ADVERTISEMENT
Saturday, July 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಪಾಕ್‌ ನಲ್ಲಿ ಕತ್ತೆಗಳ ಸಂಖ್ಯೆ ಹೆಚ್ಚಳ : ಮುಜುಗರಕ್ಕೆ ಒಳಗಾದ ಪ್ರಧಾನಿ ಇಮ್ರಾನ್‌ ಖಾನ್ 

Namratha Rao by Namratha Rao
June 13, 2021
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

Related posts

argentina vs cabo verde

fifaworldcup:2026- ದೈತ್ಯರನ್ನು ಬೆಚ್ಚಿ ಬೀಳಿಸಿದ ಬ್ಲೂ ಬ್ಲೂ ಶಾರ್ಕ್ಸ್..! ಫಿಫಾ ವಿಶ್ವಕಪ್‍ನಲ್ಲಿ ಇತಿಹಾಸ ಬರೆದ ಕೇಪ್‍ವರ್ಡ್..!

July 4, 2026
Road Safety Awareness

Bng – ವೈಟ್‌ಫೀಲ್ಡ್‌ನ ಪಾರ್ಸೆಕ್‌ನಲ್ಲಿ ಸಂಚಾರ ಸುರಕ್ಷತಾ ಗ್ಯಾಲರಿ ಉದ್ಘಾಟನೆ: ‘ಟ್ರಾಫಿಕ್ ಡಿಸೈನ್ ಚಾಲೆಂಜ್’ ಅಂತಿಮ ಹಂತಕ್ಕೆ!

July 4, 2026

ಪಾಕ್‌ ನಲ್ಲಿ ಕತ್ತೆಗಳ ಸಂಖ್ಯೆ ಹೆಚ್ಚಳ : ಮುಜುಗರಕ್ಕೆ ಒಳಗಾದ ಪ್ರಧಾನಿ ಇಮ್ರಾನ್‌ ಖಾನ್

ಪಾಕಿಸ್ತಾನ : ಪಾಕಿಸ್ತಾನದಲ್ಲಿ  ಏಕಾಏಕಿ ಕತ್ತೆಗಳ ಸಂಖ್ಯೆ  ಹೆಚ್ಚಾಗಿದೆ.. ಚೀನಾಗೆ ರಫ್ತು ಮಾಡಲು ಕತ್ತೆ ಸಾಕಾಣಿಕೆಗೆ ಹೆಚ್ಚು ಪ್ರೋತ್ಸಾಹ ನೀಡಲಾಗ್ತಿದೆ ಎಂದು ವರದಿಯಾಗಿದೆ.. ಅಲ್ಲದೇ ಕಳೆದ ವರ್ಷಕ್ಕಿಂತ ಈ ಬಾರಿ ಇವುಗಳ ಸಂಖ್ಯೆ 1 ಲಕ್ಷ ಹೆಚ್ಚಳವಾಗಿದ್ದು, ಸದ್ಯ 56 ಲಕ್ಷ ಕತ್ತೆಗಳಿವೆ.

ಇತ್ತ ಕತ್ತೆಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದಂತೆಯೇ ಪಾಕಿಸ್ತಾನದ ಪ್ರತಿಪಕ್ಷಗಳು ಪ್ರಧಾನಿ ಇಮ್ರಾನ್‌ ಖಾನ್‌ ವಿರುದ್ಧ ಟೀಕಾಪ್ರಹಾರಗಳನ್ನ ನಡೆಸುತ್ತಿದ್ದು, ಪ್ರದಾನಿ  ಇಮ್ರಾನ್ ಕಾನ್ ಅವರು ಮುಜುಗರಕ್ಕೆ ಒಳಗಾಗಿದ್ದಾರೆ. ಪಾಕಿಸ್ತಾನದ ವಿತ್ತ ಸಚಿವ ಶೌಕತ್ ತಾರಿನ್ 2020-21ರ ಆರ್ಥಿಕ ಸಮೀಕ್ಷೆ ಅಂಕಿ ಅಂಶಗಳನ್ನು ಪ್ರಕಟಿಸುತ್ತಿರುವ ಸಂದರ್ಭದಲ್ಲಿ ಕತ್ತೆಗಳ ವಿಷಯವನ್ನು ಪ್ರಸ್ತಾಪಿಸಿದರು.

ಕೂಡಲೇ ಪ್ರತಿಪಕ್ಷಗಳು, ನಮಗೆ ಕತ್ತೆಯ ಸರ್ಕಾರ ಬೇಡ…. ‘ಡಾಂಕಿ ರಾಜಾ ಕಿ ಸರ್ಕಾರ ನಹೀ ಚಲೇಗಿ ನಹೀ ಚಲೇಗಿ’  ಎಂದು ಘೋಷಣೆ ಕೂಗಲು ಶುರು ಮಾಡಿದ್ದು, ಇದೇ ಘೋಷಣೆಯೊಂದಿಗೆ ಬೀದಿಗೂ ಇಳಿಯಲಾಗಿದೆ.

ಪ್ರತಿವರ್ಷವೂ ಪಾಕಿಸ್ತಾನವು ಕತ್ತೆಗಳನ್ನು ಚೀನಾಕ್ಕೆ ರಫ್ತು ಮಾಡುತ್ತವೆ. ಚೀನಾದಲ್ಲಿ ಕತ್ತೆಗಳ ಮಾಂಸ ಸೇರಿದಂತೆ ಇನ್ನಿತರ ಭಾಗಗಳಿಂದ ಔಷಧಿಗಳನ್ನು ತಯಾರಿಸುತ್ತವೆ. ಇವುಗಳ ಚರ್ಮದಿಂದ ಸಿದ್ಧವಾಗುವ ಔಷಧಿ ಇಮ್ಯೂನಿಟಿ ಸಿಸ್ಟಂನ್ನು ಸ್ಟ್ರಾಂಗ್ ಮಾಡುವಲ್ಲಿ ಕೆಲಸ ಮಾಡುತ್ತದೆ. ರಕ್ತ ಪ್ರಕ್ರಿಯೆಯನ್ನು ಬಲಪಡಿಸುತ್ತದೆ ಎನ್ನಲಾಗಿದೆ.

ಇದೇ ಕಾರಣಕ್ಕೆ ಪಾಕಿಸ್ತಾನ ಹೆಚ್ಚು ಹೆಚ್ಚು ಕತ್ತೆಗಳನ್ನು ಸಾಕಾಣಿಕೆ ಮಾಡುತ್ತಿದ್ದು, ಈ ಬಾರಿ ಲಾಕ್‌ಡೌನ್‌ನಲ್ಲಿ ಇನ್ನಷ್ಟು ಹೆಚ್ಚು ಕತ್ತೆಗಳ ಜನನಕ್ಕೆ ಕಾರಣವಾಗಿದ್ದು, ಆದಾಯ ಹೆಚ್ಚಿಸಿಕೊಂಡಿದೆ. ಸದ್ಯ ಪಾಕಿಸ್ತಾನ ಕತ್ತೆಗಳ ಸಂಖ್ಯೆಯಲ್ಲಿ ಮೂರನೇ ಸ್ಥಾನದಲ್ಲಿದೆ. ಪಾಕಿಸ್ತಾನದಿಂದ ಕತ್ತೆಗಳನ್ನು ಆಮದು ಮಾಡಿಕೊಳ್ಳುತ್ತಿರುವ ಚೀನಾ ಮೊದಲ ಸ್ಥಾನದಲ್ಲಿದೆ.

https://twitter.com/BirPra_Singh/status/1403602482740154370

 

Tags: DonkeyIMRAN KHANpakisthan
ShareTweetSendShare
Join us on:

Related Posts

argentina vs cabo verde

fifaworldcup:2026- ದೈತ್ಯರನ್ನು ಬೆಚ್ಚಿ ಬೀಳಿಸಿದ ಬ್ಲೂ ಬ್ಲೂ ಶಾರ್ಕ್ಸ್..! ಫಿಫಾ ವಿಶ್ವಕಪ್‍ನಲ್ಲಿ ಇತಿಹಾಸ ಬರೆದ ಕೇಪ್‍ವರ್ಡ್..!

by admin
July 4, 2026
0

ಕೆಲವೊಂದು ಸೋಲುಗಳು ಗೆಲುವಿಗಿಂತಲೂ ಹೆಚ್ಚು ಕಾಲ ನೆನಪಿನಲ್ಲಿರುತ್ತವೆ. ಅದು ಭಗ್ನಗೊಂಡ ಮೊದಲ ಪ್ರೀತಿಯ ಹಾಗೇ..! ಫಿಫಾ ವಿಶ್ವಕಪ್ 2026ರ ಟೂರ್ನಿಯ ನಾಕೌಟ್ ಪಂದ್ಯವೊಂದರಲ್ಲಿ ಆಗಿದ್ದು ಕೂಡ ಅದೇ..!...

Road Safety Awareness

Bng – ವೈಟ್‌ಫೀಲ್ಡ್‌ನ ಪಾರ್ಸೆಕ್‌ನಲ್ಲಿ ಸಂಚಾರ ಸುರಕ್ಷತಾ ಗ್ಯಾಲರಿ ಉದ್ಘಾಟನೆ: ‘ಟ್ರಾಫಿಕ್ ಡಿಸೈನ್ ಚಾಲೆಂಜ್’ ಅಂತಿಮ ಹಂತಕ್ಕೆ!

by admin
July 4, 2026
0

​• ಸುರಕ್ಷಿತ ಸಂಚಾರಕ್ಕಾಗಿ ನೂತನ ಗ್ಯಾಲರಿ ಉದ್ಘಾಟನೆ * ವಾಸ್ತವ ಟ್ರಾಫಿಕ್ ಪರಿಸ್ಥಿತಿಯ ಪ್ರಾಯೋಗಿಕ ಕಲಿಕೆ * 'ಟ್ರಾಫಿಕ್ ಡಿಸೈನ್ ಚಾಲೆಂಜ್'ನ ಸಬ್ಮಿಷನ್ ಮುಕ್ತಾಯ * ಮುಂದಿನ...

kylian mbappe

fifaworldcup-2026- ಮೈದಾನದಲ್ಲಿ ರಕ್ಕಸ.. ಬಡವರ ಪಾಲಿಗೆ ದೇವದೂತ.. ಫುಟ್‌ಬಾಲ್ ಜಗತ್ತಿನ ಭವಿಷ್ಯದ ಮಹಾರಾಜ..!

by admin
July 4, 2026
0

ಕಾಲಿಗೆ ಸ್ಟಡ್ಸ್ ಕಟ್ಕೊಂಡು.. ಗಂಟೆಗೆ 38 ಕಿಲೋಮೀಟರ್ ವೇಗದಲ್ಲಿ ಓಡಾಡಿಕೊಂಡು.. ಚೆಂಡನ್ನು ಡ್ರಿಬ್ಲಿಂಗ್ ಮಾಡುತ್ತಾ.. ಎದುರಾಳಿ ಆಟಗಾರರನ್ನು ವಂಚಿಸುವ ಮಾಯಾಕಾರ..! ಫುಟ್‍ಬಾಲ್ ಅಂಗಣದ ಹಸಿರು ಹುಲ್ಲಿನ ಅಂಗಣದ...

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ಮತದಾರರ ಹುಂಡಿ ಲೂಟಿಗೆ ಕಾಂಗ್ರೆಸ್ ಸ್ಕೆಚ್ -ಅಧಿಕಾರಿಗಳು ಸರ್ಕಾರದ ಗುಲಾಮರಾಗಿದ್ದಾರೆ:ವಿಡಿಯೋ ಸಾಕ್ಷಿ ಸಮೇತ ಹೆಚ್ ಡಿ ಕುಮಾರಸ್ವಾಮಿ ಗುಡುಗು!

by Shwetha
July 4, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವಿಚಾರ ಈಗ ದೊಡ್ಡ ಮಟ್ಟದ ಬಿರುಗಾಳಿ ಎಬ್ಬಿಸಿದೆ. ಕಾಂಗ್ರೆಸ್ ಸರ್ಕಾರವು ಅಧಿಕಾರಿಗಳನ್ನು ಬಳಸಿಕೊಂಡು ಚುನಾವಣಾ ಅಕ್ರಮ ಎಸಗುತ್ತಿದೆ ಎಂದು...

ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

by Shwetha
July 4, 2026
0

ನವದೆಹಲಿ: ದೇಶದ ಚುನಾವಣಾ ವ್ಯವಸ್ಥೆಯಲ್ಲಿ ವ್ಯವಸ್ಥಿತವಾಗಿ ಅಕ್ರಮಗಳು ನಡೆಯುತ್ತಿವೆ ಎಂದು ಗಂಭೀರವಾಗಿ ಆರೋಪಿಸಿರುವ ಇಂಡಿಯಾ ವಿರೋಧ ಪಕ್ಷಗಳ ಒಕ್ಕೂಟವು, ಈ ಆತಂಕಗಳಿಗೆ ನ್ಯಾಯಾಂಗವು ತಕ್ಷಣವೇ ಸ್ಪಂದಿಸದಿದ್ದರೆ ಭಾರತೀಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram