ADVERTISEMENT
Tuesday, August 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cooking

ಮೆಂತೆ ಸೊಪ್ಪಿನ ಪರೋಟ

Shwetha by Shwetha
July 7, 2021
in Cooking, Newsbeat, ಅಡುಗೆ, ನ್ಯೂಸ್ ಬೀಟ್
Saakshatv cooking recipe healthy menthe parota
Share on FacebookShare on TwitterShare on WhatsappShare on Telegram

ಮೆಂತೆ ಸೊಪ್ಪಿನ ಪರೋಟ

ಬೇಕಾಗುವ ಸಾಮಗ್ರಿಗಳು

Related posts

ನೈಸ್ ಸಂಸ್ಥೆಯ ಟೋಲ್ ದಗಾಬಾಜಿಗೆ ಬ್ರೇಕ್ ಹಾಕಿ: ಡಿಕೆಶಿ ಸರ್ಕಾರಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಒತ್ತಾಯ

ನೈಸ್ ಸಂಸ್ಥೆಯ ಟೋಲ್ ದಗಾಬಾಜಿಗೆ ಬ್ರೇಕ್ ಹಾಕಿ: ಡಿಕೆಶಿ ಸರ್ಕಾರಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಒತ್ತಾಯ

August 17, 2026
ಕರ್ನಾಟಕದ ಸಿಎಂ ಆಗ್ತಾರಾ ನಟ ಯಶ್? ರಾಜಕೀಯ ಪ್ರವೇಶದ ಕುರಿತು ಯಶ್ ನೀಡಿದ ಮಾಸ್ ರಿಯಾಕ್ಷನ್ ವೈರಲ್

ಕರ್ನಾಟಕದ ಸಿಎಂ ಆಗ್ತಾರಾ ನಟ ಯಶ್? ರಾಜಕೀಯ ಪ್ರವೇಶದ ಕುರಿತು ಯಶ್ ನೀಡಿದ ಮಾಸ್ ರಿಯಾಕ್ಷನ್ ವೈರಲ್

August 17, 2026

ಮೆಂತೆ ಸೊಪ್ಪು – 1ಕಟ್ಟು
ಗೋಧಿ ಹಿಟ್ಟು – 1 ಕಪ್
ಕಡ್ಲೆಹಿಟ್ಟು – 2 ಚಮಚ
ಮೆಣಸಿನ ಪುಡಿ – 1 ಚಮಚ
ಅರಿಶಿನ ‌- 1/4 ಚಮಚ
ಧನಿಯಾ ಹುಡಿ ‌- 1/2 ಚಮಚ
ಜೀರಿಗೆ ಪುಡಿ – 1/2 ಚಮಚ
ಗರಂ ಮಸಾಲೆ ಹುಡಿ – 1/2 ಚಮಚ
ಮೊಸರು – 2 ಚಮಚ
ಎಳ್ಳು – 1 ಚಮಚ
ಓಂಕಾಳು – 1/4 ಚಮಚ
ರುಚಿಗೆ ತಕ್ಕಷ್ಟು ಉಪ್ಪು
Saakshatv cooking recipe healthy menthe parota

ಮಾಡುವ ವಿಧಾನ

ಮೊದಲಿಗೆ ಮೆಂತೆ ಸೊಪ್ಪನ್ನು ಸ್ವಚ್ಛಗೊಳಿಸಿ ಚಿಕ್ಕದಾಗಿ ಹೆಚ್ಚಿ. ನಂತರ ಒಂದು ‌ಪಾತ್ರೆಯಲ್ಲಿ ಗೋಧಿ ಹಿಟ್ಟು, ಕಡ್ಲೆಹಿಟ್ಟು, ಅರಿಶಿನ, ಮೆಣಸಿನ ಪುಡಿ, ಧನಿಯಾ ಪುಡಿ, ಜೀರಿಗೆ, ಉಪ್ಪು, ಗರಂ ಮಸಾಲೆ, ಹೆಚ್ಚಿಟ್ಟ ಮೆಂತೆ ಸೊಪ್ಪು, ಮೊಸರು, ಎಳ್ಳು, ಓಂ ಕಾಳು ಸೇರಿಸಿ ಚೆನ್ನಾಗಿ ಬೆರೆಸಿ. ಅಗತ್ಯವಿರುವಷ್ಟು ನೀರು, ಸ್ವಲ್ಪ ಎಣ್ಣೆ ಸೇರಿಸಿ ‌ಚಪಾತಿ ಹಿಟ್ಟಿನ ಹದಕ್ಕೆ ಚೆನ್ನಾಗಿ ನಾದಿ. 30 ನಿಮಿಷ ಹಾಗೆಯೇ ಬಿಡಿ. ನಂತರ ಮತ್ತೊಮ್ಮೆ ಚೆನ್ನಾಗಿ ಬೆರೆಸಿ ಹಿಟ್ಟಿನಿಂದ ಸಣ್ಣ ಸಣ್ಣ ಉಂಡೆಗಳನ್ನು ಮಾಡಿ ಚಪಾತಿ ಲಟ್ಟಿಸಿ. ತವಾ ಬಿಸಿ ಮಾಡಿ, ತುಪ್ಪ ಸವರಿ ಚಪಾತಿಯ ಎರಡು ಬದಿ ಹೊಂಬಣ್ಣಕ್ಕೆ ತಿರುಗುವವರೆಗೆ ಕಾಯಿಸಿ. ಆರೋಗ್ಯಕರ ಮೆಂತೆ ಪರೋಟ ಸವಿಯಲು ‌ಸಿದ್ಧ.
wearing masks

ಎಚ್ಚರಿಕೆ – ದೇಶದಲ್ಲಿ ಕೊರೋನಾ ಸೋಂಕಿನ ಹಾವಳಿ ಕಡಿಮೆಯಾಗಿದ್ದರೂ ಸಂಪೂರ್ಣವಾಗಿ ನಿಂತಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್‌ ಪಡೆಯುವುದನ್ನು ಮರೆಯದಿರಿ. ಇದು ‌ಸಾಕ್ಷಾಟಿವಿ ಕಳಕಳಿ.

ಕೊರೋನಾ ವೈರಸ್ ನಿಂದ ದೂರವಿರಲು ಸೇವಿಸಬೇಕಾದ ಆಹಾರ ಪದಾರ್ಥಗಳು#Saakshatv #healthtips #ImmunityBooster https://t.co/4qM5BBvir5

— Saaksha TV (@SaakshaTv) July 5, 2021

https://twitter.com/SaakshaTv/status/1411902767283806210?s=19

ರಕ್ತಹೀನತೆಯ ಲಕ್ಷಣಗಳು ಮತ್ತು ಅದಕ್ಕೆ ಪರಿಹಾರ#Saakshatv #healthtips #anemia https://t.co/UvtqBfbCP2

— Saaksha TV (@SaakshaTv) July 4, 2021

https://twitter.com/SaakshaTv/status/1411540520388661260?s=19

ಪ್ರತಿ ತಿಂಗಳು ಕೇವಲ 2853 ರೂ.ಗಳ ಪ್ರೀಮಿಯಂ ಪಾವತಿಸಿ, 14 ಲಕ್ಷದವರೆಗೆ ಆದಾಯ ಪಡೆಯಿರಿ#postoffice https://t.co/UbCyYfe7E0

— Saaksha TV (@SaakshaTv) July 4, 2021

#Saakshatv #cookingrecipe #mentheparota

Tags: Saakshatv cooking recipe mentheparota
ShareTweetSendShare
Join us on:

Related Posts

ನೈಸ್ ಸಂಸ್ಥೆಯ ಟೋಲ್ ದಗಾಬಾಜಿಗೆ ಬ್ರೇಕ್ ಹಾಕಿ: ಡಿಕೆಶಿ ಸರ್ಕಾರಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಒತ್ತಾಯ

ನೈಸ್ ಸಂಸ್ಥೆಯ ಟೋಲ್ ದಗಾಬಾಜಿಗೆ ಬ್ರೇಕ್ ಹಾಕಿ: ಡಿಕೆಶಿ ಸರ್ಕಾರಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಒತ್ತಾಯ

by Shwetha
August 17, 2026
0

ಬೆಂಗಳೂರು: ರಾಜಧಾನಿ ಬೆಂಗಳೂರಿನ ಹೊರವಲಯದಲ್ಲಿರುವ ನೈಸ್ ರಸ್ತೆಯಲ್ಲಿ (BMICP) ಯಾವುದೇ ನಿಯಮಾವಳಿಗಳಿಲ್ಲದೆ ಅನಧಿಕೃತವಾಗಿ ಸಂಗ್ರಹಿಸುತ್ತಿರುವ ಟೋಲ್ ವಸೂಲಿಯನ್ನು ತಕ್ಷಣವೇ ಜಾರಿಗೆ ಬರುವಂತೆ ನಿಷೇಧಿಸಬೇಕು ಎಂದು ಕೇಂದ್ರ ಸಚಿವ...

ಕರ್ನಾಟಕದ ಸಿಎಂ ಆಗ್ತಾರಾ ನಟ ಯಶ್? ರಾಜಕೀಯ ಪ್ರವೇಶದ ಕುರಿತು ಯಶ್ ನೀಡಿದ ಮಾಸ್ ರಿಯಾಕ್ಷನ್ ವೈರಲ್

ಕರ್ನಾಟಕದ ಸಿಎಂ ಆಗ್ತಾರಾ ನಟ ಯಶ್? ರಾಜಕೀಯ ಪ್ರವೇಶದ ಕುರಿತು ಯಶ್ ನೀಡಿದ ಮಾಸ್ ರಿಯಾಕ್ಷನ್ ವೈರಲ್

by Shwetha
August 17, 2026
0

ಬೆಂಗಳೂರು: ದಳಪತಿ ವಿಜಯ ತಮಿಳುನಾಡಿನಲ್ಲಿ ಸ್ವಂತ ಪಕ್ಷ ಕಟ್ಟಿ ಸಿಎಂ ಪೀಠದತ್ತ ಹೆಜ್ಜೆ ಇಟ್ಟಿರುವ ಬೆನ್ನಲ್ಲೇ, ಸ್ಯಾಂಡಲ್‌ವುಡ್‌ನ ಗಂಡುಗಲಿ ರಾಕಿಂಗ್ ಸ್ಟಾರ್ ಯಶ್ ಕೂಡ ಕರ್ನಾಟಕ ರಾಜಕೀಯಕ್ಕೆ...

2029ರಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ನಾನು ಗೃಹಸಚಿವನಾದರೆ RSS ವಿದೇಶಿ ದೇಣಿಗೆ ತನಿಖೆ ಮಾಡಿಸುತ್ತೇನೆ: ಪ್ರಿಯಾಂಕ್ ಖರ್ಗೆ

2029ರಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ನಾನು ಗೃಹಸಚಿವನಾದರೆ RSS ವಿದೇಶಿ ದೇಣಿಗೆ ತನಿಖೆ ಮಾಡಿಸುತ್ತೇನೆ: ಪ್ರಿಯಾಂಕ್ ಖರ್ಗೆ

by Shwetha
August 17, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಹಾಗೂ ರಾಜ್ಯ ಸರ್ಕಾರದ ನಡುವಿನ ಶೀತಲ ಸಮರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. 2029ರಲ್ಲಿ ದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದು,...

ಸಕಲ ಐಶ್ವರ್ಯ ಸೌಭಾಗ್ಯ ತರುವ ವರಮಹಾಲಕ್ಷ್ಮಿ ವ್ರತ: ವರಮಹಾಲಕ್ಷ್ಮಿ ಪೂಜೆಯಲ್ಲಿ ಕಂಕಣ ಧಾರಣೆ ಮತ್ತು ಕಲಶ ನೀರಿನ ರಹಸ್ಯ- ಮನೆಯಲ್ಲಿ ಸಿರಿ-ಸಂಪತ್ತು ನೆಲೆಸಲು ಹೀಗೆ ಮಾಡಿ

ಸಕಲ ಐಶ್ವರ್ಯ ಸೌಭಾಗ್ಯ ತರುವ ವರಮಹಾಲಕ್ಷ್ಮಿ ವ್ರತ: ವರಮಹಾಲಕ್ಷ್ಮಿ ಪೂಜೆಯಲ್ಲಿ ಕಂಕಣ ಧಾರಣೆ ಮತ್ತು ಕಲಶ ನೀರಿನ ರಹಸ್ಯ- ಮನೆಯಲ್ಲಿ ಸಿರಿ-ಸಂಪತ್ತು ನೆಲೆಸಲು ಹೀಗೆ ಮಾಡಿ

by Shwetha
August 17, 2026
0

ಸಮೃದ್ಧಿ, ಐಶ್ವರ್ಯ ಮತ್ತು ಸೌಭಾಗ್ಯದ ದೇವತೆಯಾದ ಶ್ರೀ ವರಮಹಾಲಕ್ಷ್ಮಿ ವ್ರತವು ಮುತ್ತೈದೆಯರ ಪಾಲಿಗೆ ಅತ್ಯಂತ ಪವಿತ್ರವಾದ ಹಬ್ಬವಾಗಿದೆ. ಶ್ರಾವಣ ಮಾಸದ ಶುಕ್ಲ ಪಕ್ಷದ ಎರಡನೇ ಶುಕ್ರವಾರದಂದು ಆಚರಿಸಲಾಗುವ...

ಯಾರೋ ಒಬ್ಬರ ಅಭಿಪ್ರಾಯದಿಂದ ನನ್ನ ವ್ಯಕ್ತಿತ್ವ ಬದಲಾಗಲ್ಲ: ರಶ್ಮಿಕಾ ‘ಮಿಸ್ಟರ್ ಶೋ ಆಫ್’ ಕಾಮೆಂಟ್‌ಗೆ ನಟ ಯಶ್ ಸೈಲೆಂಟ್ ಕೌಂಟರ್

ಯಾರೋ ಒಬ್ಬರ ಅಭಿಪ್ರಾಯದಿಂದ ನನ್ನ ವ್ಯಕ್ತಿತ್ವ ಬದಲಾಗಲ್ಲ: ರಶ್ಮಿಕಾ ‘ಮಿಸ್ಟರ್ ಶೋ ಆಫ್’ ಕಾಮೆಂಟ್‌ಗೆ ನಟ ಯಶ್ ಸೈಲೆಂಟ್ ಕೌಂಟರ್

by Shwetha
August 17, 2026
0

ಸ್ಯಾಂಡಲ್‌ವುಡ್‌ನಿಂದ ಭಾರತೀಯ ಚಿತ್ರರಂಗದ ಉನ್ನತ ಮಟ್ಟಕ್ಕೆ ಬೆಳೆದು ನಿಂತಿರುವ ರಾಕಿಂಗ್ ಸ್ಟಾರ್ ಯಶ್, ಇಂಡಿಯಾ ಟಿವಿಯ ಜನಪ್ರಿಯ ಕಾರ್ಯಕ್ರಮ ಆಪ್ ಕಿ ಅದಾಲತ್‌ನಲ್ಲಿ ಭಾಗವಹಿಸಿ ಹಲವು ಕುತೂಹಲಕಾರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram