಬಳಕೆಯಾಗಿರುವುದು ಪತ್ತೆಯಾಗಿದ್ದು, ಇದನ್ನು ತಡೆಯಲು ಸರ್ಕಾರ ಈಗ...

ಗೃಹಲಕ್ಷ್ಮಿ ಅಲ್ಲ ಇದು ಚುನಾವಣಾ ಲಕ್ಷ್ಮಿ: ಐದು ತಿಂಗಳ ಗೃಹಲಕ್ಷ್ಮಿ ಹಣ ಎಲ್ಲಿ ಹೋಯಿತು? ವಿಜಯೇಂದ್ರ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ಸರ್ಕಾರ?

ಗೃಹಲಕ್ಷ್ಮಿ ಅಲ್ಲ ಇದು ಚುನಾವಣಾ ಲಕ್ಷ್ಮಿ: ಐದು ತಿಂಗಳ ಗೃಹಲಕ್ಷ್ಮಿ ಹಣ ಎಲ್ಲಿ ಹೋಯಿತು? ವಿಜಯೇಂದ್ರ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ಸರ್ಕಾರ?

by Shwetha
June 15, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ವಾಗ್ದಾಳಿ ನಡೆಸಿದ್ದು, ಗೃಹಲಕ್ಷ್ಮಿ ಯೋಜನೆಯನ್ನು ಚುನಾವಣಾ ಲಕ್ಷ್ಮಿ...

ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಸಿಡಿದೆದ್ದ ಅನ್ನದಾತ: ಭೂ ಪರಿಹಾರಕ್ಕಾಗಿ ಸತಾಯಿಸಿದ ಅಧಿಕಾರಿಗೆ ಬಿತ್ತು ಚಪ್ಪಲಿ ಏಟು

ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಸಿಡಿದೆದ್ದ ಅನ್ನದಾತ: ಭೂ ಪರಿಹಾರಕ್ಕಾಗಿ ಸತಾಯಿಸಿದ ಅಧಿಕಾರಿಗೆ ಬಿತ್ತು ಚಪ್ಪಲಿ ಏಟು

by Shwetha
June 15, 2026
0

ಬಾಗಲಕೋಟೆ: ಅನ್ನದಾತನ ತಾಳ್ಮೆಯ ಕಟ್ಟೆ ಒಡೆದರೆ ಏನಾಗುತ್ತದೆ ಎಂಬುದಕ್ಕೆ ಬಾಗಲಕೋಟೆಯಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ಅಭಿವೃದ್ಧಿಯ ಹೆಸರಿನಲ್ಲಿ ಭೂಮಿ ಪಡೆದು, ದಶಕಗಳ ಕಾಲ ಪರಿಹಾರ ನೀಡದೆ...

ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್

ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್

by Shwetha
June 15, 2026
0

ಬೆಂಗಳೂರು: ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರಕ್ಕೆ ಇತಿಶ್ರೀ ಹಾಡಿ ಪಾರದರ್ಶಕ ಆಡಳಿತ ನೀಡಲು ಮುಖ್ಯಮಂತ್ರಿಗಳು ಮಾಸ್ಟರ್ ಪ್ಲಾನ್ ಸಿದ್ಧಪಡಿಸಿದ್ದಾರೆ. ಸಾರ್ವಜನಿಕರಿಗೆ ಕಿರುಕುಳ ನೀಡುವ ಮತ್ತು ಲಂಚ ಕೇಳುವ...

ಗೃಹಲಕ್ಷ್ಮಿಯರು ಈಗ ದರಿದ್ರ ಲಕ್ಷ್ಮಿಯರೇ? 3 ಲಕ್ಷ ಮಹಿಳೆಯರನ್ನು ಯೋಜನೆಯಿಂದ ಕೈಬಿಟ್ಟ ಸರ್ಕಾರದ ವಿರುದ್ಧ ಛಲವಾದಿ ಕಿಡಿ

ಗೃಹಲಕ್ಷ್ಮಿಯರು ಈಗ ದರಿದ್ರ ಲಕ್ಷ್ಮಿಯರೇ? 3 ಲಕ್ಷ ಮಹಿಳೆಯರನ್ನು ಯೋಜನೆಯಿಂದ ಕೈಬಿಟ್ಟ ಸರ್ಕಾರದ ವಿರುದ್ಧ ಛಲವಾದಿ ಕಿಡಿ

by Shwetha
June 15, 2026
0

ಬೆಂಗಳೂರು: ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಇತ್ತೀಚಿನ ಹೇಳಿಕೆಗಳು ಮತ್ತು ಸರ್ಕಾರದ ನಡೆಗಳ ವಿರುದ್ಧ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram