ADVERTISEMENT
Thursday, June 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Bigg Boss 8

BIGGBOSS 8 : ಟಾಸ್ಕ್ ವೇಳೆ ನಿಧಿ – ಅರವಿಂದ್ ನಡುವೆ ಮಾತಿನ ಚಕಮಕಿ

Namratha Rao by Namratha Rao
June 30, 2021
in Bigg Boss 8, Newsbeat, ಬಿಗ್ ಬಾಸ್ 8
Share on FacebookShare on TwitterShare on WhatsappShare on Telegram

BIGGBOSS 8 : ಟಾಸ್ಕ್ ವೇಳೆ ನಿಧಿ – ಅರವಿಂದ್ ನಡುವೆ ಮಾತಿನ ಚಕಮಕಿ

ಬಿಗ್ ಬಾಸ್ ಶೋ ಲಾಕ್ ಡೌನ್ ನಿಂದ ಅರ್ಧಕ್ಕೆ ನಿಂತು ಹೋಗಿ ಮತ್ತೆ ಪುರಾರಂಭಾವಗಿದೆ.. ಈ ನಡುವೆ ಈಗಾಗಲೇ ಹೊರಗಡೆ ಹೋಗಿ ಎಪಿಸಸೋಡ್ ಗಳನ್ನ ನೋಡಿ ವಾಪಸ್ ತಪ್ಪುಗಳನ್ನ ಸರಿ ಪಡಿಸಿಕೊಂಡು ಹೊಸ ಗೇಮ್ ಸ್ಟ್ರಾಟರ್ಜಿಗಳೊಂದಿಗೆ ಸ್ಪರ್ಧಿಗಳು ರೀ ಎಂಟ್ರಿ ಕೊಟ್ಟಿದ್ದಾರೆ.. ಹಲವರಲ್ಲಿ ಬದಲಾವಣೆಗಳು ಕಾಣ್ತಿವೆ.. ಈ ನಡುವೆ ಫೈಟ್ ಗಳು ಕೂಡ ಆರಂಭವಾಗಿದೆ.. ಪರಸ್ಪರ ಭಿನ್ನಾಭಿಪ್ರಾಯಗಳು ಕಾಣುತ್ತಿವೆ.. ಎರಡನೇ ಇನ್ನಿಂಗ್ಸ್ ನ  7ನೇ ದಿನ ಅರವಿಂದ್ ಕೆಪಿ ಮತ್ತು ನಿಧಿ ಸುಬ್ಬಯ್ಯ ನಡುವೆ ಭಾರೀ ಮಾತಿನ ಚಕಮಕಿ ನಡೆದಿದೆ.

Related posts

ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ

ಪಾದಚಾರಿಗಳೇ ಬೆಂಗಳೂರಿನ ಬಾಸ್ – ಹೆದರಬೇಡಿ ನಾನು ನಿಮ್ಮ ಬೆನ್ನಿಗಿದ್ದೇನೆ: ಫುಟ್ ಪಾತ್ ತೆರವಿಗೆ ಅಧಿಕಾರಿಗಳಿಗೆ ಅಭಯ ನೀಡಿದ ಸಚಿವ ಕೃಷ್ಣ ಬೈರೇಗೌಡ

June 25, 2026
ಇರಾನ್‌ಗೆ ಅನಿವಾರ್ಯವಲ್ಲದ ಪ್ರಯಾಣ ಬೇಡ; ಭಾರತೀಯರಿಗೆ ಕೇಂದ್ರದ ಎಚ್ಚರಿಕೆ

ಇರಾನ್‌ಗೆ ಅನಿವಾರ್ಯವಲ್ಲದ ಪ್ರಯಾಣ ಬೇಡ; ಭಾರತೀಯರಿಗೆ ಕೇಂದ್ರದ ಎಚ್ಚರಿಕೆ

June 25, 2026

‘ಥರ ಥರ ಈ ಎತ್ತರ’ ಟಾಸ್ಕ ನ ಮೂರನೇ ಸುತ್ತು ವೇಳೆ ಅರವಿಂದ್ ತರುತ್ತಿದ್ದಾಗ ಟಿಶ್ಯು ರೋಲ್ ಗಾರ್ಡನ್ ಏರಿಯಾದಲ್ಲಿ ಬಿದ್ದಿತ್ತು. ಈ ಟಿಶ್ಯುವನ್ನು ಮಂಜು ಮತ್ತು ನಿಧಿ ಎತ್ತಿದ್ದರು. ಈ ವಿಚಾರದ ಬಗ್ಗೆ ಅರವಿಂದ್ ಅಲ್ಲೇ ಆಕ್ಷೇಪ ವ್ಯಕ್ತಪಡಿಸಿ ಎತ್ತುವಂತಿಲ್ಲ ಎಂದು  ಆಕ್ರೋಶ ಹೊರಹಾಕಿದರು. 

ಈ ಟಾಸ್ಕ್ ಕೊನೆಯಲ್ಲಿ ಫಲಿತಾಂಶಕ್ಕೂ ಮೊದಲು ಸೂರ್ಯಸೇನೆ ಸದಸ್ಯರು ಈ ವಿಚಾರದ ಬಗ್ಗೆ ಚರ್ಚೆ ನಡೆಸುತ್ತಿದ್ದರು. ಅರವಿಂದ್, ಸಂಬರಗಿ, ಚಕ್ರವರ್ತಿ ಚಂದ್ರಚೂಡ್ ಎತ್ತುವಂತಿಲ್ಲ ಎಂದು ಹೇಳಿದರೆ, ದಿವ್ಯಾ ಈ ನಿಯಮದ ಬಗ್ಗೆ ಪುಸ್ತಕದಲ್ಲಿ ಪ್ರಸ್ತಾಪ ಮಾಡಿಲ್ಲ ಎಂದರು.

ಕೊನೆಗೆ ಅರವಿಂದ್ “ಥಟ್ ಶೋಸ್ ಕ್ಯಾರೆಕ್ಟರ್” ಎಂದು ಹೇಳಿ 90 ಸೆಕೆಂಡ್ ಒಳಗಡೆ ರಿಂಗ್ ಒಳಗಡೆ ಸದಸ್ಯ ಟಿಶ್ಯು ಇಡಬೇಕು ಎನ್ನುವುದು ನಿಯಮ. ಹೀಗಾಗಿ ಸ್ಟೋರ್ ರೂಮಿಗೆ ಹೋದ ಸದಸ್ಯ ಮಾತ್ರ ಟಿಶ್ಯು ಕೊಡಬೇಕು ಅಷ್ಟೇ. ಬೇರೆ ಸದಸ್ಯರು ಎತ್ತುವಂತಿಲ್ಲ ಎಂದು ತಮ್ಮ ವಾದವನ್ನು ಸಮರ್ಥಿಸಿಕೊಂಡಿದ್ದಾರೆ.

ಈ ಚರ್ಚೆಯನ್ನು ಗಮನಿಸಿದ ನಿಧಿ ಮಂಜು ಬಳಿ ನಮ್ಮ ‘ಕ್ಯಾರೆಕ್ಟರ್’ ಬಗ್ಗೆ ಅರವಿಂದ್ ಮಾತನಾಡಿದ್ದಾನೆ ಎಂದು ಆರೋಪಿಸಿದ್ದಾರೆ.  ಇದ್ರಿಂದಾಗಿ   ಗೊಂದಲ ಸೃಷ್ಟಿಯಾಗಿದ್ದು, ಪರಿಸ್ಥಿತಿ ಸರಿಪಡಿಸಲು  ಸರಿಪಡಿಸಲು ಅರವಿಂದ್ ಮಂಜು ಜೊತೆ ಮಾತನಾಡಲು ತೆರಳಿದರು. ನಿಯಮದ ಪ್ರಕಾರ ತಂಡದ ಬೇರೆ ಸದಸ್ಯರು ಟಿಶ್ಯುವನ್ನು ಎತ್ತುವಂತಿಲ್ಲ. ಮೊದಲು ನೀವು ಬೀಳಿಸಿದಾಗ ನಮ್ಮ ತಂಡದ ಸದಸ್ಯರು ಎತ್ತಿಲ್ಲ ಎಂದು ಹೇಳಿದರು. ಆದರೆ ಮಂಜು ಎತ್ತಬಹುದು ಎಂದು ಉತ್ತರಿಸಿದರು. ಈ ಸುತ್ತಿನಲ್ಲಿ ಕ್ವಾಟ್ಲೆ ಕಿಲಾಡಿಗಳು ತಂಡ ಜಯವನ್ನು ಗಳಿಸಿತು.

ಮುಂದಿನ ಸುತ್ತುಗಳಲ್ಲಿ ಈ ರೀತಿ ಗೊಂದಲ ಆಗದೇ ಇರಲು ಮತ್ತೆ ಅರವಿಂದ್ ಮಂಜು ಜೊತೆ ಮಾತನಾಡುತ್ತಿದ್ದಾಗ ನಿಧಿ ಮಧ್ಯೆ ಮಾತನಾಡಲು ಆರಂಭಿಸಿದರು. ಈ ವೇಳೆ ಅರವಿಂದ್, “ನಾನು ಕ್ಯಾಪ್ಟನ್ ಜೊತೆ ಮಾತನಾಡುತ್ತಿದ್ದೇನೆ. ನೀವು ಸ್ವಲ್ಪ ಮುಚ್ಕೊಳ್ಳಿ” ಎಂದು ನಿಧಿಗೆ ಹೇಳಿದರು.

 ಈ ಮೂಲಕ ನಿಧಿ ಸಿಟ್ಟನ್ನ ಮತ್ತಷ್ಟು ಹೆಚ್ಚು ಮಾಡಿದರು ಅರವಿಂದ್..  ಟಾಸ್ಕ್ ಮುಗಿದ ಬಳಿಕ ಅರವಿಂದ್ ನಿಧಿ ಬಳಿ ಹೋದಾಗ,’ನೋ ನೋ ಅರವಿಂದ್. ಮುಚ್ಚೊಂಡು ಹೋಗಿ’ ಎಮದಿದ್ದಾರೆ ನಿಧಿ.

ಆಗ ಅರವಿಂದ್,’ನೀವು ಮುಚ್ಕೊಂಡು ಇರಿ. ಜಾಸ್ತಿ ಮಾತನಾಡಬೇಡಿ’ ಎಂದು ತಿರುಗೇಟು ನೀಡಿದ್ದಾರೆ. ಇದಕ್ಕೆ ನಿಧಿ ಕೂಡ ಸಿಟ್ಟಾಗಿ ‘ಕ್ರೀಡಾ ಸ್ಫೂರ್ತಿ ಇಲ್ಲ. ಪಾರ್ಟಿಸಿಪೇಷನ್ ಮೆಡಲ್‍ನಲ್ಲಿ ಬಂದಿರೋದು, ಗೆದ್ದು ತೋರಿಸು. ಲೂಸರ್ ಗೆಟ್ ಲಾಸ್ಟ್’ ಎಂದದಿದ್ದಾರೆ. ಇದಕ್ಕೆ ಅರವಿಂದ್  ಒಂದು ವ್ಯಂಗ್ಯಾತ್ಮಕ ನಗುವಿನೊಂದಿಗೆ ಅಲ್ಲಿಂದ ವಾಪಸ್ ತೆರಳಿದ್ದಾರೆ..

ಬಳಿಕ ಶುಭಾ ಪುಂಜಾ ಬಂದು ಈ ಬಗ್ಗೆ ಅರವಿಂದ್ ಜೊತೆಗೆ ಮಾತನಾಡಿದ್ದಾರೆ.. ಆಗ ಶುಭಾ ಬಳಿ ಮಾತನಾಡಿರುವ ಅರವಿಂದ್, ನಾನು ಇಲ್ಲಿಯವರೆಗೂ ಯಾರಿಗೂ ಕೆಟ್ಟ ಉದ್ದೇಶದಲ್ಲಿ ಮಾತನಾಡಿಲ್ಲ. ನಾನು ಹೇಳುವುದನ್ನು ನೇರವಾಗಿ ಹೇಳುತ್ತೇನೆ ಹೊರತು ಹಿಂದೆ ಹೇಳುವುದಿಲ್ಲ. ನಾಯಕರ ಮಧ್ಯೆ ಹೀಟ್ ಡಿಸ್ಕಷನ್ ಆಗಿದ್ದಾಗ ಮಧ್ಯೆ ಮಾತನಾಡಿದ್ದಕ್ಕೆ ನಾನು ಹೇಳಿದ್ದೇನೆ ಹೊರತು ಬೇರೆ ಯಾವುದೇ ಕೆಟ್ಟ ಉದ್ದೇಶ ಇರಲಿಲ್ಲ ಎಂದು ತಾನ್ನ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಇದಕ್ಕೆ ಶುಭಾ ಕೂಡ ರೆಸ್ಪಾನ್ಸ್ ಮಾಡಿದ್ದು, ನೀನು ಎಲ್ಲರ ಮುಂದೆ ಹಾಗೆ ಹೇಳಬಾರದಿತ್ತು.. ಅವರಿಗೂ ನೋವಾಗೋದಿಲ್ವಾ..  ನೀನು ನನಗೆ ಫ್ರೆಂಡ್ ಅ, ನಿಧಿ ಕೂಡ ಫ್ರೆಂಡ್ ನೀವಿಬ್ರೂ ಏನೆಂದು ನನಗೆ ಗೊತ್ತು.. ಆದ್ರೆ ನಾನು ಇಂತಹ ಪರಿಸ್ಥಿತಿಯಲ್ಲಿ ಯಾರ ಪರ ನಿಲ್ಲಬೇಕೆಂಬುದು ಗೊತ್ತಾಗ್ತಿಲ್ಲ  ಎಂದು  ಹೇಳಿಕೊಂಡಿದ್ದಾರೆ.

BIGGBOSS 8 : ದಿವ್ಯಾ ಕಣ್ಣೀರಿಗೆ ಕರಗಿದ ಅರವಿಂದ್ ಮನಸ್ಸು..!

Tags: bbk8biggboss kannada 8KICCHA SUDEEP
ShareTweetSendShare
Join us on:

Related Posts

ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ

ಪಾದಚಾರಿಗಳೇ ಬೆಂಗಳೂರಿನ ಬಾಸ್ – ಹೆದರಬೇಡಿ ನಾನು ನಿಮ್ಮ ಬೆನ್ನಿಗಿದ್ದೇನೆ: ಫುಟ್ ಪಾತ್ ತೆರವಿಗೆ ಅಧಿಕಾರಿಗಳಿಗೆ ಅಭಯ ನೀಡಿದ ಸಚಿವ ಕೃಷ್ಣ ಬೈರೇಗೌಡ

by Shwetha
June 25, 2026
0

ಬೆಂಗಳೂರು ನಗರದ ಸೌಂದರ್ಯ ಮತ್ತು ಪಾದಚಾರಿಗಳ ಸುರಕ್ಷತೆಗೆ ಅಡ್ಡಿಯಾಗಿರುವ ಫುಟ್ ಪಾತ್ ಒತ್ತುವರಿ ತೆರವುಗೊಳಿಸಲು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಈಗ ಯುದ್ಧೋಪಾದಿಯಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರತಿದಿನ...

ಇರಾನ್‌ಗೆ ಅನಿವಾರ್ಯವಲ್ಲದ ಪ್ರಯಾಣ ಬೇಡ; ಭಾರತೀಯರಿಗೆ ಕೇಂದ್ರದ ಎಚ್ಚರಿಕೆ

ಇರಾನ್‌ಗೆ ಅನಿವಾರ್ಯವಲ್ಲದ ಪ್ರಯಾಣ ಬೇಡ; ಭಾರತೀಯರಿಗೆ ಕೇಂದ್ರದ ಎಚ್ಚರಿಕೆ

by Shwetha
June 25, 2026
0

ಅಮೆರಿಕ–ಇರಾನ್ ನಡುವಿನ ಶಾಂತಿ ಒಪ್ಪಂದದ ಬಳಿಕ ಇರಾನ್‌ನಲ್ಲಿ ಭದ್ರತಾ ಪರಿಸ್ಥಿತಿ ಸುಧಾರಿಸುತ್ತಿರುವ ಲಕ್ಷಣಗಳು ಕಂಡುಬಂದಿದ್ದರೂ, ಭಾರತೀಯ ರಾಯಭಾರಿ ಕಚೇರಿ ಭಾರತೀಯ ನಾಗರಿಕರಿಗೆ ಮಹತ್ವದ ಪ್ರಯಾಣ ಸಲಹೆ ನೀಡಿದೆ....

ಬಿಜೆಪಿಗೆ ಹೋದವರಿಗೆ ಕಾಂಗ್ರೆಸ್ ಬಾಗಿಲು ಶಾಶ್ವತವಾಗಿ ಬಂದ್: ಜೈರಾಮ್ ರಮೇಶ್ ಖಡಕ್ ಸಂದೇಶ

ಬಿಜೆಪಿಗೆ ಹೋದವರಿಗೆ ಕಾಂಗ್ರೆಸ್ ಬಾಗಿಲು ಶಾಶ್ವತವಾಗಿ ಬಂದ್: ಜೈರಾಮ್ ರಮೇಶ್ ಖಡಕ್ ಸಂದೇಶ

by Shwetha
June 25, 2026
0

ಅಧಿಕಾರಕ್ಕಾಗಿ ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಸೇರಿದ ಯುವ ನಾಯಕರನ್ನು ಮತ್ತೆ ಎಂದಿಗೂ ಪಕ್ಷದೊಳಗೆ ಸೇರಿಸಿಕೊಳ್ಳುವುದಿಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಕಠಿಣ...

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

ಗೃಹಲಕ್ಷ್ಮಿ ಯೋಜನೆಗೆ ಮರು ಅರ್ಜಿ ಸಲ್ಲಿಕೆ; 2-3 ದಿನಗಳಲ್ಲಿ ಹೊಸ ಮಾರ್ಗಸೂಚಿ

by Shwetha
June 25, 2026
0

ಗೃಹಲಕ್ಷ್ಮಿ ಯೋಜನೆಯ ದುರುಪಯೋಗ ತಡೆಯುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಯೋಜನೆಯ ಫಲಾನುಭವಿಗಳ ಮಾಹಿತಿಯನ್ನು ಮರುಪರಿಶೀಲಿಸಲು ಹೊಸ ಅರ್ಜಿ ಪ್ರಕ್ರಿಯೆಗೆ ಸಂಬಂಧಿಸಿದ ಮಾರ್ಗಸೂಚಿಯನ್ನು ಸಿದ್ಧಪಡಿಸಲಾಗುತ್ತಿದ್ದು,...

ಮನೆ ವಿಚಾರಕ್ಕೆ ಬಂದ್ರೆ ಹುಷಾರ್ ಅನಿತಾ ಕುಮಾರಸ್ವಾಮಿ ಖಡಕ್ ವಾರ್ನಿಂಗ್ ಬೆನ್ನಲ್ಲೇ ಕ್ಷಮೆಯಾಚಿಸಿದ ಸಚಿವ ಎಂಬಿ ಪಾಟೀಲ್

ಮನೆ ವಿಚಾರಕ್ಕೆ ಬಂದ್ರೆ ಹುಷಾರ್ ಅನಿತಾ ಕುಮಾರಸ್ವಾಮಿ ಖಡಕ್ ವಾರ್ನಿಂಗ್ ಬೆನ್ನಲ್ಲೇ ಕ್ಷಮೆಯಾಚಿಸಿದ ಸಚಿವ ಎಂಬಿ ಪಾಟೀಲ್

by Shwetha
June 25, 2026
0

ರಾಜ್ಯ ರಾಜಕಾರಣದಲ್ಲಿ ಬಿಡದಿ ಟೌನ್ ಶಿಪ್ ವಿವಾದ ಈಗ ತಾರಕಕ್ಕೇರಿದೆ. ರಾಜಕೀಯ ಕೆಸರೆರಚಾಟದ ನಡುವೆ ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಅವರ ಎಂಟ್ರಿ ದೊಡ್ಡ ಸಂಚಲನ ಮೂಡಿಸಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram