ADVERTISEMENT
Wednesday, September 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಮ್ಯಾನ್ಮಾರ್‌: ಆಂಗ್ ಸಾನ್ ಸೂಕಿ ವಿರುದ್ಧ ಭ್ರಷ್ಟಾಚಾರ ಆರೋಪ  ಮಾಡಿದ ಮಿಲಿಟರಿ ಸೇನೆ..!

Namratha Rao by Namratha Rao
June 10, 2021
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಮ್ಯಾನ್ಮಾರ್‌: ಆಂಗ್ ಸಾನ್ ಸೂಕಿ ವಿರುದ್ಧ ಭ್ರಷ್ಟಾಚಾರ ಆರೋಪ  ಮಾಡಿದ ಮಿಲಿಟರಿ ಸೇನೆ..!

ಮ್ಯಾನ್ಮಾರ್ ನ ಪದಚ್ಯುತ ನಾಯಕಿ ಆಂಗ್‌ ಸಾನ್‌ ಸೂ ಕಿ ಅವರ ವಿರುದ್ಧ ಮ್ಯಾನ್ಮಾರ್‌ ನ ಮಿಲಿಟರಿ ಆಡಳಿತ ಭ್ರಷ್ಟಾಚಾರದ ಆರೋಪಗಳನ್ನು ಹೊರಿಸಿದೆ. ಸೂ ಕಿ ಅವರು ಅಕ್ರಮವಾಗಿ 11 ಕೆ.ಜಿ ಚಿನ್ನ ಹಾಗೂ 6 ಲಕ್ಷ ಡಾಲರ್‌ ಸ್ವೀಕರಿಸಿದ್ದಾರೆ  ಎಂಬ ಆರೋಪಗಳನ್ನು ಹೊರಿಸಿದೆ.

Related posts

ಮೂರು ಅಡಿ ಕಟೌಟ್ ರವಿಕುಮಾರ್, ಯತ್ನಾಳ್, ಪ್ರತಾಪ್ ಸಿಂಹ ಜೊತೆಗೆ ಬನ್ನಿ;ಹೆಚ್ಚಿನ ಚಿಕಿತ್ಸೆಗೆ ಸಿಎಂ ಪರಿಹಾರ ನಿಧಿಯಿಂದ ಹಣ ಕೊಡಿಸುವೆ: ಪ್ರದೀಪ್ ಈಶ್ವರ್

ನನಗೊಂದು ಇಲಾಖೆ ಕೊಟ್ಟು ನೋಡಿ ಕೆಲಸ ಮಾಡಿ ತೋರಿಸ್ತೀನಿ: ಮಂತ್ರಿಸ್ಥಾನದ ಆಸೆ ಬಿಚ್ಚಿಟ್ಟ ಶಾಸಕ ಪ್ರದೀಪ್ ಈಶ್ವರ್

September 29, 2026
ಉಳ್ಳವರಿಗೆ ಗ್ಯಾರಂಟಿ ರದ್ದು ಮಾಡಬೇಕಾ, ಬಡವರಿಗೆ ಮಾತ್ರ ಭಾಗ್ಯ ಸೀಮಿತವಾಗಲಿ: ಬಿಜೆಪಿ ಶಾಸಕರ ಪ್ರಸ್ತಾವನೆಗೆ ಡಿಕೆಶಿ ಖಡಕ್ ಕೌಂಟರ್

ಬರ ಪರಿಸ್ಥಿತಿ, ಕಸ್ತೂರಿರಂಗನ್ ವರದಿ ಕುರಿತು ಸರ್ವಪಕ್ಷ ಸಭೆಗೆ ಡಿಕೆಶಿ ಕರೆ

September 29, 2026

 ಈ ಬಗ್ಗೆ‘ಗ್ಲೋಬಲ್‌ ನ್ಯೂ ಲೈಟ್‌ ಆಫ್‌ ಮ್ಯಾನ್ಮಾರ್‌’ ಸರ್ಕಾರಿ ಒಡೆತನದ ಪತ್ರಿಕೆಯಲ್ಲಿ ವರದಿಯಾಗಿದೆ. ಸೂ ಕಿ ಅವರು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಭ್ರಷ್ಟಾಚಾರ ಎಸಗಿದ್ದು, ಭ್ರಷ್ಟಾಚಾರ ವಿರೋಧಿ ಆಯೋಗವು ಈ ಆರೋಪಗಳಿಗೆ ಸಂಬಂಧಿಸಿದ ಸಾಕ್ಷ್ಯಗಳನ್ನು ಸಂಗ್ರಹಿಸಿದೆ ಎಂದೂ ವರದಿಯಾಗಿದೆ.

ಅಧಿಕಾರವನ್ನು ದುರುಪಯೋಗಪಡಿಸಿಕೊಂಡು, ತಮ್ಮ ಒಡೆತನದ ಚಾರಿಟಬಲ್‌ ಪ್ರತಿಷ್ಠಾನಗಳಿಗೆ ಜಮೀನನ್ನು ಬಾಡಿಗೆಗೆ ನೀಡಿದ್ದರು. ದೇಶದ್ರೋಹ ಹಾಗೂ ಹಲವಾರು ಕ್ರಿಮಿನಲ್‌ ಆರೋಪಗಳನ್ನು ಸಹ ಸೂ ಕಿ ಅವರ ವಿರುದ್ಧ ಹೊರಿಸಲಾಗಿದೆ  ಎಂದು ವರದಿ ಮಾಡಿದೆ.

ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.

Tags: ang san sukimilitary governmentMyanmar
ShareTweetSendShare
Join us on:

Related Posts

ಮೂರು ಅಡಿ ಕಟೌಟ್ ರವಿಕುಮಾರ್, ಯತ್ನಾಳ್, ಪ್ರತಾಪ್ ಸಿಂಹ ಜೊತೆಗೆ ಬನ್ನಿ;ಹೆಚ್ಚಿನ ಚಿಕಿತ್ಸೆಗೆ ಸಿಎಂ ಪರಿಹಾರ ನಿಧಿಯಿಂದ ಹಣ ಕೊಡಿಸುವೆ: ಪ್ರದೀಪ್ ಈಶ್ವರ್

ನನಗೊಂದು ಇಲಾಖೆ ಕೊಟ್ಟು ನೋಡಿ ಕೆಲಸ ಮಾಡಿ ತೋರಿಸ್ತೀನಿ: ಮಂತ್ರಿಸ್ಥಾನದ ಆಸೆ ಬಿಚ್ಚಿಟ್ಟ ಶಾಸಕ ಪ್ರದೀಪ್ ಈಶ್ವರ್

by Shwetha
September 29, 2026
0

ಚಿಕ್ಕಬಳ್ಳಾಪುರ: ಸದಾ ತಮ್ಮ ವಿಭಿನ್ನ ಶೈಲಿಯ ಮಾತುಗಳಿಂದಲೇ ಸುದ್ದಿಯಲ್ಲಿರುವ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಈಗ ಬಹಿರಂಗವಾಗಿಯೇ ಮಂತ್ರಿಸ್ಥಾನದ ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ. ಶಿಕ್ಷಣ ಸುಧಾರಣಾ ಉಪ ಸಮಿತಿಗೆ...

ಉಳ್ಳವರಿಗೆ ಗ್ಯಾರಂಟಿ ರದ್ದು ಮಾಡಬೇಕಾ, ಬಡವರಿಗೆ ಮಾತ್ರ ಭಾಗ್ಯ ಸೀಮಿತವಾಗಲಿ: ಬಿಜೆಪಿ ಶಾಸಕರ ಪ್ರಸ್ತಾವನೆಗೆ ಡಿಕೆಶಿ ಖಡಕ್ ಕೌಂಟರ್

ಬರ ಪರಿಸ್ಥಿತಿ, ಕಸ್ತೂರಿರಂಗನ್ ವರದಿ ಕುರಿತು ಸರ್ವಪಕ್ಷ ಸಭೆಗೆ ಡಿಕೆಶಿ ಕರೆ

by Shwetha
September 29, 2026
0

ರಾಜ್ಯದಲ್ಲಿನ ಬರ ಪರಿಸ್ಥಿತಿ ಹಾಗೂ ಪಶ್ಚಿಮ ಘಟ್ಟಗಳಿಗೆ ಸಂಬಂಧಿಸಿದ ಕಸ್ತೂರಿರಂಗನ್ ವರದಿ ಕುರಿತು ಚರ್ಚಿಸಲು ಸರ್ವಪಕ್ಷ ಸಭೆ ಕರೆಯುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ....

KPSC- ಪ್ರಿಯಾಂಕ್ ಖರ್ಗೆ ಗೆ DK ಶ್ರೀರಕ್ಷೆ:ಅಕ್ರಮ ಮಾಡಿಲ್ಲದಿದ್ದರೆ ಇಡಿ ಬಗ್ಗೆ ನಡುಕವೇಕೆ?ನಿದ್ರೆಯಿಲ್ಲದ ರಾತ್ರಿಗಳನ್ನು ಕಳೆಯುತ್ತಿರುವ ಸಿಎಂ

KPSC- ಪ್ರಿಯಾಂಕ್ ಖರ್ಗೆ ಗೆ DK ಶ್ರೀರಕ್ಷೆ:ಅಕ್ರಮ ಮಾಡಿಲ್ಲದಿದ್ದರೆ ಇಡಿ ಬಗ್ಗೆ ನಡುಕವೇಕೆ?ನಿದ್ರೆಯಿಲ್ಲದ ರಾತ್ರಿಗಳನ್ನು ಕಳೆಯುತ್ತಿರುವ ಸಿಎಂ

by Shwetha
September 29, 2026
0

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಪ್ರಕ್ರಿಯೆಯಲ್ಲಿ ಸರಣಿ ಅಕ್ರಮಗಳು ನಡೆಯುತ್ತಿವೆ ಎಂಬ ಗಂಭೀರ ಆರೋಪಗಳ ನಡುವೆಯೇ, ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ...

ಬಿಜೆಪಿ ಜತೆ ರಾಜಿಯಾಗಿದ್ದರೆ ಡಿಕೆಶಿ ಇವತ್ತು ಬೇರೆ ಲೆವೆಲ್ ನಲ್ಲೇ ಇರುತ್ತಿದ್ದರು: ಹೈಕಮಾಂಡ್ ಗೆ ಖಡಕ್ ಸಂದೇಶ ರವಾನಿಸಿದ ಬಾಲಕೃಷ್ಣ

ಗ್ಯಾರಂಟಿ ಯೋಜನೆಗಳ ಆರ್ಥಿಕ ಹೊರೆ ಬಗ್ಗೆ ಸಚಿವರ ಹೇಳಿಕೆ: ಸರ್ಕಾರದೊಳಗೂ ಚರ್ಚೆ

by Shwetha
September 29, 2026
0

ಕರ್ನಾಟಕದ ಐದು ಗ್ಯಾರಂಟಿ ಯೋಜನೆಗಳ ಆರ್ಥಿಕ ಪರಿಣಾಮದ ಕುರಿತು ರಾಜ್ಯ ಸರ್ಕಾರದೊಳಗೇ ಚರ್ಚೆ ತೀವ್ರಗೊಂಡಿದೆ. ಇತ್ತೀಚೆಗೆ ಸಚಿವ ಎಚ್.ಸಿ. ಬಾಲಕೃಷ್ಣ ಅವರು, ಗ್ಯಾರಂಟಿ ಯೋಜನೆಗಳು ಇಲ್ಲದಿದ್ದರೆ ಸರ್ಕಾರದ...

ಬಜೆಟ್ ಭಾರಕ್ಕೆ ನಲುಗಿದ DK ಸರ್ಕಾರ ಗ್ಯಾರಂಟಿ ನಿಯಮಗಳಲ್ಲಿ  ಬದಲಾವಣೆ ತರುವ ಸುಳಿವು ನೀಡಿದ CM ಡಿ ಕೆ ಶಿವಕುಮಾರ್

ಬಜೆಟ್ ಭಾರಕ್ಕೆ ನಲುಗಿದ DK ಸರ್ಕಾರ ಗ್ಯಾರಂಟಿ ನಿಯಮಗಳಲ್ಲಿ ಬದಲಾವಣೆ ತರುವ ಸುಳಿವು ನೀಡಿದ CM ಡಿ ಕೆ ಶಿವಕುಮಾರ್

by Shwetha
September 29, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಐದು ಗ್ಯಾರಂಟಿ ಯೋಜನೆಗಳ ಆರ್ಥಿಕ ಹೊರೆಯ ಕುರಿತು ಕೊನೆಗೂ ಸರ್ಕಾರ ಮೌನ ಮುರಿದಿದೆ. ಇದುವರೆಗೂ ವಿರೋಧ ಪಕ್ಷಗಳು ಮಾಡುತ್ತಿದ್ದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram