ADVERTISEMENT
Saturday, June 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ದೇಶದಲ್ಲಿ ಕುಸಿತವಾದ ಕೊರೊನಾ ಸೋಂಕಿತರ ಸಂಖ್ಯೆ

Namratha Rao by Namratha Rao
July 5, 2021
in National, Newsbeat, ದೇಶ - ವಿದೇಶ
Covid test
Share on FacebookShare on TwitterShare on WhatsappShare on Telegram

ದೇಶದಲ್ಲಿ ಕುಸಿತವಾದ ಕೊರೊನಾ ಸೋಂಕಿತರ ಸಂಖ್ಯೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗ್ತಿದೆ. ಕಳೆದ 24 ಗಂಟೆಯಲ್ಲಿ 39,796 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,05,85,229ಕ್ಕೆ ಏರಿಕೆಯಾಗಿದೆ.

Related posts

Basketball courts became makeshift pitches in mexico jail

ಫುಟ್‍ಬಾಲ್ ಸಾಮ್ರಾಜ್ಯದಲ್ಲಿ ಚೆಂಡು ಬ್ಯಾಟ್‍ನ ಸದ್ದು.. ಮೆಕ್ಸಿಕೊ ಜೈಲಿನ ಕೈದಿಗಳ ಮನಪರಿವರ್ತನೆಗೆ ಜಂಟಲ್‍ಮ್ಯಾನ್ ಆಟವೇ ಅಸ್ತ್ರ..!

June 19, 2026
ಫಿಫಾ ವಿಶ್ವಕಪ್‍ನಲ್ಲಿ ಆಡದಿದ್ರೂ ಜಗತ್ತನ್ನೇ ಆಡಿಸುತ್ತಿದೆ ಪಾಕಿಸ್ತಾನ..! ಏನಿದು ಸಿಯಾಲ್‍ಕೋಟ್ ರಹಸ್ಯ..?

ಫಿಫಾ ವಿಶ್ವಕಪ್‍ನಲ್ಲಿ ಆಡದಿದ್ರೂ ಜಗತ್ತನ್ನೇ ಆಡಿಸುತ್ತಿದೆ ಪಾಕಿಸ್ತಾನ..! ಏನಿದು ಸಿಯಾಲ್‍ಕೋಟ್ ರಹಸ್ಯ..?

June 19, 2026

ಕಳೆದ 24 ಗಂಟೆಯಲ್ಲಿ 723 ಜನರು ಕೋವಿಡ್ ಗೆ ಬಲಿಯಾಗಿದ್ದಾರೆ. ಇದುವರೆಗೂ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 4,02,728ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ 4,82,071 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 2,97,00,430ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 42,352 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ 15,22,504 ಜನರಿಗೆ ಸ್ಯಾಂಪಲ್ ಟೆಸ್ಟ್ ಮಾಡಿಸಲಾಗಿದ್ದು ದೇಶದಲ್ಲಿ ಈವರೆಗೆ 41,97,77,457 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ. 35,28,92,046 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

ಲಸಿಕೆಯ ಒಂದು/ಎರಡು ಡೋಸ್ ನಿಂದ ಕೊರೋನಾದಿಂದ ಚೇತರಿಸಿಕೊಂಡವರಿಗೆ ಡೆಲ್ಟಾ ರೂಪಾಂತರದಿಂದ ಹೆಚ್ಚಿನ ರಕ್ಷಣೆ

ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.

Tags: covid-vaccinecovid19 virusindia
ShareTweetSendShare
Join us on:

Related Posts

Basketball courts became makeshift pitches in mexico jail

ಫುಟ್‍ಬಾಲ್ ಸಾಮ್ರಾಜ್ಯದಲ್ಲಿ ಚೆಂಡು ಬ್ಯಾಟ್‍ನ ಸದ್ದು.. ಮೆಕ್ಸಿಕೊ ಜೈಲಿನ ಕೈದಿಗಳ ಮನಪರಿವರ್ತನೆಗೆ ಜಂಟಲ್‍ಮ್ಯಾನ್ ಆಟವೇ ಅಸ್ತ್ರ..!

by admin
June 19, 2026
0

ಭಾರತದಲ್ಲಿ ಕ್ರಿಕೆಟ್ ಹೇಗೆ ಧರ್ಮವಾಗಿದೆಯೋ ಹಾಗೇ ಆ ರಾಷ್ಟ್ರದಲ್ಲೂ ಫುಟ್‍ಬಾಲ್ ಆಟ ಧರ್ಮವಾಗಿದೆ. ಭಾರತದ ಗಲ್ಲಿ ಗಲ್ಲಿಗಳಲ್ಲಿ ಕ್ರಿಕೆಟ್ ಆಡುವ ರೀತಿಯಲ್ಲೇ ಆ ದೇಶದ ಗಲ್ಲಿ ಗಲ್ಲಿಗಳಲ್ಲೂ...

ಫಿಫಾ ವಿಶ್ವಕಪ್‍ನಲ್ಲಿ ಆಡದಿದ್ರೂ ಜಗತ್ತನ್ನೇ ಆಡಿಸುತ್ತಿದೆ ಪಾಕಿಸ್ತಾನ..! ಏನಿದು ಸಿಯಾಲ್‍ಕೋಟ್ ರಹಸ್ಯ..?

ಫಿಫಾ ವಿಶ್ವಕಪ್‍ನಲ್ಲಿ ಆಡದಿದ್ರೂ ಜಗತ್ತನ್ನೇ ಆಡಿಸುತ್ತಿದೆ ಪಾಕಿಸ್ತಾನ..! ಏನಿದು ಸಿಯಾಲ್‍ಕೋಟ್ ರಹಸ್ಯ..?

by admin
June 19, 2026
0

ಇದೆಂಥಾ ವಿಪರ್ಯಾಸ ನೋಡಿ...! ಭಾರತದಂತೆ ಈ ದೇಶದಲ್ಲೂ ಫುಟ್‍ಬಾಲ್ ಕ್ರೇಝ್ ಇದ್ರೂ ಅಪ್ರತಿಮ ಅಟಗಾರರನ್ನು ತಯಾರು ಮಾಡಲು ಆಗ್ತಿಲ್ಲ. ಹೀಗಾಗಿ ಅವರು ಕೂಡ ಫಿಫಾ ವಿಶ್ವಕಪ್‍ನಲ್ಲಿ ಅರ್ಹತೆ...

ತಮಿಳುನಾಡು ರೈತರಿಗೂ ಸಿಹಿ ಸುದ್ದಿ ಕೊಟ್ಟರಾ ಡಿ ಕೆ ಶಿವಕುಮಾರ್ :ದಕ್ಷಿಣ ಭಾರತದ ಹೃದಯದಂತಿರುವ ಮೇಕೆದಾಟು ಯೋಜನೆ ಬಗ್ಗೆ ಕನ್ನಡಿಗರು ಮತ್ತು ತಮಿಳುನಾಡಿನವರು ತಿಳಿಯಲೇಬೇಕಾದ ಸತ್ಯವಿದು

ತಮಿಳುನಾಡು ರೈತರಿಗೂ ಸಿಹಿ ಸುದ್ದಿ ಕೊಟ್ಟರಾ ಡಿ ಕೆ ಶಿವಕುಮಾರ್ :ದಕ್ಷಿಣ ಭಾರತದ ಹೃದಯದಂತಿರುವ ಮೇಕೆದಾಟು ಯೋಜನೆ ಬಗ್ಗೆ ಕನ್ನಡಿಗರು ಮತ್ತು ತಮಿಳುನಾಡಿನವರು ತಿಳಿಯಲೇಬೇಕಾದ ಸತ್ಯವಿದು

by Shwetha
June 19, 2026
0

ಮೇಕೆದಾಟು ಯೋಜನೆ ಕೇವಲ ಕರ್ನಾಟಕಕ್ಕೆ ಸೀಮಿತವಲ್ಲ, ಇದು ಇಡೀ ದಕ್ಷಿಣ ಭಾರತದ ಪಾಲಿನ ಅತ್ಯಂತ ಮಹತ್ವದ ಮತ್ತು ಆಯಕಟ್ಟಿನ ಯೋಜನೆಯಾಗಿದೆ. ಈ ಯೋಜನೆಯ ಮೂಲಕ ನಾವು ನೆರೆ...

ಜೂನ್ 23ಕ್ಕೆ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ; ರೈತರ ವಾಹನಗಳಿಗೆ ಟೋಲ್ ವಿನಾಯಿತಿ ಆಗ್ರಹ

ಜೂನ್ 23ಕ್ಕೆ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ; ರೈತರ ವಾಹನಗಳಿಗೆ ಟೋಲ್ ವಿನಾಯಿತಿ ಆಗ್ರಹ

by Shwetha
June 19, 2026
0

ರೈತರ ವಾಹನಗಳ ಮೇಲೆ ಟೋಲ್ ಸಂಗ್ರಹಿಸುವುದನ್ನು ವಿರೋಧಿಸಿ ಹಾಗೂ ಕೃಷಿ ವಾಹನಗಳಿಗೆ ಟೋಲ್ ಸುಂಕದಿಂದ ಸಂಪೂರ್ಣ ವಿನಾಯಿತಿ ನೀಡಬೇಕೆಂದು ಒತ್ತಾಯಿಸಿ, ಕರ್ನಾಟಕ ರಾಜ್ಯ ರೈತ ಸಂಘ ಜೂನ್...

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

ಗೃಹಲಕ್ಷ್ಮಿ ಅರ್ಜಿ ನಮೂನೆಯಲ್ಲಿ ಬದಲಾವಣೆ; ಹೆಚ್ಚುವರಿ ಮಾಹಿತಿಗೆ ಸರ್ಕಾರ ಸಿದ್ಧತೆ

by Shwetha
June 19, 2026
0

ರಾಜ್ಯದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯಲ್ಲಿ ಪಾರದರ್ಶಕತೆ ಹೆಚ್ಚಿಸಲು ಸರ್ಕಾರ ಅರ್ಜಿ ನಮೂನೆಯಲ್ಲಿ ಮತ್ತಷ್ಟು ಬದಲಾವಣೆಗಳನ್ನು ತರಲು ಮುಂದಾಗಿದೆ. ಪ್ರಸ್ತುತ ಅರ್ಜಿ ನಮೂನೆಯಲ್ಲಿ ಫಲಾನುಭವಿಯ ಹೆಸರು, ವಿಳಾಸ, ಆಧಾರ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram