ADVERTISEMENT
Wednesday, March 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

‘ಅಪ್ಪ ಅಂಬಾರಿ ಹೊತ್ತ ಎಂದು ಮರಿಯಾನೆಗೂ ಕೊಡಲಾಗದು’ : ಸರ್ಕಾರದ ವಿರುದ್ಧ  ಸಿ.ಪಿ ಯೋಗೇಶ್ವರ್ ಕಿಡಿ

Namratha Rao by Namratha Rao
July 5, 2021
in Newsbeat, Politics, ರಾಜಕೀಯ
siddaramaiah d k shivakumar c p yogeshwar ramanagara saaksha tv
Share on FacebookShare on TwitterShare on WhatsappShare on Telegram

‘ಅಪ್ಪ ಅಂಬಾರಿ ಹೊತ್ತ ಎಂದು ಮರಿಯಾನೆಗೂ ಕೊಡಲಾಗದು’ : ಸರ್ಕಾರದ ವಿರುದ್ಧ  ಸಿ.ಪಿ ಯೋಗೇಶ್ವರ್ ಕಿಡಿ

ಮೈಸೂರು:   ಸಚಿವ ಸಿಪಿ ಯೋಗೇಶ್ವರ್ ಅವರು  ಸರ್ಕಾರದ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡುವ ಮೂಲಕ ಹೊಸ ಬಾಂಬ್ ಸಿಡಿಸಿದ್ದಾರೆ.  ಮುಖ್ಯಮಂತ್ರಿ ಹುದ್ದೆ ವೈಭವಕ್ಕೆ ಆಗುವುದಲ್ಲ. ಅಂಬಾರಿ ಹೊರಲು ಯಾವ ಆನೆ ಸೂಕ್ತ ಎಂಬುದು ಮುಖ್ಯ ಎಂದು ಹೇಳುವ ಮೂಲಕ ಸರ್ಕಾರದ ವಿರುದ್ಧ  ಆಕ್ರೋಶ ಹೊರಹಾಕಿದ್ಧಾರೆ.bs yediyurappa

Related posts

ಆರ್ ಸಿಬಿ ಕಲಿಗಳ ಜತೆ ಕನ್ನಡಿಗರ ನಂದಿನಿ ದರ್ಬಾರ್ ಐಪಿಎಲ್ ಮೂಲಕ ವಿಶ್ವಮಟ್ಟಕ್ಕೆ ಲಗ್ಗೆ ಇಡಲು ಕೆಎಂಎಫ್ ಮಾಸ್ಟರ್ ಪ್ಲಾನ್

ಆರ್ ಸಿಬಿ ಕಲಿಗಳ ಜತೆ ಕನ್ನಡಿಗರ ನಂದಿನಿ ದರ್ಬಾರ್ ಐಪಿಎಲ್ ಮೂಲಕ ವಿಶ್ವಮಟ್ಟಕ್ಕೆ ಲಗ್ಗೆ ಇಡಲು ಕೆಎಂಎಫ್ ಮಾಸ್ಟರ್ ಪ್ಲಾನ್

March 25, 2026
ಸದ್ಯಕ್ಕೆ ಗ್ರಾಮ ಪಂಚಾಯ್ತಿ ಚುನಾವಣೆ ಇಲ್ಲ??

ಸದ್ಯಕ್ಕೆ ಗ್ರಾಮ ಪಂಚಾಯ್ತಿ ಚುನಾವಣೆ ಇಲ್ಲ??

March 25, 2026

ಮೈಸೂರಿನಲ್ಲಿ ಮಾತನಾಡಿರುವ  ಯೋಗೇಶ್ವರ್ ಅವರು , ಸಿಎಂ ಎಂದರೆ ರಾಜ್ಯದ ಜನತೆ ಆಶೋತ್ತರಗಳಿಗೆ ಸ್ಪಂದಿಸಬೇಕು. ಸಿಎಂ ಬಹಳ  ಸಂವೇದನಾಶೀಲರಾಗಿರಬೇಕು. ಅಂಬಾರಿ ಹೊರಬೇಕು ಎಂದರೆ ಯಾವ ಆನೆ ಸೂಕ್ತ, ಭಾರ ಹೊರಲು ಸಾಧ್ಯವೇ ಎಂಬುದನ್ನು ಯೋಚಿಸಿ ಆನೆ ಬದಲಿಸುತ್ತಾರೆ. ಹಾಗೇ ಬದಲಾವಣೆ ಎಂಬುದು ಜಗದ ನಿಯಮ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಅಲ್ಲದೇ ಅಂಬಾರಿಯನ್ನು ಅರ್ಜುನ ಒಂದಷ್ಟು ವರ್ಷ ಹೊತ್ತ, ಅಭಿಮನ್ಯು ಹೊತ್ತ, ಬಲರಾಮ ಒಂದಷ್ಟು ವರ್ಷ ಹೊತ್ತ ಹೀಗಂತ ಅದರ ಮರಿಯಾನೆಗೂ ಅಂಬಾನಿ ಹೊರಲು ಅವಕಾಶ ಕೊಡಲು ಆಗಲ್ಲ. ಅಪ್ಪ ಹೊತ್ತಿದ್ದಾನೆ ಎಂದು ಮರಿಯಾನೆಗೂ ಅಂಬಾರಿ ಹೊರಿಸಲಾಗುತ್ತಾ.  ಅದು ಸಾಧ್ಯವಿಲ್ಲ. ಬದಲಾವಣೆ ಪ್ರಕೃತಿ ಸಹಜ. ಮುಂದಿನ ದಿನಗಳಲ್ಲಿ ಕಾದು ನೋಡೋಣ ಎಂದು ಪರೋಕ್ಷವಾಗಿ ಬಿ ವೈ ವಿಜಯೇಂದ್ರೂ ಟಾಂಗ್ ಕೊಟ್ಟಿದ್ದಾರೆ. RSS Siddaramaiah

ಅಲ್ಲದೇ ಇದು ನನ್ನ ಸರ್ಕಾರ ಅನ್ನುವ ಭಾವನೆ ನನಗೆ ಬರುತ್ತಿಲ್ಲ. ನನಗೆ ಆಗುತ್ತಿರುವ ನೋವು, ಚಿತ್ರಹಿಂಸೆಯನ್ನು ಹೇಳುತ್ತಿದ್ದೇನೆ. ಅದರಲ್ಲಿ ಎಲ್ಲವನ್ನೂ ಹೇಳಲು ಸಾಧ್ಯವಿಲ್ಲ. ನಮ್ಮ ಸರ್ಕಾರವಿದ್ದರೂ, ವಿರೋಧಪಕ್ಷದವರ ಕೈ ಮೇಲಾಗುತ್ತಿದೆ. ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಮೀಸಲಾತಿ ಕೂಡ ಹೆಚ್.ಡಿ. ಕುಮಾರಸ್ವಾಮಿ ಹೇಳಿದಂತೆಯೇ ಆಗುತ್ತಿದೆ. ಸಾಕಷ್ಟು ಬಾರಿ ಹಿಂಸೆಯಾಗಿದೆ ಎಂದು ಹೇಳಿದ್ದಾರೆ.

ಈ ಸರ್ಕಾರದಲ್ಲಿ ಸಾಮಾಜಿಕ ನ್ಯಾಯ ಕೊಡಿಸಲು ಆಗುತ್ತಿಲ್ಲ. ರಾಜ್ಯದ ಜನತೆಗೆ ಸಾಮಾಜಿಕ ನ್ಯಾಯ ಕೊಡಿಸಲು ಆಗುತ್ತಿಲ್ಲ. ಡಿಕೆ ಶಿವಕುಮಾರ್, ಹೆಚ್.ಡಿ. ಕುಮಾರಸ್ವಾಮಿಯೊಂದಿಗೆ ಮುಖ್ಯಮಂತ್ರಿ ಹೊಂದಾಣಿಕೆ ಸದಾ ಇದೆ. ರಾಜ್ಯದಲ್ಲಿ ವಿರೋಧಪಕ್ಷಗಳು ಇಲ್ಲವೆಂದು ಎಂದು ಸಿಪಿ ಯೋಗೇಶ್ವರ್  ಬೇಸರ ಹೊರಹಾಕಿದ್ದಾರೆ.

ಸಿಎಂ ಬಿಎಸ್ ವೈ ಜೊತೆ ಹೆಚ್ ಡಿಕೆ ಭೇಟಿ – ಕುತೂಹಲ ಕೆರಳಿಸಿದ ಉಭಯ ನಾಯಕರ ನಡೆ

 

Tags: BJPbs yadiyurappaBY VijayendraCP YogeshwarGovernment
ShareTweetSendShare
Join us on:

Related Posts

ಆರ್ ಸಿಬಿ ಕಲಿಗಳ ಜತೆ ಕನ್ನಡಿಗರ ನಂದಿನಿ ದರ್ಬಾರ್ ಐಪಿಎಲ್ ಮೂಲಕ ವಿಶ್ವಮಟ್ಟಕ್ಕೆ ಲಗ್ಗೆ ಇಡಲು ಕೆಎಂಎಫ್ ಮಾಸ್ಟರ್ ಪ್ಲಾನ್

ಆರ್ ಸಿಬಿ ಕಲಿಗಳ ಜತೆ ಕನ್ನಡಿಗರ ನಂದಿನಿ ದರ್ಬಾರ್ ಐಪಿಎಲ್ ಮೂಲಕ ವಿಶ್ವಮಟ್ಟಕ್ಕೆ ಲಗ್ಗೆ ಇಡಲು ಕೆಎಂಎಫ್ ಮಾಸ್ಟರ್ ಪ್ಲಾನ್

by Shwetha
March 25, 2026
0

ಬೆಂಗಳೂರು: ಕರ್ನಾಟಕದ ಹೆಮ್ಮೆಯ ಪ್ರತೀಕವಾಗಿರುವ ಕೆಎಂಎಫ್ ನ ನಂದಿನಿ ಬ್ರ್ಯಾಂಡ್ ಇದೀಗ ಕ್ರಿಕೆಟ್ ಜಗತ್ತಿನ ರಣಕಣಕ್ಕೆ ಇಳಿದಿದೆ. ಜಗತ್ತಿನಾದ್ಯಂತ ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು...

ಸದ್ಯಕ್ಕೆ ಗ್ರಾಮ ಪಂಚಾಯ್ತಿ ಚುನಾವಣೆ ಇಲ್ಲ??

ಸದ್ಯಕ್ಕೆ ಗ್ರಾಮ ಪಂಚಾಯ್ತಿ ಚುನಾವಣೆ ಇಲ್ಲ??

by Shwetha
March 25, 2026
0

ರಾಜ್ಯದಲ್ಲಿ ಬಹುಕಾಲದಿಂದ ಮುಂದೂಡಲಾಗುತ್ತಿರುವ ಗ್ರಾಮ ಪಂಚಾಯ್ತಿ ಚುನಾವಣೆಗಳು ಮತ್ತೆ ಮುಂದಕ್ಕೆ ಹೋಗುವ ಸಾಧ್ಯತೆ ಕಾಣುತ್ತಿದೆ. ಸುಮಾರು 5,950 ಗ್ರಾಮ ಪಂಚಾಯತ್‌ಗಳ ಚುನಾವಣೆಗೆ ಸಂಬಂಧಿಸಿದಂತೆ ಮೀಸಲು ಪಟ್ಟಿಯನ್ನು ಅಂತಿಮಗೊಳಿಸಲು...

ಬೆಂಗಳೂರಿನ ವಾಹನ ಸವಾರರೇ ಎಚ್ಚರ  ಇಂದಿನಿಂದ ಮತ್ತೆ ಶುರುವಾಗಲಿದೆ ಟೋಯಿಂಗ್ ನೋ ಪಾರ್ಕಿಂಗ್ ಜಾಗದಲ್ಲಿ ಗಾಡಿ ನಿಲ್ಲಿಸಿದರೆ ಬೀಳಲಿದೆ 2000 ರೂಪಾಯಿ  ದಂಡ ಗ್ಯಾರಂಟಿ!

ಬೆಂಗಳೂರಿನ ವಾಹನ ಸವಾರರೇ ಎಚ್ಚರ ಇಂದಿನಿಂದ ಮತ್ತೆ ಶುರುವಾಗಲಿದೆ ಟೋಯಿಂಗ್ ನೋ ಪಾರ್ಕಿಂಗ್ ಜಾಗದಲ್ಲಿ ಗಾಡಿ ನಿಲ್ಲಿಸಿದರೆ ಬೀಳಲಿದೆ 2000 ರೂಪಾಯಿ ದಂಡ ಗ್ಯಾರಂಟಿ!

by Shwetha
March 25, 2026
0

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇನ್ಮುಂದೆ ಎಲ್ಲೆಂದರಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡುವ ಮುನ್ನ ನೂರು ಬಾರಿ ಯೋಚಿಸಿ. ಏಕೆಂದರೆ ನಗರದಲ್ಲಿ ಸಂಚಾರಿ ಪೊಲೀಸರು ಮತ್ತೆ ಟೋಯಿಂಗ್ ಅಸ್ತ್ರವನ್ನು ಕೈಗೆತ್ತಿಕೊಂಡಿದ್ದಾರೆ....

ತೈಲ ಕೊರತೆ ನೀಗಿಸಲು ಎಲ್ಲ ಪ್ರಯತ್ನಗಳು ನಡೆಯುತ್ತಿವೆ: ಮೋದಿ

ತೈಲ ಕೊರತೆ ನೀಗಿಸಲು ಎಲ್ಲ ಪ್ರಯತ್ನಗಳು ನಡೆಯುತ್ತಿವೆ: ಮೋದಿ

by Shwetha
March 25, 2026
0

ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಗಳ ನಡುವೆಯೂ ತೈಲ ಕೊರತೆಯನ್ನು ಎದುರಿಸಲು ಸರ್ಕಾರ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರಾಜ್ಯಸಭೆಯಲ್ಲಿ...

ಕೇರಳ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಅಭಿನಂದನೆಗಳು -ಹೈಕಮಾಂಡ್ ಮೆಚ್ಚಿಸಿ ಕುರ್ಚಿ ಉಳಿಸಿಕೊಳ್ಳಲು ಕೇರಳಕ್ಕೆ ಹತ್ತು ಕೋಟಿ ನೆರವು : ಆರ್ ಅಶೋಕ್ ಆಕ್ರೋಶ

ಕೇರಳ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಅಭಿನಂದನೆಗಳು -ಹೈಕಮಾಂಡ್ ಮೆಚ್ಚಿಸಿ ಕುರ್ಚಿ ಉಳಿಸಿಕೊಳ್ಳಲು ಕೇರಳಕ್ಕೆ ಹತ್ತು ಕೋಟಿ ನೆರವು : ಆರ್ ಅಶೋಕ್ ಆಕ್ರೋಶ

by Shwetha
March 25, 2026
0

ಬೆಂಗಳೂರು: ರಾಜ್ಯದಲ್ಲಿ ಆರ್ಥಿಕ ಬಿಕ್ಕಟ್ಟು ಎದುರಾಗಿರುವಾಗ, ದೆಹಲಿ ನಾಯಕರನ್ನು ಮೆಚ್ಚಿಸಿ ತಮ್ಮ ಮುಖ್ಯಮಂತ್ರಿ ಸ್ಥಾನವನ್ನು ಭದ್ರಪಡಿಸಿಕೊಳ್ಳುವ ಏಕೈಕ ಉದ್ದೇಶದಿಂದ ನೆರೆ ರಾಜ್ಯ ಕೇರಳಕ್ಕೆ 10 ಕೋಟಿ ರೂಪಾಯಿಗಳ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram