ADVERTISEMENT
Saturday, July 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಫಿಲಿಫೈನ್ಸ್‌ – ಸೇನಾ ವಿಮಾನ ಅಪಘಾತದಲ್ಲಿ 17 ಯೋಧರು  ಸಾವು

Namratha Rao by Namratha Rao
July 4, 2021
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಫಿಲಿಫೈನ್ಸ್‌ – ಸೇನಾ ವಿಮಾನ ಅಪಘಾತದಲ್ಲಿ 17 ಯೋಧರು  ಸಾವು

ಫಿಲಿಫೈನ್ಸ್‌: ಫಿಲಿಪೀನ್ಸ್‌ನ ಸುಲು ಪ್ರಾಂತ್ಯದಲ್ಲಿ ಸೈನಿಕರನ್ನು ಕೊಂಡೊಯ್ಯುತ್ತಿದ್ದ ವಾಯುಪಡೆಯ ಸಿ–130 ವಿಮಾನವು ಅಪಘಾತಕ್ಕೀಡಾಗಿದ್ದು 17 ಯೋಧರು ಮೃತಪಟ್ಟಿದ್ದಾರೆ. ಈ ದುರ್ಘಟನೆಯಲ್ಲಿ ಸುಮಾರು 40 ಯೋಧರನ್ನು ರಕ್ಷಿಸಲಾಗಿದೆ  ಎಂದು ಫಿಲಿಫೈನ್ಸ್‌ ನ ನಾ ಮುಖ್ಯಸ್ಥರು ತಿಳಿಸಿದರು. ಒಟ್ಟು 85 ಮಂದಿ ಯೋಧರು ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.

Related posts

Romelu Lukaku

fifa world cup 2026- ಬಡತನಕೆಸರಿನಲ್ಲಿ ಅರಳಿದ ಕಪ್ಪು ವಜ್ರ…! ಅಷ್ಟಕ್ಕೂ ನನ್ನ ಹೆಸರು ಏನು ಗೊತ್ತಾ..?

July 4, 2026
sadio mane

fifa worldcup2026- ಫುಟ್‍ಬಾಲ್ ಜಗತ್ತಿನ ಸರದಾರನೂ ಹೌದು.. ಮಾನವಿಯತೆಯ ಸಾಹುಕಾರನೂ ಹೌದು…! ಸ್ಯಾಡಿಯೊ ಮಾನೆ ಎಂಬ ಬಂಗಾರದ ಮನುಷ್ಯ..!

July 4, 2026

ವಿಮಾನವು ರನ್‌ ವೇಯಲ್ಲಿ ಇಳಿಯಬೇಕಾಗಿತ್ತು. ಆದರೆ ಅದು ಸಾಧ್ಯವಾಗದೆ, ಅಪಘಾತ ಸಂಭವಿಸಿದೆ. ವಿಮಾನದ ಭಗ್ನಾವಶೇಷಗಳಡಿ ಸಿಲುಕಿದ್ದ ಕನಿಷ್ಠ 40 ಮಂದಿಯನ್ನು ರಕ್ಷಿಸಲಾಗಿದೆ ಎಂದು ಸೇನಾ ಮುಖ್ಯಸ್ಥ ಜನರಲ್‌ ಸಿರಿಲಿಟೊ ಸೊಬೆಜಾನಾ ಹೇಳಿದ್ದಾರೆ. ಗಾಯಗೊಂಡಿದ್ದ ಸೈನಿಕರನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗ್ತಿದ್ದು, ಇನ್ನೂ ಕೆಲವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.

ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.

Tags: flight-crashMilitary plane crashphiliphinessoilders
ShareTweetSendShare
Join us on:

Related Posts

Romelu Lukaku

fifa world cup 2026- ಬಡತನಕೆಸರಿನಲ್ಲಿ ಅರಳಿದ ಕಪ್ಪು ವಜ್ರ…! ಅಷ್ಟಕ್ಕೂ ನನ್ನ ಹೆಸರು ಏನು ಗೊತ್ತಾ..?

by admin
July 4, 2026
0

ಬಡತನಕೆಸರಿನಲ್ಲಿ ಅರಳಿದ ಕಪ್ಪು ವಜ್ರ...! ಅಷ್ಟಕ್ಕೂ ನನ್ನ ಹೆಸರು ಏನು ಗೊತ್ತಾ..? ಅಮ್ಮನ ಎದೆ ಹಾಲು.. ಅಪ್ಪನ ರಕ್ತದ ಬೆವರು... ಅಜ್ಜನ ಪ್ರೀತಿ..! ಆತನೇ ಹೇಳುವಂತೆ ಈ...

sadio mane

fifa worldcup2026- ಫುಟ್‍ಬಾಲ್ ಜಗತ್ತಿನ ಸರದಾರನೂ ಹೌದು.. ಮಾನವಿಯತೆಯ ಸಾಹುಕಾರನೂ ಹೌದು…! ಸ್ಯಾಡಿಯೊ ಮಾನೆ ಎಂಬ ಬಂಗಾರದ ಮನುಷ್ಯ..!

by admin
July 4, 2026
0

ಈತನ ಒಂದು ವರ್ಷದ ಸಂಪಾದನೆ 330 ಕೋಟಿಗೂ ಅಧಿಕ..! ಆದ್ರೆ ಕೈಯಲ್ಲಿರುವುದು ಒಡೆದು ಹೋಗಿರುವ ಹಳೆಯ ಮೊಬೈಲ್..! ಓಡಾಡಲು ಬಳಸುವುದು ಹಳೆಯ ಕಾರು..! ಯಾರವನು...? ಮನಸ್ಸು ಮಾಡಿದ್ರೆ...

argentina vs cabo verde

fifaworldcup:2026- ದೈತ್ಯರನ್ನು ಬೆಚ್ಚಿ ಬೀಳಿಸಿದ ಬ್ಲೂ ಬ್ಲೂ ಶಾರ್ಕ್ಸ್..! ಫಿಫಾ ವಿಶ್ವಕಪ್‍ನಲ್ಲಿ ಇತಿಹಾಸ ಬರೆದ ಕೇಪ್‍ವರ್ಡ್..!

by admin
July 4, 2026
0

ಕೆಲವೊಂದು ಸೋಲುಗಳು ಗೆಲುವಿಗಿಂತಲೂ ಹೆಚ್ಚು ಕಾಲ ನೆನಪಿನಲ್ಲಿರುತ್ತವೆ. ಅದು ಭಗ್ನಗೊಂಡ ಮೊದಲ ಪ್ರೀತಿಯ ಹಾಗೇ..! ಫಿಫಾ ವಿಶ್ವಕಪ್ 2026ರ ಟೂರ್ನಿಯ ನಾಕೌಟ್ ಪಂದ್ಯವೊಂದರಲ್ಲಿ ಆಗಿದ್ದು ಕೂಡ ಅದೇ..!...

Road Safety Awareness

Bng – ವೈಟ್‌ಫೀಲ್ಡ್‌ನ ಪಾರ್ಸೆಕ್‌ನಲ್ಲಿ ಸಂಚಾರ ಸುರಕ್ಷತಾ ಗ್ಯಾಲರಿ ಉದ್ಘಾಟನೆ: ‘ಟ್ರಾಫಿಕ್ ಡಿಸೈನ್ ಚಾಲೆಂಜ್’ ಅಂತಿಮ ಹಂತಕ್ಕೆ!

by admin
July 4, 2026
0

​• ಸುರಕ್ಷಿತ ಸಂಚಾರಕ್ಕಾಗಿ ನೂತನ ಗ್ಯಾಲರಿ ಉದ್ಘಾಟನೆ * ವಾಸ್ತವ ಟ್ರಾಫಿಕ್ ಪರಿಸ್ಥಿತಿಯ ಪ್ರಾಯೋಗಿಕ ಕಲಿಕೆ * 'ಟ್ರಾಫಿಕ್ ಡಿಸೈನ್ ಚಾಲೆಂಜ್'ನ ಸಬ್ಮಿಷನ್ ಮುಕ್ತಾಯ * ಮುಂದಿನ...

kylian mbappe

fifaworldcup-2026- ಮೈದಾನದಲ್ಲಿ ರಕ್ಕಸ.. ಬಡವರ ಪಾಲಿಗೆ ದೇವದೂತ.. ಫುಟ್‌ಬಾಲ್ ಜಗತ್ತಿನ ಭವಿಷ್ಯದ ಮಹಾರಾಜ..!

by admin
July 4, 2026
0

ಕಾಲಿಗೆ ಸ್ಟಡ್ಸ್ ಕಟ್ಕೊಂಡು.. ಗಂಟೆಗೆ 38 ಕಿಲೋಮೀಟರ್ ವೇಗದಲ್ಲಿ ಓಡಾಡಿಕೊಂಡು.. ಚೆಂಡನ್ನು ಡ್ರಿಬ್ಲಿಂಗ್ ಮಾಡುತ್ತಾ.. ಎದುರಾಳಿ ಆಟಗಾರರನ್ನು ವಂಚಿಸುವ ಮಾಯಾಕಾರ..! ಫುಟ್‍ಬಾಲ್ ಅಂಗಣದ ಹಸಿರು ಹುಲ್ಲಿನ ಅಂಗಣದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram