ADVERTISEMENT
Sunday, June 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

‘ಮನ್​ ಕೀ ಬಾತ್ ಬಿಡಿ ‘ಪೆಟ್ರೋಲ್​ ಕೀ ಬಾತ್’ ಮಾಡಿ’ :  ಮೋದಿ ವಿರುದ್ಧ ದೀದಿ ಕಿಡಿ

Namratha Rao by Namratha Rao
July 8, 2021
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

‘ಮನ್​ ಕೀ ಬಾತ್ ಬಿಡಿ ‘ಪೆಟ್ರೋಲ್​ ಕೀ ಬಾತ್’ ಮಾಡಿ’ :  ಮೋದಿ ವಿರುದ್ಧ ದೀದಿ ಕಿಡಿ

ಪಶ್ಚಿಮ ಬಂಗಾಳ : ಪ್ರಧಾನಿ ಮೋದಿ ಹಾಗೂ ಕೇಂದ್ರ  ಸರ್ಕಾರದ ವಿರುದ್ಧ ಸದಾ  ವಾಗ್ದಾಳಿ ನಡೆಸುವ  ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಮತ್ತೊಮ್ಮೆ ಮೋದಿ ವಿರುದ್ಧ ಕಿಡಿಕಾರಿದ್ದಾರೆ.

Related posts

ಕೇಂದ್ರದ ವಿದೇಶಾಂಗ ನೀತಿಯಿಂದ ಭಾರತಕ್ಕೆ ಹಿನ್ನಡೆ: ಮೋದಿಯವರ ನಡೆಯಿಂದ ಪಾಕಿಸ್ತಾನಕ್ಕೆ ಲಾಭ – ಭಾರತ ತನ್ನ ರಾಜತಾಂತ್ರಿಕ ಪ್ರಭಾವ ಕಳೆದುಕೊಂಡಿದೆ ಎಂದ ಸೋನಿಯಾ ಗಾಂಧಿ

ಕೇಂದ್ರದ ವಿದೇಶಾಂಗ ನೀತಿಯಿಂದ ಭಾರತಕ್ಕೆ ಹಿನ್ನಡೆ: ಮೋದಿಯವರ ನಡೆಯಿಂದ ಪಾಕಿಸ್ತಾನಕ್ಕೆ ಲಾಭ – ಭಾರತ ತನ್ನ ರಾಜತಾಂತ್ರಿಕ ಪ್ರಭಾವ ಕಳೆದುಕೊಂಡಿದೆ ಎಂದ ಸೋನಿಯಾ ಗಾಂಧಿ

June 28, 2026
ಕಳೆದ 15 ವರ್ಷಗಳ ಪಾಪದ ಲೆಕ್ಕ ಚುಕ್ತಾ ಆಗಲಿದೆ:ಭದ್ರತೆಯಿಲ್ಲದೆ ಬಿಜೆಪಿ ನಾಯಕರು ಓಡಾಡಲಾಗದ ಕಾಲ ಬರಲಿದೆ – ಪವನ್ ಖೇರಾ

ಕಳೆದ 15 ವರ್ಷಗಳ ಪಾಪದ ಲೆಕ್ಕ ಚುಕ್ತಾ ಆಗಲಿದೆ:ಭದ್ರತೆಯಿಲ್ಲದೆ ಬಿಜೆಪಿ ನಾಯಕರು ಓಡಾಡಲಾಗದ ಕಾಲ ಬರಲಿದೆ – ಪವನ್ ಖೇರಾ

June 28, 2026

ದೇಶದ ಕೆಲವು ಭಾಗಗಳಲ್ಲಿ ಪೆಟ್ರೋಲ್ ಬೆಲೆ ಲೀಟರ್‌ ಗೆ 100 ರೂಪಾಯಿ ದಾಟಿರುವ ಬೆನ್ನಲ್ಲೇ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮನ್​ ಕೀ ಬಾತ್ ನಡೆಸುವ ಬದಲು ಪೆಟ್ರೋಲ್​ ಕೀ ಬಾತ್ ಮಾಡಿ ಎಂದು ಹೇಳಿದ್ದಾರೆ.

ಕೋಲ್ಕತದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ದೀದಿ  ಮೋದಿ ಸರ್ಕಾರವು ಇಂಧನದ ಮೇಲಿನ ತೆರಿಗೆಯಿಂದ 71 3.71 ಲಕ್ಷ ಕೋಟಿ ರೂಪಾಯಿ ಗಳಿಸಿದೆ. ಈಗ ಆ ಹಣ ಎಲ್ಲಿದೆ,  ಆ ಹಣವನ್ನೇ ಕರೊನಾ ಲಸಿಕೆಗೂ ಬಳಸಲಾಗುತ್ತಿದೆ. ಪ್ರಧಾನಿ ಅವರು ಕೇವಲ ‘ಮನ್ ಕೀ ಬಾತ್’ ಮಾತ್ರ ಮಾಡುತ್ತಾರೆ. ಅವರು ಪೆಟ್ರೋಲ್ ಮತ್ತು ಡೀಸೆಲ್ ಬಗ್ಗೆ ಏಕೆ ಮಾತನಾಡುವುದಿಲ್ಲ  ಎಂದು ಪ್ರಶ್ನಿಸಿದ್ದಾರೆ.

ಪ್ರಧಾನಿ ಆದವರು ದೇಶದ ಆರ್ಥಿಕತೆ ಹಾಗೂ ದೇಶದ ಜನರ ಆರೋಗ್ಯ ಬಗ್ಗೆ ಗಮನ ಹರಿಸಬೇಕು. ಅದರ ಬದಲು ಸಚಿವ ಸಂಪುಟ ಪುನರ್​ ರಚನೆ ಮಾಡುವ ಬಗ್ಗೆ ಅಲ್ಲ ಎಂದೂ  ಮೋದಿಯನ್ನ ದೀದಿ ಟೀಕಿಸಿದ್ದಾರೆ.

ಅಸಲಿ ಮತ್ತು ನಕಲಿ ಅಪ್ಲಿಕೇಶನ್‌ಗಳನ್ನು ಪತ್ತೆ ಹಚ್ಚುವುದು ಹೇಗೆ ?

ಕೋವಿಡ್ ಮೂರನೇ ಅಲೆ ವಿರುದ್ಧ ಹೋರಾಡಲು ನಮ್ಮಲ್ಲಿರಬೇಕಾದ ವೈದ್ಯಕೀಯ ಉಪಕರಣಗಳು

ಮೊಬೈಲ್‌ ನಲ್ಲಿ ಮರೆತುಹೋದ ಪಾಸ್‌ವರ್ಡ್ ಅನ್ನು ಅನ್ಲಾಕ್ ಮಾಡುವುದು ಹೇಗೆ?

ಪ್ರತಿ ತಿಂಗಳು ಕೇವಲ 2853 ರೂ.ಗಳ ಪ್ರೀಮಿಯಂ ಪಾವತಿಸಿ, 14 ಲಕ್ಷದವರೆಗೆ ಆದಾಯ ಪಡೆಯಿರಿ

Tags: indiaMamatha BanerjeeModiPETROL
ShareTweetSendShare
Join us on:

Related Posts

ಕೇಂದ್ರದ ವಿದೇಶಾಂಗ ನೀತಿಯಿಂದ ಭಾರತಕ್ಕೆ ಹಿನ್ನಡೆ: ಮೋದಿಯವರ ನಡೆಯಿಂದ ಪಾಕಿಸ್ತಾನಕ್ಕೆ ಲಾಭ – ಭಾರತ ತನ್ನ ರಾಜತಾಂತ್ರಿಕ ಪ್ರಭಾವ ಕಳೆದುಕೊಂಡಿದೆ ಎಂದ ಸೋನಿಯಾ ಗಾಂಧಿ

ಕೇಂದ್ರದ ವಿದೇಶಾಂಗ ನೀತಿಯಿಂದ ಭಾರತಕ್ಕೆ ಹಿನ್ನಡೆ: ಮೋದಿಯವರ ನಡೆಯಿಂದ ಪಾಕಿಸ್ತಾನಕ್ಕೆ ಲಾಭ – ಭಾರತ ತನ್ನ ರಾಜತಾಂತ್ರಿಕ ಪ್ರಭಾವ ಕಳೆದುಕೊಂಡಿದೆ ಎಂದ ಸೋನಿಯಾ ಗಾಂಧಿ

by Shwetha
June 28, 2026
0

ನವದೆಹಲಿ: ಕೇಂದ್ರ ಸರ್ಕಾರದ ವಿದೇಶಾಂಗ ನೀತಿ ಹಾಗೂ ಪಶ್ಚಿಮ ಏಷ್ಯಾ ರಾಷ್ಟ್ರಗಳ ಜೊತೆಗಿನ ಸಂಬಂಧದ ಕುರಿತು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ತೀವ್ರ ಅಸಮಾಧಾನ...

ಕಳೆದ 15 ವರ್ಷಗಳ ಪಾಪದ ಲೆಕ್ಕ ಚುಕ್ತಾ ಆಗಲಿದೆ:ಭದ್ರತೆಯಿಲ್ಲದೆ ಬಿಜೆಪಿ ನಾಯಕರು ಓಡಾಡಲಾಗದ ಕಾಲ ಬರಲಿದೆ – ಪವನ್ ಖೇರಾ

ಕಳೆದ 15 ವರ್ಷಗಳ ಪಾಪದ ಲೆಕ್ಕ ಚುಕ್ತಾ ಆಗಲಿದೆ:ಭದ್ರತೆಯಿಲ್ಲದೆ ಬಿಜೆಪಿ ನಾಯಕರು ಓಡಾಡಲಾಗದ ಕಾಲ ಬರಲಿದೆ – ಪವನ್ ಖೇರಾ

by Shwetha
June 28, 2026
0

ಹೊಸದೆಹಲಿ: ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಬಿಜೆಪಿ ನಾಯಕರು ಸಾರ್ವಜನಿಕವಾಗಿ ಭದ್ರತೆಯಿಲ್ಲದೆ ಓಡಾಡಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಎಚ್ಚರಿಸುವ ಮೂಲಕ ಕಾಂಗ್ರೆಸ್ ಹಿರಿಯ...

ಪ್ರದೀಪ್ ಈಶ್ವರ್ ಮತ್ತೆ ಗೆದ್ದರೆ ಅವರ ಮನೆ ಮುಂದೆ ಸೆಕ್ಯೂರಿಟಿ ಕೆಲಸ ಮಾಡ್ತೀನಿ: ಗಂಡಸ್ತನವಿದ್ರೆ ಸವಾಲ್ ಸ್ವೀಕರಿಸು ಶಾಸಕ ಪ್ರದೀಪ್ ಈಶ್ವರ್ ಗೆ ರವಿಕುಮಾರ್ ಓಪನ್ ಚಾಲೆಂಜ್

ಪ್ರದೀಪ್ ಈಶ್ವರ್ ಮತ್ತೆ ಗೆದ್ದರೆ ಅವರ ಮನೆ ಮುಂದೆ ಸೆಕ್ಯೂರಿಟಿ ಕೆಲಸ ಮಾಡ್ತೀನಿ: ಗಂಡಸ್ತನವಿದ್ರೆ ಸವಾಲ್ ಸ್ವೀಕರಿಸು ಶಾಸಕ ಪ್ರದೀಪ್ ಈಶ್ವರ್ ಗೆ ರವಿಕುಮಾರ್ ಓಪನ್ ಚಾಲೆಂಜ್

by Shwetha
June 28, 2026
0

ಬಿಡದಿ ಟೌನ್‌ಶಿಪ್ ವಿಚಾರವಾಗಿ ಆರಂಭವಾದ ರಾಜಕೀಯ ಜಟಾಪಟಿ ಈಗ ವೈಯಕ್ತಿಕ ಸವಾಲು ಮತ್ತು ಪಂಥಾಹ್ವಾನಗಳ ಹಂತಕ್ಕೆ ತಲುಪಿದೆ. ಸಿಎಂ ಡಿ ಕೆ ಶಿವಕುಮಾರ್ ಮತ್ತು ಕೇಂದ್ರ ಸಚಿವ...

ರಿಯಲ್ ಎಸ್ಟೇಟ್ ದಂಧೆಗಾಗಿ ರೈತರ ಭೂಮಿ ಬೇಕೆ: ರೈತರ ಬದುಕಿನೊಂದಿಗೆ ಚೆಲ್ಲಾಟವಾಡಬೇಡಿ -ಖಾಲಿ ಕುರ್ಚಿ ಬಿಟ್ಟು ಡಿಕೆಶಿಗೆ ಸವಾಲು ಹಾಕಿದ ಹೆಚ್ ಡಿ ಕುಮಾರಸ್ವಾಮಿ

ರಿಯಲ್ ಎಸ್ಟೇಟ್ ದಂಧೆಗಾಗಿ ರೈತರ ಭೂಮಿ ಬೇಕೆ: ರೈತರ ಬದುಕಿನೊಂದಿಗೆ ಚೆಲ್ಲಾಟವಾಡಬೇಡಿ -ಖಾಲಿ ಕುರ್ಚಿ ಬಿಟ್ಟು ಡಿಕೆಶಿಗೆ ಸವಾಲು ಹಾಕಿದ ಹೆಚ್ ಡಿ ಕುಮಾರಸ್ವಾಮಿ

by Shwetha
June 28, 2026
0

ಬಿಡದಿ ಟೌನ್‌ಶಿಪ್ ಯೋಜನೆಯ ಹೆಸರಿನಲ್ಲಿ ರೈತರ ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಸರ್ಕಾರಕ್ಕೆ ನೇರ ಸವಾಲು ಹಾಕಿದ್ದಾರೆ. ಭೈರಮಂಗಲದಲ್ಲಿ ನಡೆದ ರೈತರ...

ದಿನ ಭವಿಷ್ಯ (15-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (28-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
June 28, 2026
0

ದಿನ ಭವಿಷ್ಯ : 28-06-2026 1. ಮೇಷ ರಾಶಿ ಇಂದಿನ ದಿನ ನಿಮಗೆ ಮಿಶ್ರ ಫಲಿತಾಂಶಗಳನ್ನು ತರಲಿದೆ. ಸೂರ್ಯನ ಪ್ರಭಾವದಿಂದಾಗಿ ನಿಮ್ಮಲ್ಲಿ ಆತ್ಮವಿಶ್ವಾಸ ಹೆಚ್ಚಿರುತ್ತದೆ, ಆದರೆ ಅತಿಯಾದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram