ADVERTISEMENT
Tuesday, October 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ದುಡ್ಡಿನಾಸೆಗೆ ಸ್ವಂತ ಸೊಸೆಯನ್ನ ಮಾರಾಟ ಮಾಡಿದ ಕೀಚಕ

Namratha Rao by Namratha Rao
June 8, 2021
in Crime, National, ಅಪರಾಧ
teenage Christian girl
Share on FacebookShare on TwitterShare on WhatsappShare on Telegram

Related posts

ನೊಣ ಕೊಲ್ಲಲು ಸುತ್ತಿಗೆಯೇಕೆ ಎಂದು ಸುಪ್ರೀಂ ಸಿಜೆಐ ಪ್ರಶ್ನಿಸಿದ್ದೇ ತಡ ಜನ್ಮತಾಳಿತು ಮಕ್ಕಿ ಜನತಾ ಪಾರ್ಟಿ

ನೊಣ ಕೊಲ್ಲಲು ಸುತ್ತಿಗೆಯೇಕೆ ಎಂದು ಸುಪ್ರೀಂ ಸಿಜೆಐ ಪ್ರಶ್ನಿಸಿದ್ದೇ ತಡ ಜನ್ಮತಾಳಿತು ಮಕ್ಕಿ ಜನತಾ ಪಾರ್ಟಿ

October 13, 2026
ಪೆಟ್ರೋಲ್‌ಗೆ ₹5, ಡೀಸೆಲ್‌ಗೆ ₹3 ಏರಿಕೆ: ಜಿಯೋ-ಬಿಪಿ, ನಯಾರಾ ಇಂಧನ ದರ ಹೆಚ್ಚಳ

ಪೆಟ್ರೋಲ್‌ಗೆ ₹5, ಡೀಸೆಲ್‌ಗೆ ₹3 ಏರಿಕೆ: ಜಿಯೋ-ಬಿಪಿ, ನಯಾರಾ ಇಂಧನ ದರ ಹೆಚ್ಚಳ

October 13, 2026

ದುಡ್ಡಿನಾಸೆಗೆ ಸ್ವಂತ ಸೊಸೆಯನ್ನ ಮಾರಾಟ ಮಾಡಿದ ಕೀಚಕ

ಉತ್ತರಪ್ರದೇಶ :  ಗಮಂನ ತಂದೆ ಸೊಸೆಯಂದಿರಿಗೆ ಅಪ್ಪನ ಸಮಾನರಾಗಿರುತ್ತಾರೆ.. ಆದ್ರೆ ಇಲ್ಲೊಬ್ಬ ಕೀಚಕ ಮಾವ  ಈ ಸಂಬಂಧಕ್ಕೆ ಮಸಿ ಬಳೆಯುವ ಕೆಲಸ ಮಾಡಿದ್ದಾನೆ..  ಮಗನಿಗೆ ಗೊತ್ತಾಗದಂತೆ ಆತನ ಪತ್ನಿಯನ್ನ 80 ಸಾವಿರ ರೂಪಾಯಿಗೆ  ಮಾರಾಟ ಮಾಡಿದ್ದಾನೆ.. ಇಂತಹ ಹೇಯ ಕೃತ್ಯ ಅಪರಾಧಗಳ ಆಗರ    ಉತ್ತರ ಪ್ರದೇಶದಲ್ಲಿ ನಡೆದಿದೆ.

ಸೋಶಿಯಲ್ ಮೀಡಿಯಾ ಮೂಲಕವಾಗಿ ಸ್ನೇಹಿತರಾಗಿದ್ದ ಅಸ್ಸಾಂ ಮೂಲದ ಯುವತಿ ಮತ್ತು ಉತ್ತರ ಪ್ರದೇಶ ಮೂಲದ ಪ್ರಿನ್ಸ್ ಎಂಬಾತ ಪ್ರೀತಿಸಿ ಮದುವೆಯಾಗಿದ್ದರು. ಪ್ರಿನ್ಸ್ ಟ್ಯಾಕ್ಸಿ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದನು. ಹೀಗಾಗಿ ಗಾಜಿಯಾಬಾದ್‍ನಲ್ಲಿ ವಾಸವಾಗಿದ್ದ. ಆತನ  ತಂದೆ ಸೊಸೆಯನ್ನು ಬರಾಬಂಕಿಯಲ್ಲಿರುವ ನಮ್ಮ ನನೆಗೆ ಬಾ ಎಂದು ಕರೆಸಿಕೊಂಡಿದ್ದರು.

ಆತನ ಮಾತಿಗೆ ಬೆಲೆ ಕೊಟ್ಟು ಸೊಸೆ ಜೂನ್ 4ರಂದು  ಮಾವನ ಮನೆಗೆ ಹೋಗಿದ್ದಳು. ಆದ್ರೆ ಅಲ್ಲಿ ಮತ್ತೊಬ್ಬ ಯುವಕನಿದ್ದ. ಆತ  ಸಂಜೆ ವೇಳೆ ಆತನೇ  ಆಕೆಯನ್ನ ಗಂಡನ ಮನೆಗೆ ಬಿಡುವುದಾಗಿ ಹೇಳಿ  ಕರೆದೊಯ್ದಿದ್ದಾನೆ. ಮಾವನ ಒತ್ತಾಯದ ಬಳಿಕ ಆಕೆ ಆ ಯುವಕನ ಜೊತೆಗೆ ತೆರಳಿದ್ದಾಲೆ..   ಆದರೆ ಆತ ಆಕೆಯನ್ನು ಗಾಜಿಯಾಬಾದ್ ಬದಲಾಗಿ ಬೇರೆ ಕಡೆಗೆ ಕರೆದುಕೊಂಡು ಹೋಗಿದ್ದಾನೆ.

ಇತ್ತ ಇಷ್ಟೊತ್ತಾದರೂ ಪತ್ನಿ ಮನೆಗೆ ಬಾರದಕ್ಕೆ ಗಾಬರಿಗೊಂಡ ಆಕೆಯ ಪತಿ ಪ್ರಿನ್ಸ್ ತನ್ನ ತಂದೆಯ ಮನೆಗೆ ಹೋಗಿದ್ದಾನೆ. ಆದರೆ ಅಲ್ಲಿ ಹೆಂಡತಿಯಾಗಲೀ ತಂದೆಯಾಗಲೀ ಇಲ್ಲದಿರುವುದನ್ನು ಕಂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾನೆ. ತನಿಖೆ ಆರಂಭಿಸಿದ ಪೊಲೀಸರಿಗೆ ಮಾವ ಸೊಸೆಯನ್ನು 80 ಸಾವಿರ ರೂಪಾಯಿಗೆ ಮಾರಾಟ ಮಾಡಿರುವ ವಿಚಾರ ತಿಳಿದಿದೆ.  ಅಲ್ಲದೇ ಆಕೆಯನ್ನ ಅಪಹರಿಸಿದ್ದ ಆ ಯುವಕ ಆಕೆಯೊಂದಿಗೆ ಮದುವೆ ಮಾಡಿಕೊಳ್ಳಲು ಸಿದ್ಧತೆ ಮಾಡಿಕೊಂಡಿದ್ದ ಎನ್ನಲಾಗಿದೆ. ಸದ್ಯ ಮಹಿಳೆಯನ್ನ ರಕ್ಷಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.. ಅಲ್ಲದೇ ಈ ಕೃತ್ಯದಲ್ಲಿ  ಮಾವನೆಗೆ  ಸಾಥ್ ಕೊಟ್ಟಿ 9 ಜನರನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ಮುಂದುವರೆಸಿದ್ದಾರೆ.

ಕೊರೊನ ಮಹಾಮಾರಿ:

 ಕೊರೊನ ವೈರಸ್  ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.

 ತಪ್ಪದೇ ಹೊರಗೆ ಹೋದಾಗ  ಸ್ವಚ್ಛವಾದ ಮಾಸ್ಕ ಧರಿಸಿ.

 ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .

 ಜನ ನಿಬಿಡ ಪ್ರದೇಶದಿಂದ ದೂರವಿರಿ.

 ಮನೆ ಸಮೀಪದ  ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.

 ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.

 ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ  ಸ್ನಾನ ಮಾಡಿ.

 ನಮ್ಮ  ಹೋರಾಟ ಕೊರೊನ ನಿರ್ಮೂಲನೆಯತ್ತ.

 ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.

Tags: Crimedaughter in lawfather in lawhuman trafficing
ShareTweetSendShare
Join us on:

Related Posts

ನೊಣ ಕೊಲ್ಲಲು ಸುತ್ತಿಗೆಯೇಕೆ ಎಂದು ಸುಪ್ರೀಂ ಸಿಜೆಐ ಪ್ರಶ್ನಿಸಿದ್ದೇ ತಡ ಜನ್ಮತಾಳಿತು ಮಕ್ಕಿ ಜನತಾ ಪಾರ್ಟಿ

ನೊಣ ಕೊಲ್ಲಲು ಸುತ್ತಿಗೆಯೇಕೆ ಎಂದು ಸುಪ್ರೀಂ ಸಿಜೆಐ ಪ್ರಶ್ನಿಸಿದ್ದೇ ತಡ ಜನ್ಮತಾಳಿತು ಮಕ್ಕಿ ಜನತಾ ಪಾರ್ಟಿ

by Shwetha
October 13, 2026
0

ಈಗಿನ ಕಾಲದಲ್ಲಿ ನ್ಯಾಯಾಧೀಶರು ಅಥವಾ ರಾಜಕೀಯ ನಾಯಕರು ಬಳಸುವ ಒಂದು ಸಣ್ಣ ಪದ ಕೂಡ ದೊಡ್ಡ ಸಂಚಲನಕ್ಕೆ ಕಾರಣವಾಗುತ್ತಿದೆ. ಈ ಹಿಂದೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ಯುವಕರನ್ನು...

ಪೆಟ್ರೋಲ್‌ಗೆ ₹5, ಡೀಸೆಲ್‌ಗೆ ₹3 ಏರಿಕೆ: ಜಿಯೋ-ಬಿಪಿ, ನಯಾರಾ ಇಂಧನ ದರ ಹೆಚ್ಚಳ

ಪೆಟ್ರೋಲ್‌ಗೆ ₹5, ಡೀಸೆಲ್‌ಗೆ ₹3 ಏರಿಕೆ: ಜಿಯೋ-ಬಿಪಿ, ನಯಾರಾ ಇಂಧನ ದರ ಹೆಚ್ಚಳ

by Shwetha
October 13, 2026
0

ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತೊಂದರೆ ಅನುಭವಿಸುತ್ತಿರುವ ಗ್ರಾಹಕರಿಗೆ ಖಾಸಗಿ ತೈಲ ಮಾರಾಟ ಕಂಪನಿಗಳ ಇಂಧನ ದರ ಹೆಚ್ಚಳ ಮತ್ತೊಂದು ಹೊರೆ ತಂದಿದೆ. ಜಿಯೋ-ಬಿಪಿ ಮತ್ತು...

ಗಾಂಧಿ ನೆಹರೂ ಸಾಕು ನಮ್ಮವರೇ ನಾಯಕರು ಬೇಕು : ಮುಸ್ಲಿಂ ಸಮುದಾಯ ಯಾರೊಬ್ಬರ ಜೀತದಾಳಲ್ಲ ಅಸಾದುದ್ದೀನ್ ಒವೈಸಿ ಹೊಸ ರಾಜಕೀಯ ಸಮರಕ್ಕೆ ಕಾಂಗ್ರೆಸ್ ಕಂಗಾಲು

ಗಾಂಧಿ ನೆಹರೂ ಸಾಕು ನಮ್ಮವರೇ ನಾಯಕರು ಬೇಕು : ಮುಸ್ಲಿಂ ಸಮುದಾಯ ಯಾರೊಬ್ಬರ ಜೀತದಾಳಲ್ಲ ಅಸಾದುದ್ದೀನ್ ಒವೈಸಿ ಹೊಸ ರಾಜಕೀಯ ಸಮರಕ್ಕೆ ಕಾಂಗ್ರೆಸ್ ಕಂಗಾಲು

by Shwetha
October 13, 2026
0

ದೇಶದ ರಾಜಕೀಯ ಅಖಾಡದಲ್ಲಿ ಮತದಾರರ ಪಟ್ಟಿ ಅಕ್ರಮ ಮತ್ತು ಚುನಾವಣಾ ಆಯುಕ್ತರ ರಾಜೀನಾಮೆ ಕುರಿತಾದ ಪ್ರತಿಭಟನೆಗಳು ಕಿಚ್ಚು ಹಚ್ಚಿರುವ ನಡುವೆಯೇ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಅವರು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಇನ್ನು ಅವಕಾಶವಿಲ್ಲ: ದೆಹಲಿಯಲ್ಲಿ ಮೂರು ಪರ್ಯಾಯ ಸ್ಥಳ ನಿಗದಿ

ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಇನ್ನು ಅವಕಾಶವಿಲ್ಲ: ದೆಹಲಿಯಲ್ಲಿ ಮೂರು ಪರ್ಯಾಯ ಸ್ಥಳ ನಿಗದಿ

by Shwetha
October 13, 2026
0

ದೇಶದ ವಿವಿಧ ರಾಜಕೀಯ ಪಕ್ಷಗಳು, ಸಂಘಟನೆಗಳು ಮತ್ತು ಸಾರ್ವಜನಿಕರು ಪ್ರತಿಭಟನೆ ನಡೆಸಲು ಬಳಸುತ್ತಿದ್ದ ದೆಹಲಿಯ ಜಂತರ್ ಮಂತರ್ ಇನ್ನು ಮುಂದೆ ಅಧಿಕೃತ ಪ್ರತಿಭಟನಾ ಸ್ಥಳವಾಗಿರುವುದಿಲ್ಲ. ಕೇಂದ್ರ ಗೃಹ...

ಮೋದಿ ಸರ್ಕಾರದ 200 ಅಧಿಕಾರಿಗಳು ನಮ್ಮ ಸಂಪರ್ಕದಲ್ಲಿದ್ದಾರೆ: ಸಿಬಿಐ ಮತ್ತು ಪೊಲೀಸ್ ಇಲಾಖೆಯ ಗುಟ್ಟು ರಟ್ಟು ಮಾಡುತ್ತೇವೆ ಎಂದ   ರಾಹುಲ್ ಗಾಂಧಿ

ಮೋದಿ ಸರ್ಕಾರದ 200 ಅಧಿಕಾರಿಗಳು ನಮ್ಮ ಸಂಪರ್ಕದಲ್ಲಿದ್ದಾರೆ: ಸಿಬಿಐ ಮತ್ತು ಪೊಲೀಸ್ ಇಲಾಖೆಯ ಗುಟ್ಟು ರಟ್ಟು ಮಾಡುತ್ತೇವೆ ಎಂದ ರಾಹುಲ್ ಗಾಂಧಿ

by Shwetha
October 13, 2026
0

ಚುನಾವಣಾ ಅಕ್ರಮಗಳ ಆರೋಪ ಹೊರಿಸಿ ದೆಹಲಿಯಲ್ಲಿ ಬೀದಿಗಿಳಿದಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇದೀಗ ಕೇಂದ್ರ ಸರ್ಕಾರದ ಅಡಿಪಾಯವನ್ನೇ ನಡುಗಿಸುವಂತಹ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಮುಖ್ಯ ಚುನಾವಣಾ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram