ADVERTISEMENT
Tuesday, September 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

“ಹಿಂದೂ ದೇಗುಲಗಳ ಹಣದಲ್ಲಿ ಒಂದೇ ಒಂದು ಪೈಸೆ ಅನ್ಯಧರ್ಮೀಯ ಸಂಸ್ಥೆಗಳಿಗೆ ನೀಡಲ್ಲ”

Mahesh M Dhandu by Mahesh M Dhandu
June 10, 2021
in Newsbeat, State, ರಾಜ್ಯ
Share on FacebookShare on TwitterShare on WhatsappShare on Telegram

“ಹಿಂದೂ ದೇಗುಲಗಳ ಹಣದಲ್ಲಿ ಒಂದೇ ಒಂದು ಪೈಸೆ ಅನ್ಯಧರ್ಮೀಯ ಸಂಸ್ಥೆಗಳಿಗೆ ನೀಡಲ್ಲ”

ಬೆಂಗಳೂರು : ಹಿಂದೂ ದೇವಾಲಯಗಳ ಹಣದಲ್ಲಿ ಒಂದೇ ಒಂದು ಪೈಸೆ ಅನ್ಯಧರ್ಮೀಯ ಸಂಸ್ಥೆಗಳಿಗೆ ನೀಡುವುದಿಲ್ಲ ಎಂದು ಮುಜರಾಯಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟಪಡಿಸಿದ್ದಾರೆ. ಅಲ್ಲದೇ ಹಿಂದೂ ದೇವಾಲಯಗಳ ಹುಂಡಿಯ ಹಣ ಹಿಂದೂ ದೇವಾಲಯಗಳ ಅಭಿವೃದ್ಧಿಗೆ ಮಾತ್ರವೇ ಸೀಮಿತವಾಗಿದೆ ಎಂದಿದ್ದಾರೆ.

Related posts

ಸರ್ಕಾರ ದಿವಾಳಿಯಾಗಿದ್ದರೆ ನನ್ನ 10 ಎಕರೆ ಜಮೀನು ತಗೊಳ್ಳಿ: ಸಚಿವ ಬಾಲಕೃಷ್ಣ ಸವಾಲಿಗೆ ಹೆಚ್ ಡಿ ರೇವಣ್ಣ ಖಡಕ್ ಪ್ರತ್ಯುತ್ತರ

ಸರ್ಕಾರ ದಿವಾಳಿಯಾಗಿದ್ದರೆ ನನ್ನ 10 ಎಕರೆ ಜಮೀನು ತಗೊಳ್ಳಿ: ಸಚಿವ ಬಾಲಕೃಷ್ಣ ಸವಾಲಿಗೆ ಹೆಚ್ ಡಿ ರೇವಣ್ಣ ಖಡಕ್ ಪ್ರತ್ಯುತ್ತರ

September 22, 2026
ಮೋದಿ ಅವರಂಥ ನಾಯಕ ದೇಶ ಕಂಡಿಲ್ಲ ಎನ್ನುವುದು ಸತ್ಯ:ಕೈಲಾಗದವ ಮೈ ಪರಚಿಕೊಂಡಂತೆ ಇವರ ಸ್ಥಿತಿ-ಪ್ರಶಸ್ತಿ ವಿವಾದಕ್ಕೆ ಅನಂತ್ ನಾಗ್ ನೀಡಿದ ಖಡಕ್ ಕೌಂಟರ್

ಮೋದಿ ಅವರಂಥ ನಾಯಕ ದೇಶ ಕಂಡಿಲ್ಲ ಎನ್ನುವುದು ಸತ್ಯ:ಕೈಲಾಗದವ ಮೈ ಪರಚಿಕೊಂಡಂತೆ ಇವರ ಸ್ಥಿತಿ-ಪ್ರಶಸ್ತಿ ವಿವಾದಕ್ಕೆ ಅನಂತ್ ನಾಗ್ ನೀಡಿದ ಖಡಕ್ ಕೌಂಟರ್

September 22, 2026

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯಲ್ಲಿನ ಅನುದಾನ ಇತರ ಧರ್ಮದ ಪ್ರಾರ್ಥನಾ ಮಂದಿರಗಳಿಗೆ ತಸ್ತೀಕ್ ರೂಪದಲ್ಲಿ ತಲುಪಿದೆ ಎಂಬ ಸುದ್ದಿ ಹರಿದಾಡಿತ್ತು. ಈ ಬಗ್ಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟನೆ ನೀಡಿದ್ದಾರೆ.

kota shrinivas poojari

ರಾಜ್ಯದಲ್ಲಿ ನಮ್ಮ ಸರ್ಕಾರ ಬರುವ ಮುಂಚೆ ಇಲಾಖೆಯ ಮೂಲಕ ಮಂಜೂರಾಗುತ್ತಿರುವ ತಸ್ತೀಕ್ ಹಣ ಅನ್ಯ ಧರ್ಮೀಯ ಪ್ರಾರ್ಥನಾ ಮಂದಿರಗಳಿಗೆ ಕೂಡ ಬಿಡುಗಡೆ ಮಾಡಲಾಗುತ್ತಿತ್ತು. ಹೀಗಾಗಿ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿ ಇಲಾಖೆಯ ಮೂಲಕ ಹಿಂದೂ ಧರ್ಮವನ್ನು ಹೊರತುಪಡಿಸಿ ಅನ್ಯ ಉದ್ದೇಶಗಳಿಗೆ ಬಳಸುತ್ತಿರುವುದನ್ನು ತಡೆಹಿಡಿಯಲು ಸಚಿವರು ಸೂಚಿಸಿದ್ದಾರೆ. ಅಲ್ಲದೆ ಇತರೆ ಯಾವುದೇ ಧರ್ಮದ ಧಾರ್ಮಿಕ ಕೇಂದ್ರಗಳಿಗೆ ಹಣದ ಅವಶ್ಯಕತೆಯಿದ್ದಲ್ಲಿ, ಆಯಾ ಇಲಾಖೆಯ ಜವಾಬ್ದಾರಿ ಹಾಗೂ ಆಯಾ ಇಲಾಖೆಯ ಹಣ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಲು ಸೂಚಿಸಲಾಗುವುದು ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ 27 ಸಾವಿರಕ್ಕೂ ಹೆಚ್ಚು ಹಿಂದೂ ದೇವಸ್ಥಾನಗಳಿಗೆ ತಸ್ತೀಕ್ ನೀಡಲಾಗುತ್ತಿದ್ದು, ಸುಮಾರು 133 ಕೋಟಿ ರೂಪಾಯಿ ಸರ್ಕಾರ ವಾರ್ಷಿಕ ಅನುದಾನ ಹಂಚುತ್ತಿದೆ. ಈ ಪೈಕಿ ಸುಮಾರು 764 ಅನ್ಯ ಧರ್ಮೀಯ ಪ್ರಾರ್ಥನಾ ಮಂದಿರಗಳು ಇಲಾಖೆಯಿಂದ ತಸ್ತೀಕ್ ಪಡೆಯುತ್ತಿದೆ. ಹೀಗಾಗಿ ಮಂತ್ರಿಗಳ ಸೂಚನೆ ಮೇರೆಗೆ ಅನ್ಯ ಧರ್ಮೀಯ ಪ್ರಾರ್ಥನಾ ಮಂದಿರಗಳಿಗೆ ಹಣ ಬಿಡುಗಡೆ ಮಾಡುವುದನ್ನು ನಿಲ್ಲಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಇಲಾಖೆಯ ಆಯುಕ್ತರು ತಿಳಿಸಿದ್ದಾರೆ.

corona cases

Tags: karnatakakota shrinivas poojarimujarayi ilake
ShareTweetSendShare
Join us on:

Related Posts

ಸರ್ಕಾರ ದಿವಾಳಿಯಾಗಿದ್ದರೆ ನನ್ನ 10 ಎಕರೆ ಜಮೀನು ತಗೊಳ್ಳಿ: ಸಚಿವ ಬಾಲಕೃಷ್ಣ ಸವಾಲಿಗೆ ಹೆಚ್ ಡಿ ರೇವಣ್ಣ ಖಡಕ್ ಪ್ರತ್ಯುತ್ತರ

ಸರ್ಕಾರ ದಿವಾಳಿಯಾಗಿದ್ದರೆ ನನ್ನ 10 ಎಕರೆ ಜಮೀನು ತಗೊಳ್ಳಿ: ಸಚಿವ ಬಾಲಕೃಷ್ಣ ಸವಾಲಿಗೆ ಹೆಚ್ ಡಿ ರೇವಣ್ಣ ಖಡಕ್ ಪ್ರತ್ಯುತ್ತರ

by Shwetha
September 22, 2026
0

ಹಾಸನ: ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು ಜೆಡಿಎಸ್ ನಾಯಕ ಹೆಚ್ ಡಿ ರೇವಣ್ಣ ನಡುವಿನ ಜಮೀನು ಜಟಾಪಟಿ ಈಗ ತಾರಕಕ್ಕೇರಿದೆ. ಸಾಲಮನ್ನಾ ಮಾಡಲು ನೆಲಮಂಗಲದಲ್ಲಿರುವ ನಿಮ್ಮ ಜಮೀನು...

ಮೋದಿ ಅವರಂಥ ನಾಯಕ ದೇಶ ಕಂಡಿಲ್ಲ ಎನ್ನುವುದು ಸತ್ಯ:ಕೈಲಾಗದವ ಮೈ ಪರಚಿಕೊಂಡಂತೆ ಇವರ ಸ್ಥಿತಿ-ಪ್ರಶಸ್ತಿ ವಿವಾದಕ್ಕೆ ಅನಂತ್ ನಾಗ್ ನೀಡಿದ ಖಡಕ್ ಕೌಂಟರ್

ಮೋದಿ ಅವರಂಥ ನಾಯಕ ದೇಶ ಕಂಡಿಲ್ಲ ಎನ್ನುವುದು ಸತ್ಯ:ಕೈಲಾಗದವ ಮೈ ಪರಚಿಕೊಂಡಂತೆ ಇವರ ಸ್ಥಿತಿ-ಪ್ರಶಸ್ತಿ ವಿವಾದಕ್ಕೆ ಅನಂತ್ ನಾಗ್ ನೀಡಿದ ಖಡಕ್ ಕೌಂಟರ್

by Shwetha
September 22, 2026
0

ಬೆಂಗಳೂರು: ಕನ್ನಡ ಚಿತ್ರರಂಗದ ಅಪ್ರತಿಮ ಕಲಾವಿದ ಅನಂತ್ ನಾಗ್ ಅವರಿಗೆ ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಒಲಿದ ಸಂಭ್ರಮದ ನಡುವೆಯೇ, ಈ...

ಧರ್ಮಸ್ಥಳ ಸೌಜನ್ಯಾ ಪ್ರಕರಣಕ್ಕೆ ಮರುಜೀವ: ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ, 3 ತಿಂಗಳ ಗಡುವು

ಧರ್ಮಸ್ಥಳ ಸೌಜನ್ಯಾ ಪ್ರಕರಣಕ್ಕೆ ಮರುಜೀವ: ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ, 3 ತಿಂಗಳ ಗಡುವು

by Shwetha
September 22, 2026
0

2012ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಸಮೀಪದ ಉಜಿರೆಯಲ್ಲಿ ನಡೆದಿದ್ದ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್...

ಪ್ರತಾಪ್ ಸಿಂಹ ಒಬ್ಬ ಮುಠ್ಠಾಳ ನಾಲಾಯಕ್: ನೀಲಿ ಶಾಲು ಬಗ್ಗೆ ಮಾತಾಡಿದ್ರೆ ಹುಷಾರ್,ಬಾಯಿಯ ತೆವಲಿಗೆ ಮಾತಾಡಬೇಡ-ಪ್ರದೀಪ್ ಈಶ್ವರ್

ಪ್ರತಾಪ್ ಸಿಂಹ ಒಬ್ಬ ಮುಠ್ಠಾಳ ನಾಲಾಯಕ್: ನೀಲಿ ಶಾಲು ಬಗ್ಗೆ ಮಾತಾಡಿದ್ರೆ ಹುಷಾರ್,ಬಾಯಿಯ ತೆವಲಿಗೆ ಮಾತಾಡಬೇಡ-ಪ್ರದೀಪ್ ಈಶ್ವರ್

by Shwetha
September 22, 2026
0

ಚಿಕ್ಕಬಳ್ಳಾಪುರ: ಮೈಸೂರಿನ ಟಿ. ನರಸೀಪುರದಲ್ಲಿ ಪೊಲೀಸ್ ಅಧಿಕಾರಿ ಹಾಗೂ ದಲಿತ ಸಂಘಟನೆಗಳ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್...

ಮಳೆಯೊಂದಿಗೆ 40–50 ಕಿ.ಮೀ ವೇಗದಲ್ಲಿ ಬಿರುಗಾಳಿ ಸಾಧ್ಯತೆ: ಕರಾವಳಿ ಜನರು, ಮೀನುಗಾರರಿಗೆ ಮುನ್ನೆಚ್ಚರಿಕೆ

ಮಳೆಯೊಂದಿಗೆ 40–50 ಕಿ.ಮೀ ವೇಗದಲ್ಲಿ ಬಿರುಗಾಳಿ ಸಾಧ್ಯತೆ: ಕರಾವಳಿ ಜನರು, ಮೀನುಗಾರರಿಗೆ ಮುನ್ನೆಚ್ಚರಿಕೆ

by Shwetha
September 22, 2026
0

ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ ದಿನಗಳಲ್ಲಿ ಮಳೆಯೊಂದಿಗೆ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗಂಟೆಗೆ 40ರಿಂದ 50 ಕಿಲೋಮೀಟರ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram