ADVERTISEMENT
Tuesday, August 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಉತ್ತರಪ್ರದೇಶ: ಎರಡಕ್ಕಿಂತ ಹೆಚ್ಚು ಮಕ್ಕಳಿದ್ರೆ ಸರ್ಕಾರಿ ಕೆಲಸ ಸಿಗಲ್ಲ..! ಜನಸಂಖ್ಯಾ ನಿಯಂತ್ರಣ ಕಾಯ್ದೆಯಲ್ಲಿನ ನಿಬಂಧನೆಗಳೇನು..?

Namratha Rao by Namratha Rao
July 10, 2021
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಉತ್ತರಪ್ರದೇಶ: ಎರಡಕ್ಕಿಂತ ಹೆಚ್ಚು ಮಕ್ಕಳಿದ್ರೆ ಸರ್ಕಾರಿ ಕೆಲಸ ಸಿಗಲ್ಲ..! ಜನಸಂಖ್ಯಾ ನಿಯಂತ್ರಣ ಕಾಯ್ದೆಯಲ್ಲಿನ ನಿಬಂಧನೆಗಳೇನು..?

ಉತ್ತರ ಪ್ರದೇಶ : ಇಡೀ  ವಿಶ್ವದಲ್ಲಿ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಮೊದಲನೇ ದೇಶ ಚೈನಾ ಆದ್ರೆ 2ನೇ ದೇಶ ಭಾರತ…  ಹೀಗಾಗಿ ಸರ್ಕಾರ ಜನಸಂಖ್ಯೆ ನಿಯಂತ್ರಣಕ್ಕೆ ಸಾಕಷ್ಟು ಕ್ರಮಗಳನ್ನ ಕೈಗೊಳ್ತಿದೆ..  ಇದೀಗ ತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರವು  ಜನಸಂಖ್ಯಾ ನಿಯಂತ್ರಣ ಕಾಯಿದೆ ಜಾರಿಗೆ ತರಲು ಉದ್ದೇಶಿಸಿದೆ..

Related posts

varamahalakshmi-vrata-ashtalakshmi-coin-remedy-for-wealth

ವರಮಹಾಲಕ್ಷ್ಮಿ ವ್ರತದ ದಿನದಂದು ಎಂಟು ಒಂದು ರೂಪಾಯಿ ನಾಣ್ಯಗಳನ್ನು ಇಟ್ಟು ಅಷ್ಟಲಕ್ಷ್ಮಿ ದೇವತೆಗಳ ಆಶೀರ್ವಾದವನ್ನು ಪಡೆಯುವ ಮೂಲಕ ಮಾಡಬಹುದಾದ ತಾಂತ್ರಿಕ ಪರಿಹಾರ.

August 11, 2026
asthalakshmi-mantra-money-remedy-friday-astrology-tips

ಹಣ ಬರಮಾಡಿಕೊಳ್ಳುವ ಈ ಮಂತ್ರವನ್ನು 28-08-2026 ರಂದು 5 ಬಾರಿ ಪಠಿಸಿ. ಅದೃಷ್ಟದ ರಾಜಯೋಗದ ಹಣವು ನಿಮ್ಮ ಬಳಿ ಸೇರುತ್ತದೆ.

August 11, 2026

ಸದ್ದಿಲ್ಲದೆ ಹೆಚ್ಚಾಗ್ತಿದೆ ಕರಿಮಾರಿಯ ಅಬ್ಬರ : ಜಿಲ್ಲಾವಾರು ಕೇಸ್ ಗಳ ಲೀಸ್ಟ್ ಇಲ್ಲಿದೆ

ಈ ಜನಸಂಖ್ಯಾ ನಿಯಂತ್ರಣ ಕಾಯಿದೆಯ ಕರಡು ಮಸೂದೆಯಲ್ಲಿನ ಕೆಲವು ನಿಬಂಧನೆಗಳ ಕುರಿತು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿ ಮಾಡಲಾಗಿದೆ. ಎರಡು ಮಕ್ಕಳ ನೀತಿಯನ್ನು ಉಲ್ಲಂಘಿಸುವವರನ್ನು ಸರಕಾರಿ ಯೋಜನೆಗಳ ಸವಲತ್ತುಗಳಿಗೆ ಅನರ್ಹರನ್ನಾಗಿಸುವ ಜತೆಗೆ ಪ್ರತಿ ರೇಷನ್ ಕಾರ್ಡ್‍ನಲ್ಲಿ ಒಂದು ಕುಟುಂಬದ ನಾಲ್ಕು ಜನರ ಹೆಸರುಗಳಿಗೆ ಸೀಮಿತಗೊಳಿಸುವ ಪ್ರಸ್ತಾಪವಿದೆ. ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರನ್ನು ಸ್ಥಳೀಯಾಡಳಿತ ಚುನಾವಣೆ ಸ್ಪರ್ಧಿಸುವುದಕ್ಕೆ ನಿಷೇಧಿಸುವ ಹೊರತಾಗಿ ಅವರಿಗೆ ಸರಕಾರಿ ಉದ್ಯೋಗಿಗಳಿಗೆ ಅರ್ಜಿ ಸಲ್ಲಿಸಲು ಕೂಡ ಅನುಮತಿಸಲಾಗುವುದಿಲ್ಲ.

ಇನ್ನೊಂದೆಡೆ ಎರಡು ಮಕ್ಕಳ ನೀತಿಯನ್ನು ಪಾಲಿಸುವವರಿಗೆ ಅವರ ಸೇವಾವಧಿಯಲ್ಲಿ ಎರಡು ಹೆಚ್ಚುವರಿ ವೇತನ ಹೆಚ್ಚಳ, ಸೈಟ್ ಅಥವಾ ಮನೆ ಖರೀದಿಗೆ ಸಬ್ಸಿಡಿ ಹಾಗೂ ರಾಷ್ಟ್ರೀಯ ಪಿಂಚಣಿ ಯೋಜನೆಯಡಿಯಲ್ಲಿ ಇಪಿಎಫ್‍ನಲ್ಲಿ ಶೇ3 ಹೆಚ್ಚಳವನ್ನು ನೀಡುವ ಪ್ರಸ್ತಾಪವಿದೆ. ಇದರ ಹೊರತಾಗಿ ಒಂದು ಮಗುವನ್ನು ಮಾತ್ರ ಹೊಂದುವವರಿಗೆ ಹಲವಾರು ಇತರ ಪ್ರೋತ್ಸಾಹಕಗಳೂ ದೊರೆಯಲಿವೆ.

ಅಯೋಧ್ಯೆಯ ಸರಯೂ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 6 ಮಂದಿ ಸಾವು

ಕರಡು ಮಸೂದೆಯನ್ನು ರಾಜ್ಯ ಕಾನೂನು ಆಯೋಗದ ವೆಬ್‍ಸೈಟ್‍ನಲ್ಲಿ ಅಪ್‍ಲೋಡ್ ಮಾಡಲಾಗಿದ್ದು ಸಾರ್ವಜನಿಕರ ಸಲಹೆಗಳನ್ನು ಕೇಳಲಾಗಿದೆ. ಸಲಹೆಗಳನ್ನು ಜುಲೈ 19ರೊಳಗಾಗಿ ನೀಡಬೇಕಿದೆ. ಎರಡು ಮಕ್ಕಳ ನೀತಿಯ ವ್ಯಾಪ್ತಿಯಲ್ಲಿ ಬರುವವರಿಗೆ ಮಾತ್ರ ಈ ಪ್ರಸ್ತಾವಿತ ಕಾಯಿದೆಯ ಪ್ರಯೋಜನಗಳು ದೊರೆಯಲಿವೆ ಎಂದು ಕರಡು ನೀತಿಯಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ.

Tags: family planningpopulation controluttarapradeshyogi-adithyanath
ShareTweetSendShare
Join us on:

Related Posts

varamahalakshmi-vrata-ashtalakshmi-coin-remedy-for-wealth

ವರಮಹಾಲಕ್ಷ್ಮಿ ವ್ರತದ ದಿನದಂದು ಎಂಟು ಒಂದು ರೂಪಾಯಿ ನಾಣ್ಯಗಳನ್ನು ಇಟ್ಟು ಅಷ್ಟಲಕ್ಷ್ಮಿ ದೇವತೆಗಳ ಆಶೀರ್ವಾದವನ್ನು ಪಡೆಯುವ ಮೂಲಕ ಮಾಡಬಹುದಾದ ತಾಂತ್ರಿಕ ಪರಿಹಾರ.

by admin
August 11, 2026
0

ಅಷ್ಟ ಐಶ್ವರ್ಯ ಪಡೆಯಲು ತಾಂತ್ರಿಕ ಪರಿಹಾರ ಅಷ್ಟ ಲಕ್ಷ್ಮಿ ನಾಣ್ಯಗಳು ಶುಕ್ರವಾರ ಮಹಾಲಕ್ಷ್ಮಿ ದೇವಿಗೆ ಶುಭ ದಿನ. ಆ ಶುಕ್ರವಾರ ಬರುವ ಶುಕ್ರ ಹೊರೆಯ ಸಮಯದಲ್ಲಿ ನಾವು...

asthalakshmi-mantra-money-remedy-friday-astrology-tips

ಹಣ ಬರಮಾಡಿಕೊಳ್ಳುವ ಈ ಮಂತ್ರವನ್ನು 28-08-2026 ರಂದು 5 ಬಾರಿ ಪಠಿಸಿ. ಅದೃಷ್ಟದ ರಾಜಯೋಗದ ಹಣವು ನಿಮ್ಮ ಬಳಿ ಸೇರುತ್ತದೆ.

by admin
August 11, 2026
0

ಹಣ ಬರಮಾಡಿಕೊಳ್ಳುವ ಈ ಮಂತ್ರವನ್ನು 28-08-2026 ರಂದು 5 ಬಾರಿ ಪಠಿಸಿ. ಅದೃಷ್ಟದ ರಾಜಯೋಗದ ಹಣವು ನಿಮ್ಮ ಬಳಿ ಸೇರುತ್ತದೆ. 28-08-2026 ರಂದು ನಗದು ಅಗತ್ಯವನ್ನು ಪೂರೈಸಲು...

biscoff-swiggy-dineout-dm-a-lonely-cup-campaign-offers

by admin
August 11, 2026
0

ಒಂಟಿ ಕಾಫಿ ಕಪ್ ಫೋಟೋ ಕಳುಹಿಸಿ, ಆಕರ್ಷಕ ಗಿಫ್ಟ್ ಗೆಲ್ಲಿ: ಟೀ - ಕಾಫಿ ಪ್ರಿಯರಿಗಾಗಿ ವಿನೂತನ ಆಫರ್!  ಬೆಂಗಳೂರು: ಬಿಸಿ ಬಿಸಿ ಟೀ ಅಥವಾ ಕಾಫಿ...

ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ:  ಸಂಘಟನೆಗಳ  ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ: ಸಂಘಟನೆಗಳ ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

by Shwetha
August 11, 2026
0

ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಆಗಸ್ಟ್ 13ರಂದು ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ಈಗ ಅನಿಶ್ಚಿತತೆಯ ಸುಳಿಗೆ ಸಿಲುಕಿದೆ. ರಾಜ್ಯದಾದ್ಯಂತ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯಗಳು...

ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್; ಶೀಘ್ರದಲ್ಲೇ ಪ್ರಾಯೋಗಿಕ ಸಂಚಾರ ಶುರು

ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್; ಶೀಘ್ರದಲ್ಲೇ ಪ್ರಾಯೋಗಿಕ ಸಂಚಾರ ಶುರು

by Shwetha
August 11, 2026
0

ಬೆಂಗಳೂರು-ಮುಂಬೈ ನಡುವಿನ ಬಹುನಿರೀಕ್ಷಿತ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರಕ್ಕೆ ಸಿದ್ಧತೆಗಳು ಅಂತಿಮ ಹಂತಕ್ಕೆ ತಲುಪಿವೆ. ರೈಲ್ವೆ ಇಲಾಖೆ ರೈಲು ಸಂಚಾರ ಆರಂಭಿಸುವ ನಿಟ್ಟಿನಲ್ಲಿ ಅಗತ್ಯ ಪ್ರಕ್ರಿಯೆಗಳನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram