ADVERTISEMENT
Wednesday, July 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕೊರೊನಾ ಅಪ್ ಡೇಟ್ : ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 9,785 ಜನರಿಗೆ ಸೋಂಕು

Mahesh M Dhandu by Mahesh M Dhandu
June 12, 2021
in Newsbeat, State, ರಾಜ್ಯ
karnataka saaksha tv
Share on FacebookShare on TwitterShare on WhatsappShare on Telegram

ಕೊರೊನಾ ಅಪ್ ಡೇಟ್ : ಕಳೆದ 24 ಗಂಟೆಯಲ್ಲಿ 9,785 ಜನರಿಗೆ ಸೋಂಕು Corona

ಬೆಂಗಳೂರು : ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 9,785 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದ್ದು, 144 ಜನರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

Related posts

ಕೊಟ್ಟ ಮಾತು ತಪ್ಪಿದ್ರೆ ನಿಮ್ಮ ವಿರುದ್ಧವೂ ಬೀದಿಗಿಳಿದು ಹೋರಾಟ ಮಾಡುತ್ತೇವೆ: ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ಸಿಜೆಪಿ ಸೆನ್ಸೇಷನ್ ಇರ್ಫಾನ್ ನೇರ ಎಚ್ಚರಿಕೆ

ಕೊಟ್ಟ ಮಾತು ತಪ್ಪಿದ್ರೆ ನಿಮ್ಮ ವಿರುದ್ಧವೂ ಬೀದಿಗಿಳಿದು ಹೋರಾಟ ಮಾಡುತ್ತೇವೆ: ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ಸಿಜೆಪಿ ಸೆನ್ಸೇಷನ್ ಇರ್ಫಾನ್ ನೇರ ಎಚ್ಚರಿಕೆ

July 29, 2026
ಮುಖ್ಯಮಂತ್ರಿ ಸೂಚನೆಗೆ ಖಾಸಗಿ ಶಾಲೆಗಳ ಆಕ್ಷೇಪ; ಶಿಕ್ಷಣ ವಲಯದಲ್ಲಿ ಚರ್ಚೆ

ಮುಖ್ಯಮಂತ್ರಿ ಸೂಚನೆಗೆ ಖಾಸಗಿ ಶಾಲೆಗಳ ಆಕ್ಷೇಪ; ಶಿಕ್ಷಣ ವಲಯದಲ್ಲಿ ಚರ್ಚೆ

July 29, 2026

Corona

ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ರಾಜ್ಯದಲ್ಲಿ 9,785 ಜನರಿಗೆ ಸೋಂಕು ಧೃಢಪಟ್ಟಿದ್ದು, 144 ಮಂದಿ ಹೆಮ್ಮಾರಿಯಿಂದ ಜೀವಕಳೆದುಕೊಂಡಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 27,57,324ಕ್ಕೆ ಏರಿಕೆಯಾಗಿದೆ. ಕಿಲ್ಲರ್ ಕೊರೋನಾಗೆ ಬಲಿಯಾದವರ ಸಂಖ್ಯೆ 32,788ಕ್ಕೆ ಏರಿಕೆಯಾಗಿದೆ.

ಇನ್ನೂ ಇಂದು ರಾಜ್ಯಾಧ್ಯಂತ ಸೋಂಕಿತರಾದಂತ 21,614 ಜನರು ಸೇರಿದಂತೆ 25,32,719 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ಇದರಿಂದಾಗಿ ರಾಜ್ಯದಲ್ಲಿ ಈಗ 1,91,796 ಸಕ್ರಿಯ ಪ್ರಕರಣಗಳಿವೆ.

Tags: Coronakarnatakaಕೊರೊನಾ ಅಪ್ ಡೇಟ್
ShareTweetSendShare
Join us on:

Related Posts

ಕೊಟ್ಟ ಮಾತು ತಪ್ಪಿದ್ರೆ ನಿಮ್ಮ ವಿರುದ್ಧವೂ ಬೀದಿಗಿಳಿದು ಹೋರಾಟ ಮಾಡುತ್ತೇವೆ: ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ಸಿಜೆಪಿ ಸೆನ್ಸೇಷನ್ ಇರ್ಫಾನ್ ನೇರ ಎಚ್ಚರಿಕೆ

ಕೊಟ್ಟ ಮಾತು ತಪ್ಪಿದ್ರೆ ನಿಮ್ಮ ವಿರುದ್ಧವೂ ಬೀದಿಗಿಳಿದು ಹೋರಾಟ ಮಾಡುತ್ತೇವೆ: ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ಸಿಜೆಪಿ ಸೆನ್ಸೇಷನ್ ಇರ್ಫಾನ್ ನೇರ ಎಚ್ಚರಿಕೆ

by Shwetha
July 29, 2026
0

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಯ ಮೂಲಕ ಇಡೀ ದೇಶದ ಗಮನ ಸೆಳೆದಿರುವ ಬೀದಿಬದಿ ವ್ಯಾಪಾರಿ ಮೊಹಮ್ಮದ್ ಇರ್ಫಾನ್ ಈಗ ವಿಪಕ್ಷ...

ಮುಖ್ಯಮಂತ್ರಿ ಸೂಚನೆಗೆ ಖಾಸಗಿ ಶಾಲೆಗಳ ಆಕ್ಷೇಪ; ಶಿಕ್ಷಣ ವಲಯದಲ್ಲಿ ಚರ್ಚೆ

ಮುಖ್ಯಮಂತ್ರಿ ಸೂಚನೆಗೆ ಖಾಸಗಿ ಶಾಲೆಗಳ ಆಕ್ಷೇಪ; ಶಿಕ್ಷಣ ವಲಯದಲ್ಲಿ ಚರ್ಚೆ

by Shwetha
July 29, 2026
0

ರಾಜ್ಯದ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ಪ್ರಸ್ತಾಪವೊಂದನ್ನು ಮುಂದಿಟ್ಟಿದ್ದಾರೆ. ಅದರಂತೆ, ನಗರ ಪ್ರದೇಶದಲ್ಲಿ ವಾರ್ಷಿಕ ₹50,000ಕ್ಕಿಂತ ಹೆಚ್ಚು ಶುಲ್ಕ...

ಕನ್ನಡಿಗರ ತೆರಿಗೆ ಹಣದಲ್ಲಿ ಪೆರಿಯಾರ್ ಹೆಸರೇ? ಕನ್ನಡಪರ ಸಂಘಟನೆಗಳ ಉಗ್ರ ಹೋರಾಟಕ್ಕೆ ಮಣಿದ ಜಿಬಿಎ: ಭವನದ ಹೆಸರು ಇಂದಿರಾ ಗಾಂಧಿ ಕನ್ವೆನ್ಷನ್ ಹಾಲ್ ಎಂದು ಮರುನಾಮಕರಣ

ಕನ್ನಡಿಗರ ತೆರಿಗೆ ಹಣದಲ್ಲಿ ಪೆರಿಯಾರ್ ಹೆಸರೇ? ಕನ್ನಡಪರ ಸಂಘಟನೆಗಳ ಉಗ್ರ ಹೋರಾಟಕ್ಕೆ ಮಣಿದ ಜಿಬಿಎ: ಭವನದ ಹೆಸರು ಇಂದಿರಾ ಗಾಂಧಿ ಕನ್ವೆನ್ಷನ್ ಹಾಲ್ ಎಂದು ಮರುನಾಮಕರಣ

by Shwetha
July 29, 2026
0

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಕನ್ನಡಿಗರ ತೆರಿಗೆ ಹಣದಲ್ಲಿ ನಿರ್ಮಿಸಲಾದ ಸಮುದಾಯ ಭವನವೊಂದಕ್ಕೆ ತಮಿಳುನಾಡಿನ ನಾಯಕ ಪೆರಿಯಾರ್ ಹೆಸರಿಟ್ಟಿದ್ದ ಜಿಬಿಎ ಕ್ರಮಕ್ಕೆ ಕನ್ನಡಪರ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು,...

‘ರಿಸರ್ವೇಶನ್ ಹಠಾವೋ ಆಂದೋಲನ’ಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆ

‘ರಿಸರ್ವೇಶನ್ ಹಠಾವೋ ಆಂದೋಲನ’ಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆ

by Shwetha
July 29, 2026
0

ನೀಟ್ ಪರೀಕ್ಷೆ ವಿವಾದದ ಹಿನ್ನೆಲೆ ನಡೆದ ಪ್ರತಿಭಟನೆಗಳ ಬಳಿಕ, ಸಾಮಾಜಿಕ ಜಾಲತಾಣಗಳಲ್ಲಿ 'ರಿಸರ್ವೇಶನ್ ಹಠಾವೋ ಆಂದೋಲನ' ಎಂಬ ಅಭಿಯಾನ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಮಾಹಿತಿಯ ಪ್ರಕಾರ, 'ರಿಸರ್ವೇಶನ್...

ಅಧರ್ಮಿಯನ್ನೇ ವಿಷ್ಣುವಿನ ಅವತಾರ ಎಂದರೇ ಉದ್ಧವ್ ಠಾಕ್ರೆ? ನೀಟ್ ಹೋರಾಟಗಾರನಿಗೆ ದೈವತ್ವ ನೀಡಿದ ಹೇಳಿಕೆಗೆ ದೇಶಾದ್ಯಂತ ಜನಾಕ್ರೋಶ ಸ್ಫೋಟ

ಅಧರ್ಮಿಯನ್ನೇ ವಿಷ್ಣುವಿನ ಅವತಾರ ಎಂದರೇ ಉದ್ಧವ್ ಠಾಕ್ರೆ? ನೀಟ್ ಹೋರಾಟಗಾರನಿಗೆ ದೈವತ್ವ ನೀಡಿದ ಹೇಳಿಕೆಗೆ ದೇಶಾದ್ಯಂತ ಜನಾಕ್ರೋಶ ಸ್ಫೋಟ

by Shwetha
July 29, 2026
0

ಮುಂಬೈ: ದೇಶದ ಶೈಕ್ಷಣಿಕ ವಲಯದಲ್ಲಿ ಸಂಚಲನ ಮೂಡಿಸಿರುವ ನೀಟ್ ಪರೀಕ್ಷಾ ಅಕ್ರಮ ಹಾಗೂ ಹೆಚ್ಚುತ್ತಿರುವ ನಿರುದ್ಯೋಗದ ವಿರುದ್ಧ ಯುವ ಸಮೂಹವನ್ನು ಒಗ್ಗೂಡಿಸಿ ಬೃಹತ್ ಪ್ರತಿಭಟನೆ ನಡೆಸಿದ್ದ ಸಿಜೆಪಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram