ADVERTISEMENT
Wednesday, October 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

“ ವಿಶ್ವಾದ್ಯಂತ 300 ಕೋಟಿ ಜನರಿಗೆ ಆರೋಗ್ಯಕರ ಆಹಾರ ಖರೀದಿಸುವ ಸಾಮರ್ಥ್ಯ ಇಲ್ಲ”

Namratha Rao by Namratha Rao
July 12, 2021
in Newsbeat, Saaksha Special, ಎಸ್ ಸ್ಪೆಷಲ್
superfood in winter to strengthen the immune system
Share on FacebookShare on TwitterShare on WhatsappShare on Telegram

Related posts

ವೋಟ್ ಬಚಾವೋ ದೇಶ್ ಬಚಾವೋ: ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ಕಾಂಗ್ರೆಸ್ ಮಹಾಯುದ್ಧ, ಅಕ್ಟೋಬರ್ 10ರಿಂದ ದೇಶಾದ್ಯಂತ ಅಭಿಯಾನ ಶುರು!

ವೋಟ್ ಬಚಾವೋ ದೇಶ್ ಬಚಾವೋ: ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ಕಾಂಗ್ರೆಸ್ ಮಹಾಯುದ್ಧ, ಅಕ್ಟೋಬರ್ 10ರಿಂದ ದೇಶಾದ್ಯಂತ ಅಭಿಯಾನ ಶುರು!

October 7, 2026
SIR ಫಾರ್ಮ್‌-7 ವಿವಾದ: ಬಿಜೆಪಿ-ಜೆಡಿಎಸ್‌ ನಿಯೋಗದಿಂದ ರಾಜ್ಯಪಾಲರಿಗೆ ದೂರು, FIR ವಿರುದ್ಧ ಆಕ್ಷೇಪ

SIR ಫಾರ್ಮ್‌-7 ವಿವಾದ: ಬಿಜೆಪಿ-ಜೆಡಿಎಸ್‌ ನಿಯೋಗದಿಂದ ರಾಜ್ಯಪಾಲರಿಗೆ ದೂರು, FIR ವಿರುದ್ಧ ಆಕ್ಷೇಪ

October 7, 2026

“ ವಿಶ್ವಾದ್ಯಂತ 300 ಕೋಟಿ ಜನರಿಗೆ ಆರೋಗ್ಯಕರ ಆಹಾರ ಖರೀದಿಸುವ ಸಾಮರ್ಥ್ಯ ಇಲ್ಲ”

ಚೀನಾದಿಂದ ಇಡೀ ವಿಶ್ವಕ್ಕೆ ಹರಡಿರುವ ಕೊರೊನಾ ಮಹಾಮಾರಿಯ ಅಟ್ಟಹಾಸಕ್ಕೆ 2 ವರ್ಷಗಳಿಂದ ಜಗತ್ತಿನ ಜನರು ಕಷ್ಟ ಪಡ್ತಿದ್ದಾರೆ.. ಲಾಕ್ ಡೌನ್  , ಕ್ವಾರಂಟೈನ್ ನಿಂದಾಗಿ  ಜನರು ಮಾನಸಿಕ ಖಿನ್ನತೆಗೂ ಒಳಗಾಗ್ತಿದ್ದಾರೆ.. ಮತ್ತೊಂದೆಡೆ ಕೆಲಸಗಳಿಲ್ಲದೆ ಅದೆಷ್ಟೋ ಕುಟುಂಬಗಳು ಪರದಾಡಿವೆ.. ಇನ್ನೂ ಕಡುಬಡವರು ಒಂದು ಹೊತ್ತಿನ ಊಟಕ್ಕೂ ಪರಿತಪಿಸಿದ್ದಾರೆ… ಕೂಲಿ ಕಾರ್ಮಿಕರು ಕಷ್ಟ ಪಟ್ಟಿದ್ದಾರೆ.. ಇದೇ ಪರಿಸ್ಥಿತಿ ಭಾರತದಲ್ಲೂ ಇದೆ..

ಈ ನಡುವೆ ವಿಶ್ವಾದ್ಯಂತ ಅದೆಷ್ಟೋ ಕೋಟಿ ಜನರು ಸರಿಯಾದ ಆರೋಗ್ಯಕರ ಆಹಾರ ಪಡೆಯಲು ಸಾಧ್ಯವಾಗ್ತಿಲ್ಲ ಎಂಬ ಆಘಾತಕಾರಿ ಮಾಹಿತಿಯೊಂದನ್ನ ಅಧ್ಯಯನ ತಿಳಿಸಿದೆ.  ಕೋವಿಡ್  ಗೂ ಮುಂಚೆಯಿಂದಲೇ ಇಂತಹ ಪರಿಸ್ಥಿತಿ ಇದೆ.  300 ಕೋಟಿಗೂ ಹೆಚ್ಚು ಜನರಿಗೆ ಆರೋಗ್ಯಕರ ಆಹಾರ ಕೈಗೆಟುಕುವ ಬೆಲೆಯಲ್ಲಿ ಲಭ್ಯವಿರಲಿಲ್ಲ. ಕಡಿಮೆ ಆದಾಯ ಮತ್ತು ಆರೋಗ್ಯಕರ ಆಹಾರಗಳು ದುಬಾರಿಯಾಗಿದೆ. ಹಾಗಾಗಿ ಜಾಗತಿಕವಾಗಿ ಶೇಕಡ 40ರಷ್ಟು ಜನರು ಕಳಪೆ ಗುಣಮಟ್ಟದ ಆಹಾರವನ್ನು ಸೇವಿಸುತ್ತಿದ್ದಾರೆ. ಇದರಿಂದಾಗಿ ಸಾಮಾನ್ಯರು ಅಪೌಷ್ಟಿಕತೆ, ರಕ್ತಹೀನತೆ ಮತ್ತು ಮಧುಮೇಹದಂತಹ ಆಹಾರ ಸಂಬಂಧಿತ ಕಾಯಿಲೆಗಳಿಂದ ತಪ್ಪಿಸಿಕೊಳ್ಳುವುದು ಅಸಾಧ್ಯವಾಗಿದೆ’ ಎಂದು ಜಾಗತಿಕ ಆಹಾರ ಬೆಲೆಯ ಕುರಿತ ಇತ್ತೀಚಿನ ಅಂಕಿಅಂಶಗಳಿಂದ ತಿಳಿದುಬಂದಿದೆ.

ವಿಶ್ವದ 790 ಕೋಟಿ ಜನಸಂಖ್ಯೆಯಲ್ಲಿ ಶೇಕಡ 60ರಷ್ಟು ಜನರು ಆರೋಗ್ಯಕರ ಆಹಾರ ಖರೀದಿಸಬಲ್ಲರು. ಆದರೆ ಅವರು ಅಡುಗೆ ಸಮಯ ಉಳಿಸಲು, ಜಾಹಿರಾತುಗಳಿಗೆ ಮಾರು ಹೋಗಿ ಆರೋಗ್ಯಕರವಲ್ಲದ ಆಹಾರವನ್ನು ಖರೀದಿಸುವ ಸಂದರ್ಭ ಒದಗಬಹುದು ಎಂದು ಹೇಳಲಾಗಿದೆ. 174 ದೇಶಗಳ ಸುಮಾರು 800 ಜನಪ್ರಿಯ ಆಹಾರಗಳ ಬೆಲೆಗಳನ್ನು ವಿಶ್ಲೇಷಿಸಲಾಗಿದೆ. ಇದಕ್ಕಾಗಿ ವಿಶ್ವಬ್ಯಾಂಕಿನ ದತ್ತಾಂಶವನ್ನು ಪಡೆಯಲಾಗಿದೆ.

ಅಮೆರಿಕದ ಬಹುತೇಕ ನಾಗರಿಕರು ಅಕ್ಕಿ, ಧಾನ್ಯಗಳು, ಸೊಪ್ಪು, ಹಾಲು ಸೇರಿದಂತೆ ಇತರ ಆರೋಗ್ಯಕರ ಆಹಾರ ವಸ್ತುಗಳನ್ನು ಖರೀದಿಸುವ ಸಾಮರ್ಥ್ಯವನ್ನು ಹೊಂದಿದ್ದಾರೆ. ಆದರೆ ಆಫ್ರಿಕಾ ಮತ್ತು ದಕ್ಷಿಣ ಏಷ್ಯಾದ ಬಹುತೇಕ ಜನರಿಗೆ ಆರೋಗ್ಯಕರ ಆಹಾರ ಖಾದ್ಯಗಳು ಕೈಗೆಟುಕುವ ಬೆಲೆಯಲ್ಲಿ ಇಲ್ಲ. ಹೆಚ್ಚಿನ ವೇತನದ ಉದ್ಯೋಗಗಳ ಸೃಷ್ಟಿ ಮತ್ತು ಕಡಿಮೆ ಆದಾಯ ಗಳಿಸುವ ಜನರಿಗೆ ಸಾಮಾಜಿಕ ರಕ್ಷಣೆ ನೀಡುವ ಮೂಲಕ ರಾಷ್ಟ್ರಗಳು ಪ್ರತಿಯೊಬ್ಬರಿಗೂ ಆರೋಗ್ಯಕರ ಆಹಾರವನ್ನು ಒದಗಿಸಬಹುದು ಎಂದು ಅಧ್ಯಯನದಲ್ಲಿ ತಿಳಿಸಲಾಗಿದೆ.

ಇಡೀ ವಿಶ್ವದ ಅಸುರಕ್ಷಿತ ದೇಶವಿದು, ಇಲ್ಲಿ ಸಿಗುತ್ತೆ ಅತಿ ಕಡಿಮೆ ಬೆಲೆಯಲ್ಲಿ ಪೆಟ್ರೋಲ್ , ವಿಶ್ವದ ದುರ್ಬಲ ಕರೆನ್ಸಿ ಹೊಂದಿರುವ ದೇಶ.!  

Tags: FoodHealthy-foodhungryprotienWorld
ShareTweetSendShare
Join us on:

Related Posts

ವೋಟ್ ಬಚಾವೋ ದೇಶ್ ಬಚಾವೋ: ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ಕಾಂಗ್ರೆಸ್ ಮಹಾಯುದ್ಧ, ಅಕ್ಟೋಬರ್ 10ರಿಂದ ದೇಶಾದ್ಯಂತ ಅಭಿಯಾನ ಶುರು!

ವೋಟ್ ಬಚಾವೋ ದೇಶ್ ಬಚಾವೋ: ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ಕಾಂಗ್ರೆಸ್ ಮಹಾಯುದ್ಧ, ಅಕ್ಟೋಬರ್ 10ರಿಂದ ದೇಶಾದ್ಯಂತ ಅಭಿಯಾನ ಶುರು!

by Shwetha
October 7, 2026
0

ನವದೆಹಲಿ: ಭಾರತೀಯ ಚುನಾವಣಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮರೆಯಾಗುತ್ತಿದೆ ಮತ್ತು ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಪಕ್ಷ, ಈಗ ಕೇಂದ್ರ ಸರ್ಕಾರದ ವಿರುದ್ಧ ಅಂತಿಮ ಹಂತದ...

SIR ಫಾರ್ಮ್‌-7 ವಿವಾದ: ಬಿಜೆಪಿ-ಜೆಡಿಎಸ್‌ ನಿಯೋಗದಿಂದ ರಾಜ್ಯಪಾಲರಿಗೆ ದೂರು, FIR ವಿರುದ್ಧ ಆಕ್ಷೇಪ

SIR ಫಾರ್ಮ್‌-7 ವಿವಾದ: ಬಿಜೆಪಿ-ಜೆಡಿಎಸ್‌ ನಿಯೋಗದಿಂದ ರಾಜ್ಯಪಾಲರಿಗೆ ದೂರು, FIR ವಿರುದ್ಧ ಆಕ್ಷೇಪ

by Shwetha
October 7, 2026
0

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ Form 7 ಅರ್ಜಿಗಳ ಬಳಕೆಗೆ ಸಂಬಂಧಿಸಿದ ವಿವಾದ ಮತ್ತಷ್ಟು ತೀವ್ರಗೊಂಡಿದೆ. ಬಿಜೆಪಿ ಮತ್ತು ಜೆಡಿಎಸ್‌...

ಹಾಸನ ಡಿಸಿ ಮತ್ತು ಎಸ್​ಪಿ ಜಟಾಪಟಿಗೆ ಹೆಚ್ ಡಿ ರೇವಣ್ಣ ಎಂಟ್ರಿ: ಅಧಿಕಾರಿಗಳನ್ನು ಹೇಗೆ ರಿಪೇರಿ ಮಾಡಬೇಕೆಂದು ನಮಗೆ ಗೊತ್ತಿದೆ ಎಂದು ವಾರ್ನಿಂಗ್

ಹಾಸನ ಡಿಸಿ ಮತ್ತು ಎಸ್​ಪಿ ಜಟಾಪಟಿಗೆ ಹೆಚ್ ಡಿ ರೇವಣ್ಣ ಎಂಟ್ರಿ: ಅಧಿಕಾರಿಗಳನ್ನು ಹೇಗೆ ರಿಪೇರಿ ಮಾಡಬೇಕೆಂದು ನಮಗೆ ಗೊತ್ತಿದೆ ಎಂದು ವಾರ್ನಿಂಗ್

by Shwetha
October 7, 2026
0

ಹಾಸನ: ಹಾಸನ ಜಿಲ್ಲಾಡಳಿತದ ಇತಿಹಾಸದಲ್ಲೇ ಹಿಂದೆಂದೂ ಕಾಣದ ರೀತಿಯಲ್ಲಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಡುವೆ ಶೀತಲ ಸಮರ ಸ್ಫೋಟಗೊಂಡಿದೆ. ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಗಣಪತಿ ವಿಸರ್ಜನೆಗೆ...

FSSAI ವಿರುದ್ಧದ ಕಾನೂನು ಸಮರದಲ್ಲಿ ರಿಲಯನ್ಸ್‌ಗೆ ತಾತ್ಕಾಲಿಕ ಜಯ: ‘ಎನರ್ಜಿ ಡ್ರಿಂಕ್’ ಆಗಿ ಕ್ಯಾಂಪಾ ಮಾರಾಟಕ್ಕೆ ಹೈಕೋರ್ಟ್ ಅನುಮತಿ

FSSAI ವಿರುದ್ಧದ ಕಾನೂನು ಸಮರದಲ್ಲಿ ರಿಲಯನ್ಸ್‌ಗೆ ತಾತ್ಕಾಲಿಕ ಜಯ: ‘ಎನರ್ಜಿ ಡ್ರಿಂಕ್’ ಆಗಿ ಕ್ಯಾಂಪಾ ಮಾರಾಟಕ್ಕೆ ಹೈಕೋರ್ಟ್ ಅನುಮತಿ

by Shwetha
October 7, 2026
0

ಕ್ಯಾಂಪಾ ಪಾನೀಯಗಳನ್ನು ‘ಎನರ್ಜಿ ಡ್ರಿಂಕ್’ ಎಂದು ಮಾರಾಟ ಮಾಡುವುದಕ್ಕೆ ಸಂಬಂಧಿಸಿದಂತೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಹಾಗೂ ರಿಲಯನ್ಸ್ ಇಂಡಸ್ಟ್ರೀಸ್ ನಡುವಿನ ಕಾನೂನು ಸಮರದಲ್ಲಿ...

ದೆಹಲಿ ಚಲೋ ತಡೆಯಲು ಪೊಲೀಸರ ಬೆದರಿಕೆ ತಂತ್ರ: ಅಕ್ಟೋಬರ್ 10 ರ ಪ್ರತಿಭಟನೆಗೆ ಅಡ್ಡಿಪಡಿಸುತ್ತಿರುವ ಸರ್ಕಾರದ ವಿರುದ್ಧ ಅಭಿಜಿತ್ ದೀಪ್ಕೆ ಆಕ್ರೋಶ

ದೆಹಲಿ ಚಲೋ ತಡೆಯಲು ಪೊಲೀಸರ ಬೆದರಿಕೆ ತಂತ್ರ: ಅಕ್ಟೋಬರ್ 10 ರ ಪ್ರತಿಭಟನೆಗೆ ಅಡ್ಡಿಪಡಿಸುತ್ತಿರುವ ಸರ್ಕಾರದ ವಿರುದ್ಧ ಅಭಿಜಿತ್ ದೀಪ್ಕೆ ಆಕ್ರೋಶ

by Shwetha
October 7, 2026
0

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನೆಯನ್ನು ಹತ್ತಿಕ್ಕಲು ಸರ್ಕಾರ ಮತ್ತು ಪೊಲೀಸ್ ಇಲಾಖೆ ಸಂಚು ರೂಪಿಸಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram