ADVERTISEMENT
Monday, September 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Hale Mysore

ಸಿದ್ದರಾಮಯ್ಯ ಡಿಕೆಶಿ ವಿಜಯೇಂದ್ರ ಜೊತೆ ಅಡ್ಜೆಸ್ಟ್ ಆಗಿದ್ದಾರೆ – ಯತ್ನಾಳ್

Namratha Rao by Namratha Rao
July 6, 2021
in Hale Mysore, Newsbeat, ಹಳೇ ಮೈಸೂರು
Share on FacebookShare on TwitterShare on WhatsappShare on Telegram

ಸಿದ್ದರಾಮಯ್ಯ ಡಿಕೆಶಿ ವಿಜಯೇಂದ್ರ ಜೊತೆ ಅಡ್ಜೆಸ್ಟ್ ಆಗಿದ್ದಾರೆ – ಯತ್ನಾಳ್

ಮೈಸೂರು : ವಿಜಯೇಂದ್ರ ಬಿಜೆಪಿ ಪಕ್ಷ ಒಡೆಯಲು ಮುಂದಾಗಿದ್ದಾನೆ. ನಿನ್ನೆ ಈ ಬಗ್ಗೆ ಕ್ಲಬ್‌ ನಲ್ಲಿ ಸಭೆ ನಡೆದಿದೆ. ಕಾಂಗ್ರೆಸ್ ನಾಯಕರನ್ನು ಭೇಟಿಯಾಗಿ ಷಡ್ಯಂತರ ನಡೆಸಲಾಗಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ.

Related posts

ಸುರೇಶ್ ಕುಮಾರ್ ಮೈಗೆ ಮೆತ್ತಿರುವ ಹೊಲಸು ತೊಳೆಯಲು ಈಜಿಪ್ಟ್ ಯಂತ್ರವೂ ಸಾಲದು:ಸಜ್ಜನ ಮುಖವಾಡದ ದುರ್ಜನ ಶಾಸಕ ಹರಿಪ್ರಸಾದ್ ಆಕ್ರೋಶ

ಸುರೇಶ್ ಕುಮಾರ್ ಮೈಗೆ ಮೆತ್ತಿರುವ ಹೊಲಸು ತೊಳೆಯಲು ಈಜಿಪ್ಟ್ ಯಂತ್ರವೂ ಸಾಲದು:ಸಜ್ಜನ ಮುಖವಾಡದ ದುರ್ಜನ ಶಾಸಕ ಹರಿಪ್ರಸಾದ್ ಆಕ್ರೋಶ

September 21, 2026
ಅಧಿಕಾರಿಗಳಿಗೆ ಗೌರವಯುತವಾಗಿ ಏನು ಕೊಡಬೇಕೊ ಅದನ್ನು ಕೊಡುವುದು ಧರ್ಮ:ಕಲೆಕ್ಷನ್ ಕಾಂಗ್ರೆಸ್ ಸರ್ಕಾರದ ಮುಖವಾಡ ಕಳಚಿತು ಎಂದು ಶಿವಲಿಂಗೇಗೌಡರನ್ನು ಹಿಗ್ಗಾಮುಗ್ಗಾ ಜಾಡಿಸಿದ ಜೆಡಿಎಸ್ ಮತ್ತು ಬಿಜೆಪಿ

ಅಧಿಕಾರಿಗಳಿಗೆ ಗೌರವಯುತವಾಗಿ ಏನು ಕೊಡಬೇಕೊ ಅದನ್ನು ಕೊಡುವುದು ಧರ್ಮ:ಕಲೆಕ್ಷನ್ ಕಾಂಗ್ರೆಸ್ ಸರ್ಕಾರದ ಮುಖವಾಡ ಕಳಚಿತು ಎಂದು ಶಿವಲಿಂಗೇಗೌಡರನ್ನು ಹಿಗ್ಗಾಮುಗ್ಗಾ ಜಾಡಿಸಿದ ಜೆಡಿಎಸ್ ಮತ್ತು ಬಿಜೆಪಿ

September 21, 2026

ಇದೇ ವೇಳೆ ಯತ್ನಾಳ್ ರಾಜೀನಾಮೆ ನೀಡಿ ಹೊರಬರಲಿ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿ,  ಸಿದ್ದರಾಮಯ್ಯ ಮೊದಲು ರಾಜೀನಾಮೆ ನೀಡಲಿ. ಸಿದ್ದರಾಮಯ್ಯ ಡಿಕೆಶಿ ವಿಜಯೇಂದ್ರ ಜೊತೆ ಅಡ್ಜೆಸ್ಟ್ ಆಗಿದ್ದಾರೆ. ಪರಸ್ಪರ ಭೇಟಿಯಾಗಿ ಸಲಹೆ ಕೊಡುತ್ತಾರೆ. 104 ಸ್ಥಾನ ಯಡಿಯೂರಪ್ಪರಿಂದ ಬಂದಿಲ್ಲ. ಬಿಜೆಪಿ ಕಾರ್ಯಕರ್ತರು ಸ್ಥಳೀಯ ನಾಯಕರ ಪರಿಶ್ರಮ. ದೇಶದ ಪ್ರಧಾನಿ ನೋಡಿ ರಾಜ್ಯದ ಜನರು ಮತ ಹಾಕಿದ್ದಾರೆ. ಬಿಜೆಪಿಯ ಮೂಲ ಸಿದ್ದಾಂತ ತಳಹದಿಯಿಂದ ಬಂದಿದೆ. ಎಲ್ಲಾ ಶ್ರೇಯಸ್ಸು ವ್ಯಕ್ತಿಗೆ ಕೊಡಲು ಸಾಧ್ಯವಿಲ್ಲ ಎಂದು ಕಿಡಿಕಾರಿದ್ಧಾರೆ.

ಅಲ್ಲದೇ ಸಿಎಂ ಮಗನ ಒತ್ತಾಯಕ್ಕೆ ಮಣಿದು ವಿಧಾನಸೌಧಕ್ಕೆ ಹೋಗುತ್ತಾರೆ. ಸಭೆಗಳು ಕೇವಲ 15 ನಿಮಿಷ ಮಾತ್ರ ನಡೆಯುತ್ತದೆ. ಕೊರೊನಾ ಸಭೆ, ಸಚಿವ ಸಂಪುಟದ  ಸಭೆ ಎಲ್ಲವೂ ಅಷ್ಟೇ. 30 ರಿಂದ 40 ವಿಷಯ ಇದ್ದರು 30 ನಿಮಿಷದಲ್ಲಿ ಮುಗಿಯುತ್ತದೆ.

ಸಿಎಂ ಯಡಿಯೂರಪ್ಪ ನಿಷ್ಕ್ರಿಯರಾಗಿದ್ದಾರೆ, ಅವರ ಮಗ ಆಡಳಿತ ನಡೆಸುತ್ತಿದ್ದಾನೆ. ನ್ಯಾಯಾಂಗದ ತೀರ್ಪಿನ ಮೇಲೆ ಪ್ರಭಾವ ಬೀರಲು ಯತ್ನಸಿದ್ದಾರೆ. ಎಲ್ಲರನೂ ಖರೀದಿ ಮಾಡುತ್ತೇವೆ ಅನ್ನೋ ಭಾವನೆ ಇದೆ. ನ್ಯಾಯಾಂಗವನ್ನು ಖರೀದಿ ಮಾಡುತ್ತೇನೆ ಅನ್ನೋ ಮೂರ್ಖತನದಲ್ಲಿ ಇದ್ದಾರೆ. ಆದರೆ ರಾಜ್ಯ ದೇಶದ ನ್ಯಾಯಾಂಗ ವ್ಯವಸ್ಥೆ ಇಂತಹ ಆಸೆ ಆಮಿಷಗಳಿಗೆ ಒಳಗಾಗುವುದಿಲ್ಲ. ಐತಿಹಾಸಕ ಕರ್ನಾಟಕವನ್ನು ಭ್ರಷ್ಟಾಚಾರಿಗಳಿಂದ ಮುಕ್ತ ಮಾಡುವ ತೀರ್ಪು ನೀಡುತ್ತಾರೆ ಅನ್ನೋ ವಿಶ್ವಾಸವಿದೆ ಎಂದಿದ್ದಾರೆ.

ಸಿಎಂ ಬದಲಾಯಿಸದಿದ್ದರೆ ಬಿಜೆಪಿಗೆ ಉಳಿಗಾಲವಿಲ್ಲ : ಯತ್ನಾಳ

ಲಕ್ಷ್ಮಣ ಸವದಿ ಪುತ್ರನ ಕಾರು ಅಪಘಾತ : ಕಾರ್ ನಲ್ಲಿ ನನ್ನ ಮಗ ಇರಲಿಲ್ಲ – ಡಿಸಿಎಂ ಸವದಿ

Tags: Basanagowda Patil YatnalBJPCM BS YADIYURAPPA
ShareTweetSendShare
Join us on:

Related Posts

ಸುರೇಶ್ ಕುಮಾರ್ ಮೈಗೆ ಮೆತ್ತಿರುವ ಹೊಲಸು ತೊಳೆಯಲು ಈಜಿಪ್ಟ್ ಯಂತ್ರವೂ ಸಾಲದು:ಸಜ್ಜನ ಮುಖವಾಡದ ದುರ್ಜನ ಶಾಸಕ ಹರಿಪ್ರಸಾದ್ ಆಕ್ರೋಶ

ಸುರೇಶ್ ಕುಮಾರ್ ಮೈಗೆ ಮೆತ್ತಿರುವ ಹೊಲಸು ತೊಳೆಯಲು ಈಜಿಪ್ಟ್ ಯಂತ್ರವೂ ಸಾಲದು:ಸಜ್ಜನ ಮುಖವಾಡದ ದುರ್ಜನ ಶಾಸಕ ಹರಿಪ್ರಸಾದ್ ಆಕ್ರೋಶ

by Shwetha
September 21, 2026
0

ಬೆಂಗಳೂರು: ರಾಜಾಜಿನಗರದ ಶಾಸಕ ಎಸ್ ಸುರೇಶ್ ಕುಮಾರ್ ಅವರು ಸಜ್ಜನ ಎಂಬ ಮುಖವಾಡ ಧರಿಸಿದ ದುರ್ಜನ ಎಂದು ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ತೀವ್ರವಾಗಿ...

ಅಧಿಕಾರಿಗಳಿಗೆ ಗೌರವಯುತವಾಗಿ ಏನು ಕೊಡಬೇಕೊ ಅದನ್ನು ಕೊಡುವುದು ಧರ್ಮ:ಕಲೆಕ್ಷನ್ ಕಾಂಗ್ರೆಸ್ ಸರ್ಕಾರದ ಮುಖವಾಡ ಕಳಚಿತು ಎಂದು ಶಿವಲಿಂಗೇಗೌಡರನ್ನು ಹಿಗ್ಗಾಮುಗ್ಗಾ ಜಾಡಿಸಿದ ಜೆಡಿಎಸ್ ಮತ್ತು ಬಿಜೆಪಿ

ಅಧಿಕಾರಿಗಳಿಗೆ ಗೌರವಯುತವಾಗಿ ಏನು ಕೊಡಬೇಕೊ ಅದನ್ನು ಕೊಡುವುದು ಧರ್ಮ:ಕಲೆಕ್ಷನ್ ಕಾಂಗ್ರೆಸ್ ಸರ್ಕಾರದ ಮುಖವಾಡ ಕಳಚಿತು ಎಂದು ಶಿವಲಿಂಗೇಗೌಡರನ್ನು ಹಿಗ್ಗಾಮುಗ್ಗಾ ಜಾಡಿಸಿದ ಜೆಡಿಎಸ್ ಮತ್ತು ಬಿಜೆಪಿ

by Shwetha
September 21, 2026
0

ಹಾಸನ: ಸಾರ್ವಜನಿಕ ವೇದಿಕೆಗಳಲ್ಲಿ ತಮ್ಮ ವಿಚಿತ್ರ ಹೇಳಿಕೆಗಳ ಮೂಲಕವೇ ಸುದ್ದಿಯಾಗುವ ಅಬಕಾರಿ ಸಚಿವ ಶಿವಲಿಂಗೇಗೌಡ ಅವರು ಈಗ ಲಂಚವನ್ನು ಸಮರ್ಥಿಸಿಕೊಳ್ಳುವ ರೀತಿಯಲ್ಲಿ ಮಾತನಾಡಿ ಹೊಸ ವಿವಾದ ಮೈಮೇಲೆ...

ಕರಾವಳಿ ಸಂಪುಟ ಸಭೆ ಕೇವಲ ಬೂಟಾಟಿಕೆ:ಮಂಗಳೂರು ರೈಲ್ವೆಗೆ ಮೋದಿ ಕೊಟ್ಟ ಕೊಡುಗೆ ಸ್ಮರಿಸದ ಕಾಂಗ್ರೆಸ್ -ಕೇರಳಕ್ಕೆ ಹೆದರಿ ಕೇಂದ್ರಕ್ಕೆ ಥ್ಯಾಂಕ್ಸ್ ಹೇಳದ DK ಸರ್ಕಾರ ಎಂದ ವಿ ಸೋಮಣ್ಣ

ಕರಾವಳಿ ಸಂಪುಟ ಸಭೆ ಕೇವಲ ಬೂಟಾಟಿಕೆ:ಮಂಗಳೂರು ರೈಲ್ವೆಗೆ ಮೋದಿ ಕೊಟ್ಟ ಕೊಡುಗೆ ಸ್ಮರಿಸದ ಕಾಂಗ್ರೆಸ್ -ಕೇರಳಕ್ಕೆ ಹೆದರಿ ಕೇಂದ್ರಕ್ಕೆ ಥ್ಯಾಂಕ್ಸ್ ಹೇಳದ DK ಸರ್ಕಾರ ಎಂದ ವಿ ಸೋಮಣ್ಣ

by Shwetha
September 21, 2026
0

ಮಂಗಳೂರು: ಕರಾವಳಿ ಭಾಗದಲ್ಲಿ ರಾಜ್ಯ ಸರ್ಕಾರ ನಡೆಸಿದ ಸಚಿವ ಸಂಪುಟ ಸಭೆಯು ಕೇವಲ ಒಂದು ಬೂಟಾಟಿಕೆ ಮತ್ತು ಸಂಪೂರ್ಣವಾಗಿ ನಿಷ್ಪ್ರಯೋಜಕ ಎಂದು ಕೇಂದ್ರ ಸಚಿವ ವಿ ಸೋಮಣ್ಣ...

ಅಸಂಸ್ಕೃತ ವ್ಯಕ್ತಿಯನ್ನು 2 ಸಲ ಸಂಸದರನ್ನಾಗಿ ಮಾಡಿದ್ದು ಜನರ ದುರ್ದೈವ: ಮಾಜಿ ಸಂಸದ ಪ್ರತಾಪ್ ಸಿಂಹಗೆ ಸಂವಿಧಾನದ ಪಾಠ ಮಾಡಿದ ಗೃಹ ಸಚಿವ

ಅಸಂಸ್ಕೃತ ವ್ಯಕ್ತಿಯನ್ನು 2 ಸಲ ಸಂಸದರನ್ನಾಗಿ ಮಾಡಿದ್ದು ಜನರ ದುರ್ದೈವ: ಮಾಜಿ ಸಂಸದ ಪ್ರತಾಪ್ ಸಿಂಹಗೆ ಸಂವಿಧಾನದ ಪಾಠ ಮಾಡಿದ ಗೃಹ ಸಚಿವ

by Shwetha
September 21, 2026
0

ಬೆಂಗಳೂರು: ಮೈಸೂರಿನ ಟಿ. ನರಸೀಪುರದಲ್ಲಿ ನಡೆದ ಗಣೇಶೋತ್ಸವ ಶೋಭಾಯಾತ್ರೆ ವೇಳೆ ಪೊಲೀಸ್ ಅಧಿಕಾರಿಗಳ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ಮಾಜಿ ಸಂಸದ ಪ್ರತಾಪ್ ಸಿಂಹ ಅವರಿಗೆ ಗೃಹ...

ಹಾಸ್ಯನಟನ ಜೊತೆ ಸೇರಿ ಮೋದಿ ಮಿಮಿಕ್ರಿ ಮಾಡಿದ ರಾಹುಲ್-ಪ್ರಧಾನಿ ವ್ಯಕ್ತಿತ್ವಕ್ಕೆ ರಾಹುಲ್ ಗಾಂಧಿ ಅವಮಾನ: ಮೂರನೇ ದರ್ಜೆಯ ಅಸಭ್ಯ ನಡವಳಿಕೆ ಎಂದ ಬಿಜೆಪಿ

ಹಾಸ್ಯನಟನ ಜೊತೆ ಸೇರಿ ಮೋದಿ ಮಿಮಿಕ್ರಿ ಮಾಡಿದ ರಾಹುಲ್-ಪ್ರಧಾನಿ ವ್ಯಕ್ತಿತ್ವಕ್ಕೆ ರಾಹುಲ್ ಗಾಂಧಿ ಅವಮಾನ: ಮೂರನೇ ದರ್ಜೆಯ ಅಸಭ್ಯ ನಡವಳಿಕೆ ಎಂದ ಬಿಜೆಪಿ

by Shwetha
September 21, 2026
0

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕಾರ್ಯಕ್ರಮವೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನಡೆ-ನುಡಿಗಳನ್ನು ಹಾಸ್ಯನಟನೊಬ್ಬನ ಜೊತೆ ಸೇರಿ ಲೇವಡಿ ಮಾಡಿರುವುದು ಈಗ ರಾಷ್ಟ್ರ ರಾಜಕಾರಣದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram