ADVERTISEMENT
Friday, August 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಶಿವಣ್ಣನ ಬರ್ತ್ ಡೇ ಮುಂಚೆಯೇ ಮತ್ತೊಂದು ಭರ್ಜರಿ ಗುಡ್ ನ್ಯೂಸ್

Namratha Rao by Namratha Rao
July 11, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

Related posts

35 ಎಕರೆ ಜಾಗದ ರಂಪಾಟ- ಎಚ್‌ಡಿಕೆ ನಟ ಸಾರ್ವಭೌಮ, ಅಶೋಕ್ ಶಕುನಿ: ಬಿಡದಿ ಜಾಗದ ಹೆಸರಲ್ಲಿ ನಾಟಕ ಆಡ್ತಿದ್ದಾರೆಂದು ಪ್ರದೀಪ್ ಈಶ್ವರ್ ಕಿಡಿ!

35 ಎಕರೆ ಜಾಗದ ರಂಪಾಟ- ಎಚ್‌ಡಿಕೆ ನಟ ಸಾರ್ವಭೌಮ, ಅಶೋಕ್ ಶಕುನಿ: ಬಿಡದಿ ಜಾಗದ ಹೆಸರಲ್ಲಿ ನಾಟಕ ಆಡ್ತಿದ್ದಾರೆಂದು ಪ್ರದೀಪ್ ಈಶ್ವರ್ ಕಿಡಿ!

August 14, 2026
‘ವಾಲ್ಮೀಕಿ ಸಮುದಾಯದ ಬಗ್ಗೆ ಗೌರವವಿದ್ದರೆ ನಾಗೇಂದ್ರ ರಾಜೀನಾಮೆ ನೀಡಲಿ’: ವಿಜಯೇಂದ್ರ

‘ವಾಲ್ಮೀಕಿ ಸಮುದಾಯದ ಬಗ್ಗೆ ಗೌರವವಿದ್ದರೆ ನಾಗೇಂದ್ರ ರಾಜೀನಾಮೆ ನೀಡಲಿ’: ವಿಜಯೇಂದ್ರ

August 14, 2026

ಶಿವಣ್ಣನ ಬರ್ತ್ ಡೇ ಮುಂಚೆಯೇ ಮತ್ತೊಂದು ಭರ್ಜರಿ ಗುಡ್ ನ್ಯೂಸ್

ಜುಲೈ 12 ಅಂದ್ರೆ ನಾಳೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ಹುಟ್ಟುಹಬ್ಬವಿದೆ.. ಹೀಗಾಗಿ ಅವರ ಬರ್ತ್ ಡೇ ಮುಂಚೆಯೇ ಅಭಿಮಾನಿಗಳಿಗೆ ಬ್ಯಾಕ್ ಟು ಬ್ಯಾಕ್ ಗುಡಡ್ ನ್ಯೂಸ್ ಸಿಗುತ್ತಿದೆ.. ನಿನ್ನೆ ಶಿವಣ್ಣನ 123ನೇ ಸಿನಿಮಾದ ಪೋಸ್ಟರ್ ರಿಲೀಸ್ ಆಗಿದೆ.. 123ನೇ ಸಿನಿಮಾದಲ್ಲಿ ಶಿವರಾಜ್ ಕುಮಾರ್ ಆಕ್ಷನ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದು, ಈ ಪೋಸ್ಟರ್ ನಲ್ಲಿ  ಡಾಲಿ ಧನಂಜಯ್ ಸಹ ದರ್ಶನ ನೀಡಿದ್ದಾರೆ..

ಇದೀಗ ಮತ್ತೊಂದು ಬಿಗ್ ಬ್ಯೂಸ್ ಸಿಕ್ಕಿದೆ..  ಹೌದು ಶಿವಣ್ಣನ 126ನೇ ಸಿನಿಮಾದ ಅಪ್‌ಡೇಟ್ ಸಿಕ್ಕಿದೆ. ಹೌದು, ಶಿವಣ್ಣ ನಟನೆಯಲ್ಲಿ ಬರಲಿರುವ ಮತ್ತೊಂದು ಹೊಸ ಸಿನಿಮಾ ಪ್ರಕಟವಾಗಿದೆ. ಸದ್ಯದ ಮಾಹಿತಿ ಪ್ರಕಾರ ಶಿವಣ್ಣನ 126ನೇ ಚಿತ್ರಕ್ಕೆ ರಿಷಭ್ ಶೆಟ್ಟಿ ನಿರ್ದೇಶನ ಮಾಡಲಿದ್ದಾರೆ ಎನ್ನಲಾಗಗ್ತಿದೆ. ಹೌದು.. ‘ಭಜರಂಗಿ-2’ ಚಿತ್ರ ನಿರ್ಮಾಣ ಮಾಡಿರುವುದು ಜಯಣ್ಣ-ಭೋಗೇಂದ್ರ. ಈ ನಿರ್ಮಾಪಕರ ಜೊತೆ ಮತ್ತೊಂದು ಸಿನಿಮಾ ಮಾಡಲು  ಶಿವಣ್ಣ  ನಿರ್ಧರಿಸಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. ಈ ಸಿನಿಮಾದ ಕುರಿತು ಹೆಚ್ಚಿನ ಮಾಹಿತಿ ಹುಟ್ಟುಹಬ್ಬದ ದಿನ ಸಿಗುವ ಸಾಧ್ಯತೆ ಇದೆ.

ಸದ್ಯ ‘ಭಜರಂಗಿ-2’ ಬಿಡುಗಡೆಗೆ ಸಜ್ಜಾಗಿದೆ. ವಿಜಯ್ ಮಿಲ್ಟನ್ ಜೊತೆ ಹೊಸ ಸಿನಿಮಾ ಚಿತ್ರೀಕರಣ ಮಾಡಲಾಗುತ್ತಿದೆ. ಈ ನಡುವೆ , 123 ,126ನೇ ಸಿನಿಮಾದ ಕುರಿತು ಹೊಸ ಸುದ್ದಿ ಹೊರಬಿದ್ದಿದೆ.  ಹರ್ಷ ಜೊತೆ ಇನ್ನೊಂದು ಚಿತ್ರ ಹರ್ಷ ಜೊತೆ ನಟ ಶಿವರಾಜ್ ಕುಮಾರ್ ವೇದ ಸಿನಿಮಾ ಮಾಡಲಿದ್ದಾರೆ.  ಇನ್ನೂ ನಾಳೆ ಶಿವಣನ್ನ ಬರ್ತ್ ಡೇ ಗೆ ಅವರ ನಟನೆಯ ಭಜರಂಗಿ 2 ಸಿನಿಮಾದ ಟೀಸರ್ ರಿಲೀಸ್ ಆಗಲಿದೆ.

BIGGBOSS 8:  ಕಿಚ್ಚ ಸುದೀಪ್ ಬುದ್ದಿ ಮಾತು ಕೇಳಿ ಗಳಗಳನೆ ಅತ್ತ ದಿವ್ಯಾ ಉರುಡುಗ

ಹ್ಯಾಟ್ರಿಕ್ ಹೀರೋ  ಶಿವರಾಜ್ ಕುಮಾರ್ ಬರ್ತ್ ಡೇಗೆ ಭಜರಂಗಿ 2 ಟೀಸರ್

‘ವಿಕ್ರಾಂತ್ ರೋಣ’ ಪೋಸ್ಟರ್ ಕಾಪಿ ಮಾಡಿದ್ರಾ ಬಾಲಿವುಡ್ ನ ‘ಭೂತ್ ಪೊಲೀಸ್’…?

 

Tags: bhajarangiSandalwoodshivarajkumar
ShareTweetSendShare
Join us on:

Related Posts

35 ಎಕರೆ ಜಾಗದ ರಂಪಾಟ- ಎಚ್‌ಡಿಕೆ ನಟ ಸಾರ್ವಭೌಮ, ಅಶೋಕ್ ಶಕುನಿ: ಬಿಡದಿ ಜಾಗದ ಹೆಸರಲ್ಲಿ ನಾಟಕ ಆಡ್ತಿದ್ದಾರೆಂದು ಪ್ರದೀಪ್ ಈಶ್ವರ್ ಕಿಡಿ!

35 ಎಕರೆ ಜಾಗದ ರಂಪಾಟ- ಎಚ್‌ಡಿಕೆ ನಟ ಸಾರ್ವಭೌಮ, ಅಶೋಕ್ ಶಕುನಿ: ಬಿಡದಿ ಜಾಗದ ಹೆಸರಲ್ಲಿ ನಾಟಕ ಆಡ್ತಿದ್ದಾರೆಂದು ಪ್ರದೀಪ್ ಈಶ್ವರ್ ಕಿಡಿ!

by Shwetha
August 14, 2026
0

ಬೆಂಗಳೂರು: ಬಿಡದಿಯ 35 ಎಕರೆ ಜಮೀನಿನ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟದ ನಾಯಕರ ವಿರುದ್ಧ ಕಾಂಗ್ರೆಸ್‌ನ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ತೀವ್ರ ವಾಗ್ದಾಳಿ...

‘ವಾಲ್ಮೀಕಿ ಸಮುದಾಯದ ಬಗ್ಗೆ ಗೌರವವಿದ್ದರೆ ನಾಗೇಂದ್ರ ರಾಜೀನಾಮೆ ನೀಡಲಿ’: ವಿಜಯೇಂದ್ರ

‘ವಾಲ್ಮೀಕಿ ಸಮುದಾಯದ ಬಗ್ಗೆ ಗೌರವವಿದ್ದರೆ ನಾಗೇಂದ್ರ ರಾಜೀನಾಮೆ ನೀಡಲಿ’: ವಿಜಯೇಂದ್ರ

by Shwetha
August 14, 2026
0

ವಾಲ್ಮೀಕಿ ಸಮುದಾಯದ ಬಗ್ಗೆ ಕಿಂಚಿತ್ತಾದರೂ ಗೌರವವಿದ್ದರೆ ಸಚಿವ ಬಿ. ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಗ್ರಹಿಸಿದ್ದಾರೆ....

ಕಟ್ಟಿದ ಮನೆಗೆ ಬಂದು ಅಧಿಕಾರ ಉಂಡು ಹೊರಟರೆ ಹೇಗೆ:ಎಂದರೆ ಸಿದ್ಧವಾದ ಮನೆ, ಅಧಿಕಾರ ಮುಗಿದ ಮೇಲೆ ಜಾರಿಕೊಳ್ಳಬೇಡಿ- ಸಿದ್ದರಾಮಯ್ಯಗೆ ರಮೇಶ್ ಕುಮಾರ್  ಟಾಂಗ್!

ಕಟ್ಟಿದ ಮನೆಗೆ ಬಂದು ಅಧಿಕಾರ ಉಂಡು ಹೊರಟರೆ ಹೇಗೆ:ಎಂದರೆ ಸಿದ್ಧವಾದ ಮನೆ, ಅಧಿಕಾರ ಮುಗಿದ ಮೇಲೆ ಜಾರಿಕೊಳ್ಳಬೇಡಿ- ಸಿದ್ದರಾಮಯ್ಯಗೆ ರಮೇಶ್ ಕುಮಾರ್ ಟಾಂಗ್!

by Shwetha
August 14, 2026
0

ಬೆಂಗಳೂರು: ಮುಂಬರುವ ಚುನಾವಣೆಗಳಲ್ಲಿ ಸ್ಪರ್ಧಿಸುವುದಿಲ್ಲ ಮತ್ತು ರಾಜ್ಯದಲ್ಲಿ ಪ್ರಸ್ತುತ ರಾಜಕೀಯ ವಾತಾವರಣ ಸರಿಯಿಲ್ಲ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಕಾಂಗ್ರೆಸ್ ಪಕ್ಷದ ಅಂಗಳದಲ್ಲೇ ತೀವ್ರ ವಿರೋಧ...

ದಿನ ಭವಿಷ್ಯ (12-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (14-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
August 14, 2026
0

ದಿನ ಭವಿಷ್ಯ: 14-08-2026. ಮೇಷ ರಾಶಿ ಸಾಮಾನ್ಯ ಫಲ: ಇಂದು ನಿಮಗೆ ಉತ್ಸಾಹಭರಿತ ದಿನವಾಗಿರುತ್ತದೆ. ನೀವು ಕೈಗೊಳ್ಳುವ ಪ್ರತಿಯೊಂದು ಕೆಲಸದಲ್ಲೂ ಆತ್ಮವಿಶ್ವಾಸ ಎದ್ದು ಕಾಣುತ್ತದೆ ಮತ್ತು ನಿಮ್ಮ...

reliance-digital-india-sale-disco-offers-august-2026

ರಿಲಯನ್ಸ್ ಡಿಜಿಟಲ್ ತಂದಿದೆ ‘ಡಿಜಿಟಲ್ ಇಂಡಿಯಾ ಸೇಲ್ ಕ್ರೇಜಿ ಆಫರ್ಸ್

by admin
August 13, 2026
0

ರಿಲಯನ್ಸ್ ಡಿಜಿಟಲ್ ತಂದಿದೆ 'ಡಿಜಿಟಲ್ ಇಂಡಿಯಾ ಸೇಲ್ ಕ್ರೇಜಿ ಆಫರ್ಸ್ (D.I.S.C.O.)' ಸ್ಮಾರ್ಟ್ಫೋನ್‌ಗಳು, ಗೃಹೋಪಯೋಗಿ ವಸ್ತುಗಳು, ಟಿವಿಗಳು, ಲ್ಯಾಪ್ ಟಾಪ್ ಗಳು ಮತ್ತು ಇತರ ಎಲೆಕ್ಟ್ರಾನಿಕ್ಸ್ ಗಳ ಮೇಲೆ ವಿಶೇಷ ಕೊಡುಗೆಗಳು ಮುಂಬೈ,  2026: ಭಾರತದ ಅತಿದೊಡ್ಡ ಗ್ರಾಹಕ ಎಲೆಕ್ಟ್ರಾನಿಕ್ಸ್ ರಿಟೇಲರ್  ರಿಲಯನ್ಸ್ ಡಿಜಿಟಲ್, ತನ್ನ ಅಪ್ರತಿಮ ಡಿಜಿಟಲ್ ಇಂಡಿಯಾ ಸೇಲ್‌ಗಾಗಿ ಹೊಸ ಗುರುತನ್ನು D.I.S.C.O. (ಡಿಜಿಟಲ್ ಇಂಡಿಯಾ ಸೇಲ್ ಕ್ರೇಜಿ ಆಫರ್ಸ್) ಅನ್ನು ಪ್ರಾರಂಭಿಸಿದೆ. ರಿಲಯನ್ಸ್ ಡಿಜಿಟಲ್ ಸ್ಟೋರ್ಸ್, RelianceDigital.in ಮತ್ತು ಮೈಜಿಯೋ ಸ್ಟೋರ್ಸ್‌ನಲ್ಲಿ ಆಗಸ್ಟ್ 16 ರವರೆಗೆ ಚಾಲನೆಯಲ್ಲಿರುವ ಈ ಅಭಿಯಾನವು ಸ್ಮಾರ್ಟ್ಫೋನ್‌ಗಳು, ಟಿವಿಗಳು, ಲ್ಯಾಪ್‌ಟಾಪ್, ಗೃಹೋಪಯೋಗಿ ವಸ್ತುಗಳು ಮತ್ತು ಹೆಚ್ಚಿನವುಗಳ ಮೇಲೆ ವಿಶೇಷ ಕೊಡುಗೆಗಳನ್ನು ತಂದಿದೆ. ಗ್ರಾಹಕ ಎಲೆಕ್ಟ್ರಾನಿಕ್ಸ್ ಮತ್ತು ಉಪಕರಣಗಳ ಮೇಲಿನ ಋತುವಿನ ಕೆಲವು ಅತ್ಯುತ್ತಮ ಡೀಲ್ ಗಳನ್ನು ಒಟ್ಟುಗೂಡಿಸುವ ಈ ಮಾರಾಟವು ಹಳೆಯ ಉತ್ಪನ್ನಗಳ ಮೇಲೆ ವರ್ಧಿತ ವಿನಿಮಯ ಮೌಲ್ಯ, ಆಯ್ದ ಎಲೆಕ್ಟ್ರಾನಿಕ್ಸ್ ಮೇಲೆ ₹ 15,000 ವರೆಗೆ ಎಕ್ಸ್‌ಚೇಂಜ್ ಬೋನಸ್, ಎರಡನೇ ಉತ್ಪನ್ನದ ಖರೀದಿಗೆ ಫ್ಲಾಟ್ 50% ರಿಯಾಯಿತಿ, ಬ್ಯಾಂಕ್ ಕಾರ್ಡ್‌ಗಳು, ಪೇಪರ್ ಫೈನಾನ್ಸ್ ಮತ್ತು ಯುಪಿಐ ಮೂಲಕ ₹ 30,000 ವರೆಗೆ ರಿಯಾಯಿತಿ ಮತ್ತು ಮಾರಾಟದ ಸಮಯದಲ್ಲಿ ಪೂರಕ ಒಂದು ವರ್ಷದ ವಿಸ್ತೃತ ವಾರಂಟಿಯನ್ನು ನೀಡುತ್ತದೆ. ನಿಮ್ಮ ಸ್ಮಾರ್ಟ್ಫೋನ್, ಟಿವಿ, ಲ್ಯಾಪ್‌ಟಾಪ್ ಅಥವಾ ಗೃಹೋಪಯೋಗಿ ಉಪಕರಣಗಳನ್ನು ಅಪ್ಗ್ರೇಡ್ ಮಾಡಲು ಯೋಜಿಸುತ್ತಿದ್ದರೂ, ಅದನ್ನು ಮಾಡಲು ಇದಕ್ಕಿಂತ ಉತ್ತಮ ಸಮಯ ಎಂದಿಗೂ ಸಿಗಲಾರದು.  D.I.S.C.O. ಕೊಡುಗೆಗಳ ವಿವರ ಇಲ್ಲಿದೆ: ಸ್ಮಾರ್ಟ್ಫೋನ್‌ಗಳು ಮತ್ತು ಪರಿಕರಗಳು: ಗ್ರಾಹಕರು ₹10,999 ರಿಂದ ಪ್ರಾರಂಭವಾಗುವ ಕೈಗೆಟುಕುವ 4G ಸ್ಮಾರ್ಟ್ಫೋನ್, ₹13,999 ನಿಂದ 5G ಸ್ಮಾರ್ಟ್ಫೋನ್ ಅಥವಾ ಐಫೋನ್‌ಗಳು ಮತ್ತು ₹2 ಲಕ್ಷದವರೆಗೆ ಬೆಲೆಯ ಫೋಲ್ಡೆಬಲ್ ಫೋನ್ ಸೇರಿದಂತೆ ಪ್ರೀಮಿಯಂ ಫ್ಲ್ಯಾಗ್ ಶಿಪ್ ಸಾಧನಗಳನ್ನು ಹುಡುಕುತ್ತಿರಲಿ, ರಿಲಯನ್ಸ್ ಡಿಜಿಟಲ್ ಪ್ರತಿ ಬೆಲೆ ವಿಭಾಗದಲ್ಲಿ ಆಯ್ಕೆಗಳನ್ನು ಹೊಂದಿದೆ. ಗ್ರಾಹಕರು 30 ತಿಂಗಳವರೆಗೆ ನೋ ಕಾಸ್ಟ್ ಇಎಂಐ, ಆಯ್ದ ಸ್ಮಾರ್ಟ್ಫೋನ್‌ಗಳಿಗೆ 10,000 ರೂ.ವರೆಗೆ ವಿನಿಮಯ ಬೋನಸ್, ಇಯರ್ಬಡ್‌ಗಳು, ಹೆಡ್ಫೋನ್‌ಗಳು, ಬ್ಲೂಟೂತ್ ಸ್ಪೀಕರ್‌ಗಳು, ಧರಿಸಬಹುದಾದ ವಸ್ತುಗಳು ಮತ್ತು ಮೊಬೈಲ್ ಬಿಡಿಭಾಗಗಳಿಗೆ ಯುಪಿಐ ಪಾವತಿಗಳ ಮೇಲೆ 10% ವರೆಗೆ ರಿಯಾಯಿತಿ ಮತ್ತು ಆಯ್ದ ಬ್ಲೂಟೂತ್ ಸ್ಪೀಕರ್,, ಇಯರ್ಬಡ್ ಮತ್ತು ಪವರ್ ಬ್ಯಾಂಕ್ ಮೇಲೆ ₹15,000 ಅಥವಾ ಅದಕ್ಕಿಂತ ಹೆಚ್ಚಿನ ಬೆಲೆಯ ಖರೀದಿಗಳೊಂದಿಗೆ ಫ್ಲಾಟ್ 50% ರಿಯಾಯಿತಿ ಪಡೆಯಬಹುದು. ಗೃಹೋಪಯೋಗಿ ಉಪಕರಣಗಳು: ₹50,000 ಮತ್ತು ಅದಕ್ಕಿಂತ ಹೆಚ್ಚಿನ ಬೆಲೆಗೆ ಶಾಪಿಂಗ್ ಮಾಡಿ ಮತ್ತು 43,900 ರೂ.ಗಳ ಡೈಸನ್ ಬಿಗ್ ಬಾಲ್ ವ್ಯಾಕ್ಯೂಮ್ ಕ್ಲೀನರ್ ಅನ್ನು 13,900 ರೂ.ಗೆ ಪಡೆಯಿರಿ. ₹39,990 ನಿಂದ ಪ್ರಾರಂಭವಾಗುವ 65-ಇಂಚಿನ 4K UHD ಗೂಗಲ್ ಟಿವಿ ಮೂಲಕ  ನಿಮ್ಮ ಮನೆಯ ಮನರಂಜನೆಯನ್ನು ನವೀಕರಿಸಿ, ಮತ್ತು ₹39,990 ನಿಂದ ಪ್ರಾರಂಭವಾಗುವ ಸೈಡ್ ಬೈ ಸೈಡ್ ರೆಫ್ರಿಜರೇಟರ್ ಆಯ್ಕೆ ಮಾಡಿ ಮತ್ತು 12000/- ವರೆಗಿ‌ನ ಮೌಲ್ಯದ ಉಚಿತ ಪಡೆಯಿರಿ ಮತ್ತು 15,000/-ವರೆಗೆ ವಿನಿಮಯ ಪ್ರಯೋಜನಗಳನ್ನು ಪಡೆಯಿರಿ. ಗ್ರಾಹಕರು *₹18,000 ಮೌಲ್ಯದ ಉಚಿತಗಳೊಂದಿಗೆ ₹55,990 ರಿಂದ ಪ್ರಾರಂಭವಾಗುವ ವಾಷರ್ ಡ್ರೈಯರ್ ಅನ್ನು ಸಹ ಮನೆಗೆ ತರಬಹುದು. ಲ್ಯಾಪ್ ಟಾಪ್‌ಗಳು: ಕೇವಲ ₹ 39,999 ರಿಂದ ಪ್ರಾರಂಭವಾಗುವ ಲ್ಯಾಪ್ ಟಾಪ್‌ಗಳ ಮೇಲೆ ₹ 5,000 ವರೆಗೆ ಉಚಿತ 1+2 ವರ್ಷಗಳ ವಿಸ್ತೃತ ವಾರಂಟಿ ಮತ್ತು ವಿನಿಮಯ ಪ್ರಯೋಜನಗಳನ್ನು ಪಡೆಯಿರಿ.

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram