ADVERTISEMENT
Thursday, September 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಟ್ವೀಟ್ ಡಿಲೀಟ್ ಬಗ್ಗೆ ಸ್ವಷ್ಟನೆ ಕೊಟ್ಟು , ಮಗನ ಅಪಘಾತದ ಬಗ್ಗೆ ಭಾವುಕರಾಗಿ ಟ್ವೀಟ್ ಮಾಡಿದ ಜಗ್ಗೇಶ್

Namratha Rao by Namratha Rao
July 2, 2021
in Cinema, Newsbeat, ಮನರಂಜನೆ
jaggesh
Share on FacebookShare on TwitterShare on WhatsappShare on Telegram

ಟ್ವೀಟ್ ಡಿಲೀಟ್ ಬಗ್ಗೆ ಸ್ವಷ್ಟನೆ ಕೊಟ್ಟು , ಮಗನ ಅಪಘಾತದ ಬಗ್ಗೆ ಭಾವಕರಾಗಿ ಟ್ವೀಟ್ ಮಾಡಿದ ಜಗ್ಗೇಶ್

ಸ್ಯಾಂಡಲ್ ವುಡ್ ನ ಸ್ಟಾರ್ ನಟ ಜಗ್ಗೇಶ್ ಅವರ ಪುತ್ರ ಯತಿರಾಜ್ ಅವರು ಚಲಾಯಿಸುತ್ತಿದ್ದ ಕಾರು ನಿನ್ನೆ ಜುಲೈ 1 ರಂದು ಅಪಗಾತಕ್ಕೆ ಈಡಾಗಿತ್ತು.. ಆದ್ರೆ ಅದೃಷ್ಟವಶಾತ್ ಯತಿರಾಜ್ ಪ್ರಾಣಾಪಾಯದಿಂದ ಪಾರಾಗಿದ್ದು, ಸಣ್ಣಪುಟ್ಟ ಗಾಯಗಳಿಂದ ಬಚಾವಾಗಿದ್ದಾರೆ.. ಬೆಂಗಳೂರು-ಹೈದರಾಬಾದ್ ಹೆದ್ದಾರಿ ಅಗಲಗುರ್ಕಿ ಬಳಿ ಅಪಘಾತ ನಡೆದಿತ್ತು..

Related posts

ನಿಮ್ಮ ದಾನ ಬೇಡ, ವಿನಾಶಕ್ಕೆ ಪರಿಹಾರ ನೀಡಿ:  ನಮಗೆ ನ್ಯಾಯ ಬೇಕು ಭಾರತದ ವಿರುದ್ಧ ಸಿಡಿದೆದ್ದ ನೇಪಾಳ

ನಿಮ್ಮ ದಾನ ಬೇಡ, ವಿನಾಶಕ್ಕೆ ಪರಿಹಾರ ನೀಡಿ: ನಮಗೆ ನ್ಯಾಯ ಬೇಕು ಭಾರತದ ವಿರುದ್ಧ ಸಿಡಿದೆದ್ದ ನೇಪಾಳ

September 3, 2026
ಬೆಂಗಳೂರಿನಲ್ಲಿ ‘ಏರೋ ಇಂಡಿಯಾ 2027’ಕ್ಕೆ ದಿನಾಂಕ ಫಿಕ್ಸ್

ಬೆಂಗಳೂರಿನಲ್ಲಿ ‘ಏರೋ ಇಂಡಿಯಾ 2027’ಕ್ಕೆ ದಿನಾಂಕ ಫಿಕ್ಸ್

September 3, 2026

ನಿನ್ನೆ ಈ ಬಗ್ಗೆ ಟ್ವೀಟ್ ಮಾಡಿದ್ದ ಜಗ್ಗೇಶ್ ಅವರು ‘ಗುರು ರಾಯರನ್ನು ಸ್ಮರಿಸಿದ್ದಾರೆ. ಟ್ವೀಟ್ ನಲ್ಲಿ ಜಗ್ಗೇಶ್, ಕೊರೊನಾ ಬಂದಾಗಿನಿಂದ ಹೊರ ಹೋಗಿಲ್ಲ, ಹೋಗಿಬರುವೆ ಎಂದು ಅಮ್ಮನಿಗೆ ಹೇಳಿ ಯತಿರಾಜ್ ಮನೆಯಿಂದ ಹೋರ ಹೋಗಿದ್ದನು. ಪ್ರತಿಬಾರಿ ಅವನ ಇಷ್ಟದ ಬೆಂಗಳೂರು-ಚಿಕ್ಕಬಳ್ಳಾಪುರಕ್ಕೆ ಹೋಗಿ ಬರುವಾಗ ಅಡ್ಡ ಬಂದ ನಾಯಿ ರಕ್ಷಿಸಲು ಹೋಗಿ ರಸ್ತೆ ವಿಭಜಕ್ಕೆ ಕಾರ್ ಡಿಕ್ಕಿ ಹೊಡೆದು ರಸ್ತೆಗೆ ಬಿದ್ದಿದೆ. ರಾಯರ ದಯೆ ಹಾಗೂ ನಿಮ್ಮ ಶುಭಹಾರೈಕೆ ಯತಿರಾಜನಿಗೆ ಸಣ್ಣ ಗಾಯವೂ ಇಲ್ಲ. ರಾಯರು ನನ್ನ ಜೊತೆ ಸದಾ ಇರುತ್ತಾರೆ ಇದ್ದಾರೆ.Jaggesh

ಇಂಥ ಘಟನೆಗಳು ಚಮತ್ಕಾರ ನನ್ನ ಬದುಕಲ್ಲಿ ನಡೆಯುವುದೇ ನಾನಿದ್ದೀನೋ, ಇರುತ್ತೀನೋ ನಿನ್ನ ಜೊತೆ ಯಾವಾಗಲು ಎಂದು ರಾಯರು ಅವರ ಪವಾಡ ನಿರೂಪಿಸಲು. ನಿನ್ನೆ ಪೂಜೆಯಲ್ಲಿ ಕುಟುಂಬದ ರಕ್ಷಣೆಗೆ ಪ್ರಾರ್ಥಿಸಿದ್ದೆ. ಸದಾ ಅವರ ಸ್ಮರಣೆಯಲ್ಲೇ ಬದುಕುವ ನನಗೆ ಇದು ಮತ್ತೊಂದು ಪವಾಡ. ರಾಯರ ನಂಬಿ ಕೆಟ್ಟವರಿಲ್ಲಾ’  ಎಂದಿದ್ದರು.. ಆದ್ರೆ  ಈ ಟ್ವೀಟ್ ಅನ್ನ ಸ್ವಲ್ಪ ಹೊತ್ತಿನಲ್ಲೇ ಡಿಲೀಟ್ ಮಾಡಿದ್ದರು.. ಇದ್ರಿಂದಾಗಿ ಸಾಕಷ್ಟು ಅನುಮಾನಗಳು ಗೊಂದಲುಗಳು ಹುಟ್ಟಿಕೊಂಡಿತ್ತು..

ಇದೀಗ  ಇಂದು ಭಾವನಾತ್ಮಕವಾಗಿ ಟ್ವೀಟ್ ಮಾಡಿರುವ ಜಗ್ಗೇಶ್  ಅವರು ‘ಮಗನಿಗೆ ಬಹಳ ಒಳ ಏಟು ಬಿದ್ದಿದೆ ಎಂದು ಹೇಳಿದ್ದಾರೆ.  ಜೊತೆಗೆ ಟ್ವೀಟ್ ಡಿಲೀಟ್ ಬಗ್ಗೆಯೂ ಸ್ಪಷ್ಟನೆ ನೀಡಿದ್ದಾರೆ.
‘ಜೀವನದಲ್ಲಿ ಸಂಸಾರದ ಸರ್ವಸದಸ್ಯರ ಭಾರಹೊತ್ತು, ತನಗಾಗಿ ಏನು ಬಯಸದೆ. ತನ್ನವರಿಗಾಗಿ ಬಂದದ್ದೆಲ್ಲಾ ಸಹಿಸಿ ನೋವುನುಂಗಿ ಹೆಜ್ಜೆ ಹಾಕುವ ಮೌನಯೋಗಿ ಅಪ್ಪ. ಇಂದು ಬಹಳ ನೆನಪಾದ ನನ್ನ ಅಪ್ಪ. ಅವನ ತ್ಯಾಗದ ಮುಂದೆ ಇಂದು ನಾನು ತೃಣ ಎನಿಸಿತು. ಮಗನಿಗೆ ಬಹಳ ಒಳ ಏಟು ಬಿದ್ದಿದೆ, ಪಕ್ಕೆಮೂಳೆ ಬಲತೊಡೆ ligamentಗೆ ಬಲವಾದ ಪೆಟ್ಟು. ಚಿಕಿತ್ಸೆ ನಡೆಯುತ್ತಿದೆ’ ಎಂದು ಬರೆದುಕೊಂಡಿದ್ದಾರೆ.

ಅಲ್ಲದೇ ಮತ್ತೊಂದು ಟ್ವೀಟ್ ನಲ್ಲಿ ‘ಕೆಟ್ಟ ಭಯ ಆವರಿಸುತ್ತಿದೆ. ಮನೆಯವರು ನೋಡದಂತೆ ವಿನಂತಿ ಮಾಡಿದರು ಹಾಗಾಗಿ ಟ್ವೀಟ್ ಡಿಲೀಟ್ ಮಾಡಿರುವುದಾಗಿ ಹೇಳಿದ್ದಾರೆ. ‘ಮಗನ ಕಾರ್ accident ಚಿತ್ರ ನೋಡಿದರೆ ನನಗೆ ಹೃದಯದ ಬಡಿತ ಹೆಚ್ಚಾಗುತ್ತಿದೆ. ಕೆಟ್ಟ ಭಯ ಆವರಿಸುತ್ತದೆ. ಬೆಳಿಗ್ಗೆಯಿಂದ ಏನು ತಿನ್ನಲಾಗದೆ ಕೆಟ್ಟ ಕಲ್ಪನೆಗಳು ನನ್ನ ಕಾಡುತ್ತಿದೆ. ಮನೆಯವರು ಅದ ನೋಡದಂತೆ ವಿನಂತಿ ಮಾಡಿದರು. ಹಾಗಾಗಿ ಹಾಕಿದ ವಿಷಯ ಡಿಲೀಟ್ ಮಾಡಿದೆ’ ಎಂದು ಹೇಳಿದ್ದಾರೆ.

ನಂಬಿ ಕೆಟ್ಟವರಿಲ್ಲಾ ಗುರುರಾಯರ..ರಾಯರ ಕೃಪೆಯಿಂದ ಯತಿರಾಜನಿಗೆ ಸಣ್ಣ ಗಾಯವೂ ಆಗಿಲ್ಲ : ಜಗ್ಗೇಶ್

Tags: JaggeshSandalwoodyatiraj accident
ShareTweetSendShare
Join us on:

Related Posts

ನಿಮ್ಮ ದಾನ ಬೇಡ, ವಿನಾಶಕ್ಕೆ ಪರಿಹಾರ ನೀಡಿ:  ನಮಗೆ ನ್ಯಾಯ ಬೇಕು ಭಾರತದ ವಿರುದ್ಧ ಸಿಡಿದೆದ್ದ ನೇಪಾಳ

ನಿಮ್ಮ ದಾನ ಬೇಡ, ವಿನಾಶಕ್ಕೆ ಪರಿಹಾರ ನೀಡಿ: ನಮಗೆ ನ್ಯಾಯ ಬೇಕು ಭಾರತದ ವಿರುದ್ಧ ಸಿಡಿದೆದ್ದ ನೇಪಾಳ

by Shwetha
September 3, 2026
0

ಕಾಠ್ಮಂಡು: ಇತ್ತೀಚಿನ ಭೀಕರ ಪ್ರವಾಹ ಮತ್ತು ಭೂಕುಸಿತದಿಂದ ನಲುಗಿ ಹೋಗಿರುವ ನೇಪಾಳ, ಇದೀಗ ಜಗತ್ತಿನ ಬಲಿಷ್ಠ ರಾಷ್ಟ್ರಗಳ ವಿರುದ್ಧ ತಿರುಗಿಬಿದ್ದಿದೆ. ಸಾವಿರಾರು ಜೀವಗಳನ್ನು ಬಲಿಪಡೆದ ಈ ನೈಸರ್ಗಿಕ...

ಬೆಂಗಳೂರಿನಲ್ಲಿ ‘ಏರೋ ಇಂಡಿಯಾ 2027’ಕ್ಕೆ ದಿನಾಂಕ ಫಿಕ್ಸ್

ಬೆಂಗಳೂರಿನಲ್ಲಿ ‘ಏರೋ ಇಂಡಿಯಾ 2027’ಕ್ಕೆ ದಿನಾಂಕ ಫಿಕ್ಸ್

by Shwetha
September 3, 2026
0

ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ನಡೆಯಲಿರುವ ಪ್ರತಿಷ್ಠಿತ ‘ಏರೋ ಇಂಡಿಯಾ 2027’ ವೈಮಾನಿಕ ಪ್ರದರ್ಶನಕ್ಕೆ ದಿನಾಂಕ ನಿಗದಿಯಾಗಿದೆ. 16ನೇ ಆವೃತ್ತಿಯ ಈ ಬೃಹತ್ ಏರ್‌ಶೋ 2027ರ ಫೆಬ್ರವರಿ 8ರಿಂದ...

ಹೊರ್ಮುಜ್ ದಾಳಿ ಬೆನ್ನಲ್ಲೇ ಇರಾನ್ ಮೇಲೆ ಅಮೆರಿಕ ದಾಳಿ: ವಿವಾಹ ಸಮಾರಂಭದ ಮನೆಗೆ ಕ್ಷಿಪಣಿ ತುಣುಕು ಬಿದ್ದು 4 ಮಂದಿ ಸಾವು

ಹೊರ್ಮುಜ್ ದಾಳಿ ಬೆನ್ನಲ್ಲೇ ಇರಾನ್ ಮೇಲೆ ಅಮೆರಿಕ ದಾಳಿ: ವಿವಾಹ ಸಮಾರಂಭದ ಮನೆಗೆ ಕ್ಷಿಪಣಿ ತುಣುಕು ಬಿದ್ದು 4 ಮಂದಿ ಸಾವು

by Shwetha
September 3, 2026
0

ಹೊರ್ಮುಜ್ ಜಲಮಾರ್ಗದಲ್ಲಿ ವಾಣಿಜ್ಯ ಸರಕು ಸಾಗಣೆ ಹಡಗಿನ ಮೇಲೆ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ದಾಳಿ ನಡೆಸಿದ ಹಿನ್ನೆಲೆಯಲ್ಲಿ ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ...

ಪ್ರಿಯಾಂಕ್ ಖರ್ಗೆ ಮಧ್ಯರಾತ್ರಿ ಸಿಐಡಿ ಕಚೇರಿಗೆ ಹೋಗಿದ್ದೇಕೆ? ಕೈ ಎರಡನೇ ವಿಕೆಟ್ ಪತನದ ಎಚ್ಚರಿಕೆ ನೀಡಿದ ವಿಜಯೇಂದ್ರ

ಪ್ರಿಯಾಂಕ್ ಖರ್ಗೆ ಮಧ್ಯರಾತ್ರಿ ಸಿಐಡಿ ಕಚೇರಿಗೆ ಹೋಗಿದ್ದೇಕೆ? ಕೈ ಎರಡನೇ ವಿಕೆಟ್ ಪತನದ ಎಚ್ಚರಿಕೆ ನೀಡಿದ ವಿಜಯೇಂದ್ರ

by Shwetha
September 3, 2026
0

ಲಿಂಗಸುಗೂರು: ರಾಜ್ಯ ರಾಜಕಾರಣದಲ್ಲಿ ಈಗ ಪಾದಯಾತ್ರೆಯ ಅಬ್ಬರ ಜೋರಾಗಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ತನ್ನ ಹೋರಾಟವನ್ನು ತೀವ್ರಗೊಳಿಸಿದೆ. ಲಿಂಗಸುಗೂರಿನಿಂದ ಆರಂಭವಾಗಿರುವ 170 ಕಿಲೋ ಮೀಟರ್ ಉದ್ದದ...

ಹಿಟ್ ಅಂಡ್ ರನ್ ಪಾಲಿಟಿಕ್ಸ್ ಬಿಡಿ- ಕೆಪಿಎಸ್ ಸಿ ಅಕ್ರಮ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಹೆಚ್ ಡಿ ಕುಮಾರಸ್ವಾಮಿಗೆ ಪ್ರಿಯಾಂಕ್ ಖರ್ಗೆ ಓಪನ್ ಚಾಲೆಂಜ್

ರೆಸಾರ್ಟ್‌ನಲ್ಲಿ ಕುಳಿತು ಪರೀಕ್ಷೆ ಬರೆದರಾ ಹಿರಿಯ ಪೊಲೀಸ್ ಅಧಿಕಾರಿಗಳ ಮಕ್ಕಳು? ರೆಸಾರ್ಟ್‌ನಲ್ಲಿ ಪರೀಕ್ಷೆ ಬರೆಸಿದವರಾರು ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ ಹೆಚ್‌ಡಿಕೆ

by Shwetha
September 3, 2026
0

ಬೆಂಗಳೂರು: ಕೆಪಿಎಸ್‌ಸಿ ಅಕ್ರಮದ ವಿಚಾರವಾಗಿ ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಡುವಿನ ಜಟಾಪಟಿ ಈಗ ತಾರಕಕ್ಕೇರಿದೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿ ನಡೆಸಿದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram