ಗೂಗಲ್ ಗೆ 1,948 ಕೋಟಿ ರೂಪಾಯಿ ದಂಡ ವಿಧಿಸಿದ ಫ್ರಾನ್ಸ್
ಆನ್ ಲೈನ್ ಜಾಹಿರಾತುಗಳ ಪ್ರದರ್ಶನಕ್ಕೆ ತನ್ನ ಮಾರುಕಟ್ಟೆಯನ್ನು ದುರುಪಯೋಗ ಪಡಿಸಿಕೊಂಡಿರುವ ಆರೋಪಡಿ ಇಂಟರ್ ನೆಟ್ ದೈತ್ಯ ಗೂಗಲ್ ಕಂಪನಿಯ ಮೇಲೆ ಫ್ರಾನ್ಸ್ 220 ದಶಲಕ್ಷ ಯೂರೋ( ಸು. 1948 ಕೋಟಿ ರೂ.) ದಂಡವನ್ನು ವಿಧಿಸಿದೆ.
ಫ್ರಾನ್ಸ್ ಸ್ಪರ್ಧಾ ನಿಯಂತ್ರಕವು ಈ ದಂಡವನ್ನು ವಿಧಿಸಿದ್ದು, ಮುಂದಿನ ದಿನಗಳಲ್ಲಿ ತನ್ನ ಆನ್ಲೈನ್ ಜಾಹೀರಾತಿನಲ್ಲಿ ಬದಲಾವಣೆ ಮಾಡಲಾಗುವುದು ಎಂದು ಗೂಗಲ್ ಕಂಪನಿ ತಿಳಿಸಿದೆ.
ಗೂಗಲ್ ಕೆಲವು ಸಾಧನಗಳು ದೊಡ್ಡ ಪ್ರಕಾಶಕರಿಗೆ ಬಹುತೇಕ ಅವಶ್ಯಕವಾಗಿದೆ. ಆದರೆ ಗೂಗಲ್ ತನ್ನ ಮಾರುಕಟ್ಟೆಯನ್ನು ದುರುಪಯೋಗಪಡಿಸಿರುವುದು ತನಿಖೆಯಲ್ಲಿ ದೃಢಪಟ್ಟ ಹಿನ್ನೆಲೆಯಲ್ಲಿ ದಂಡವನ್ನು ಹೇರಲಾಗಿದೆ.
3 ಮಾಧ್ಯಮ ಕಂಪನಿಗಳಾದ ನ್ಯೂಸ್ ಕಾರ್ಪೋರೇಷನ್, ಲೆ ಫಿಗರೊ ಮತ್ತು ಬೆಲ್ಜಿಯಂನ ಗ್ರೂಪ್ ರೊಸೆಲ್ ಗೂಗಲ್ ಇಂಟರ್ನೆಟ್ ಜಾಹೀರಾತು ಮಾರಾಟವನ್ನು ಏಕಸ್ವಾಮ್ಯಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.
ಮದುವೆ ಮಂಟಪಕ್ಕೆ ಕುಡಿದು ಬಂದ ವರ – ಮದುವೆನೇ ಬೇಡ ಎಂದ ವಧು
‘ನನಗೆ ಡ್ರಗ್ಸ್ ಕೊಟ್ಟಿದ್ದು ಸಾರಾ ಅಲಿ ಖಾನ್’ – ಸ್ಪೋಟಕ ಹೇಳಿಕೆ ನೀಡಿದ ರಿಯಾ ಚಕ್ರವರ್ತಿ
ನಾನು ಸಿಎಂ ಸ್ಥಾನದ ಆಕಾಂಕ್ಷಿ ಅಲ್ಲ : ಪ್ರಹ್ಲಾದ್ ಜೋಶಿ