ADVERTISEMENT
Saturday, August 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಈ ಬಲಿಷ್ಠ ಸ್ತೋತ್ರವನ್ನು ಪ್ರತಿದಿನ ಉಚ್ಚರಿಸುವುದರಿಂದ ಶನಿದೋಷವು ನಿವಾರಣೆಯಾಗಿ ನೆಮ್ಮದಿಯ ದಿನಗಳು ನಿಮ್ಮದಾಗಲಿದೆ..!!

admin by admin
July 10, 2021
in Astrology, Newsbeat, ಜ್ಯೋತಿಷ್ಯ
shanishwara
Share on FacebookShare on TwitterShare on WhatsappShare on Telegram

ಈ ಬಲಿಷ್ಠ ಸ್ತೋತ್ರವನ್ನು ಪ್ರತಿದಿನ ಉಚ್ಚರಿಸುವುದರಿಂದ ಶನಿದೋಷವು ನಿವಾರಣೆಯಾಗಿ ನೆಮ್ಮದಿಯ ದಿನಗಳು ನಿಮ್ಮದಾಗಲಿದೆ..!!

ಶನೈಶ್ಚರಕೃತ ಶ್ರೀಲಕ್ಷ್ಮೀನೃಸಿಂಹಸ್ತೋತ್ರಮ್

Related posts

dr-moodambail-ravi-shetty-appointed-president-of-tulu-mahasabha-international-qatar-unit

Mangaluru – ತುಳುವ ಮಹಾಸಭೆ ಇಂಟರ್ ನ್ಯಾಷನಲ್ ಕತಾರ್ ಘಟಕದ ಅಧ್ಯಕ್ಷರಾಗಿ ಡಾ. ಮೂಡಂಬೈಲ್ ರವಿ ಶೆಟ್ಟಿ ನೇಮಕ

August 1, 2026
nagara-panchami-2026-puja-importance-and-rituals

Astro- ನಾಗರ ಪಂಚಮಿಯಂದು ನಾಗದೇವರಿಗೆ ಪೂಜೆ, ಉಪವಾಸ ಆಚರಣೆಗೆ ಮಹತ್ವ

August 1, 2026

shani deva saakshatvಈ ಸ್ತೋತ್ರ ಹೇಳುವುದರಿಂದ ಕೇಳುವುದರಿಂದ ಶನಿದೋಷ ಪರಿಹಾರವಾಗುತ್ತದೆ …ಶನಿದೇವನು ನೃಸಿಂಹ ದೇವರಿಗೆ ಮಾತುಕೊಟ್ಟಿದ್ದಾರೆ , ಯಾರು ಈ ಸ್ತೋತ್ರವನ್ನು
ಭಕ್ತಿಯಿಂದ ಪಠಿಸುತ್ತಾರೆ ಅವರಿಗೆ ಕಾಡುವುದಿಲ್ಲ ವೆಂದು …

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಆಂಜನೇಯ_ಶ್ಲೋಕ
ಅತ್ಯಂತ ಸರಳವಾದ ಮಂಗಳಮಯವಾದ ಈ
ಆಂಜನೇಯ ಸ್ತೋತ್ರ ಪ್ರತಿದಿನ ಹೇಳಿ ….
#ಶ್ಲೋಕ
ಮಂಗಳಂ ಜ್ಞಾನರೂಪಾಯ ಮಹಾವಿಶ್ವ ಸ್ವರೂಪಿಣೇ|
ಪ್ರಣವಾರ್ಥ ಸ್ವರೂಪಾಯ ಪ್ರಾಣ ರೂಪಾಯ
ಮಂಗಳಮ್ |
ಶ್ರಿಯ:ಪತಿಂ ಸದಾಚಾರ್ಯಂ ನತ್ವಾ ಸರ್ವಾರ್ಥಕಾಮದಂ |

ಕಪೀಶಾರಾಧನಂ ವಕ್ಷ್ಯೇ ರಾಜ್ಯ ರಾಷ್ಟ್ರಾಭಿ ವೃಧ್ಧಿದಮ್

ಶ್ರೀಕೃಷ್ಣ ಉವಾಚ –

ಸುಲಭೋ ಭಕ್ತಿಯುಕ್ತಾನಾಂ ದುರ್ದರ್ಶೋ
ದುಷ್ಟಚೇತಸಾಮ್ |
ಅನನ್ಯಗತಿಕಾನಾಂ ಚ ಪ್ರಭುರ್ಭಕ್ತೈಕವತ್ಸಲಃ || ೧ ||

ಶನೈಶ್ಚರಸ್ತತ್ರ ನೃಸಿಂಹದೇವಸ್ತುತಿಂ
ಚಕಾರಾಽಮಲಚಿತ್ತವೃತ್ತಿಃ |
ಪ್ರಣಮ್ಯ
ಸಾಷ್ಟಾಂಗಮಶೇಷಲೋಕಕಿರೀಟನೀರಾಜಿತಪಾದಪದ್ಮ್ || ೨ ||

ಶ್ರೀಶನಿರುವಾಚ –

ಯತ್ಪಾದಪಂಕಜರಜಃ ಪರಮಾದರೇಣ
ಸಂಸೇವಿತಂ ಸಕಲಕಲ್ಮಷರಾಶಿನಾಶಮ್ |
ಕಲ್ಯಾಣಕಾರಕಮಶೇಷನಿಜಾನುಗಾನಾಂ
ಸ ತ್ವಂ ನೃಸಿಂಹ ಮಯಿ ಧೇಹಿ ಕೃಪಾವಲೋಕಮ್ || ೩ ||

ಸರ್ವತ್ರ ಚಂಚಲತಯಾ ಸ್ಥಿತಯಾ ಹಿ ಲಕ್ಷ್ಮ್ಯಾ
ಬ್ರಹ್ಮಾದಿವಂದ್ಯಪದಯಾ ಸ್ಥಿರಯಾ ನ್ಯಸೇವಿ |
ಪಾದಾರವಿಂದಯುಗಲಂ ಪರಮಾದರೇಣ
ಸ ತ್ವಂ ನೃಸಿಂಹ ಮಯಿ ಧೇಹಿ ಕೃಪಾವಲೋಕಮ್ || ೪ ||

ಯದ್ರೂಪಮಾಗಮಶಿರಃ ಪ್ರತಿಪಾದ್ಯಮಾದ್ಯ-
ಮಾಧ್ಯಾತ್ಮಿಕಾದಿಪರಿತಾಪಹರಂ ವಿಚಿಂತ್ಯಮ್ |
ಯೋಗೀಶ್ವರೈರಪಗತಾಽಖಿಲದೋಷಸಂಘೈಃ
ಸ ತ್ವಂ ನೃಸಿಂಹ ಮಯಿ ಧೇಹಿ ಕೃಪಾವಲೋಕಮ್ || ೫ ||

ಪ್ರಹ್ಲಾದಭಕ್ತವಚಸಾ ಹರಿರಾವಿರಾಸ
ಸ್ತಂಭೇ ಹಿರಣ್ಯಕಶಿಪುಂ ಯ ಉದಾರಭಾವಃ |
ಊರ್ವೋರ್ನಿಧಾಯ ತದುದರೋ ನಖರೈರ್‌ದದಾರ
ಸ ತ್ವಂ ನೃಸಿಂಹ ಮಯಿ ಧೇಹಿ ಕೃಪಾವಲೋಕಮ್ || ೬ ||

ಯೋ ನೈಜಭಕ್ತಮನಲಾಂಬುಧಿಭೂಧರೋಗ್ರ-
ಶೃಂಗಪ್ರಪಾತವಿಷದಂತಿಸರೀಸೃಪೇಭ್ಯಃ |
ಸರ್ವಾತ್ಮಕಃ ಪರಮಕಾರುಣಿಕೋ ರರಕ್ಷ
ಸ ತ್ವಂ ನೃಸಿಂಹ ಮಯಿ ಧೇಹಿ ಕೃಪಾವಲೋಕಮ್ || ೭ ||

ಯನ್ನಿರ್ವಿಕಾರಪರರೂಪವಿಚಿಂತನೇನ
ಯೋಗೀಶ್ವರಾ ವಿಷಯವೀತಸಮಸ್ತರಾಗಾಃ |
ವಿಶ್ರಾಂತಿಮಾಪುರವಿನಾಶವತೀಂ ಪರಾಖ್ಯಾಂ
ಸ ತ್ವಂ ನೃಸಿಂಹ ಮಯಿ ಧೇಹಿ ಕೃಪಾವಲೋಕಮ್ || ೮ ||

ಯದ್ರೂಪಮುಗ್ರಪರಿಮರ್ದನಭಾವಶಾಲಿ
ಸಂಚಿಂತನೇನ ಸಕಲಾಘವಿನಾಶಕಾರಿ |
ಭೂತಜ್ವರಗ್ರಹಸಮುದ್ಭವಭೀತಿನಾಶಂ
ಸ ತ್ವಂ ನೃಸಿಂಹ ಮಯಿ ಧೇಹಿ ಕೃಪಾವಲೋಕಮ್ || ೯ ||

ಯಸ್ಯೋತ್ತಮಂ ಯಶ ಉಮಾಪತಿಪದ್ಮಜನ್ಮ-
ಶಕ್ರಾದಿದೈವತಸಭಾಸು ಸಮಸ್ತಗೀತಮ್ |
ಶಕ್ತ್ಯೈವ ಸರ್ವಶಮಲಪ್ರಶಮೈಕದಕ್ಷಂ
ಸ ತ್ವಂ ನೃಸಿಂಹ ಮಯಿ ಧೇಹಿ ಕೃಪಾವಲೋಕಮ್ || ೧೦ ||

ಇತ್ಥಂ ಶ್ರುತ್ವಾ ಸ್ತುತಿಂ ದೇವಃ ಶನಿನಾ ಕಲ್ಪಿತಾಂ ಹರಿಃ |
ಉವಾಚ ಬ್ರಹ್ಮವೃಂದಸ್ಥಂ ಶನಿಂ ತಂ ಭಕ್ತವತ್ಸಲಃ || ೧೧ ||

ಶ್ರೀನೃಸಿಂಹ ಉವಾಚ –

ಪ್ರಸನ್ನೋಽಹಂ ಶನೇ ತುಭ್ಯಂ ವರಂ ವರಯ ಶೋಭನಮ್
|
ಯಂ ವಾಂಛಸಿ ತಮೇವ ತ್ವಂ ಸರ್ವಲೋಕಹಿತಾವಹಮ್
|| ೧೨ ||

ಶ್ರೀಶನಿರುವಾಚ –

ನೃಸಿಂಹ ತ್ವಂ ಮಯಿ ಕೃಪಾಂ ಕುರು ದೇವ ದಯಾನಿಧೇ |
ಮದ್ವಾಸರಸ್ತವ ಪ್ರೀತಿಕರಸ್ಸ್ಯಾದ್ದೇವತಾಪತೇ || ೧೩ ||

ಮತ್ಕೃತಂ ತ್ವತ್ಪರಂ ಸ್ತೋತ್ರಂ ಶೃಣ್ವಂತಿ ಚ ಪಠಂತಿ ಚ |
ಸರ್ವಾನ್ ಕಾಮಾನ್ ಪೂರಯೇಥಾಃ ತೇಷಾಂ ತ್ವಂ
ಲೋಕಭಾವನ || ೧೪ ||

ಶ್ರೀನೃಸಿಂಹ ಉವಾಚ –

ತಥೈವಾಸ್ತು ಶನೇಽಹಂ ವೈ ರಕ್ಷೋಭುವನಸಂಸ್ಥಿತಃ |
ಭಕ್ತಕಾಮಾನ್ ಪೂರಯಿಷ್ಯೇ ತ್ವಂ ಮಮೈಕಂ ವಚಃ ಶೃಣು ||೧೫ ||

ತ್ವತ್ಕೃತಂ ಮತ್ಪರಂ ಸ್ತೋತ್ರಂ ಯಃ ಪಠೇತ್
ಶೃಣುಯಾಚ್ಚ ಯಃ |
ದ್ವಾದಶಾಷ್ಟಮಜನ್ಮಸ್ಥಾತ್ತ್ವದ್ಭಯಂ ಮಾಸ್ತು ತಸ್ಯ ವೈ ||
೧೬ ||

ಶನಿರ್ನರಹರಿಂ ದೇವಂ ತಥೇತಿ ಪ್ರತ್ಯುವಾಚ ಹ |
ತತಃ ಪರಮಸಂತುಷ್ಟಾಃ ಜಯೇತಿ ಮುನಯೋಽವದನ್||
೧೭ ||

ಶ್ರೀಕೃಷ್ಣ ಉವಾಚ – (ಧರ್ಮರಾಜಂ ಪ್ರತಿ)

ಇತ್ಥಂ ಶನೈಶ್ಚರಸ್ಯಾಥ ನೃಸಿಂಹದೇವ-
ಸಂವಾದಮೇತತ್ ಸ್ತವನಂ ಚ ಮಾನವಃ |
ಶೃಣೋತಿ ಯಃ ಶ್ರಾವಯತೇ ಚ ಭಕ್ತ್ಯಾ
ಸರ್ವಾಣ್ಯಭೀಷ್ಟಾನಿ ಚ ವಿಂದತೇ ಧ್ರುವಮ್ || ೧೮ ||

ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

|| ಇತಿ ಶ್ರೀಭವಿಷ್ಯೋತ್ತರಪುರಾಣೇ
ರಕ್ಷೋಭುವನಮಾಹಾತ್ಮ್ಯೇ ಶ್ರೀಕೃಷ್ಣಯುಧಿಷ್ಠಿರಸಂವಾದೇ
ಶನೈಶ್ಚರಕೃತಂ ನೃಸಿಂಹಸ್ತೋತ್ರಂ ಸಂಪೂರ್ಣಮ್ ||
|| ಶ್ರೀ ಕೃಷ್ಣಾರ್ಪಣಮಸ್ತು ||

Tags: #astrology#saakshatvbengalurudaily astrologyDaily HoroscopehoroscopekarnatakakateelPandit Jnaneshwar Rao
ShareTweetSendShare
Join us on:

Related Posts

dr-moodambail-ravi-shetty-appointed-president-of-tulu-mahasabha-international-qatar-unit

Mangaluru – ತುಳುವ ಮಹಾಸಭೆ ಇಂಟರ್ ನ್ಯಾಷನಲ್ ಕತಾರ್ ಘಟಕದ ಅಧ್ಯಕ್ಷರಾಗಿ ಡಾ. ಮೂಡಂಬೈಲ್ ರವಿ ಶೆಟ್ಟಿ ನೇಮಕ

by admin
August 1, 2026
0

ಮಂಗಳೂರು: 2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆ, ವಿಶ್ವದಾದ್ಯಂತ ನೆಲೆಸಿರುವ ತುಳುವರನ್ನು ಸಂಘಟಿಸುವುದು ಹಾಗೂ ತುಳು ಭಾಷೆ, ಸಾಹಿತ್ಯ, ಸಂಸ್ಕೃತಿ, ಕಲೆ ಮತ್ತು ಪರಂಪರೆಯ ಸಂರಕ್ಷಣೆ...

nagara-panchami-2026-puja-importance-and-rituals

Astro- ನಾಗರ ಪಂಚಮಿಯಂದು ನಾಗದೇವರಿಗೆ ಪೂಜೆ, ಉಪವಾಸ ಆಚರಣೆಗೆ ಮಹತ್ವ

by admin
August 1, 2026
0

› ಉಪವಾಸ ಮಾಡಿ › ನಾಗ ದೇವರಿಗೆ ಪೂಜೆ ಸಲ್ಲಿಸಿ : ನಾಗರಪಂಚಮಿಯಂದು ನಾಗಗಳಿಗೆ ಪೂಜೆ ಸಲ್ಲಿಸುವುದು ಎಂದರೆ ನಾಗದೇವತೆಯನ್ನು ಪ್ರಸನ್ನಗೊಳಿಸುವುದು. ನಾಗಗಳ ಪೂಜೆ ಅಂದರೆ ಸಗುಣ...

glasgow-commonwealth-games-2026-closing-ceremony-ahmedabad-2030-gujarat-culture

CWG-2026: ಗ್ಲಾಸ್ಗೋ ಕಾಮನ್‍ವೆಲ್ತ್ ಗೇಮ್ಸ್ ಸಮಾರೋಪದಲ್ಲಿ ಗುಜರಾತ್‍ನ ಸಾಂಸ್ಕøತಿಕ ವೈಭವ ಅನಾವರಣ..!

by admin
August 1, 2026
0

2026ರ ಗ್ಲಾಸ್ಗೋ ಕಾಮನ್‍ವೆಲ್ತ್ ಗೇಮ್ಸ್‍ನ ಸಮಾರೋಪ ಸಮಾರಂಭದಲ್ಲಿ ಭಾರತದ ಸಂಸ್ಕøತಿ ಅನಾವರಣಗೊಳ್ಳಲಿದೆ. 2030ರ ಶತಮಾನೋತ್ಸವ ಕಾಮನ್‍ವೆಲ್ತ್ ಕ್ರೀಡಾಕೂಟದ ಆತಿಥ್ಯವನ್ನು ಭಾರತದ ಅಹಮದಾಬಾದ್ ನಗರ ವಹಿಸಲಿದೆ. ಸಮಾರೋಪ ಸಮಾರಂಭದಲ್ಲಿ...

tenginakayi-deepa-aradhane-puja-vidhana-kannada

Astro- ಮನೆಯಲ್ಲಿನ ಪ್ರತಿ ಹಣಕಾಸು,ಆರೋಗ್ಯ,ಕಲಹ ಸಮಸ್ಯೆ ಕಳೆದು ದೈವಬಲ ಹೆಚ್ಚಿಸಲು ತೆಂಗಿನಕಾಯಿ ದೀಪಾರಾಧನೆ ಮಾಡಿ.. ಬದಲಾವಣೆ ನೋಡಿ..!

by admin
August 1, 2026
0

ತೆಂಗಿನಕಾಯಿ ದೀಪಾರಾಧನೆ ಹೇಗೆ ಮಾಡಬೇಕು..? ಧಾರ್ಮಿಕ ಮಹತ್ವ ಮತ್ತು ಪೂಜೆ ವಿಧಾನ ನಾವು ನಿತ್ಯವು ದೇವರ ಮುಂದೆ ದೀಪವನ್ನು ಬೆಳಗುತ್ತೆವೆ.ಅದೇ ತರಹ ವಿಶೇಷವಾಗಿ ನಮ್ಮ ಕೋರಿಕೆಗಳು, ಕಷ್ಟಗಳು...

asmita-dey-judo-gold-commonwealth-games-2026-inspiring-story

cwg-2026-ಅಪ್ಪ – ಅಮ್ಮನ ತ್ಯಾಗಕ್ಕೆ ಮಗಳ ಚಿನ್ನದ ಉಡುಗೊರೆ..! ಇದು ತ್ರಿಪುರಾದ ಅಸ್ಮಿತಾ ಡೇಯ ಸುವರ್ಣಗಾಥೆ..!

by admin
August 1, 2026
0

ಕೆಲವು ವರ್ಷಗಳ ಹಿಂದೆ..! ಅದು ತ್ರಿಪುರಾದ ಬೆಲೋನಿಯಾ ಪ್ರದೇಶದ ಒಂದು ಸಣ್ಣ ಗ್ರಾಮ. ಅಲ್ಲೊಂದು ಮಣ್ಣಿನ ಗೋಡೆಯ ಮನೆಯಲ್ಲಿ ಬಡ ಕುಟುಂಬದ ವಾಸ. ದಿನದ ದುಡಿಮೆಯಲ್ಲೇ ಜೀವನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram