ADVERTISEMENT
Saturday, July 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Chris Gayle : ಟಿ-20 ಯಲ್ಲಿ 14 ಸಾವಿರ ರನ್ಸ್

Mahesh M Dhandu by Mahesh M Dhandu
July 13, 2021
in Newsbeat, Sports, ಕ್ರೀಡೆ
Chris Gayle
Share on FacebookShare on TwitterShare on WhatsappShare on Telegram

Chris Gayle : ಟಿ-20 ಯಲ್ಲಿ 14 ಸಾವಿರ ರನ್ಸ್

ಸೇಂಟ್ ಲೂಸಿಯಾ : ಯುನಿವರ್ಸಲ್ ಬಾಸ್.. ಹಾರ್ಡ್ ಹಿಟ್ಟರ್ ಕ್ರಿಸ್ ಗೇಲ್ ತೂಫಾನಿ ಇನ್ನಿನ್ಸ್ ನೆರವಿನಿಂದ ಆಸೀಸ್ ವಿರುದ್ಧದ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಭರ್ಜರಿ ಗೆಲುವು ಸಾಧಿಸಿದೆ.
ಇದರೊಂದಿಗೆ ಆಸೀಸ್ ವಿರುದ್ಧದ ಐದು ಪಂದ್ಯಗಳ ಟಿ20ನಲ್ಲಿ ಇನ್ನೂ ಎರಡು ಪಂದ್ಯಗಳಿರುವಂತೆಯೇ ಸರಣಿಯನ್ನು ವಶಪಡಿಸಿಕೊಂಡಿದೆ.

Related posts

ಪಿಯುಸಿ ಪಾಸಾದವರಿಗೆ ಸುವರ್ಣಾವಕಾಶ ಕರ್ನಾಟಕ ಲೋಕಾಯುಕ್ತದಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಇಂದೇ ಅರ್ಜಿ ಸಲ್ಲಿಸಿ

ಪಿಯುಸಿ ಪಾಸಾದವರಿಗೆ ಸುವರ್ಣಾವಕಾಶ ಕರ್ನಾಟಕ ಲೋಕಾಯುಕ್ತದಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಇಂದೇ ಅರ್ಜಿ ಸಲ್ಲಿಸಿ

July 18, 2026
ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ

ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ

July 18, 2026

ಇನ್ನು ಮ್ಯಾಚ್ ವಿಷಯಕ್ಕೆ ಬಂದ್ರೆ 142 ರನ್ ಗಳ ಸಾಧಾರಣ ಮೊತ್ತದ ಗುರಿಯೊಂದಿಗೆ ಅಖಾಡಕ್ಕೀಳಿದ ವೆಸ್ಟ್ ಇಂಡೀಸ್, ಗೇಲ್ (38 ಎಸೆತಗಳಲ್ಲಿ 67; 4 ಬೌಂಡರಿ, 7 ಸಿಕ್ಸರ್) ವಿದ್ವಂಸಕ ಆಟ, ನಾಯಕ ನಿಕೋಲಸ್ ಪೂರನ್ (32, 27 ಎಸೆತಗಳು; 4 ಬೌಂಡರಿ, ಒಂದು ಸಿಕ್ಸರ್) ಸಮಯೋಚಿತ ಆಟದೊಂದಿಗೆ ವಿಂಡೀಸ್ 14.5 ಓವರ್‍ಗಳಲ್ಲಿ ನಾಲ್ಕು ವಿಕೆಟ್ ಕಳೆದುಕೊಂಡು ಗುರಿ ತಲುಪಿತು.

Chris Gayle

ಇದಕ್ಕೂ ಮೊದಲು ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಮಾಡಿ 20 ಓವರ್‍ಗಳಲ್ಲಿ 6 ವಿಕೆಟ್‍ಗೆ 141 ರನ್ ಗಳಿಸಿತು. ಆಸೀಸ್ ಪರ ಹೆನ್ರಿಕ್ಸ್ 33 ಮತ್ತು ನಾಯಕ ಆರನ್ ಫಿಂಚ್ 30 ರನ್ ಗಳಿಸಿದರು. ವಿಂಡೀಸ್ ಬೌಲರ್‍ಗಳಲ್ಲಿ ಶೆಲ್ಡನ್ ಕಾಟ್ರೆಲ್ 3 ಮತ್ತು ಆಂಡಿ ರಸ್ಸೆಲ್ 2 ವಿಕೆಟ್ ಪಡೆದರು.

ಗೇಲ್ ರೆಕಾರ್ಡ್
ಈ ಪಂದ್ಯದಲ್ಲಿ ಕ್ರಿಸ್ ಗೇಲ್ ಮತ್ತೊಂದು ಅಪರೂಪದ ದಾಖಲೆ ಸೃಷ್ಠಿಸಿದರು. ಗೇಲ್ ಟಿ 20 ಮಾದರಿಯಲ್ಲಿ 14,000 ರನ್ ಗಳಿಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಅಲ್ಲದೆ ಐದು ವರ್ಷಗಳ ನಂತರ ವಿಂಡೀಸ್ ಪರ ಅರ್ಧಶತಕ ಬಾರಿಸಿದ ಗೇಲ್, ಅದೇ ಜೋಶ್‍ನಲ್ಲಿ ಸರಣಿಯನ್ನು ವಿಂಡೀಸ್‍ಗೆ ಗೆಲ್ಲಿಸಿಕೊಟ್ಟರು. ಪಂದ್ಯದಲ್ಲಿ ಗೇಲ್ ಸಿಕ್ಸರ್ ಹ್ಯಾಟ್ರಿಕ್ ಸಿಡಿಸಿ ಅರ್ಧಶತಕ ಪೂರೈಸಿದರು.

Chris Gayle

Tags: #Chris GayleAussiesT 20west indies
ShareTweetSendShare
Join us on:

Related Posts

ಪಿಯುಸಿ ಪಾಸಾದವರಿಗೆ ಸುವರ್ಣಾವಕಾಶ ಕರ್ನಾಟಕ ಲೋಕಾಯುಕ್ತದಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಇಂದೇ ಅರ್ಜಿ ಸಲ್ಲಿಸಿ

ಪಿಯುಸಿ ಪಾಸಾದವರಿಗೆ ಸುವರ್ಣಾವಕಾಶ ಕರ್ನಾಟಕ ಲೋಕಾಯುಕ್ತದಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಇಂದೇ ಅರ್ಜಿ ಸಲ್ಲಿಸಿ

by Shwetha
July 18, 2026
0

ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಒಂದು ಸಿಹಿ ಸುದ್ದಿ. ನೀವು ಕೇವಲ ಪಿಯುಸಿ ಪಾಸಾಗಿದ್ದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲೇ ಪ್ರತಿಷ್ಠಿತ ಸರ್ಕಾರಿ ಸಂಸ್ಥೆಯಲ್ಲಿ ಕೆಲಸ ಪಡೆಯಬೇಕೆಂದು ಬಯಸುತ್ತಿದ್ದರೆ ನಿಮಗಾಗಿ ಒಂದು...

ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ

ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ

by Shwetha
July 18, 2026
0

ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ದೇಶದ ರಾಜಕೀಯ ವಲಯದಲ್ಲಿ ಚಟುವಟಿಕೆಗಳು ಗರಿಗೆದರಿವೆ. ಆಡಳಿತಾರೂಢ ಎನ್‌ಡಿಎ ಹಾಗೂ ವಿರೋಧ ಪಕ್ಷಗಳ ಒಕ್ಕೂಟದ ನಡುವೆ ತೀವ್ರ ವಾಕ್ಸಮರ...

ಮೊಟ್ಟೆ ದರದಲ್ಲಿ ನಿರಂತರ ಏರಿಕೆ; ಉತ್ಪಾದನೆ ಕುಸಿತದಿಂದ ಗ್ರಾಹಕರಿಗೆ ಬೆಲೆ ಬರೆ

ಮೊಟ್ಟೆ ದರದಲ್ಲಿ ನಿರಂತರ ಏರಿಕೆ; ಉತ್ಪಾದನೆ ಕುಸಿತದಿಂದ ಗ್ರಾಹಕರಿಗೆ ಬೆಲೆ ಬರೆ

by Shwetha
July 18, 2026
0

ರಾಜ್ಯದಲ್ಲಿ ಕೋಳಿ ಮೊಟ್ಟೆಯ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದ್ದು, ಗ್ರಾಹಕರಿಗೆ ಹೆಚ್ಚುವರಿ ಹೊರೆ ಉಂಟಾಗಿದೆ. ಕೆಲವೇ ವಾರಗಳ ಹಿಂದೆ 5 ರಿಂದ 6 ರೂಪಾಯಿಗೆ ದೊರೆಯುತ್ತಿದ್ದ ಮೊಟ್ಟೆ ಇದೀಗ...

ಅಧಿಕಾರಕ್ಕಿಂತ ನಿಯಮವೇ ದೊಡ್ಡದು ಚಾಮುಂಡಿ ಬೆಟ್ಟಕ್ಕೆ ಬಂದರೂ ದರ್ಶನ ಪಡೆಯದೆ ಮರಳಿದ ಸಚಿವ ಯತೀಂದ್ರ :ಯತೀಂದ್ರ ಸಿದ್ದರಾಮಯ್ಯ ಅವರ ಸರಳತೆಗೆ ಮೈಸೂರು ಜನತೆ ಫಿದಾ

ಅಧಿಕಾರಕ್ಕಿಂತ ನಿಯಮವೇ ದೊಡ್ಡದು ಚಾಮುಂಡಿ ಬೆಟ್ಟಕ್ಕೆ ಬಂದರೂ ದರ್ಶನ ಪಡೆಯದೆ ಮರಳಿದ ಸಚಿವ ಯತೀಂದ್ರ :ಯತೀಂದ್ರ ಸಿದ್ದರಾಮಯ್ಯ ಅವರ ಸರಳತೆಗೆ ಮೈಸೂರು ಜನತೆ ಫಿದಾ

by Shwetha
July 18, 2026
0

ಸಾಂಸ್ಕೃತಿಕ ನಗರಿ ಮೈಸೂರಿನ ಅಧಿದೇವತೆ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ನಿನ್ನೆ ಮೊದಲ ಆಷಾಢ ಶುಕ್ರವಾರದ ಶುಭ ಸಂದರ್ಭದಲ್ಲಿ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಅವರು ತೋರಿದ ಸೌಜನ್ಯದ ನಡೆ...

ಶಿಕ್ಷಣ ವ್ಯವಸ್ಥೆ ಸುಧಾರಿಸಲು ಸೋನಮ್ ವಾಂಗ್ ಚುಕ್ ಅವರನ್ನೇ ದೇಶದ ಶಿಕ್ಷಣ ಸಚಿವರನ್ನಾಗಿ ಮಾಡಿ  :ಜಂತರ್ ಮಂತರ್ ನಲ್ಲಿ ಗುಡುಗಿದ ಕೇಜ್ರಿವಾಲ್

ಶಿಕ್ಷಣ ವ್ಯವಸ್ಥೆ ಸುಧಾರಿಸಲು ಸೋನಮ್ ವಾಂಗ್ ಚುಕ್ ಅವರನ್ನೇ ದೇಶದ ಶಿಕ್ಷಣ ಸಚಿವರನ್ನಾಗಿ ಮಾಡಿ :ಜಂತರ್ ಮಂತರ್ ನಲ್ಲಿ ಗುಡುಗಿದ ಕೇಜ್ರಿವಾಲ್

by Shwetha
July 18, 2026
0

ದೇಶದ ಶಿಕ್ಷಣ ಕ್ಷೇತ್ರದಲ್ಲಿ ನಡೆಯುತ್ತಿರುವ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram