ADVERTISEMENT
Sunday, May 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಉತ್ತರ ಪ್ರದೇಶ – ಗ್ರಾಮಸ್ಥರಿಂದ ‌ಕೊರೋನಾ ಮಾತಾ ದೇವಿಯ ಪೂಜೆ

Shwetha by Shwetha
June 13, 2021
in National, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Corona Mata temple in Uttar Pradesh Shuklapur village
Share on FacebookShare on TwitterShare on WhatsappShare on Telegram

ಉತ್ತರ ಪ್ರದೇಶ – ಗ್ರಾಮಸ್ಥರಿಂದ ‌ಕೊರೋನಾ ಮಾತಾ ದೇವಿಯ ಪೂಜೆ

ಉತ್ತರ ಪ್ರದೇಶದ ಪ್ರತಾಪಗಢ ಜಿಲ್ಲೆಯ ಶುಕ್ಲಾಪುರ ಗ್ರಾಮವು ಕೊರೋನವೈರಸ್ ಸಾಂಕ್ರಾಮಿಕದ ಎರಡನೇ ಅಲೆಯಿಂದ ತತ್ತರಿಸಿತ್ತು. ಕೊರೋನಾ ಸೋಂಕಿನಿಂದ ಹೆಚ್ಚಿನ ಸಂಖ್ಯೆಯ ಸಾವು ನೋವುಗಳು ಸಂಭವಿಸಿತು. ಪ್ರಸ್ತುತ ಕೋವಿಡ್ -19 ಪ್ರಕರಣಗಳು ಜಿಲ್ಲೆಯಲ್ಲಿ ಸಂಪೂರ್ಣವಾಗಿ ಕಡಿಮೆಯಾಗಿಲ್ಲವಾದರೂ, ಪ್ರಕರಣಗಳ ಸಂಖ್ಯೆಯಲ್ಲಿ ತೀವ್ರ ಕುಸಿತ ಕಂಡುಬಂದಿದೆ.
Corona Mata temple in Uttar Pradesh Shuklapur village
ಆದರೆ ಶುಕ್ಲಾಪುರದ ಗ್ರಾಮಸ್ಥರು ಕೋವಿಡ್ ವೈರಸ್ ನಿಂದ ಕಾಪಾಡುವಂತೆ ಕೊರೋನಾ ಮಾತಾ ದೇವತೆಯನ್ನು ಪ್ರಾರ್ಥಿಸಲು ಆರಂಭಿಸಿದ್ದಾರೆ. ಕೊರೋನಾ ಮಾತೆಯ ಆಶೀರ್ವಾದದಿಂದ ಗ್ರಾಮಕ್ಕೆ ಸ್ವಲ್ಪ ಸಮಾಧಾನ ಸಿಗುತ್ತದೆ ಎಂದು ಆಶಿಸಿದ್ದಾರೆ
ಪ್ರತಾಪಗಢದಲ್ಲಿ ತಾತ್ಕಾಲಿಕ ದೇವಾಲಯವನ್ನು ನಿರ್ಮಿಸಿದ್ದು, ಭಕ್ತರು ಆ ದೇಗುಲದ ಮುಂದೆ ಇರಿಸಲಾಗಿರುವ ‘ಕೊರೋನಾ ಮಾತಾ’ ದೇವಿಯ ಪ್ರತಿಮೆಯ ದರ್ಶನ ಪಡೆಯುತ್ತಿರುವುದನ್ನು ಸುದ್ದಿ ‌ಮಾಧ್ಯಮಗಳು ಪೋಸ್ಟ್ ಮಾಡಿದ ಫೋಟೋಗಳು ತೋರಿಸಿದೆ.

Related posts

ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

May 31, 2026
40 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಶಿಕ್ಷಣ ಇಲಾಖೆ ಗ್ರೀನ್ ಸಿಗ್ನಲ್

40 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಶಿಕ್ಷಣ ಇಲಾಖೆ ಗ್ರೀನ್ ಸಿಗ್ನಲ್

May 31, 2026

‘ಕೊರೋನಾ ಮಾತಾ’ ವಿಗ್ರಹವನ್ನು ಪೂಜಿಸಲು ಶುಕ್ಲಾಪುರ ಮತ್ತು ಅಕ್ಕ ಪಕ್ಕದ ಪ್ರದೇಶಗಳಲ್ಲಿನ ಜನರು ಬರುತ್ತಿದ್ದು, ಗ್ರಾಮಸ್ಥರು ಕೋವಿಡ್ ಸುರಕ್ಷತಾ ಪ್ರೋಟೋಕಾಲ್‌ಗಳನ್ನು ಅನುಸರಿಸಿಕೊಂಡು ಎಚ್ಚರಿಕೆ ವಹಿಸುವಂತೆ ಗಮನಹರಿಸಿದ್ದಾರೆ. ಮಾಸ್ಕ್ ಧರಿಸಲು ಮತ್ತು ಸಾಮಾಜಿಕ ದೂರವನ್ನು ಕಾಪಾಡಿಕೊಳ್ಳಲು ಗ್ರಾಮಸ್ಥರು ಜನರಿಗೆ ನೆನಪಿಸುತ್ತಾರೆ.
ವಿಗ್ರಹವನ್ನು ಸ್ಥಾಪಿಸಿರುವ ದೇವಾಲಯದ ಗೋಡೆಯ ಮೇಲೆ ಒಂದು ಸೂಚನೆಯನ್ನು ನೀಡಲಾಗಿದ್ದು, ‘ಮಾಸ್ಕ್ ಬಳಸಿ, ಕೈ ತೊಳೆಯಿರಿ ಮತ್ತು ಸಾಮಾಜಿಕ ದೂರವನ್ನು ಕಾಪಾಡಿಕೊಳ್ಳಿ ಎಂದು ಬರೆಯಲಾಗಿದೆ. ಹಳದಿ ಬಣ್ಣದ ಹೂವುಗಳು, ಹಣ್ಣುಗಳು, ಸಿಹಿತಿಂಡಿಗಳನ್ನು ಮಾತ್ರ ಅರ್ಪಿಸಲು ಅನುಮತಿಸಲಾಗಿದೆ.

ಕಳೆದ ಒಂದೂವರೆ ವರ್ಷಗಳಿಂದ ಭಾರತ ಮತ್ತು ಜಗತ್ತನ್ನು ಬಾಧಿಸುತ್ತಿರುವ ಕೊರೋನವೈರಸ್ ಸಾಂಕ್ರಾಮಿಕ ತಡೆಗಟ್ಟಲು ಹಳ್ಳಿಯ ಭಕ್ತರು ಈಗ ತಮ್ಮ ನಂಬಿಕೆಯ ಹೊಸ ದೇವತೆ ಕೊರೋನಾ ಮಾತೆಯನ್ನು ಪ್ರಾರ್ಥಿಸುತ್ತಿದ್ದಾರೆ. ದೈವಿಕ ಹಸ್ತಕ್ಷೇಪವು ನಮ್ಮನ್ನು ಮಾರಕ ವೈರಸ್‌ನಿಂದ ರಕ್ಷಿಸುತ್ತದೆ ಎಂಬ ಭರವಸೆಯನ್ನು ಅವರು ಇಟ್ಟುಕೊಂಡಿದ್ದಾರೆ.
wearing masks
ಎಚ್ಚರಿಕೆ – ದೇಶದಲ್ಲಿ ಕೊರೋನಾ ಸೋಂಕಿನ ಹಾವಳಿ ಕಡಿಮೆಯಾಗಿದ್ದರೂ ಸಂಪೂರ್ಣವಾಗಿ ನಿಂತಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್‌ ಪಡೆಯುವುದನ್ನು ಮರೆಯದಿರಿ. ಇದು ‌ಸಾಕ್ಷಾಟಿವಿ ಕಳಕಳಿ.

ಕೊರೋನಾ ಸಮಯದಲ್ಲಿ ‌ಅಮೃತ ಬಳ್ಳಿ ಕಷಾಯದ ಆರೋಗ್ಯ ಪ್ರಯೋಜನಗಳು#Saakshatv #healthtips #Giloy https://t.co/z4DsWOV94S

— Saaksha TV (@SaakshaTv) June 11, 2021

ಸೋಯಾ ಚಂಕ್ಸ್ ಮಂಚೂರಿ#soyaChuck #Manchurian https://t.co/Hhd2pyUlPt

— Saaksha TV (@SaakshaTv) June 11, 2021

ಇಂದಿನ ಸಮಯದಲ್ಲಿ ಮನೆಯಲ್ಲಿರಬೇಕಾದ 5 ವೈದ್ಯಕೀಯ ಸಾಧನಗಳು#medicaldevices https://t.co/t31elkxMq4

— Saaksha TV (@SaakshaTv) June 11, 2021

ರೈಲ್ವೆ ಪ್ರಯಾಣಿಕರ ಗಮನಕ್ಕೆ – ರೈಲ್ವೆ ಪ್ರಯಾಣಕ್ಕೆ ಸಂಬಂಧಿಸಿದಂತೆ ಹಳೆ ನಿಯಮ ಬದಲಾವಣೆ ಸಾಧ್ಯತೆ#Trainpassenger https://t.co/8l8UsNRUJ7

— Saaksha TV (@SaakshaTv) June 11, 2021

#CoronaMata #temple

Tags: Corona Mata temple
ShareTweetSendShare
Join us on:

Related Posts

ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

by Shwetha
May 31, 2026
0

ರಾಜ್ಯ ಕಾಂಗ್ರೆಸ್ ರಾಜಕೀಯದಲ್ಲಿ ಈಗ ಸಂಪುಟ ಕಸರತ್ತಿನ ಸುನಾಮಿ ಎದ್ದಿದೆ. ದೆಹಲಿಯಿಂದ ಸಚಿವರ ಪಟ್ಟಿಯನ್ನ ಹೊತ್ತು ಡಿಸಿಎಂ ಡಿಕೆ ಶಿವಕುಮಾರ್ ಬೆಂಗಳೂರಿಗೆ ಕಾಲಿಡುತ್ತಿದ್ದಂತೆ, ಅವರ ಸದಾಶಿವನಗರದ ನಿವಾಸ...

40 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಶಿಕ್ಷಣ ಇಲಾಖೆ ಗ್ರೀನ್ ಸಿಗ್ನಲ್

40 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಶಿಕ್ಷಣ ಇಲಾಖೆ ಗ್ರೀನ್ ಸಿಗ್ನಲ್

by Shwetha
May 31, 2026
0

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಶಿಕ್ಷಣ ಇಲಾಖೆ ಮಹತ್ವದ ಕ್ರಮ ಕೈಗೊಂಡಿದ್ದು, 40,067 ಅತಿಥಿ ಶಿಕ್ಷಕರ ನೇಮಕಾತಿಗೆ ಅಧಿಕೃತ ಆದೇಶ...

ಕರ್ನಾಟಕಕ್ಕೆ ಹೊಸ ಸಾರಥಿ : ಒಂದೇ ಕಾರಿನಲ್ಲಿ ರಾಜಭವನಕ್ಕೆ ತೆರಳಿ ಒಗ್ಗಟ್ಟು ಪ್ರದರ್ಶಿಸಿದ ಸಿದ್ದು ಡಿಕೆಶಿ ಜೋಡಿ

ಕರ್ನಾಟಕಕ್ಕೆ ಹೊಸ ಸಾರಥಿ : ಒಂದೇ ಕಾರಿನಲ್ಲಿ ರಾಜಭವನಕ್ಕೆ ತೆರಳಿ ಒಗ್ಗಟ್ಟು ಪ್ರದರ್ಶಿಸಿದ ಸಿದ್ದು ಡಿಕೆಶಿ ಜೋಡಿ

by Shwetha
May 31, 2026
0

ಬೆಂಗಳೂರು: ರಾಜ್ಯ ರಾಜಕಾರಣದ ಕುತೂಹಲಕ್ಕೆ ತೆರೆ ಬಿದ್ದಿದ್ದು, ನೂತನ ಸರ್ಕಾರ ರಚನೆಯ ಪ್ರಕ್ರಿಯೆಗಳು ಅಧಿಕೃತವಾಗಿ ಚುರುಕುಗೊಂಡಿವೆ. ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಡಿ.ಕೆ. ಶಿವಕುಮಾರ್...

ನೀಟ್ ಪರೀಕ್ಷಾ ವಿಧಾನದಲ್ಲಿ ಭಾರಿ ಬದಲಾವಣೆ.. NTA ಮಹತ್ವದ ಘೋಷಣೆ

ನೀಟ್ ಪರೀಕ್ಷಾ ವಿಧಾನದಲ್ಲಿ ಭಾರಿ ಬದಲಾವಣೆ.. NTA ಮಹತ್ವದ ಘೋಷಣೆ

by Shwetha
May 31, 2026
0

ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿಚಾರಣೆ ನಡೆಯುತ್ತಿರುವ ನಡುವೆಯೇ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಮಹತ್ವದ ಘೋಷಣೆ ಮಾಡಿದೆ. ಮುಂದಿನ ವರ್ಷದಿಂದ NEET ಪರೀಕ್ಷೆಯನ್ನು ಸಂಪೂರ್ಣವಾಗಿ ಕಂಪ್ಯೂಟರ್...

ಚಾಮುಂಡೇಶ್ವರಿಯಲ್ಲಿ ಕುಮಾರಣ್ಣ ಕಣಕ್ಕಿಳಿದರೆ ರಾಜ್ಯದಲ್ಲಿ ಮೈತ್ರಿ ಸರ್ಕಾರ ಫಿಕ್ಸ್: ಸಾ ರಾ ಮಹೇಶ್ ಮಾಸ್ಟರ್ ಪ್ಲಾನ್

ಚಾಮುಂಡೇಶ್ವರಿಯಲ್ಲಿ ಕುಮಾರಣ್ಣ ಕಣಕ್ಕಿಳಿದರೆ ರಾಜ್ಯದಲ್ಲಿ ಮೈತ್ರಿ ಸರ್ಕಾರ ಫಿಕ್ಸ್: ಸಾ ರಾ ಮಹೇಶ್ ಮಾಸ್ಟರ್ ಪ್ಲಾನ್

by Shwetha
May 31, 2026
0

ಮೈಸೂರು: ರಾಜ್ಯ ರಾಜಕಾರಣದಲ್ಲಿ ಈಗ ಹೊಸ ಸಂಚಲನವೊಂದು ಶುರುವಾಗಿದೆ. 2028ರ ವಿಧಾನಸಭಾ ಚುನಾವಣೆಯಲ್ಲಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಮೈಸೂರಿನ ಪ್ರತಿಷ್ಠಿತ ಚಾಮುಂಡೇಶ್ವರಿ ಕ್ಷೇತ್ರದಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram