ಆ ದಿನಗಳು ಚೇತನ್ ವಿರುದ್ಧ ಗುಡುಗಿದ ರಕ್ಷಿತ್ ಶೆಟ್ಟಿ – ಆಕ್ರೋಶಕ್ಕೆ ಕಾರಣವೇನು..?
ಆ ದಿನಗಳು ನಟ ಚೇತನ್ ವಿರುದ್ಧ ನಟ ರಕ್ಷಿತ್ ಶೆಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದು, ನಿಮ್ಮ ಮಾನಸಿಕ ಸ್ಥಿತಿ ಸರಿ ಮಾಡಿಕೊಳ್ಳಿ ಎಂದು ಟ್ವೀಟ್ ಮಾಡಿದ್ದಾರೆ. ಹೌದು.. ಕನ್ನಡ ಚಿತ್ರರಂಗ ಅತ್ಯಂತ ಕೆಟ್ಟ ಚಿತ್ರರಂಗವೆಂಬ ವರದಿಯನ್ನು ನಟ ಚೇತನ್ ಗೆ ಟ್ಯಾಗ್ ಮಾಡಿದ್ದು, ಕೆಟ್ಟ ಚಿತ್ರರಂಗಕ್ಕೆ ಚೇತನ್ ಬೇಕೆಂದು ಹೇಳಲಾಗಿದೆ. ಆದ್ರೆ ಇದಕ್ಕೆ ನಟ ಚೇತನ್ ಯಾವುದೇ ಪ್ರತಿಕ್ರಿಯೆ ನೀಡದೇ ಇರೋದು ಸದ್ಯ ಆಕ್ರೋಶಕ್ಕೆ ಕಾರಣವಾಗಿದೆ.
ಇದೇ ವಿಚಾರವಾಗಿ ಗರಂ ಆಗಿರುವ ರಕ್ಷಿತ್ ಶೆಟ್ಟಿ ಚೇತನ್ ವಿರುದ್ಧ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚೇತನ್ ಅವರೇ ನಮ್ಮ ಚಿತ್ರರಂಗಕ್ಕೆ ಭವ್ಯ ಇತಿಹಾಸವಿದೆ. ಅಂತಹ ಚಿತ್ರರಂಗವನ್ನು ನಿಂದಿಸಿದರೂ ನೀವು ಸುಮ್ಮನಿದ್ದೀರಿ. ಹೀಗಾಗಿ ಮೊದಲು ನಿಮ್ಮ ಮಾನಸಿಕ ಸ್ಥಿತಿ ಸರಿ ಮಾಡಿಕೊಳ್ಳಿ ಎಂದು ಟ್ವೀಟ್ ಮಾಡಿ ರಕ್ಷಿತ್ ಶೆಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








