ADVERTISEMENT
Tuesday, June 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Hale Mysore

250 ಲೀಟರ್ ಹಾಲು ಚರಂಡಿಗೆ ಸುರಿದ ರೈತ

Mahesh M Dhandu by Mahesh M Dhandu
June 7, 2021
in Hale Mysore, Newsbeat, ಹಳೇ ಮೈಸೂರು
milk
Share on FacebookShare on TwitterShare on WhatsappShare on Telegram

250 ಲೀಟರ್ ಹಾಲು milk ಚರಂಡಿಗೆ ಸುರಿದ ರೈತ

ಚಿತ್ರದುರ್ಗ : ಅಧಿಕಾರಿಗಳ ವರ್ತನೆಗೆ ಬೇಸತ್ತು ರೈತರು 250 ಲೀಟರ್ ಹಾಲನ್ನ ಚರಂಡಿಗೆ ಸುರಿದಿರುವ ಘಟನೆ ಜಿಲ್ಲೆಯ ಲಕ್ಕವ್ವನಹಳ್ಳಿ ಬಿಎಂಸಿ ಕೇಂದ್ರದ ಬಳಿ ನಡೆದಿದೆ.

Related posts

ಟಿಶ್ಯೂ ಪೇಪರ್ ರಾಜಕಾರಣಕ್ಕೆ ಅಂಬಿ ಪತ್ನಿ ಬಲಿ: ಜೆಡಿಎಸ್ ಸರ್ವನಾಶಕ್ಕೆ ಬಿಜೆಪಿ ಸ್ಕೆಚ್ ಎಂದ ಗಣಿಗ ರವಿಕುಮಾರ್

ಟಿಶ್ಯೂ ಪೇಪರ್ ರಾಜಕಾರಣಕ್ಕೆ ಅಂಬಿ ಪತ್ನಿ ಬಲಿ: ಜೆಡಿಎಸ್ ಸರ್ವನಾಶಕ್ಕೆ ಬಿಜೆಪಿ ಸ್ಕೆಚ್ ಎಂದ ಗಣಿಗ ರವಿಕುಮಾರ್

June 9, 2026
ಜೂ.11ಕ್ಕೆ ಸಿಎಂ ಡಿಕೆಶಿ-ಪ್ರಧಾನಿ ಮೋದಿ ಭೇಟಿ? ದೆಹಲಿ ಪ್ರವಾಸ ಸಾಧ್ಯತೆ

ಜೂ.11ಕ್ಕೆ ಸಿಎಂ ಡಿಕೆಶಿ-ಪ್ರಧಾನಿ ಮೋದಿ ಭೇಟಿ? ದೆಹಲಿ ಪ್ರವಾಸ ಸಾಧ್ಯತೆ

June 9, 2026

ಹಾಲಿನಲ್ಲಿ 3.5 ಶೇಕಡ ಕೊಬ್ಬನಾಂಶ ಕಡಿಮೆ ಇದೆ ಎಂದು ಆರೋಪಿಸಿ ಅಧಿಕಾರಿಗಳು ಹಾಲನ್ನ ವಾಪಸ್ ನೀಡುತಿದ್ದಾರೆ.

ಇದರಿಂದ ರೈತರು ಆಕ್ರೋಶಗೊಂಡಿದ್ದು, ವರ್ಷ ಪೂರ್ತಿ ಲಾಭಗಳಿಸಿ ಈಗ ಹಾಲು ವಾಪಸ್ಸು ಕಳುಹಿಸುತ್ತಿದ್ದಾರೆ.

ನೈಸರ್ಗಿಕದಲ್ಲಿ ಆಗುತ್ತಿರುವ ಬದಲಾವಣೆಯಿಂದ ಕೊಬ್ಬಿನಾಂಶ ಕಡಿಮೆ ಆಗುತ್ತಿದೆ.

ಇದಕ್ಕೆ ರೈತರನ್ನು ಹೊಣೆ ಮಾಡಿ ಅಧಿಕಾರಿಗಳು ಹಾಲು ಖರೀದಿಸದೆ ವಾಪಸ್ ಕಳಿಸುತ್ತಿದ್ದಾರೆ.

milk

ಹೀಗಾಗಿ ಅಧಿಕಾರಿಗಳ ವರ್ತನೆಗೆ ಆಕ್ರೋಶಗೊಂಡು ರೈತರು ಹಾಲು ಚರಂಡಿಗೆ ಚೆಲ್ಲಿದ್ದಾರೆ.

ಸದ್ಯ ಲಾಲ್ ಡೌನ್ ಆಗಿ ರೈತರು ಬದುಕುವುದೇ ದುಸ್ತರವಾಗಿದೆ. ಇದರಲ್ಲಿ ಅಧಿಕಾರಿಗಳು ಕೂಡ ಈ ರೀತಿ ನಡೆದುಕೊಳ್ಳುತ್ತಿದ್ದಾರೆ.

ಅಧಿಕಾರಿಗಳ ಈ ವರ್ತನೆ ಮುಂದುವರೆದರೆ ಆತ್ನಹತ್ಯೆ ಮಾಡಿಕೊಳ್ಳಬೇಕಾಗುತ್ತದೆ.

ಕೂಡಲೇ ಜಿಲ್ಲಾಡಳಿತ ಮಧ್ಯ ಪ್ರವೇಶಿಸಿ ರೈತರ ಹಾಲು ಖರೀದಿಸುವಂತೆ ಸೂಚನೆ ನೀಡಬೇಕು ಎಂದು ರೈತರು ಒತ್ತಾಯಿಸಿದ್ದಾರೆ.

Tags: chitradurgakarnatakaMilk
ShareTweetSendShare
Join us on:

Related Posts

ಟಿಶ್ಯೂ ಪೇಪರ್ ರಾಜಕಾರಣಕ್ಕೆ ಅಂಬಿ ಪತ್ನಿ ಬಲಿ: ಜೆಡಿಎಸ್ ಸರ್ವನಾಶಕ್ಕೆ ಬಿಜೆಪಿ ಸ್ಕೆಚ್ ಎಂದ ಗಣಿಗ ರವಿಕುಮಾರ್

ಟಿಶ್ಯೂ ಪೇಪರ್ ರಾಜಕಾರಣಕ್ಕೆ ಅಂಬಿ ಪತ್ನಿ ಬಲಿ: ಜೆಡಿಎಸ್ ಸರ್ವನಾಶಕ್ಕೆ ಬಿಜೆಪಿ ಸ್ಕೆಚ್ ಎಂದ ಗಣಿಗ ರವಿಕುಮಾರ್

by Shwetha
June 9, 2026
0

ರಾಜ್ಯಸಭಾ ಚುನಾವಣೆಯ ಟಿಕೆಟ್ ಹಂಚಿಕೆ ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಯಾಗಿದೆ. ಮಂಡ್ಯದ ರಾಜಕೀಯ ಅಖಾಡದಲ್ಲಿ ಈಗ ಹೊಸ ಕಿಚ್ಚು ಹೊತ್ತಿಕೊಂಡಿದ್ದು, ಸಂಸದೆ ಸುಮಲತಾ ಅಂಬರೀಷ್...

ಜೂ.11ಕ್ಕೆ ಸಿಎಂ ಡಿಕೆಶಿ-ಪ್ರಧಾನಿ ಮೋದಿ ಭೇಟಿ? ದೆಹಲಿ ಪ್ರವಾಸ ಸಾಧ್ಯತೆ

ಜೂ.11ಕ್ಕೆ ಸಿಎಂ ಡಿಕೆಶಿ-ಪ್ರಧಾನಿ ಮೋದಿ ಭೇಟಿ? ದೆಹಲಿ ಪ್ರವಾಸ ಸಾಧ್ಯತೆ

by Shwetha
June 9, 2026
0

ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಜೂನ್ 11ರಂದು ದೆಹಲಿಗೆ ಭೇಟಿ ನೀಡುವ ಸಾಧ್ಯತೆ ಇದೆ. ಅದೇ ದಿನ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆಯಲಿರುವ...

ಕಂದಾಯ ಇಲಾಖೆಯ ಚಾಣಕ್ಯನಿಗೆ ತಾರತಮ್ಯದ ಬಿಸಿ?  ಬಿಡಿಎ ಇಲ್ಲದ ಬೆಂಗಳೂರು ಅಭಿವೃದ್ಧಿ ಖಾತೆ ನನಗೇಕೆ? : ಬೆಂಗಳೂರು ನಗರಾಭಿವೃದ್ಧಿ ಖಾತೆ ವಹಿಸಿಕೊಳ್ಳಲು ಕೃಷ್ಣಭೈರೇಗೌಡ ಹಿಂದೇಟು

ಕಂದಾಯ ಇಲಾಖೆಯ ಚಾಣಕ್ಯನಿಗೆ ತಾರತಮ್ಯದ ಬಿಸಿ? ಬಿಡಿಎ ಇಲ್ಲದ ಬೆಂಗಳೂರು ಅಭಿವೃದ್ಧಿ ಖಾತೆ ನನಗೇಕೆ? : ಬೆಂಗಳೂರು ನಗರಾಭಿವೃದ್ಧಿ ಖಾತೆ ವಹಿಸಿಕೊಳ್ಳಲು ಕೃಷ್ಣಭೈರೇಗೌಡ ಹಿಂದೇಟು

by Shwetha
June 9, 2026
0

ರಾಜ್ಯ ರಾಜಕಾರಣದಲ್ಲಿ ಖಾತೆ ಹಂಚಿಕೆಯ ಕಿಚ್ಚು ಮತ್ತೆ ಜೋರಾಗಿದೆ. ಸಿದ್ದರಾಮಯ್ಯ ಸಂಪುಟದ ಪ್ರಭಾವಿ ಸಚಿವ ಕೃಷ್ಣಭೈರೇಗೌಡ ಅವರು ತಮಗೆ ನೀಡಿರುವ ಬೆಂಗಳೂರು ನಗರಾಭಿವೃದ್ಧಿ ಖಾತೆಯ ಬಗ್ಗೆ ತೀವ್ರ...

ಇರಾನ್‌ಗೆ ಪ್ರಯಾಣಿಸದಂತೆ ಭಾರತೀಯರಿಗೆ ತುರ್ತು ಎಚ್ಚರಿಕೆ

ಇರಾನ್‌ಗೆ ಪ್ರಯಾಣಿಸದಂತೆ ಭಾರತೀಯರಿಗೆ ತುರ್ತು ಎಚ್ಚರಿಕೆ

by Shwetha
June 9, 2026
0

ಮಧ್ಯಪ್ರಾಚ್ಯ ಪ್ರದೇಶದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಹಾಗೂ ಭದ್ರತಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಇರಾನ್‌ಗೆ ಪ್ರಯಾಣ ಮಾಡದಂತೆ ಭಾರತೀಯರಿಗೆ ತುರ್ತು ಸಲಹೆ ನೀಡಲಾಗಿದೆ. ಭಾರತ ಸರ್ಕಾರದ ರಾಯಭಾರ ಕಚೇರಿ ಈ...

ಸುರ್ಜೇವಾಲ ಉರುಫ್ ವಸೂಲಿವಾಲ ಎಂದ ಜೆಡಿಎಸ್: ಎನ್ ಡಿ ಎ ಅಭ್ಯರ್ಥಿ ಘೋಷಣೆ ಬೆನ್ನಲ್ಲೇ ಕೈ ಮತ್ತು ದಳ ನಡುವೆ  ಟ್ವೀಟ್ ಫೈಟ್

ಸುರ್ಜೇವಾಲ ಉರುಫ್ ವಸೂಲಿವಾಲ ಎಂದ ಜೆಡಿಎಸ್: ಎನ್ ಡಿ ಎ ಅಭ್ಯರ್ಥಿ ಘೋಷಣೆ ಬೆನ್ನಲ್ಲೇ ಕೈ ಮತ್ತು ದಳ ನಡುವೆ ಟ್ವೀಟ್ ಫೈಟ್

by Shwetha
June 9, 2026
0

ಕರ್ನಾಟಕದ ರಾಜಕೀಯ ವಲಯದಲ್ಲಿ ಈಗ ರಾಜ್ಯಸಭೆಯ ನಾಲ್ಕು ಸ್ಥಾನಗಳ ಚುನಾವಣಾ ಕಣವು ರಣರಂಗವಾಗಿ ಮಾರ್ಪಟ್ಟಿದೆ. ಕಾಂಗ್ರೆಸ್ ತನ್ನ ಮೂರು ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿ ನಿರಾಳವಾಗಿದ್ದರೆ, ಬಿಜೆಪಿ ತನ್ನ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram