ನೇಂದ್ರ ಬಾಳೆಕಾಯಿ ಸಿಪ್ಪೆಯ ಬಜ್ಜಿ
ಬೇಕಾಗುವ ಸಾಮಗ್ರಿಗಳು
ಕತ್ತರಿಸಿದ ನೇಂದ್ರ ಬಾಳೆಕಾಯಿ ಸಿಪ್ಪೆ 1 ಕಪ್
ಕಡ್ಲೆಹಿಟ್ಟು 3/4 ಕಪ್
ಕಾರ್ನ್ ಫ್ಲೋರ್ 2 ಚಮಚ
ರುಚಿಗೆ ತಕ್ಕಷ್ಟು ಉಪ್ಪು
ಕೆಂಪು ಮೆಣಸಿನ ಪುಡಿ 1 ಚಮಚ
ಇಂಗು ಸ್ವಲ್ಪ
ಅಗತ್ಯವಿರುವಷ್ಟು ನೀರು

ಮಾಡುವ ವಿಧಾನ
ಒಂದು ಪಾತ್ರೆಗೆ ಮೆಣಸಿನ ಪುಡಿ, ಕಾರ್ನ್ ಫ್ಲೋರ್, ಉಪ್ಪು, ಇಂಗು, ಕಡ್ಲೆಹಿಟ್ಟು, ನೀರು ಸೇರಿಸಿ ಚೆನ್ನಾಗಿ ಕಲಸಿ ಹಿಟ್ಟನ್ನು ಸಿದ್ಧಪಡಿಸಿಕೊಳ್ಳಿ. ನಂತರ ಬಾಣಲೆಯಲ್ಲಿ ಎಣ್ಣೆಯನ್ನು ಬಿಸಿ ಮಾಡಿ. ಕಾದ ಎಣ್ಣೆಗೆ ಹಿಟ್ಟಿನಲ್ಲಿ ಅದ್ದಿದ ಕತ್ತರಿಸಿದ ನೇಂದ್ರ ಬಾಳೆಕಾಯಿ ಸಿಪ್ಪೆಗಳನ್ನು ಬಿಡಿ. ಮಧ್ಯಮ ಉರಿಯಲ್ಲಿ ಬಾಳೆಕಾಯಿ ಸಿಪ್ಪೆಗಳನ್ನು ಹೊಂಬಣ್ಣಕ್ಕೆ ತಿರುಗುವವರೆಗೆ ಹುರಿದು ತೆಗೆಯಿರಿ.
ಬಿಸಿ ಬಿಸಿಯಾದ ನೇಂದ್ರ ಬಾಳೆಕಾಯಿ ಸಿಪ್ಪೆಯ ಬಜ್ಜಿ ಸವಿಯಲು ಸಿದ್ಧವಾಗಿದೆ.

ಎಚ್ಚರಿಕೆ – ದೇಶದಲ್ಲಿ ಕೊರೋನಾ ಸೋಂಕಿನ ಹಾವಳಿ ಕಡಿಮೆಯಾಗಿದ್ದರೂ ಸಂಪೂರ್ಣವಾಗಿ ನಿಂತಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್ ಪಡೆಯುವುದನ್ನು ಮರೆಯದಿರಿ. ಇದು ಸಾಕ್ಷಾಟಿವಿ ಕಳಕಳಿ.
ಉತ್ತಮ ಆದಾಯ ನೀಡುವ ಅಂಚೆ ಕಚೇರಿಯ 7 ಯೋಜನೆಗಳು#postofficeschemes https://t.co/Wi9syUu1S5
— Saaksha TV (@SaakshaTv) June 27, 2021
https://twitter.com/SaakshaTv/status/1408976504768376833?s=19
https://twitter.com/SaakshaTv/status/1409003849705271299?s=19
https://twitter.com/SaakshaTv/status/1408614155339255809?s=19
ಟೋಕಿಯೊದಲ್ಲಿ ಕೊರೋನಾ ಸೋಂಕು ಹೆಚ್ಚಳ – ಒಲಿಂಪಿಕ್ ಕ್ರೀಡಾಕೂಟ ರದ್ದುಗೊಳಿಸುವಂತೆ ಆಗ್ರಹ#OlympicGames https://t.co/97mIY48IEe
— Saaksha TV (@SaakshaTv) June 30, 2021
#Saakshatv #cooking #recipe








