ADVERTISEMENT
Saturday, July 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Malenadu Karnataka

ಮೂಡಿಗೆರೆ : 15 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ ಸೆರೆ

Mahesh M Dhandu by Mahesh M Dhandu
June 8, 2021
in Malenadu Karnataka, Newsbeat, ಮಲೆನಾಡು ಕರ್ನಾಟಕ
king cobra
Share on FacebookShare on TwitterShare on WhatsappShare on Telegram

ಮೂಡಿಗೆರೆ : 15 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ ಸೆರೆ

ಚಿಕ್ಕಮಗಳೂರು : ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಅತ್ತಿಗೆರೆ ಗ್ರಾಮದಲ್ಲಿ ಸುಮಾರು 15 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪವನ್ನ ಸೆರೆ ಹಿಡಿದು ಅರಣ್ಯಕ್ಕೆ ಬಿಡಲಾಗಿದೆ.

Related posts

mohammad salah

fifaworldcup-2026: ಫುಟ್‍ಬಾಲ್ ಅಂಗಳದ ಈಜಿಪ್ಟ್ ಚಿರತೆ ಮಹಮ್ಮದ್ ಸಲಾಹ್.. ಆಟದಷ್ಟೇ ಹೃದಯ ಗೆದ್ದ ಮಾಣಿಕ್ಯ..!⚽👑🇪🇬 🐆

July 10, 2026
ಭಾವಿ ಸಿಎಂ ಎಂಬ ಹಣೆಪಟ್ಟಿ ನನಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ -ನನಗೆ ಪಟ್ಟ ಬೇಡ ಜನರ ಪ್ರೀತಿ ಬೇಕು: ಭಾವಿ ಸಿಎಂ ಎಂಬ ಕೂಗಿಗೆ ಚಿತ್ರದುರ್ಗದಲ್ಲಿ ವಿಜಯೇಂದ್ರ ಖಡಕ್ ಪ್ರತಿಕ್ರಿಯೆ

ಭಾವಿ ಸಿಎಂ ಎಂಬ ಹಣೆಪಟ್ಟಿ ನನಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ -ನನಗೆ ಪಟ್ಟ ಬೇಡ ಜನರ ಪ್ರೀತಿ ಬೇಕು: ಭಾವಿ ಸಿಎಂ ಎಂಬ ಕೂಗಿಗೆ ಚಿತ್ರದುರ್ಗದಲ್ಲಿ ವಿಜಯೇಂದ್ರ ಖಡಕ್ ಪ್ರತಿಕ್ರಿಯೆ

July 10, 2026

ಗ್ರಾಮದ ಮಂಜುನಾಥ್ ಗೌಡ ಎಂಬವರ ತೋಟದಲ್ಲಿ 15 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ ಕಾಣಿಸಿಕೊಂಡಿದೆ. ಕೂಡಲೇ ಮಂಜುನಾಥ್ ಗೌಡ ವಿಷಯವನ್ನ ಸ್ನೇಕ್ ಆರೀಫ್ ಗೆ ತಿಳಿಸಿದ್ದಾರೆ.

king cobra

ಸ್ಥಳಕ್ಕೆ ಬಂದ ಸ್ನೇಕ್ ಆರೀಫ್ ಸುಮಾರು ಒಂದು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಕಾಳಿಂಗ ಸರ್ಪವನ್ನ ಸೆರೆ ಹಿಡಿದಿದ್ದಾರೆ. ಬಳಿಕ ಸೆರೆ ಹಿಡಿದ ಕಾಳಿಂಗ ಸರ್ಪವನ್ನ ಅರಣ್ಯ ಅಧಿಕಾರಿಗಳ ನೇತೃತ್ವದಲ್ಲಿ ಚಾರ್ಮಾಡಿ ಅರಣ್ಯಕ್ಕೆ ಬಿಟ್ಟಿದ್ದಾರೆ.

Tags: ChikkamagaloreKing cobraMudigere
ShareTweetSendShare
Join us on:

Related Posts

mohammad salah

fifaworldcup-2026: ಫುಟ್‍ಬಾಲ್ ಅಂಗಳದ ಈಜಿಪ್ಟ್ ಚಿರತೆ ಮಹಮ್ಮದ್ ಸಲಾಹ್.. ಆಟದಷ್ಟೇ ಹೃದಯ ಗೆದ್ದ ಮಾಣಿಕ್ಯ..!⚽👑🇪🇬 🐆

by admin
July 10, 2026
0

ಒಂದು ಕ್ಷಣ ಕಣ್ಣುಮುಚ್ಚಿ.. ಆಮೇಲೆ ಓದಿ ನೋಡಿ.. ಆಗ ನಿಮ್ಮಲ್ಲೂ ಮೂಡಬಹುದೊಂದು ಭಾವನೆ.. ಹೀಗೂ ಇದೆಯಾ ಅನ್ನೋ ಯೋಚನೆ..! 🚀🔥⚽ ಇದು ಒಂದು ಸಣ್ಣ ಹಳ್ಳಿಯ ಕೆಳ...

ಭಾವಿ ಸಿಎಂ ಎಂಬ ಹಣೆಪಟ್ಟಿ ನನಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ -ನನಗೆ ಪಟ್ಟ ಬೇಡ ಜನರ ಪ್ರೀತಿ ಬೇಕು: ಭಾವಿ ಸಿಎಂ ಎಂಬ ಕೂಗಿಗೆ ಚಿತ್ರದುರ್ಗದಲ್ಲಿ ವಿಜಯೇಂದ್ರ ಖಡಕ್ ಪ್ರತಿಕ್ರಿಯೆ

ಭಾವಿ ಸಿಎಂ ಎಂಬ ಹಣೆಪಟ್ಟಿ ನನಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ -ನನಗೆ ಪಟ್ಟ ಬೇಡ ಜನರ ಪ್ರೀತಿ ಬೇಕು: ಭಾವಿ ಸಿಎಂ ಎಂಬ ಕೂಗಿಗೆ ಚಿತ್ರದುರ್ಗದಲ್ಲಿ ವಿಜಯೇಂದ್ರ ಖಡಕ್ ಪ್ರತಿಕ್ರಿಯೆ

by Shwetha
July 10, 2026
0

ಚಿತ್ರದುರ್ಗ: ರಾಜ್ಯ ರಾಜಕಾರಣದಲ್ಲಿ ಮುಂದಿನ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬ ಚರ್ಚೆಗಳು ಸದಾ ಸುದ್ದಿಯಲ್ಲಿರುತ್ತವೆ. ಆದರೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ನೀಡಿರುವ ಒಂದು ಹೇಳಿಕೆ...

ಇರಾನ್ ಮೇಲೆ ಮತ್ತೆ ಅಮೆರಿಕ ದಾಳಿ?; ಇರಾನ್ ಆರೋಪ, ಅಮೆರಿಕದಿಂದ ಇನ್ನೂ ಪ್ರತಿಕ್ರಿಯೆ ಇಲ್ಲ

ಇರಾನ್ ಮೇಲೆ ಮತ್ತೆ ಅಮೆರಿಕ ದಾಳಿ?; ಇರಾನ್ ಆರೋಪ, ಅಮೆರಿಕದಿಂದ ಇನ್ನೂ ಪ್ರತಿಕ್ರಿಯೆ ಇಲ್ಲ

by Shwetha
July 10, 2026
0

ಇರಾನ್‌ನ ಪ್ರಕಾರ, ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಗೆ ಮುನ್ನ ಮಶ್ಹಾದ್ ನಗರದ ಸಮೀಪದ ರೈಲ್ವೆ ಸೇತುವೆ ಮೇಲೆ ಅಮೆರಿಕ ದಾಳಿ ನಡೆಸಿದ್ದು, ಸೇತುವೆಗೆ ಹಾನಿಯಾಗಿದೆ ಎಂದು...

ಮೇಕೆದಾಟು ಪಾದಯಾತ್ರೆ ಕೇವಲ ಚುನಾವಣಾ ನಾಟಕವೇ?: ತಾಕತ್ತಿದ್ದರೆ ತಮಿಳುನಾಡಿಗೆ ಪಾದಯಾತ್ರೆ ಮಾಡಿ; ಹೈಕಮಾಂಡ್ ಗೆ ಹೆದರಿ ಕನ್ನಡಿಗರ ಹಿತ ಬಲಿಗೊಟ್ಟರಾ ಡಿಕೆಶಿ?-ಡಿಕೆಶಿ ಮೌನದ ವಿರುದ್ಧ ಆರ್ ಅಶೋಕ್ ವಾಗ್ದಾಳಿ!

ಪರಿಶೀಲನೆ ನೆಪದಲ್ಲಿ ಕಾಲಹರಣ ಬೇಡ, ಸಾಲಮನ್ನಾ ಮಾಡಿ ರೈತರನ್ನು ಬದುಕಿಸಿ -ರೈತರ 50 ಸಾವಿರ ರೂಪಾಯಿ ವರೆಗಿನ ಸಾಲ ತಕ್ಷಣ ಮನ್ನಾ ಮಾಡಿ: ರಾಜ್ಯ ಸರ್ಕಾರಕ್ಕೆ ಆರ್ ಅಶೋಕ್ ಒತ್ತಾಯ

by Shwetha
July 10, 2026
0

ಬೆಂಗಳೂರು: ರಾಜ್ಯದಲ್ಲಿ ಬರಗಾಲ ಮತ್ತು ಪ್ರವಾಹದಿಂದ ಕಂಗಾಲಾಗಿರುವ ರೈತರ ನೆರವಿಗೆ ತಕ್ಷಣವೇ ಧಾವಿಸಬೇಕು ಎಂದು ಒತ್ತಾಯಿಸಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್, ಸಂಕಷ್ಟದಲ್ಲಿರುವ ಅನ್ನದಾತರ...

ಪದವಿ, PG ಕಾಲೇಜುಗಳಲ್ಲಿ ವಾರಕ್ಕೆ 4 ಗಂಟೆ ಕನ್ನಡ ಕಡ್ಡಾಯಕ್ಕೆ ಶಿಫಾರಸು

ಪದವಿ, PG ಕಾಲೇಜುಗಳಲ್ಲಿ ವಾರಕ್ಕೆ 4 ಗಂಟೆ ಕನ್ನಡ ಕಡ್ಡಾಯಕ್ಕೆ ಶಿಫಾರಸು

by Shwetha
July 10, 2026
0

ಕನ್ನಡ ಅಭಿವೃದ್ಧಿ ಪ್ರಾಧಿಕಾರ ರಾಜ್ಯದ ಎಲ್ಲಾ ಪದವಿ ಹಾಗೂ ಸ್ನಾತಕೋತ್ತರ (PG) ಕಾಲೇಜುಗಳಲ್ಲಿ ವಾರಕ್ಕೆ 4 ಗಂಟೆಗಳ ಕನ್ನಡ ಬೋಧನೆಯನ್ನು ಕಡ್ಡಾಯಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ....

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram