ADVERTISEMENT
Friday, October 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ವಿಂಬಲ್ಡನ್ 2021 – ದಾಖಲೆಯ ಪ್ರಶಸ್ತಿ ಹಾದಿಯಲ್ಲಿ ನೊವಾಕ್ ಜಾಕೊವಿಕ್.. ಫೈನಲ್ ನಲ್ಲಿ ಜಾಕೊವಿಕ್ – ಬ್ಯಾರೆಟಿನಿ ಹೋರಾಟ…!

admin by admin
July 10, 2021
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

ವಿಂಬಲ್ಡನ್ 2021 – ದಾಖಲೆಯ ಪ್ರಶಸ್ತಿ ಹಾದಿಯಲ್ಲಿ ನೊವಾಕ್ ಜಾಕೊವಿಕ್.. ಫೈನಲ್ ನಲ್ಲಿ ಜಾಕೊವಿಕ್ – ಬ್ಯಾರೆಟಿನಿ ಹೋರಾಟ…!

Serbia's Novak Djokovic wimbledon saakshatvವಿಶ್ವದ ನಂಬರ್ ವನ್ ಆಟಗಾರ ಸರ್ಬಿಯಾದ ನೊವಾಕ್ ಜಾಕೊವಿಕ್ ಅವರು ಪ್ರತಿಷ್ಠಿತ 2021ರ ವಿಂಬಲ್ಡನ್ ಟೆನಿಸ್ ಟೂರ್ನಿಯ ಪುರುಷರ ಸಿಂಗಲ್ಸ್ ನಲ್ಲಿ ಫೈನಲ್ ಪ್ರವೇಶಿಸಿದ್ದಾರೆ.
ಸೆಮಿಫೈನಲ್ ನಲ್ಲಿ ನೊವಾಕ್ ಜಾಕೊವಿಕ್ ಅವರು 7-8, 7-5, 7-5ರಿಂದ 10ನೇ ಶ್ರೇಯಾಂಕಿತ ಕೆನಡಾದ ಡೆನಿಸ್ ಶಪೊವಾಲೊವ್ ಅವರನ್ನು ಪರಾಭವಗೊಳಿಸಿದ್ರು.
ಫೈನಲ್ ನಲ್ಲಿ ನೊವಾಕ್ ಜಾಕೊವಿಕ್ ಅವರು ಮ್ಯಾಟೊ ಬ್ಯಾರೆಟಿನಿ ಅವರನ್ನು ಎದುರಿಸಲಿದ್ದಾರೆ. ಮ್ಯಾಟೊ ಬ್ಯಾರೆಟಿನಿ ಅವರು 6-3, 6-0, 7-6, 4-6ರಿಂದ ಹ್ಯುಬರ್ಟ್ ಹ್ಯುರ್ಕಾಝ್ ಅವರನ್ನು ಸೋಲಿಸಿದ್ರು. ಈ ಮೂಲಕ ಮ್ಯಾಟೊ ಬ್ಯಾರೆಟಿನಿ ಅವರು ಚೊಚ್ಚಲ ಗ್ರ್ಯಾಂಡ್ ಸ್ಲ್ಯಾಂ ಪ್ರಶಸ್ತಿ ಪೈನಲ್ ಪ್ರವೇಶಿಸಿದ ಸಾಧನೆ ಮಾಡಿದ್ದಾರೆ.
ಇನ್ನೊಂದೆಡೆ ನೊವಾಕ್ ಜಾಕೊವಿಕ್ ಅವರು ವಿಂಬಲ್ಡನ್ ಟೂರ್ನಿಯಲ್ಲಿ ಏಳನೇ ಬಾರಿ ಫೈನಲ್ ಪ್ರವೇಶಿಸಿದ್ದಾರೆ. ಈಗಾಗಲೇ ಐದು ಬಾರಿ ವಿಂಬಲ್ಡನ್ ಪ್ರಶಸ್ತಿ ಕೂಡ ಗೆದ್ದಿದ್ದಾರೆ. ಇದೀಗ ಸತತ ಮೂರನೇ ಬಾರಿ ಹಾಗೂ ಒಟ್ಟು ಆರನೇ ವಿಂಬಲ್ಡನ್ ಪ್ರಶಸ್ತಿ ಗೆಲ್ಲುವ ಹಾದಿಯಲ್ಲಿದ್ದಾರೆ.
ಮತ್ತೊಂದೆಡೆ ನೊವಾಕ್ ಜಾಕೊವಿಕ್ ಅವರು ರೋಜರ್ ಫೆಡರರ್ ಮತ್ತು ರಫೆಲ್ ನಡಾಲ್ ಸಾಧನೆಯನ್ನು ಸಮಗೊಳಿಸುವ ಹಾದಿಯಲ್ಲೂ ಇದ್ದಾರೆ. ರೋಜರ್ ಫೆಡರರ್ ಮತ್ತು ರಫೆಲ್ ನಡಾಲ್ ಅವರು ದಾಖಲೆಯ 20 ಗ್ರ್ಯಾಂಡ್ Matteo Berrettini wimbledon 2021 saakshatvಸ್ಲ್ಯಾಂ ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಅದೇ ದಾಖಲೆಯನ್ನು ಸಮಗೊಳಿಸಲು ನೊವಾಕ್ ಜಾಕೊವಿಕ್ ಗೆ ಬೇಕಾಗಿರುವುದು ಇನ್ನು ಒಂದು ಪ್ರಶಸ್ತಿ ಮಾತ್ರ. 2021ರ ವಿಂಬಲ್ಡನ್ ಗೆದ್ರೆ ಈ ದಾಖಲೆ ಸಮಗೊಳ್ಳುತ್ತದೆ. ಅಷ್ಟೇ ಅಲ್ಲ, 2021ರ ಆಸ್ಟ್ರೇಲಿಯನ್ ಓಪನ್, ಫ್ರೆಂಚ್ ಓಪನ್, ವಿಂಬಲ್ಡನ್ ಪ್ರಶಸ್ತಿಗಳನ್ನು ಗೆದ್ದಾಂತಾಗುತ್ತದೆ.
ಒಟ್ಟಿನಲ್ಲಿ ನೊವಾಕ್ ಜಾಕೊವಿಕ್ ಅವರು 2021ರ ವರ್ಷವನ್ನು ಅವಿಸ್ಮರಣೀಯವಾಗಿರಿಸಿಕೊಳ್ಳುವತ್ತ ದಿಟ್ಟ ಹೆಜ್ಜೆಯನ್ನಿಟ್ಟಿದ್ದಾರೆ.

Related posts

ಪಟಾಕಿ ಸಂಪೂರ್ಣ ನಿಷೇಧವಿಲ್ಲ, ಅನಿಯಂತ್ರಿತ ಬಳಕೆಗೂ ಅವಕಾಶವಿಲ್ಲ: ಸುಪ್ರೀಂಕೋರ್ಟ್

ಪಟಾಕಿ ಸಂಪೂರ್ಣ ನಿಷೇಧವಿಲ್ಲ, ಅನಿಯಂತ್ರಿತ ಬಳಕೆಗೂ ಅವಕಾಶವಿಲ್ಲ: ಸುಪ್ರೀಂಕೋರ್ಟ್

October 2, 2026
ವಿಧಾನ ಪರಿಷತ್ ಗೆ 11 ಜನ ಅವಿರೋಧ ಆಯ್ಕೆ

ಕೆಲಸದ ಊರಲ್ಲೇ ಮನೆ ಮಾಡಬೇಕು ಅಧಿಕಾರಿಗಳು: ಕಚೇರಿ ವೇಳೆಯಲ್ಲಿ ಸಿಗದ ಅಧಿಕಾರಿಗಳಿಗೆ ಲೋಕಾಯುಕ್ತ ಬಿಸಿ- ದಿನನಿತ್ಯದ ಓಡಾಟಕ್ಕೆ ಬ್ರೇಕ್ ಹಾಕಿದ ಸರ್ಕಾರದ ಖಡಕ್ ಆದೇಶ

October 2, 2026
Tags: # Novak Djokovic#saakshatvall england tennis clubDenis ShapovalovEnglandHubert HurkaczMatteo BerrettiniSerbiaTenniswimbeldonwimbledon 2021 finalwwimbeldon 2021
ShareTweetSendShare
Join us on:

Related Posts

ಪಟಾಕಿ ಸಂಪೂರ್ಣ ನಿಷೇಧವಿಲ್ಲ, ಅನಿಯಂತ್ರಿತ ಬಳಕೆಗೂ ಅವಕಾಶವಿಲ್ಲ: ಸುಪ್ರೀಂಕೋರ್ಟ್

ಪಟಾಕಿ ಸಂಪೂರ್ಣ ನಿಷೇಧವಿಲ್ಲ, ಅನಿಯಂತ್ರಿತ ಬಳಕೆಗೂ ಅವಕಾಶವಿಲ್ಲ: ಸುಪ್ರೀಂಕೋರ್ಟ್

by Shwetha
October 2, 2026
0

ದೀಪಾವಳಿ ಸೇರಿದಂತೆ ಹಬ್ಬಗಳ ಸಂದರ್ಭದಲ್ಲಿ ಪಟಾಕಿ ಬಳಕೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮಹತ್ವದ ನಿಲುವು ವ್ಯಕ್ತಪಡಿಸಿದೆ. ಪಟಾಕಿಗಳ ಮೇಲೆ ಸಂಪೂರ್ಣ ನಿಷೇಧ ಹೇರುವುದಿಲ್ಲ, ಆದರೆ ದಿನದ 24 ಗಂಟೆಯೂ...

ವಿಧಾನ ಪರಿಷತ್ ಗೆ 11 ಜನ ಅವಿರೋಧ ಆಯ್ಕೆ

ಕೆಲಸದ ಊರಲ್ಲೇ ಮನೆ ಮಾಡಬೇಕು ಅಧಿಕಾರಿಗಳು: ಕಚೇರಿ ವೇಳೆಯಲ್ಲಿ ಸಿಗದ ಅಧಿಕಾರಿಗಳಿಗೆ ಲೋಕಾಯುಕ್ತ ಬಿಸಿ- ದಿನನಿತ್ಯದ ಓಡಾಟಕ್ಕೆ ಬ್ರೇಕ್ ಹಾಕಿದ ಸರ್ಕಾರದ ಖಡಕ್ ಆದೇಶ

by Shwetha
October 2, 2026
0

ಬೆಂಗಳೂರು: ರಾಜ್ಯದ ಸಾರ್ವಜನಿಕ ಸೇವೆಯಲ್ಲಿ ಶಿಸ್ತು ತರಲು ಮತ್ತು ಜನರ ಕೆಲಸಗಳು ವಿಳಂಬವಿಲ್ಲದೆ ನಡೆಯುವಂತೆ ಮಾಡಲು ಸರ್ಕಾರವು ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ನು ಮುಂದೆ ರಾಜ್ಯ ಸರ್ಕಾರದ...

ಬಜೆಟ್ ಭಾರಕ್ಕೆ ನಲುಗಿದ DK ಸರ್ಕಾರ ಗ್ಯಾರಂಟಿ ನಿಯಮಗಳಲ್ಲಿ  ಬದಲಾವಣೆ ತರುವ ಸುಳಿವು ನೀಡಿದ CM ಡಿ ಕೆ ಶಿವಕುಮಾರ್

SIR ನೆಪದಲ್ಲಿ ಮತದಾರರ ಹೆಸರು ತೆಗೆಯುವ ಆರೋಪ: ಬಿಎಲ್‌ಎ, ಬಿಎಲ್‌ಒಗಳಿಗೆ ಡಿಕೆ ಶಿವಕುಮಾರ್ ಮನವಿ

by Shwetha
October 2, 2026
0

ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಹಿನ್ನೆಲೆಯಲ್ಲಿ ಮತದಾರರ ಪಟ್ಟಿಯಿಂದ ಅರ್ಹ ಮತದಾರರ ಹೆಸರುಗಳನ್ನು ತೆಗೆದುಹಾಕುವ ಪ್ರಯತ್ನಗಳು ನಡೆಯುತ್ತಿವೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ. ವಿಶೇಷವಾಗಿ...

ಜನರ ಕೈಗೆ ಸಿಗದ ಶಾಸಕ ನಮಗೆ ಬೇಡ: ಪ್ರದೀಪ್ ಈಶ್ವರ್ ವಿರುದ್ಧ ಸಿಡಿದೆದ್ದ ಕಾರ್ಯಕರ್ತರು, 2028 ಕ್ಕೆ ಟಿಕೆಟ್ ಕಟ್ ಮಾಡಲು ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಕಾಂಗ್ರೆಸ್ ಮುಖಂಡರ ಪಟ್ಟು

ಪ್ರದೀಪ್ ಈಶ್ವರ್ ಗೆ ಟಿಕೆಟ್ ಕಟ್ ಮಾಡಲು ಕೆಪಿಸಿಸಿ ಅಧ್ಯಕ್ಷರ ಮುಂದೆ ಮುಖಂಡರ ಪರೇಡ್:ನನ್ನ ಬೆಳವಣಿಗೆ ಸಹಿಸಲಾಗದವರ ಪಿತೂರಿ ಇದು- ದೂರು ನೀಡಿದ ಸ್ವಪಕ್ಷೀಯರ ವಿರುದ್ಧ ಶಾಸಕ ಪ್ರದೀಪ್ ಈಶ್ವರ್ ಗುಡುಗು

by Shwetha
October 2, 2026
0

ಚಿಕ್ಕಬಳ್ಳಾಪುರ: ಸದಾ ಒಂದಿಲ್ಲೊಂದು ವಿವಾದಗಳಿಂದ ಸುದ್ದಿಯಲ್ಲಿರುವ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರಿಗೆ ಈಗ ಸ್ವಪಕ್ಷೀಯರೇ ದೊಡ್ಡ ಕಂಟಕವಾಗಿ ಪರಿಣಮಿಸಿದ್ದಾರೆ. ಕ್ಷೇತ್ರದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು...

ಅಂದು ಗುರು ಇಂದು ವಿರೋಧಿ ಸುಧಾಕರ್ ಮತ್ತು ಪ್ರದೀಪ್ ಈಶ್ವರ್ ನಡುವೆ ಶುರುವಾಯ್ತು ರಾಜಕೀಯ ಕೆಸರೆರಚಾಟ

ಅಂದು ಗುರು ಇಂದು ವಿರೋಧಿ ಸುಧಾಕರ್ ಮತ್ತು ಪ್ರದೀಪ್ ಈಶ್ವರ್ ನಡುವೆ ಶುರುವಾಯ್ತು ರಾಜಕೀಯ ಕೆಸರೆರಚಾಟ

by Shwetha
October 2, 2026
0

ಚಿಕ್ಕಬಳ್ಳಾಪುರ: ರಾಜಕಾರಣದಲ್ಲಿ ಶಾಶ್ವತ ಶತ್ರುಗಳೂ ಇಲ್ಲ ಮಿತ್ರರೂ ಇಲ್ಲ ಎಂಬ ಮಾತಿಗೆ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ ಈಗ ಸಾಕ್ಷಿಯಾಗುತ್ತಿದೆ. ಚುನಾವಣೆ ಮುಗಿದ ಹೊಸತರಲ್ಲಿ ಅಣ್ಣ... ಗುರು... ಎಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram