ADVERTISEMENT
Tuesday, August 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Karavali Karnataka

ಜುಲೈ 20 ರೊಳಗೆ ಎರಡನೇ ಪಿಯು ಫಲಿತಾಂಶ – ಪಿಯು ಮಂಡಳಿಯಿಂದ ಪೂರ್ಣ ಪ್ರಮಾಣದ ಸಿದ್ಧತೆ

Shwetha by Shwetha
July 10, 2021
in Karavali Karnataka, Newsbeat, ಕರಾವಳಿ ಕರ್ನಾಟಕ, ನ್ಯೂಸ್ ಬೀಟ್
Kerala State board plans no changes in SSLC Plus Two exam
Share on FacebookShare on TwitterShare on WhatsappShare on Telegram

ಜುಲೈ 20 ರೊಳಗೆ ಎರಡನೇ ಪಿಯು ಫಲಿತಾಂಶ – ಪಿಯು ಮಂಡಳಿಯಿಂದ ಪೂರ್ಣ ಪ್ರಮಾಣದ ಸಿದ್ಧತೆ

ಕಳೆದ ಶೈಕ್ಷಣಿಕ ವರ್ಷದ ಎರಡನೇ ಪಿಯು ವಿದ್ಯಾರ್ಥಿಗಳನ್ನು ಪರೀಕ್ಷೆಯಿಲ್ಲದೆ ತೇರ್ಗಡೆ‌ ಮಾಡುವ ನಿರ್ಧಾರವನ್ನು ರಾಜ್ಯ ಸರ್ಕಾರ ತೆಗೆದುಕೊಂಡಿದೆ. ರಿಪೀಟರ್ಸ ಗೆ ಸಹ ಅದೇ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

Related posts

SIR ಕರಡು ಮತದಾರರ ಪಟ್ಟಿ ಪ್ರಕಟ; ನಿಮ್ಮ ಹೆಸರು ಇದೆಯೇ ಎಂದು ಆನ್‌ಲೈನ್‌ನಲ್ಲಿ ಚೆಕ್ ಮಾಡಿ

SIR ಕರಡು ಮತದಾರರ ಪಟ್ಟಿ ಪ್ರಕಟ; ನಿಮ್ಮ ಹೆಸರು ಇದೆಯೇ ಎಂದು ಆನ್‌ಲೈನ್‌ನಲ್ಲಿ ಚೆಕ್ ಮಾಡಿ

August 25, 2026
ನಾನು ಐಎಎಸ್ ಓದಿಲ್ಲದಿರಬಹುದು ಆದರೆ 6 ಬಾರಿ ಶಾಸಕ: ಜನಪ್ರತಿನಿಧಿಗಳನ್ನೇ ಹಗುರವಾಗಿ ಕಂಡರೆ ಸಹಿಸಲ್ಲ- ಡಿಸಿ ಲತಾಕುಮಾರಿಗೆ ರೇವಣ್ಣ ಖಡಕ್ ವಾರ್ನಿಂಗ್.

ನಾನು ಐಎಎಸ್ ಓದಿಲ್ಲದಿರಬಹುದು ಆದರೆ 6 ಬಾರಿ ಶಾಸಕ: ಜನಪ್ರತಿನಿಧಿಗಳನ್ನೇ ಹಗುರವಾಗಿ ಕಂಡರೆ ಸಹಿಸಲ್ಲ- ಡಿಸಿ ಲತಾಕುಮಾರಿಗೆ ರೇವಣ್ಣ ಖಡಕ್ ವಾರ್ನಿಂಗ್.

August 25, 2026

ಎರಡನೇ ಪಿಯುಸಿಯ ಎಲ್ಲಾ ವಿದ್ಯಾರ್ಥಿಗಳನ್ನು ಪರೀಕ್ಷೆಯಿಲ್ಲದೆ ತೇರ್ಗಡೆ‌ ಮಾಡಲು ಉದ್ದೇಶಿಸಿದ್ದರೂ, ಫಲಿತಾಂಶಗಳು ಮತ್ತು ಅಂಕಗಳನ್ನು ನೀಡಲು ವಿವಿಧ ಮಾನದಂಡಗಳನ್ನು ಬಳಸಲಾಗುತ್ತದೆ ಎಂದು ಪಿಯು ಮಂಡಳಿ ತಿಳಿಸಿದೆ. ಜುಲೈ 20 ರ ಮೊದಲು ಫಲಿತಾಂಶಗಳನ್ನು ಪ್ರಕಟಿಸಲಾಗುವುದು ಎಂದು ಅದು ಪ್ರಕಟಿಸಿದೆ.
sslc exam
ಎಸ್‌ಎಸ್‌ಎಲ್‌ಸಿ, ಮೊದಲ ಪಿಯು ಮತ್ತು ಎರಡನೇ ಪಿಯು ಅಂಕಗಳ ಮೌಲ್ಯಮಾಪನಗಳ ಆಧಾರದ ಮೇಲೆ ಅಂಕಗಳನ್ನು ನೀಡಲಾಗುವುದು ಎಂದು ತಿಳಿದುಬಂದಿದೆ. 45% ಅಂಕಗಳು ಎಸ್‌ಎಸ್‌ಎಲ್‌ಸಿ ಮತ್ತು ಮೊದಲ ಪಿಯು ಯಿಂದ ಆಗಲಿದ್ದು, ಉಳಿದ 10% ಅಂಕಗಳನ್ನು ಎರಡನೇ ಪಿಯು ಯಿಂದ ಪರಿಗಣಿಸಲಾಗುವುದು ಎಂದು ಇಲಾಖೆ ಸ್ಪಷ್ಟಪಡಿಸಿದೆ.

ರಿಪೀಟರ್ ವಿದ್ಯಾರ್ಥಿಗಳಿಗೆ 35 ಪಾಸ್ ಅಂಕಗಳೊಂದಿಗೆ 5% ಗ್ರೇಸ್ ಮಾರ್ಕ್ ಸಿಗಲಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಸ್ಪಷ್ಟಪಡಿಸಿದೆ.

ಖಾಸಗಿ ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ಆಗಸ್ಟ್ 31 ರೊಳಗೆ ನಡೆಸಬೇಕು ಮತ್ತು ಫಲಿತಾಂಶಗಳನ್ನು ಸೆಪ್ಟೆಂಬರ್ 20 ರೊಳಗೆ ಘೋಷಿಸಬೇಕು ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.

ಎಸ್‌ಎಸ್‌ಎಲ್‌ಸಿ ಮತ್ತು ಮೊದಲ ಪಿಯು ಫಲಿತಾಂಶಗಳನ್ನು ಎಸ್‌ಎಟಿ ವೆಬ್‌ಸೈಟ್‌ನಲ್ಲಿ (sts.Karnataka.gov.in) ಪಡೆಯಬಹುದು. ಎಸ್‌ಎಸ್‌ಎಲ್‌ಸಿ ಮತ್ತು ಮೊದಲ ಪಿಯು ವಿದ್ಯಾರ್ಥಿಗಳು ತಮ್ಮ ಫಲಿತಾಂಶಗಳನ್ನು ಪರಿಶೀಲಿಸಲು ಜುಲೈ 10 ರವರೆಗೆ ಸಮಯ ಹೊಂದಿದ್ದಾರೆ. ಅಂಕಗಳಲ್ಲಿ ಏನಾದರೂ ವ್ಯತ್ಯಾಸಗಳಿದ್ದಲ್ಲಿ, ಜುಲೈ 12 ರೊಳಗೆ ಅದನ್ನು ಆಯಾ ಕಾಲೇಜು ಅಧಿಕಾರಿಗಳ ಗಮನಕ್ಕೆ ತರಬೇಕು ಎಂದು ಸೂಚಿಸಲಾಗಿದೆ.
wearing masks
ಎಚ್ಚರಿಕೆ – ದೇಶದಲ್ಲಿ ಕೊರೋನಾ ಸೋಂಕಿನ ಹಾವಳಿ ಕಡಿಮೆಯಾಗಿದ್ದರೂ ಸಂಪೂರ್ಣವಾಗಿ ನಿಂತಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್‌ ಪಡೆಯುವುದನ್ನು ಮರೆಯದಿರಿ. ಇದು ‌ಸಾಕ್ಷಾಟಿವಿ ಕಳಕಳಿ.

ಕೋವಿಡ್ ಮೂರನೇ ಅಲೆ ವಿರುದ್ಧ ಹೋರಾಡಲು ನಮ್ಮಲ್ಲಿರಬೇಕಾದ ವೈದ್ಯಕೀಯ ಉಪಕರಣಗಳು#covid19 #gadgets https://t.co/E3KSaV0PI2

— Saaksha TV (@SaakshaTv) July 6, 2021

ಗೋಬಿ ಮಂಚೂರಿ#Saakshatv #cookingrecipe #GobiManchurian https://t.co/3Fb4h6qjQF

— Saaksha TV (@SaakshaTv) July 6, 2021

ಹವಾಮಾನ ವೈಪರೀತ್ಯಗಳಿಂದ ಬರುವ ವೈರಲ್ ಜ್ವರ ತಡೆಗಟ್ಟುವ ಮನೆಮದ್ದುಗಳು#Saakshatv #healthtips #homeremedies #viralfever https://t.co/CAhmrC2ASD

— Saaksha TV (@SaakshaTv) July 6, 2021

ಮೊಬೈಲ್‌ ನಲ್ಲಿ ಮರೆತುಹೋದ ಪಾಸ್‌ವರ್ಡ್ ಅನ್ನು ಅನ್ಲಾಕ್ ಮಾಡುವುದು ಹೇಗೆ?#patternlock #smartphone https://t.co/mv1dweEJ0m

— Saaksha TV (@SaakshaTv) July 5, 2021

#SecondPUC

Tags: Second PUC results
ShareTweetSendShare
Join us on:

Related Posts

SIR ಕರಡು ಮತದಾರರ ಪಟ್ಟಿ ಪ್ರಕಟ; ನಿಮ್ಮ ಹೆಸರು ಇದೆಯೇ ಎಂದು ಆನ್‌ಲೈನ್‌ನಲ್ಲಿ ಚೆಕ್ ಮಾಡಿ

SIR ಕರಡು ಮತದಾರರ ಪಟ್ಟಿ ಪ್ರಕಟ; ನಿಮ್ಮ ಹೆಸರು ಇದೆಯೇ ಎಂದು ಆನ್‌ಲೈನ್‌ನಲ್ಲಿ ಚೆಕ್ ಮಾಡಿ

by Shwetha
August 25, 2026
0

ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಕರಡು ಮತದಾರರ ಪಟ್ಟಿಯನ್ನು ಚುನಾವಣಾ ಆಯೋಗದ ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಬಹುದಾಗಿದೆ. ಚುನಾವಣಾ ಆಯೋಗದ ಅಧಿಕೃತ ಪೋರ್ಟಲ್‌ನಲ್ಲಿ SIR-2026,...

ನಾನು ಐಎಎಸ್ ಓದಿಲ್ಲದಿರಬಹುದು ಆದರೆ 6 ಬಾರಿ ಶಾಸಕ: ಜನಪ್ರತಿನಿಧಿಗಳನ್ನೇ ಹಗುರವಾಗಿ ಕಂಡರೆ ಸಹಿಸಲ್ಲ- ಡಿಸಿ ಲತಾಕುಮಾರಿಗೆ ರೇವಣ್ಣ ಖಡಕ್ ವಾರ್ನಿಂಗ್.

ನಾನು ಐಎಎಸ್ ಓದಿಲ್ಲದಿರಬಹುದು ಆದರೆ 6 ಬಾರಿ ಶಾಸಕ: ಜನಪ್ರತಿನಿಧಿಗಳನ್ನೇ ಹಗುರವಾಗಿ ಕಂಡರೆ ಸಹಿಸಲ್ಲ- ಡಿಸಿ ಲತಾಕುಮಾರಿಗೆ ರೇವಣ್ಣ ಖಡಕ್ ವಾರ್ನಿಂಗ್.

by Shwetha
August 25, 2026
0

ಹಾಸನ: ಹಾಸನ ಜಿಲ್ಲಾಧಿಕಾರಿ ಲತಾಕುಮಾರಿ ಅವರ ಆಡಳಿತ ವೈಖರಿ ಮತ್ತು ನಡವಳಿಕೆ ವಿರುದ್ಧ ಮಾಜಿ ಸಚಿವ ಹಾಗೂ ಹಾಸನ ಶಾಸಕ ಹೆಚ್.ಡಿ. ರೇವಣ್ಣ ಅವರು ಯುದ್ಧ ಸಾರಿದ್ದಾರೆ....

ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ಸಂಭ್ರಮದ ನಡುವೆ ದೇಶವಿರೋಧಿ ಕೃತ್ಯ: ಟಿಪ್ಪು ಕಟೌಟ್ ಮುಂದೆ ಪಾಕಿಸ್ತಾನಿ ಹಾಡು ಬಳಸಿ ರೀಲ್ಸ್ ಮಾಡಿದ ಯುವಕ ಅರೆಸ್ಟ್.

ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ಸಂಭ್ರಮದ ನಡುವೆ ದೇಶವಿರೋಧಿ ಕೃತ್ಯ: ಟಿಪ್ಪು ಕಟೌಟ್ ಮುಂದೆ ಪಾಕಿಸ್ತಾನಿ ಹಾಡು ಬಳಸಿ ರೀಲ್ಸ್ ಮಾಡಿದ ಯುವಕ ಅರೆಸ್ಟ್.

by Shwetha
August 25, 2026
0

ಚಿಕ್ಕಮಗಳೂರು: ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ಹಬ್ಬದ ಸಂಭ್ರಮದ ನಡುವೆಯೇ ಕಿಡಿಗೇಡಿಗಳ ಅತಿರೇಕದ ವರ್ತನೆ ತೀವ್ರ ವಿವಾದಕ್ಕೆ ಕಾರಣವಾಗಿದೆ. ಟಿಪ್ಪು ಸುಲ್ತಾನ್ ಕಟೌಟ್ ಮುಂದೆ ಪಾಕಿಸ್ತಾನಿ...

ತಮಿಳುನಾಡಿನಲ್ಲಿ ಮಹತ್ವದ ಘೋಷಣೆ; ಮಹಿಳೆಯರಿಗೆ ಉಚಿತ ಬಸ್, ಬಡ ಕುಟುಂಬಗಳಿಗೆ 3 ಉಚಿತ LPG ಸಿಲಿಂಡರ್

ತಮಿಳುನಾಡಿನಲ್ಲಿ ಮಹತ್ವದ ಘೋಷಣೆ; ಮಹಿಳೆಯರಿಗೆ ಉಚಿತ ಬಸ್, ಬಡ ಕುಟುಂಬಗಳಿಗೆ 3 ಉಚಿತ LPG ಸಿಲಿಂಡರ್

by Shwetha
August 25, 2026
0

ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ವಿಧಾನಸಭೆಯಲ್ಲಿ ಹಲವು ಮಹತ್ವದ ಕಲ್ಯಾಣ ಯೋಜನೆಗಳನ್ನು ಘೋಷಿಸಿದ್ದಾರೆ. ಮಹಿಳೆಯರು ಮತ್ತು ತೃತೀಯಲಿಂಗಿಗಳಿಗೆ ಉಚಿತ ಬಸ್ ಪ್ರಯಾಣ ಯೋಜನೆಯನ್ನು ವಿಸ್ತರಿಸುವುದರ ಜೊತೆಗೆ,...

ರಾಹುಲ್ ಗಾಂಧಿ ಈ ದೇಶದಲ್ಲಿರಲು ನಾಲಾಯಕ್- ನಕ್ಸಲಿಸಂ ಹೊಸಕಿ ಹಾಕಿದ ಅಮಿತ್ ಶಾ ಟೀಕಿಸಲು ರಾಹುಲ್‌ಗೆ ಯೋಗ್ಯತೆ ಇಲ್ಲ: 70 ವರ್ಷದ ಕಾಂಗ್ರೆಸ್ ಪಾಪವನ್ನು ತೊಳೆದಿದೆ ಬಿಜೆಪಿ- ರಾಹುಲ್‌ಗೆ ವಿ.ಸೋಮಣ್ಣ ತಿರುಗೇಟು.

ರಾಹುಲ್ ಗಾಂಧಿ ಈ ದೇಶದಲ್ಲಿರಲು ನಾಲಾಯಕ್- ನಕ್ಸಲಿಸಂ ಹೊಸಕಿ ಹಾಕಿದ ಅಮಿತ್ ಶಾ ಟೀಕಿಸಲು ರಾಹುಲ್‌ಗೆ ಯೋಗ್ಯತೆ ಇಲ್ಲ: 70 ವರ್ಷದ ಕಾಂಗ್ರೆಸ್ ಪಾಪವನ್ನು ತೊಳೆದಿದೆ ಬಿಜೆಪಿ- ರಾಹುಲ್‌ಗೆ ವಿ.ಸೋಮಣ್ಣ ತಿರುಗೇಟು.

by Shwetha
August 25, 2026
0

ಮೈಸೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭಾವಚಿತ್ರವನ್ನು ಪೊಲೀಸ್ ಠಾಣೆಗಳಲ್ಲಿ ಅಳವಡಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ರೈಲ್ವೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram