ADVERTISEMENT
Friday, September 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಭಾರತದ ವಿರುದ್ಧ ಮಾಸ್ಟರ್ ಪ್ಲಾನ್ : ‘ಹುಚ್ಚ’ ಕಿಮ್ – ಇಮ್ರಾನ್ ಖಾನ್ ಜೊತೆ ಕೈಜೋಡಿಸಿದ ಶಕುನಿ ಚೀನಾ..!

Namratha Rao by Namratha Rao
June 11, 2021
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

ಭಾರತದ ವಿರುದ್ಧ ಮಾಸ್ಟರ್ ಪ್ಲಾನ್ : ‘ಹುಚ್ಚ’ ಕಿಮ್ – ಇಮ್ರಾನ್ ಖಾನ್ ಜೊತೆ ಕೈಜೋಡಿಸಿದ ಶಕುನಿ ಚೀನಾ..!

ಉತ್ತರ ಕೊರಿಯಾದ ಹುಚ್ಚ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಜೊತೆಗೆ ಭಾರತದ ಬದ್ಧ ವೈರಿ ರಾಷ್ಟ್ರ ಪಾಕಿಸ್ತಾನ ಗಾಢವಾಗುತ್ತಾ ಹೋಗುತ್ತಿದೆ.  ಭಾರತದ ವಿರುದ್ಧ ರಣತಂತ್ರವನ್ನ ಹೆಣೆಯುತ್ತಿರುವುದು ಗೊತ್ತಿರುವ ವಿಚಾರವೇ ಜೊತೆಗೆ . ಇವರಿಬ್ಬರ ನಡುವೆ ನನ್ನದೂ ಪಾತ್ರವಿರಲಿ ಅನ್ನೋ ಹಾಗೆ ಶಕುನಿ ಚೀನಾವೂ  ಇಮ್ರಾನ್ ಖಾನ್ ಹಾಗೂ ಕಿಮ್ ಜಾಂಗ್ ಉನ್ ಜೊತೆಗೂಡಿ ಭಾರತದ   ವಿರುದ್ಧ ಕತ್ತಿ ಮಸೆಯುತ್ತಿರುವ ವಿಚಾರವೂ ಎಲ್ಲರಿಗೂ ಗೊತ್ತಿರುವುದೇ..

Related posts

ನೀಲಿ ಶಾಲು ಸಮಾನತೆಯ ಸಂಕೇತ ನಾನು ದಲಿತ ವಿರೋಧಿಯಲ್ಲ: ದಲಿತ ವಿರೋಧಿ ಎಂಬ ಟೀಕೆಗೆ ಪ್ರತಾಪ್ ಸಿಂಹ ಖಡಕ್ ಕೌಂಟರ್

ನೀಲಿ ಶಾಲು ಸಮಾನತೆಯ ಸಂಕೇತ ನಾನು ದಲಿತ ವಿರೋಧಿಯಲ್ಲ: ದಲಿತ ವಿರೋಧಿ ಎಂಬ ಟೀಕೆಗೆ ಪ್ರತಾಪ್ ಸಿಂಹ ಖಡಕ್ ಕೌಂಟರ್

September 25, 2026
5 ಗಂಟೆಗಳ ಕಾಲ ಅಸಹನೀಯ ಕಿರಿಕಿರಿ,ನಾಗರಿಕ ಪ್ರಜ್ಞೆ ಎಲ್ಲಿಗೆ ಹೋಯಿತು:ದೇವರೇ ಈ ದೇಶವನ್ನು ಕಾಪಾಡಬೇಕು – ರೈಲಿನಲ್ಲಿ ಪ್ರಯಾಣಿಕರ ಅಸಭ್ಯ ವರ್ತನೆಗೆ ಅಸಹಾಯಕತೆ ವ್ಯಕ್ತಪಡಿಸಿದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ

5 ಗಂಟೆಗಳ ಕಾಲ ಅಸಹನೀಯ ಕಿರಿಕಿರಿ,ನಾಗರಿಕ ಪ್ರಜ್ಞೆ ಎಲ್ಲಿಗೆ ಹೋಯಿತು:ದೇವರೇ ಈ ದೇಶವನ್ನು ಕಾಪಾಡಬೇಕು – ರೈಲಿನಲ್ಲಿ ಪ್ರಯಾಣಿಕರ ಅಸಭ್ಯ ವರ್ತನೆಗೆ ಅಸಹಾಯಕತೆ ವ್ಯಕ್ತಪಡಿಸಿದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ

September 25, 2026

ಹೇಳಿ ಕೇಳಿ ಉತ್ತರ ಕೊರಿಯಾದಲ್ಲಿ ಅಲ್ಲಿನ ಜನರಿಗೆ ಒಂದು ಹೊತ್ತಿನ ಊಟ ಸಿಗುತ್ತೋ ಇಲ್ವೋ.. ಆದ್ರೆ ಪರಮಾಣು ಬಾಂಬ್  ಹಾಗೂ  ಮಿಸೈಲ್ ​​ಗಳಿಗೆ ಆ ಹುಚ್ಚನ ಸಾಮ್ರಾಜ್ಯದಲ್ಲಿ ಯಾವುದೇ ಕೊರತೆಯಿಲ್ಲ. ಹೀಗಾಗಿ ಇದು ಸಹಕವಾಗಿಯೇ ಆತಂಕಕಾರಿ ವಿಷಯವೂ ಹೌದು..

ಇದೀಗ  ಕಳೆದ 3 ವರ್ಷಗಳಲ್ಲಿ ಉತ್ತರ ಕೊರಿಯಾದ 1718 ಹಡಗುಗಳು ವಿಶ್ವದ ವಿವಿಧ ದೇಶಗಳಿಗೆ ರಹಸ್ಯವಾಗಿ ಹೋಗಿ ಬಂದಿರೋ ವಿಚಾರ ಗೊತ್ತಾಗಿದೆ. ಇವುಗಳಲ್ಲಿ ಎಷ್ಟು ಚೀನಾ ಮತ್ತು ಪಾಕಿಸ್ತಾನಕ್ಕೆ ಹೋಗಿವೆ. ಅದ್ರಲ್ಲಿ ಏನೆಲ್ಲಾ ವಸ್ತುಗಳನ್ನು ಸಾಗಿಸಲಾಗಿದೆ ಅನ್ನೋ ವಿಚಾರ ಈವರೆಗೂ ಸ್ಪಷ್ಟವಾಗಿಲ್ಲ. ಈ ವಿಚಾರವಾಗಿ ಅಮೆರಿಕ ಮತ್ತು ಭಾರತ ಸೇರಿದಂತೆ ಹಲವು ದೇಶಗಳು ಆತಂಕ ವ್ಯಕ್ತಪಡಿಸಿವೆ.

2020ರ ಮೇನಲ್ಲಿ ಜರ್ಮನ್​​ನ ವರದಿಯೊಂದರಲ್ಲಿ ಚೀನಾ, ಉತ್ತರ ಕೊರಿಯಾ ಮತ್ತು ಪಾಕಿಸ್ತಾನ ಒಟ್ಟಾಗಿ ಸೇರಿಕೊಂಡು ಪರಮಾಣು, ಜೈವಿಕ ಮತ್ತು ರಾಸಾಯನಿಕ ಶಸ್ತ್ರಾಸ್ತ್ರಗಳ ವಿಚಾರವಾಗಿ ಒಪ್ಪಂದ ಏರ್ಪಟ್ಟಿದೆ ಅಂತ ಮಾಹಿತಿ ನೀಡಲಾಗಿತ್ತು.

ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.

Tags: chainaIMRAN KHANjing pingKim Jong UnNorth Koreapakisthan
ShareTweetSendShare
Join us on:

Related Posts

ನೀಲಿ ಶಾಲು ಸಮಾನತೆಯ ಸಂಕೇತ ನಾನು ದಲಿತ ವಿರೋಧಿಯಲ್ಲ: ದಲಿತ ವಿರೋಧಿ ಎಂಬ ಟೀಕೆಗೆ ಪ್ರತಾಪ್ ಸಿಂಹ ಖಡಕ್ ಕೌಂಟರ್

ನೀಲಿ ಶಾಲು ಸಮಾನತೆಯ ಸಂಕೇತ ನಾನು ದಲಿತ ವಿರೋಧಿಯಲ್ಲ: ದಲಿತ ವಿರೋಧಿ ಎಂಬ ಟೀಕೆಗೆ ಪ್ರತಾಪ್ ಸಿಂಹ ಖಡಕ್ ಕೌಂಟರ್

by Shwetha
September 25, 2026
0

ಟಿ ನರಸೀಪುರ ಘಟನೆಗೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಎರಡು ಎಫ್ ಐ ಆರ್ ದಾಖಲಾಗಿರುವ ಬೆನ್ನಲ್ಲೇ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಸರ್ಕಾರದ ವಿರುದ್ಧ ವಾಗ್ದಾಳಿ...

5 ಗಂಟೆಗಳ ಕಾಲ ಅಸಹನೀಯ ಕಿರಿಕಿರಿ,ನಾಗರಿಕ ಪ್ರಜ್ಞೆ ಎಲ್ಲಿಗೆ ಹೋಯಿತು:ದೇವರೇ ಈ ದೇಶವನ್ನು ಕಾಪಾಡಬೇಕು – ರೈಲಿನಲ್ಲಿ ಪ್ರಯಾಣಿಕರ ಅಸಭ್ಯ ವರ್ತನೆಗೆ ಅಸಹಾಯಕತೆ ವ್ಯಕ್ತಪಡಿಸಿದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ

5 ಗಂಟೆಗಳ ಕಾಲ ಅಸಹನೀಯ ಕಿರಿಕಿರಿ,ನಾಗರಿಕ ಪ್ರಜ್ಞೆ ಎಲ್ಲಿಗೆ ಹೋಯಿತು:ದೇವರೇ ಈ ದೇಶವನ್ನು ಕಾಪಾಡಬೇಕು – ರೈಲಿನಲ್ಲಿ ಪ್ರಯಾಣಿಕರ ಅಸಭ್ಯ ವರ್ತನೆಗೆ ಅಸಹಾಯಕತೆ ವ್ಯಕ್ತಪಡಿಸಿದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ

by Shwetha
September 25, 2026
0

ಸಾರ್ವಜನಿಕ ಸಾರಿಗೆಯಲ್ಲಿ ಪ್ರಯಾಣಿಸುವಾಗ ನಮಗೆ ಕನಿಷ್ಠ ನಾಗರಿಕ ಪ್ರಜ್ಞೆ ಇರಬೇಕಲ್ಲವೇ? ಇತರರ ವೈಯಕ್ತಿಕ ಶಾಂತಿ ಮತ್ತು ನೆಮ್ಮದಿಗೆ ಭಂಗ ತರುವುದು ಎಷ್ಟು ಸರಿ? ಇಂತಹ ಹತ್ತಾರು ಪ್ರಶ್ನೆಗಳನ್ನು...

ಬಿಜೆಪಿ ಗೆಲುವಿಗೆ ಆಯೋಗದ ಸಾಥ್: ಚುನಾವಣಾ ಆಯೋಗಕ್ಕೆ ಸಿಜೆಪಿ ಗಡುವು- ಜ್ಞಾನೇಶ್ ಕುಮಾರ್ ರಾಜೀನಾಮೆಗೆ 48 ಗಂಟೆಗಳ ಡೆಡ್ ಲೈನ್

ಬಿಜೆಪಿ ಗೆಲುವಿಗೆ ಆಯೋಗದ ಸಾಥ್: ಚುನಾವಣಾ ಆಯೋಗಕ್ಕೆ ಸಿಜೆಪಿ ಗಡುವು- ಜ್ಞಾನೇಶ್ ಕುಮಾರ್ ರಾಜೀನಾಮೆಗೆ 48 ಗಂಟೆಗಳ ಡೆಡ್ ಲೈನ್

by Shwetha
September 25, 2026
0

ಭಾರತೀಯ ಪ್ರಜಾಪ್ರಭುತ್ವದ ಅತಿದೊಡ್ಡ ಕಾವಲು ಸಂಸ್ಥೆಯಾದ ಚುನಾವಣಾ ಆಯೋಗದಲ್ಲಿ ಈಗ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಮುಖ್ಯ ಚುನಾವಣೆ ಆಯುಕ್ತ ಜ್ಞಾನೇಶ್ ಕುಮಾರ್ ಅವರು ತಕ್ಷಣವೇ ತಮ್ಮ ಸ್ಥಾನಕ್ಕೆ...

ಸಚಿವರ ಕಚೇರಿಯಿಂದಲೇ ಲಂಚದ ದಂಧೆ- ಮಧು ಬಂಗಾರಪ್ಪಗೆ ಸುಂದರೇಶ್ ಓಪನ್ ಚಾಲೆಂಜ್: 25 ಲಕ್ಷ ಲಂಚದ ಆರೋಪದಿಂದ ಬೆಚ್ಚಿಬಿದ್ದ ಶಿವಮೊಗ್ಗ ರಾಜಕೀಯ

ಸಚಿವರ ಕಚೇರಿಯಿಂದಲೇ ಲಂಚದ ದಂಧೆ- ಮಧು ಬಂಗಾರಪ್ಪಗೆ ಸುಂದರೇಶ್ ಓಪನ್ ಚಾಲೆಂಜ್: 25 ಲಕ್ಷ ಲಂಚದ ಆರೋಪದಿಂದ ಬೆಚ್ಚಿಬಿದ್ದ ಶಿವಮೊಗ್ಗ ರಾಜಕೀಯ

by Shwetha
September 25, 2026
0

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ರಾಜಕಾರಣದಲ್ಲಿ ಈಗ ಮಹಾ ಸ್ಫೋಟ ಸಂಭವಿಸಿದೆ. ಇಷ್ಟು ದಿನ ಬೂದಿ ಮುಚ್ಚಿದ ಕೆಂಡದಂತಿದ್ದ ಭಿನ್ನಮತ ಈಗ ಬೀದಿಗೆ ಬಂದಿದ್ದು, ಜಿಲ್ಲಾ ಉಸ್ತುವಾರಿ ಸಚಿವ...

ಕನ್ನಡ ಕುಲಕೋಟಿಯ ಆರಾಧ್ಯ ದೇವತೆ ಭುವನೇಶ್ವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ನಿಂದನೆ: ಕಿಡಿಗೇಡಿಯ ನೀಚ ಕೃತ್ಯಕ್ಕೆ ಕನ್ನಡಿಗರ ರಕ್ತ ಕುದಿಯುತ್ತಿದೆ

ಕನ್ನಡ ಕುಲಕೋಟಿಯ ಆರಾಧ್ಯ ದೇವತೆ ಭುವನೇಶ್ವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ನಿಂದನೆ: ಕಿಡಿಗೇಡಿಯ ನೀಚ ಕೃತ್ಯಕ್ಕೆ ಕನ್ನಡಿಗರ ರಕ್ತ ಕುದಿಯುತ್ತಿದೆ

by Shwetha
September 25, 2026
0

ಕನ್ನಡದ ನೆಲ, ಜಲ ಮತ್ತು ಭಾಷೆಯ ವಿಚಾರ ಬಂದಾಗ ಕನ್ನಡಿಗರು ಎಂದಿಗೂ ಭಾವೋದ್ವೇಗಕ್ಕೆ ಒಳಗಾಗುತ್ತಾರೆ. ಆದರೆ ಈ ಬಾರಿ ಕಿಡಿಗೇಡಿಯೊಬ್ಬರು ಕನ್ನಡಿಗರ ಸಾಕ್ಷಿಪ್ರಜ್ಞೆಯಂತಿರುವ ನಾಡದೇವಿ ತಾಯಿ ಭುವನೇಶ್ವರಿಯನ್ನೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram