ADVERTISEMENT
Wednesday, July 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಕೊರೋನಾ ರೂಪಾಂತರ ಭೀತಿ – ರಷ್ಯಾದಲ್ಲಿ ಕೋವಿಡ್ ಲಸಿಕೆ ಪಡೆದವರಿಗೆ ಮರು ಲಸಿಕೆ ನೀಡಲು ನಿರ್ಧಾರ

Shwetha by Shwetha
June 23, 2021
in National, Newsbeat, ದೇಶ - ವಿದೇಶ, ನ್ಯೂಸ್ ಬೀಟ್
re-vaccinated
Share on FacebookShare on TwitterShare on WhatsappShare on Telegram

ಕೊರೋನಾ ರೂಪಾಂತರ ಭೀತಿ – ರಷ್ಯಾದಲ್ಲಿ ಕೋವಿಡ್ ಲಸಿಕೆ ಪಡೆದವರಿಗೆ ಮರು ಲಸಿಕೆ ನೀಡಲು ನಿರ್ಧಾರ

ವಿಶ್ವದಲ್ಲಿ ಕೊರೋನವೈರಸ್ ಪ್ರಕರಣಗಳು ಕಡಿಮೆಯಾಗಿದ್ದರೂ, ಕೊರೋನಾದ ಹೊಸ ರೂಪಾಂತರಗಳು ಹೊಸ ಸವಾಲಾಗಿ ಪರಿಣಮಿಸುತ್ತಿವೆ. ಚಳಿಗಾಲದಲ್ಲಿ ಕೊರೋನಾದ ಪರಿಸ್ಥಿತಿ ಗಂಭೀರವಾಗುವ ಸಾಧ್ಯತೆಯನ್ನು ಬ್ರಿಟನ್‌ನ ವೈಜ್ಞಾನಿಕ ಸಲಹಾ ಗುಂಪು ವ್ಯಕ್ತಪಡಿಸಿದೆ.

ಮತ್ತೊಂದೆಡೆ, ಈಗ ರಷ್ಯಾದಲ್ಲಿ ಕೋವಿಡ್ ಲಸಿಕೆ ಹಾಕಿದ ಜನರಿಗೆ ಮರು ಲಸಿಕೆ ನೀಡಲಾಗುವುದು ಎಂದು ಸರ್ಕಾರ ತಿಳಿಸಿದೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ದೇಶದ ಅನೇಕ ಪ್ರದೇಶಗಳಲ್ಲಿ ಸೋಂಕಿನ ಪರಿಸ್ಥಿತಿ ಗಂಭೀರವಾಗಿದೆ ಎಂದು ಹೇಳಿದ್ದಾರೆ. ಆದ್ದರಿಂದ, ಈ ಪ್ರದೇಶಗಳಲ್ಲಿ ಜನರಿಗೆ ಮತ್ತೆ ಲಸಿಕೆ ಹಾಕುವ ಯೋಜನೆಯ ಮೇಲೆ ಕೆಲಸ ನಡೆಯುತ್ತಿದೆ ಎಂದು ರಷ್ಯನ್ ವರದಿಗಳು ತಿಳಿಸಿದೆ.

Related posts

Cristiano Ronaldo

fifa wolrd cup 2026- ಫಿಫಾ ವಿಶ್ವಕಪ್‍ನ ಮುಕುಟವಿಲ್ಲದ ಫುಟ್‍ಬಾಲ್ ಜಗತ್ತಿನ ಚಕ್ರವರ್ತಿಕ್ರಿಸ್ಟಿಯಾನೊ ರೊನಾಲ್ಡೊ… 🐍⚽🔥..!

July 8, 2026
ಇಂಗ್ಲೆಂಡ್ ಮೈದಾನದಲ್ಲಿ ಭಾರತದ ಬ್ಯಾಟಿಂಗ್ ಚಿಂದಿ ಚಿತ್ರಾನ್ನ ಪವರ್ ಪ್ಲೇನಲ್ಲೇ ಮಕಾಡೆ ಮಲಗಿದ ಸ್ಟಾರ್‌ಗಳು

ಇಂಗ್ಲೆಂಡ್ ಮೈದಾನದಲ್ಲಿ ಭಾರತದ ಬ್ಯಾಟಿಂಗ್ ಚಿಂದಿ ಚಿತ್ರಾನ್ನ ಪವರ್ ಪ್ಲೇನಲ್ಲೇ ಮಕಾಡೆ ಮಲಗಿದ ಸ್ಟಾರ್‌ಗಳು

July 8, 2026

ವರದಿಯ ಪ್ರಕಾರ, ಮಾಸ್ಕೋದಲ್ಲಿ ಕೊರೋನದ ಹೊಸ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿವೆ. ರಷ್ಯಾದಲ್ಲಿ, ಕಳೆದ 24 ಗಂಟೆಗಳಲ್ಲಿ 17 ಸಾವಿರ 378 ಹೊಸ ಪ್ರಕರಣಗಳು ವರದಿಯಾಗಿದೆ. ಈ ಅವಧಿಯಲ್ಲಿ 440 ಜನರು ಸಾವನ್ನಪ್ಪಿದ್ದಾರೆ.

ಬ್ಲೂಮ್‌ಬರ್ಗ್ ವ್ಯಾಕ್ಸಿನೇಷನ್ ಟ್ರ್ಯಾಕರ್ ಪ್ರಕಾರ, ವಿಶ್ವಕ್ಕೆ ಲಸಿಕೆಗಳನ್ನು ಪೂರೈಸುತ್ತಿರುವ ರಷ್ಯಾದಲ್ಲಿ ಕೇವಲ 30 ಮಿಲಿಯನ್ ಜನರಿಗೆ ಲಸಿಕೆ ನೀಡಲಾಗಿದೆ. ಇದು ಒಟ್ಟು ಜನಸಂಖ್ಯೆಯ 11.2% ಮಾತ್ರ ಆಗಿದ್ದು, ಇದರಲ್ಲಿ 12.3% ಜನರು ಮೊದಲ ಡೋಸ್ ಪಡೆದಿದ್ದಾರೆ. 10.2% ಜನರು ಎರಡೂ ಡೋಸ್ ಗಳನ್ನು ಪಡೆದಿದ್ದಾರೆ.

ರಷ್ಯಾದ ಸ್ಪುಟ್ನಿಕ್-ವಿ ಲಸಿಕೆ ವಿಶ್ವದ ಮೊದಲ ನೋಂದಾಯಿತ ಕೊರೋನಾ ಲಸಿಕೆಯಾಗಿದೆ. ಈ ಲಸಿಕೆಯು ಶೇಕಡಾ 91.4 ಪರಿಣಾಮಕಾರಿ ಆಗಿದೆ. ಸ್ಪುಟ್ನಿಕ್-ವಿ ಅಧಿಕೃತ ವೆಬ್‌ಸೈಟ್‌ನಲ್ಲಿ ನೀಡಿರುವ ಮಾಹಿತಿಯ ಪ್ರಕಾರ, ಉತ್ಪಾದನೆಯ ಅಂತಿಮ ಹಂತದಲ್ಲಿ ಒಟ್ಟು 78 ದೃಢಪಡಿಸಿದ ಕೊರೋನಾ ಪ್ರಕರಣಗಳನ್ನು ಪರೀಕ್ಷಿಸಲಾಯಿತು. ಈ ಪೈಕಿ 62 ಜನರಿಗೆ ಪ್ಲೇಸ್‌ಬೊ ಡೋಸ್ ಮತ್ತು 16 ಲಸಿಕೆ ಡೋಸ್ ನೀಡಲಾಯಿತು. ಇದರ ಫಲಿತಾಂಶವು ಶೇಕಡಾ 91.4 ರಷ್ಟು ಯಶಸ್ಸನ್ನು ಕಂಡಿದೆ. ಇತ್ತೀಚೆಗೆ, ಈ ಲಸಿಕೆಯ ತುರ್ತು ಬಳಕೆಯನ್ನು ಭಾರತದಲ್ಲಿ ಅನುಮೋದಿಸಲಾಗಿದೆ ಮತ್ತು ಇದು ಲಸಿಕೆ ಕೇಂದ್ರಗಳಲ್ಲಿಯೂ ಲಭ್ಯವಿದೆ.
wearing masks
ಎಚ್ಚರಿಕೆ – ದೇಶದಲ್ಲಿ ಕೊರೋನಾ ಸೋಂಕಿನ ಹಾವಳಿ ಕಡಿಮೆಯಾಗಿದ್ದರೂ ಸಂಪೂರ್ಣವಾಗಿ ನಿಂತಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್‌ ಪಡೆಯುವುದನ್ನು ಮರೆಯದಿರಿ. ಇದು ‌ಸಾಕ್ಷಾಟಿವಿ ಕಳಕಳಿ.

ರಕ್ತ ಹೆಪ್ಪುಗಟ್ಟುವಿಕೆ/ ಥ್ರಂಬೋಸಿಸ್ ಎಂದರೇನು? ಕೋವಿಡ್ ರೋಗಿಗಳಿಗೆ ಇದು ಹೇಗೆ ಅಪಾಯಕಾರಿ?#Saakshatvhealthtips #bloodclotting #thrombosis https://t.co/lGBBNqECko

— Saaksha TV (@SaakshaTv) June 21, 2021

ಮಾವಿನ ಎಲೆಗಳ ಸೇವನೆಯಿಂದ ಸಿಗುವ ಆರೋಗ್ಯ ಪ್ರಯೋಜನಗಳು#Saakshatv #healthtipsbenefits #mangoleaves https://t.co/aDEOrNCvat

— Saaksha TV (@SaakshaTv) June 22, 2021

ಕುಂಬಳಕಾಯಿ ಸಿಪ್ಪೆಯ ಚಟ್ನಿ#Saakshatv #cookingrecipe #chutney https://t.co/WNYoO3giym

— Saaksha TV (@SaakshaTv) June 21, 2021

ಲಸಿಕೆ ಪಡೆಯುವ ಮೊದಲು/ನಂತರ ಗಮನದಲ್ಲಿರಿಸಿಕೊಳ್ಳಬೇಕಾದ ವಿಷಯಗಳು#vaccinated https://t.co/cexv6VVMQa

— Saaksha TV (@SaakshaTv) June 22, 2021

#vaccine #Russia #revaccine

Tags: re vaccination
ShareTweetSendShare
Join us on:

Related Posts

Cristiano Ronaldo

fifa wolrd cup 2026- ಫಿಫಾ ವಿಶ್ವಕಪ್‍ನ ಮುಕುಟವಿಲ್ಲದ ಫುಟ್‍ಬಾಲ್ ಜಗತ್ತಿನ ಚಕ್ರವರ್ತಿಕ್ರಿಸ್ಟಿಯಾನೊ ರೊನಾಲ್ಡೊ… 🐍⚽🔥..!

by admin
July 8, 2026
0

ಫಿಫಾ ವಿಶ್ವಕಪ್‍ನ ಮುಕುಟವಿಲ್ಲದ ಫುಟ್‍ಬಾಲ್ ಜಗತ್ತಿನ ಚಕ್ರವರ್ತಿಕ್ರಿಸ್ಟಿಯಾನೊ ರೊನಾಲ್ಡೊ..! ಆ ಒಂದು ಸೋಲು..! ಆ ಒಂದು ಪಂದ್ಯ..! ತನ್ನ ಪಾಲಿನ ಫಿಫಾ ವಿಶ್ವಕಪ್‍ನ ಕೊನೆಯ ಪಂದ್ಯವಾಗಿರಲಿಲ್ಲ. ಅದು...

ಇಂಗ್ಲೆಂಡ್ ಮೈದಾನದಲ್ಲಿ ಭಾರತದ ಬ್ಯಾಟಿಂಗ್ ಚಿಂದಿ ಚಿತ್ರಾನ್ನ ಪವರ್ ಪ್ಲೇನಲ್ಲೇ ಮಕಾಡೆ ಮಲಗಿದ ಸ್ಟಾರ್‌ಗಳು

ಇಂಗ್ಲೆಂಡ್ ಮೈದಾನದಲ್ಲಿ ಭಾರತದ ಬ್ಯಾಟಿಂಗ್ ಚಿಂದಿ ಚಿತ್ರಾನ್ನ ಪವರ್ ಪ್ಲೇನಲ್ಲೇ ಮಕಾಡೆ ಮಲಗಿದ ಸ್ಟಾರ್‌ಗಳು

by Shwetha
July 8, 2026
0

ಮೂರನೇ ಟಿ20 ಕದನದಲ್ಲಿ ಇಂಗ್ಲೆಂಡ್ ತಂಡದ ಆರ್ಭಟಕ್ಕೆ ಭಾರತದ ಬ್ಯಾಟಿಂಗ್ ಪಡೆ ತರಗೆಲೆಯಂತೆ ಉದುರಿಹೋಗಿದೆ. ಇಂಗ್ಲೆಂಡ್ ನೀಡಿದ ಬೃಹತ್ ಗುರಿಯನ್ನು ಬೆನ್ನಟ್ಟುವ ಆತುರದಲ್ಲಿ ಟೀಮ್ ಇಂಡಿಯಾ ತನ್ನ...

ಮಲ್ಲೇಶ್ವರಂ ಫುಟ್‌ಪಾತ್ ತೆರವು ಸಮರ: ಸರ್ಕಾರದ ವಿರುದ್ಧ ಕೋರ್ಟ್ ಮೆಟ್ಟಿಲೇರಲು ವ್ಯಾಪಾರಿಗಳಿಂದ ತಲಾ 5 ಸಾವಿರ ವಸೂಲಿಗಿಳಿದ ಯೂನಿಯನ್;ವ್ಯಾಪಾರಿಗಳ ಶೋಷಣೆಯೋ ಅಥವಾ ನ್ಯಾಯಕ್ಕಾಗಿ ಹೋರಾಟವೋ

ಮಲ್ಲೇಶ್ವರಂ ಫುಟ್‌ಪಾತ್ ತೆರವು ಸಮರ: ಸರ್ಕಾರದ ವಿರುದ್ಧ ಕೋರ್ಟ್ ಮೆಟ್ಟಿಲೇರಲು ವ್ಯಾಪಾರಿಗಳಿಂದ ತಲಾ 5 ಸಾವಿರ ವಸೂಲಿಗಿಳಿದ ಯೂನಿಯನ್;ವ್ಯಾಪಾರಿಗಳ ಶೋಷಣೆಯೋ ಅಥವಾ ನ್ಯಾಯಕ್ಕಾಗಿ ಹೋರಾಟವೋ

by Shwetha
July 8, 2026
0

ಬೆಂಗಳೂರು : ಮಲ್ಲೇಶ್ವರದ ಪ್ರಸಿದ್ಧ ಸಂಪಿಗೆ ರಸ್ತೆಯಲ್ಲಿ ನಡೆದ ಪಾದಚಾರಿ ಮಾರ್ಗ ತೆರವು ಕಾರ್ಯಾಚರಣೆ ಈಗ ಹೊಸ ತಿರುವು ಪಡೆದುಕೊಂಡಿದೆ. ಬಿಬಿಎಂಪಿ ಅಧಿಕಾರಿಗಳ ಕ್ರಮದ ವಿರುದ್ಧ ಕೋರ್ಟ್...

ಮೈಸೂರು ದಸರಾ 2026: ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ

ಮೈಸೂರು ದಸರಾ 2026: ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ

by Shwetha
July 8, 2026
0

ಮೈಸೂರು ದಸರಾ–2026ರ ಮಹೋತ್ಸವಕ್ಕಾಗಿ ಗಜಪಡೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ನೀಡಲಾಗಿದೆ. ಇಂದು ಮತ್ತಿಗೋಡು ಆನೆ ಶಿಬಿರ ಹಾಗೂ ದುಬಾರೆ ಆನೆ ಶಿಬಿರಗಳಲ್ಲಿ ಪಶುವೈದ್ಯರ ತಂಡವು 20ಕ್ಕೂ...

ರಾಮ ಮಂದಿರ ಕಾಣಿಕೆ ಎಣಿಸುವವನೇ ಮಹಾ ವಂಚಕ : ಗೆಳತಿಗೆ ಐಫೋನ್ ಗಿಫ್ಟ್, ಅಣ್ಣನಿಗೆ ಅದ್ದೂರಿ ಮದುವೆ ಮಾಡಿಸಿದ ಕಿರಾತಕ

ರಾಮ ಮಂದಿರ ಕಾಣಿಕೆ ಎಣಿಸುವವನೇ ಮಹಾ ವಂಚಕ : ಗೆಳತಿಗೆ ಐಫೋನ್ ಗಿಫ್ಟ್, ಅಣ್ಣನಿಗೆ ಅದ್ದೂರಿ ಮದುವೆ ಮಾಡಿಸಿದ ಕಿರಾತಕ

by Shwetha
July 8, 2026
0

ಅಯೋಧ್ಯೆ : ಅಯೋಧ್ಯೆಯ ಪವಿತ್ರ ಶ್ರೀರಾಮ ಮಂದಿರದ ಕಾಣಿಕೆ ಪೆಟ್ಟಿಗೆಗೆ ಕನ್ನ ಹಾಕಿದ್ದ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಈಗ ಬೆಚ್ಚಿಬೀಳಿಸುವ ಸತ್ಯಗಳು ಲಭ್ಯವಾಗಿವೆ. ಭಕ್ತರು ಭಕ್ತಿಯಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram