ADVERTISEMENT
Friday, October 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಟೀಮ್ ಆಯ್ಕೆ ವಿಚಾರ ಆಯ್ಕೆ ಸಮಿತಿಗೆ ಬಿಟ್ಟಿದ್ದು – ಭಿನ್ನ ಸ್ವರಕ್ಕೆ ತೆರೆ ಎಳೆದ ಬಿಗ್ ಬಾಸ್ ಗಂಗೂಲಿ

admin by admin
July 9, 2021
in Newsbeat, Sports, ಕ್ರೀಡೆ
sourav ganguly bcci saakshatv
Share on FacebookShare on TwitterShare on WhatsappShare on Telegram

ಟೀಮ್ ಆಯ್ಕೆ ವಿಚಾರ ಆಯ್ಕೆ ಸಮಿತಿಗೆ ಬಿಟ್ಟಿದ್ದು – ಭಿನ್ನ ಸ್ವರಕ್ಕೆ ತೆರೆ ಎಳೆದ ಬಿಗ್ ಬಾಸ್ ಗಂಗೂಲಿ

sourav ganguly saakshatv bcciಟೀಮ್ ಇಂಡಿಯಾ ಆಯ್ಕೆ ಸಮಿತಿ ನಿರ್ಧಾರದ ಬಗ್ಗೆ ಉಂಟಾಗಿರುವ ಭಿನ್ನ ಸ್ವರಗಳಿಗೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ತೆರೆ ಎಳೆದಿದ್ದಾರೆ.
ಇಂಗ್ಲೆಂಡ್ ವಿರುದ್ದದ ಟೆಸ್ಟ್ ಸರಣಿಗೆ ಶುಬ್ಮನ್ ಗಿಲ್ ಬದಲಾಗಿ ಅಭಿಮನ್ಯು ಈಶ್ವರನ್ ಅವರ ಸೇರ್ಪಡೆ ಹಾಗೂ ಪೃಥ್ವಿ ಶಾ ಮತ್ತು ದೇವದತ್ ಪಡಿಕ್ಕಲ್ ಅವರನ್ನು ಆಯ್ಕೆಗೆ ಪರಿಗಣಿಸಬೇಕು ಎಂದು ಕೇಳಿಬರುತ್ತಿದ್ದ ಒತ್ತಡಗಳಿಗೆ ಗಂಗೂಲಿ ಸೂಕ್ತ ಉತ್ತರವನ್ನು ನೀಡಿದ್ದಾರೆ. ಟೀಮ್ ಆಯ್ಕೆ ವಿಚಾರ ಆಯ್ಕೆ ಸಮಿತಿಯೇ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಸೌರವ್ ಗಂಗೂಲಿ ಹೇಳಿದ್ದಾರೆ.
ಜೂನ್ 28ರಂದು ಟೀಮ್ ಇಂಡಿಯಾದ ಟೀಮ್ ಮ್ಯಾನೇಜ್ ಮೆಂಟ್ ಆಯ್ಕೆ ಸಮಿತಿಗೆ ಹೆಚ್ಚುವರಿಯಾಗಿ ಇಬ್ಬರು ಆರಂಭಿಕರನ್ನು ಕಳುಹಿಸಿಕೊಡಿ ಅಂತ ಮನವಿ ಮಾಡಿಕೊಂಡಿತ್ತು. ಆದ್ರೆ ಆಯ್ಕೆ ಸಮಿತಿ ಮುಖ್ಯಸ್ಥ ಚೇತನ್ ಶರ್ಮಾ ಅವರು ಟೀಮ್ ಮ್ಯಾನೇಜ್ ಮೆಂಟ್ ನ ಮನವಿಗೆ ಸ್ಪಂದಿಸಿರಲಿಲ್ಲ. ಯಾಕಂದ್ರೆ ಸದ್ಯದ ತಂಡದಲ್ಲಿ ನಾಲ್ವರು ಆರಂಭಿಕ ಆಟಗಾರರು ಇದ್ದಾರೆ. ಹೀಗಾಗಿ ಆಯ್ಕೆ ಸಮಿತಿ ಯಾವುದೇ ಪ್ರತಿಕ್ರಿಯೆ ಕೂಡ ನೀಡಿರಲಿಲ್ಲ.
ಇದೀಗ ಗಂಗೂಲಿ ಜುಲೈ 8ರಂದು ತನ್ನ 49ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವಾಗ ಆಯ್ಕೆ ಸಮಿತಿಯ ನಿರ್ಧಾರವನ್ನು ಪ್ರಶ್ನೆ ಮಾಡಲ್ಲ. ತಂಡದ ಆಯ್ಕೆ ವಿಚಾರ ಆಯ್ಕೆ ಸಮಿತಿಗೆ ಬಿಟ್ಟಿದ್ದು ಎಂದು ಗಂಗೂಲಿ ಹೇಳಿದ್ದಾರೆ.

Related posts

ಕುಮಾರಸ್ವಾಮಿ ಮೊದಲು ತಮ್ಮ ರಾಜೀನಾಮೆಯ ಅಸಲಿ ಕಥೆ ಬಿಚ್ಚಿಡಲಿ: ನಿಮ್ಮ ಕುಟುಂಬ ನೈಸ್ ನಲ್ಲಿ ಎಷ್ಟು ಭೂಮಿ ಕಬಳಿಸಿದೆ? ಸೋಮಶೇಖರ್ ವಾಗ್ದಾಳಿ

ಕುಮಾರಸ್ವಾಮಿ ಮೊದಲು ತಮ್ಮ ರಾಜೀನಾಮೆಯ ಅಸಲಿ ಕಥೆ ಬಿಚ್ಚಿಡಲಿ: ನಿಮ್ಮ ಕುಟುಂಬ ನೈಸ್ ನಲ್ಲಿ ಎಷ್ಟು ಭೂಮಿ ಕಬಳಿಸಿದೆ? ಸೋಮಶೇಖರ್ ವಾಗ್ದಾಳಿ

October 9, 2026
ಮೇವು, ನೀರಿಲ್ಲದೆ ಜಾನುವಾರುಗಳ ಮಾರಾಟಕ್ಕೆ ರೈತರ ಅನಿವಾರ್ಯತೆ: ಬರದ ಕರಾಳ ಚಿತ್ರಣ

ಮೇವು, ನೀರಿಲ್ಲದೆ ಜಾನುವಾರುಗಳ ಮಾರಾಟಕ್ಕೆ ರೈತರ ಅನಿವಾರ್ಯತೆ: ಬರದ ಕರಾಳ ಚಿತ್ರಣ

October 9, 2026

ಇನ್ನು ಐಪಿಎಲ್ ಸೆಪ್ಟಂಬರ್ ನಲ್ಲಿ ಯುಎಇ ನಲ್ಲಿ ಯಾವುದೇ ಅಡೆ ತಡೆ ಇಲ್ಲದೆ ನಡೆಯಲಿದೆ ಎಂದು ದಾದಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಅದೇ ರೀತಿ ಟಿ-ಟ್ವೆಂಟಿ ವಿಶ್ವಕಪ್ ಟೂರ್ನಿಯನ್ನು ಯುಎಇ ನಲ್ಲಿ ಸಂಘಟಿಸುವುದು ಅನಿವಾರ್ಯವಾಗಿದೆ. ಭಾರತದಲ್ಲಿ ಆಯೋಜನೆ ಮಾಡಲು ಸಾಧ್ಯವಾಗುತ್ತಿಲ್ಲ ಎಂಬ ಬೇಸರವಿದೆ. ಆದ್ರೆ ಪರಿಸ್ಥಿತಿ ಹಾಗಿದೆ. ಕಳೆದ ಬಾರಿಯೂ ಈ ಟೂರ್ನಿ ರದ್ದಾಗಿತ್ತು. ಈ ಬಾರಿಯೂ ರದ್ದುಗೊಳಿಸಿದ್ರೆ ಆಟಕ್ಕೆ ಭಾರಿ ನಷ್ಟವಾಗುತ್ತದೆ ಎಂದ ಗಂಗೂಲಿ, ತನ್ನ ಆರೋಗ್ಯದ ಬಗ್ಗೆಯೂ ಗಂಗೂಲಿ ಮಾಹಿತಿ ನೀಡಿದ್ರು. ನಾನು ಈಗ ಫಿಟ್ ಆಗಿದ್ದೇನೆ. ಯಾವುದೇ ತೊಂದರೆ ಇಲ್ಲ. ಕೋವಿಡ್ ಬಗ್ಗೆ ಎಲ್ಲರೂ ಎಚ್ಚರದಿಂದ ಇರಿ ಎಂದು ಸೌರವ್ ಗಂಗೂಲಿ ಮನವಿ ಕೂಡ ಮಾಡಿಕೊಂಡ್ರು.

Tags: #Prithvi Shaw#saakshatvbcciBCCI president Sourav Gangulychethan sharmadevduttt padikkalICCipl 2021Shubman GillSourav Gangulyt-20worldcupteam indiaUAE
ShareTweetSendShare
Join us on:

Related Posts

ಕುಮಾರಸ್ವಾಮಿ ಮೊದಲು ತಮ್ಮ ರಾಜೀನಾಮೆಯ ಅಸಲಿ ಕಥೆ ಬಿಚ್ಚಿಡಲಿ: ನಿಮ್ಮ ಕುಟುಂಬ ನೈಸ್ ನಲ್ಲಿ ಎಷ್ಟು ಭೂಮಿ ಕಬಳಿಸಿದೆ? ಸೋಮಶೇಖರ್ ವಾಗ್ದಾಳಿ

ಕುಮಾರಸ್ವಾಮಿ ಮೊದಲು ತಮ್ಮ ರಾಜೀನಾಮೆಯ ಅಸಲಿ ಕಥೆ ಬಿಚ್ಚಿಡಲಿ: ನಿಮ್ಮ ಕುಟುಂಬ ನೈಸ್ ನಲ್ಲಿ ಎಷ್ಟು ಭೂಮಿ ಕಬಳಿಸಿದೆ? ಸೋಮಶೇಖರ್ ವಾಗ್ದಾಳಿ

by Shwetha
October 9, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಈಗ ರಾಜೀನಾಮೆ ಮತ್ತು ಸ್ಟಿಂಗ್ ಆಪರೇಷನ್ ಗಳ ಮಹಾ ಸಮರ ಶುರುವಾಗಿದೆ. ಸಿದ್ದರಾಮಯ್ಯ ಅವರನ್ನು ಸ್ಟಿಂಗ್ ಆಪರೇಷನ್ ಮೂಲಕ ಸಿಎಂ ಸ್ಥಾನದಿಂದ ಕೆಳಗಿಳಿಸಲಾಗಿದೆ...

ಮೇವು, ನೀರಿಲ್ಲದೆ ಜಾನುವಾರುಗಳ ಮಾರಾಟಕ್ಕೆ ರೈತರ ಅನಿವಾರ್ಯತೆ: ಬರದ ಕರಾಳ ಚಿತ್ರಣ

ಮೇವು, ನೀರಿಲ್ಲದೆ ಜಾನುವಾರುಗಳ ಮಾರಾಟಕ್ಕೆ ರೈತರ ಅನಿವಾರ್ಯತೆ: ಬರದ ಕರಾಳ ಚಿತ್ರಣ

by Shwetha
October 9, 2026
0

ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದ ಹಲವು ಭಾಗಗಳಲ್ಲಿ ಬರ ಪರಿಸ್ಥಿತಿ ಎದುರಾಗಿದ್ದು, ರೈತರ ಸಂಕಷ್ಟ ಮತ್ತಷ್ಟು ತೀವ್ರಗೊಂಡಿದೆ. ಬೆಳೆಗಳಿಗೆ ನೀರಿನ ಕೊರತೆ ಎದುರಾಗಿರುವ ಬೆನ್ನಲ್ಲೇ, ಜಾನುವಾರುಗಳ...

ಸುರೇಶ್ ಕುಮಾರ್ ಮೈಗೆ ಮೆತ್ತಿರುವ ಹೊಲಸು ತೊಳೆಯಲು ಈಜಿಪ್ಟ್ ಯಂತ್ರವೂ ಸಾಲದು:ಸಜ್ಜನ ಮುಖವಾಡದ ದುರ್ಜನ ಶಾಸಕ ಹರಿಪ್ರಸಾದ್ ಆಕ್ರೋಶ

ಮತ ಉಳಿಸಿ ದೇಶ ಉಳಿಸಿ: ಅಕ್ಟೋಬರ್ 10 ರಿಂದ ಬಿಜೆಪಿಯ ಮತಗಳ್ಳತನದ ವಿರುದ್ಧ ಕಾಂಗ್ರೆಸ್ ಮಹಾಯಾತ್ರೆ- ಮತ ರಕ್ಷಕರ ಮೂಲಕ ಪ್ರತಿ ಹಳ್ಳಿಗೂ ಕಾಂಗ್ರೆಸ್ ಲಗ್ಗೆ

by Shwetha
October 9, 2026
0

ಬೆಂಗಳೂರು: ಭಾರತೀಯ ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಲು ಕಾಂಗ್ರೆಸ್ ಈಗ ಬೃಹತ್ ಹೋರಾಟಕ್ಕೆ ಸಜ್ಜಾಗಿದೆ. ಮತದಾರರ ಪಟ್ಟಿ ಪರಿಷ್ಕರಣೆ ಅಥವಾ ಎಸ್‌ಐಆರ್ ಪ್ರಕ್ರಿಯೆಯಲ್ಲಿ ನಡೆಯುತ್ತಿರುವ ಅಕ್ರಮಗಳನ್ನು...

ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ CJP ಪ್ರತಿಭಟನೆ: SIR ರದ್ದುಪಡಿಸುವಂತೆ ಒತ್ತಾಯ

ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ CJP ಪ್ರತಿಭಟನೆ: SIR ರದ್ದುಪಡಿಸುವಂತೆ ಒತ್ತಾಯ

by Shwetha
October 9, 2026
0

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್...

ಬೊಗಳುವ ಯತ್ನಾಳ್ ಗೆ ಕಚ್ಚುವ ತಾಕತ್ತಿಲ್ಲ: ನಿಮ್ಮ ಡಿಎನ್‌ಎ ಬಗ್ಗೆ ನಮಗೆ ಸಂಶಯವಿದೆ- ಕಾಂಗ್ರೆಸ್ ನಾಯಕರನ್ನ ಟೀಕಿಸುವ ಮುನ್ನ ನಿಮ್ಮ ಮೂಲ ನೋಡಿ ಎಂದ ಪ್ರದೀಪ್ ಈಶ್ವರ್

ಬೊಗಳುವ ಯತ್ನಾಳ್ ಗೆ ಕಚ್ಚುವ ತಾಕತ್ತಿಲ್ಲ: ನಿಮ್ಮ ಡಿಎನ್‌ಎ ಬಗ್ಗೆ ನಮಗೆ ಸಂಶಯವಿದೆ- ಕಾಂಗ್ರೆಸ್ ನಾಯಕರನ್ನ ಟೀಕಿಸುವ ಮುನ್ನ ನಿಮ್ಮ ಮೂಲ ನೋಡಿ ಎಂದ ಪ್ರದೀಪ್ ಈಶ್ವರ್

by Shwetha
October 9, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಹರಿತವಾದ ಮಾತುಗಳಿಗೆ ಹೆಸರಾದ ಇಬ್ಬರು ನಾಯಕರ ನಡುವೆ ಈಗ ಡಿಎನ್‌ಎ ಸಮರ ಶುರುವಾಗಿದೆ. ಕಾಂಗ್ರೆಸ್‌ನ ರಾಷ್ಟ್ರೀಯ ನಾಯಕರನ್ನು ಸದಾ ಟೀಕಿಸುವ ಹಿರಿಯ ಶಾಸಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram