ಯೂರೋ ಕಪ್ – ಪ್ರೀ ಕ್ವಾರ್ಟರ್ ಫೈನಲ್ ಪ್ರವೇಶಿಸಿದ ಇಟಲಿ
ಯೂರೋ ಕಪ್ ಫುಟ್ ಬಾಲ್ ಟೂರ್ನಿಯಲ್ಲಿ ಇಟಲಿ ತಂಡ ಪ್ರೀ ಕ್ವಾರ್ಟರ್ ಫೈನಲ್ ಪ್ರವೇಶಿಸಿದೆ.
ಎ ಗುಂಪಿನ ಲೀಗ್ ನ ಕೊನೆಯ ಪಂದ್ಯದಲ್ಲಿ ಇಟಲಿ ತಂಡ 1-0 ಗೋಲುಗಳಿಂದ ವೇಲ್ಸ್ ತಂಡವನ್ನು ಪರಾಭವಗೊಳಿಸಿತು.
ಈ ಮೂಲಕ ಎ ಗುಂಪಿನ ಮೂರು ಪಂದ್ಯಗಳನ್ನು ಗೆದ್ದುಕೊಂಡ ಇಟಲಿ ತಂಡ ಒಟ್ಟು 9 ಅಂಕಗಳನ್ನು ಪಡೆದುಕೊಂಡು ಅಗ್ರ ತಂಡವಾಗಿ ಎರಡನೇ ಹಂತ ತಲುಪಿದೆ.
ಇನ್ನು ಮೂರನೇ ಪಂದ್ಯದಲ್ಲಿ ವೇಲ್ಸ್ ತಂಡ ಸೋತ್ರೂ ಕೂಡ 16ರ ಘಟ್ಟ ತಲುಪಿದೆ. ವೇಲ್ಸ್ ತಂಡ ಮೂರು ಪಂದ್ಯಗಳಲ್ಲಿ ಒಂದು ಪಂದ್ಯವನ್ನು ಗೆದ್ದುಕೊಂಡಿದೆ. ಒಂದು ಪಂದ್ಯವನ್ನು ಸೋತಿದ್ದು, ಇನ್ನೊಂದು ಪಂದ್ಯವನ್ನು ಡ್ರಾ ಮಾಡಿಕೊಂಡಿದೆ.
ಆದ್ರೆ ಗೋಲು ಆಧಾರದಲ್ಲಿ ಸ್ವೀಜರ್ ಲೆಂಡ್ ತಂಡ ಮೂರನೇ ಸ್ಥಾನ ಪಡೆದು ಟೂರ್ನಿಯಿಂದ ಹೊರಬಿದ್ದಿದೆ.
ಸ್ವೀಜರ್ ಲೆಂಡ್ ತಂಡ ಲೀಗ್ ನ ಅಂತಿಮ ಪಂದ್ಯದಲ್ಲಿ ಟರ್ಕಿ ತಂಡವನ್ನು 3-1 ಗೋಲುಗಳಿಂದ ಪರಾಭವಗೊಳಿಸಿತ್ತು. ಆದ್ರೂ ಸ್ವೀಜರ್ ಲೆಂಡ್ ತಂಡ ಪ್ರೀ ಕ್ವಾರ್ಟರ್ ಫೈನಲ್ ಪ್ರವೇಶಿಸಲು ವಿಫಲವಾಗಿದೆ.
ಇಂದಿನ ಪಂದ್ಯದಲ್ಲಿ ಉಕ್ರೇನ್ ಮತ್ತು ಆಸ್ಟ್ರೀಯಾ ತಂಡಗಳು ಹಾಗೂ ನಾರ್ತ್ ಮೆಕ್‍ಡೊನಿಯಾ ಮತ್ತು ನೆದರ್ಲೆಂಡ್ ತಂಡಗಳು ಹೋರಾಟ ನಡೆಸಲಿವೆ.
ಬೆಂಗಳೂರಿನ ಟೆಕ್ಕಿ ಆತ್ಮಹತ್ಯೆ: ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ಏನಿದೆ..?
ಬೆಂಗಳೂರು ಮೂಲದ ಟೆಕ್ಕಿ ಅತುಲ್ ಸುಭಾಷ್ ಅವರ ಆತ್ಮಹತ್ಯೆ ಪ್ರಕರಣವು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ, ಸುಪ್ರೀಂ ಕೋರ್ಟ್ ವಿಚ್ಛೇದನ ಪ್ರಕರಣಗಳಲ್ಲಿ ಜೀವನಾಂಶವನ್ನು ನಿರ್ಧರಿಸುವಾಗ ಪರಿಗಣಿಸಬೇಕಾದ...