ADVERTISEMENT
Sunday, September 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Bigg Boss 8

BIGGBOSS 8 : ಟಾಸ್ಕ್ ವೇಳೆ ಗಾಯಗೊಂಡ ದಿವ್ಯಾ ಉರುಡುಗ – ಭಾವುಕರಾಗಿ ಅತ್ತ ಅರವಿಂದ್

Namratha Rao by Namratha Rao
July 13, 2021
in Bigg Boss 8, Newsbeat, ಬಿಗ್ ಬಾಸ್ 8
Share on FacebookShare on TwitterShare on WhatsappShare on Telegram

BIGGBOSS 8 : ಟಾಸ್ಕ್ ವೇಳೆ ಗಾಯಗೊಂಡ ದಿವ್ಯಾ ಉರುಡುಗ – ಭಾವುಕರಾಗಿ ಅತ್ತ ಅರವಿಂದ್

ಬೆಂಗಳೂರು : ಬಿಗ್ ಬಾಸ್ ಶೋ ಲಾಕ್ ಡೌನ್ ನಿಂದ ಅರ್ಧಕ್ಕೆ ನಿಂತು ಹೋಗಿ ಮತ್ತೆ ಪುರಾರಂಭಾವಗಿದೆ.. ಈ ನಡುವೆ ಈಗಾಗಲೇ ಹೊರಗಡೆ ಹೋಗಿ ಎಪಿಸಸೋಡ್ ಗಳನ್ನ ನೋಡಿ ವಾಪಸ್ ತಪ್ಪುಗಳನ್ನ ಸರಿ ಪಡಿಸಿಕೊಂಡು ಹೊಸ ಗೇಮ್ ಸ್ಟ್ರಾಟರ್ಜಿಗಳೊಂದಿಗೆ ಸ್ಪರ್ಧಿಗಳು ರೀ ಎಂಟ್ರಿ ಕೊಟ್ಟಿದ್ದಾರೆ.. ಹಲವರಲ್ಲಿ ಬದಲಾವಣೆಗಳು ಕಾಣ್ತಿವೆ.. ಈ ನಡುವೆ ಫೈಟ್ ಗಳು ಕೂಡ ಆರಂಭವಾಗಿದೆ.. ಪರಸ್ಪರ ಭಿನ್ನಾಭಿಪ್ರಾಯಗಳು ಕಾಣುತ್ತಿವೆ..

Related posts

ಎಸ್‌ಸಿ ಕೋಟಾದಡಿ ಸುಳ್ಳು ಮಾಹಿತಿ ನೀಡಿ ಸೈಟ್ ಪಡೆದರಾ ಖರ್ಗೆ ಕುಟುಂಬ!:ಸಿದ್ಧಾರ್ಥ ವಿಹಾರ ಟ್ರಸ್ಟ್ ಭೂ ಹಗರಣದ ಬಗ್ಗೆ ವಿಶೇಷ ಕೋರ್ಟ್‌ನಿಂದ ಲೋಕಾಯುಕ್ತ ಎಸ್ಪಿಗೆ ಸಮನ್ಸ್

ಎಸ್‌ಸಿ ಕೋಟಾದಡಿ ಸುಳ್ಳು ಮಾಹಿತಿ ನೀಡಿ ಸೈಟ್ ಪಡೆದರಾ ಖರ್ಗೆ ಕುಟುಂಬ!:ಸಿದ್ಧಾರ್ಥ ವಿಹಾರ ಟ್ರಸ್ಟ್ ಭೂ ಹಗರಣದ ಬಗ್ಗೆ ವಿಶೇಷ ಕೋರ್ಟ್‌ನಿಂದ ಲೋಕಾಯುಕ್ತ ಎಸ್ಪಿಗೆ ಸಮನ್ಸ್

September 20, 2026
ರಾಜಣ್ಣ ನಿವಾಸದಲ್ಲಿ ಸಿದ್ದರಾಮಯ್ಯ ಔತಣಕೂಟ: ಸಚಿವ ಸ್ಥಾನ ಸೇರಿ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ?

ರಾಜಣ್ಣ ನಿವಾಸದಲ್ಲಿ ಸಿದ್ದರಾಮಯ್ಯ ಔತಣಕೂಟ: ಸಚಿವ ಸ್ಥಾನ ಸೇರಿ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ?

September 20, 2026

ಆದ್ರೆ ಇಬ್ಬರು ಮಾತ್ರ ಬದಲಾಗಿಲ್ಲ.. ದಿವ್ಯಾ ಉರುಡುಗ – ಅರವಿಂದ್ ನಡುವಿನ ಕೆಮಿಸ್ಟ್ರಿ ಮಾತ್ರ ಮೊದಲ ಇನ್ನಿಂಗ್ಸ್ ಗಿಂತಲೂ ತುಸು ಹೆಚ್ಚಾಗಿಯೇ ಕಾಣಿಸುತ್ತಿದೆ.. ಸದಾ ಒಟ್ಟಾಗಿ ಕಾಣಿಸಿಕೊಳ್ಳುತ್ತಾ  ಒಬ್ಬರಿಗೊಬ್ಬರು ಸಪೋರ್ಟ್ ಮಾಡುತ್ತಾ , ಪರಸ್ಪಾರ ಧೈರ್ಯ ತುಂಬುತ್ತಾ ಸಮಾಧಾನ ಮಾಡುತ್ತಾ ಇಬ್ಬರೂ ಒಟ್ಟಿಗೆ ಇರುತ್ತಾರೆ.. ಈ ಜೋಡಿ ಸದಾ ಲೈಮ್ ಲೈಟ್ ನಲ್ಲಿರುತ್ತೆ.. ಅಲ್ಲದೇ ಇವರಿಬ್ಬರಿಗೆ ಅಭಿಮಾನಿಗಳು ಸಹ ಇದ್ದಾರೆ.

ಸಂತೆಯಲ್ಲಿ ಸೀರೆ ಬಿಚ್ಚಿಸಿ ಆಗಿದೆ, ಮರ್ಯಾದೆ ಉಳಿಸೋದ್ರಲ್ಲಿ ಅರ್ಥವಿಲ್ಲ, ಸತ್ಯ ಗೊತ್ತಾಗಲೇ ಬೇಕಿದೆ – ಉಮಾಪತಿ

ಇತ್ತೀಚೆಗೆ  ಬಿಗ್ ಬಾಸ್ ‘ಹೀಗೂ ಅಂಟೆ’ ಎಂಬ ಟಾಸ್ಕ್‌ನನ್ನು ನೀಡಿದ್ದರು. ಈ ಟಾಸ್ಟ್ ನಲ್ಲಿ ಎರಡು ತಂಡದ ಒಬ್ಬೊಬ್ಬ ಸದಸ್ಯರು ಬಿಗ್‍ಬಾಸ್ ನೀಡುವ ಜಾಕೆಟ್ ತೊಡಬೇಕು ಹಾಗೂ ಎದುರಾಳಿ ತಂಡದವರು ಆ ಜಾಕೆಟ್‍ಗೆ ಸ್ಟಾರ್ ಒಂದನ್ನು ಅಂಟಿಸಬೇಕು ಎಂದು ಸೂಚಿಸಿದ್ದರು.

ಅದರಂತೆ ವಿಜಯಯಾತ್ರೆ ತಂಡದ ಅರವಿಂದ್ ಜಾಕೆಟ್ ತೊಟ್ಟು ಆಟ ಆಡುವಾಗ, ದಿವ್ಯಾ ಉರುಡುಗ ಮಂಜು ಹಾಗೂ ದಿವ್ಯಾ ಸುರೇಶ್ ಸ್ಟಾರ್ ಅಂಟಿಸಲು ಪ್ರಯತ್ನಿಸುತ್ತಾರೆ. ಈ ವೇಳೆ ಅರವಿಂದ್ ದಿವ್ಯಾ ಉರುಡುಗ ಮೇಲೆ ಜೋರಾಗಿ ಬೀಳುತ್ತಾರೆ. ಟಾಸ್ಕ್ ನಂತರ ನಾನು ಬಹಳ ಜೋರಾಗಿ ಓಡಿ ಬರಬೇಕಾದರೆ ನನ್ನನ್ನು ತಡೆಯಲು ಬರಬೇಡ ಏಟಾಗುತ್ತದೆ ಎಂದು ಒಂದು ಬಾರಿ ದಿವ್ಯಾ ಉರುಡುಗಗೆ ಎಚ್ಚರಿಸುತ್ತಾರೆ.

ದರ್ಶನ್ ಗೆಳೆಯರು ನನ್ನ ತೇಜೋವಧೆ ಮಾಡಲು ಷಡ್ಯಂತ್ರ ಹೂಡಿದ್ದಾರೆ – ಉಮಾಪತಿ  

ನಂತರ ನಿಂಗೈತೆ ಇರು ತಂಡದಿಂದ ಜಾಕೆಟ್ ತೊಟ್ಟ ಆಟ ಆಡಲು ದಿವ್ಯಾ ಉರುಡುಗ ಆರಂಭಿಸುತ್ತಾರೆ. ಈ ವೇಳೆ ಅರವಿಂದ್ ದಿವ್ಯಾ ಉರುಡುಗಗೆ ಸ್ಟಾರ್ ಅಂಟಿಸಲು ಪ್ರಯತ್ನಿಸುತ್ತಿರುತ್ತಾರೆ. ಆಗ ಚಕ್ರವರ್ತಿ ದಿವ್ಯಾ ಉರುಡುಗರನ್ನು ಸೇವ್ ಮಾಡಲು ಹೋಗಿ ಗಾರ್ಡನ್ ಏರಿಯಾದಲ್ಲಿದ್ದ ಗಾಜಿಗೆ ದಿವ್ಯಾ ಉರುಡುಗ ಕೈ ತಗುಲಿ ಪೆಟ್ಟಾಗುತ್ತದೆ. ನಂತರ ಮನೆಯ ಎಲ್ಲ ಸದಸ್ಯರು ದಿವ್ಯಾ ಉರುಡುಗರಿಗೆ ಸಮಾಧಾನ ಪಡಿಸುತ್ತಾರೆ ಮತ್ತು ಕನ್ಫೆಷನ್ ರೂಮ್‍ಗೆ ಅರವಿಂದ್ ದಿವ್ಯಾ ಉರುಡುಗರನ್ನು ಚಿಕಿತ್ಸೆಗೆ ಕರೆದುಕೊಂಡು ಹೋಗುತ್ತಾರೆ. ಬಳಿಕ ನಾನು ಅವಳನ್ನು ಸೇವ್ ಮಾಡಿ ಡೈರೆಕ್ಷನ್ ಚೇಂಜ್ ಮಾಡಲು ಪ್ರಯತ್ನಿಸಿದೆ ಆದರೆ ಈ ರೀತಿ ಆಯ್ತು ಎಂದು ಚಕ್ರವರ್ತಿ ಮನೆಯ ಸದಸ್ಯರಿಗೆ ತಿಳಿಸುತ್ತಾರೆ.

“ತೆಲುಗು ಸಿನಿಮಾ ಹೀರೋಗಳಿಗೆ ಬುದ್ಧಿ ಇಲ್ಲ”  :  ಕೋಟಾ ಶ್ರೀನಿವಾಸ್  ರಾವ್

ಬಳಿಕ ಚಿಕಿತ್ಸೆ ಪಡೆದು ವಾಪಸ್ ಬಂದ ದಿವ್ಯಾ ಉರುಡುಗರನ್ನು ಕಂಡು ಅರವಿಂದ್ ತಬ್ಬಿಕೊಂಡು ಅರವಿಂದ್ ನಿಟ್ಟುಸಿರು ಬಿಟ್ಟು, ದಿವ್ಯಾ ಉರುಡುಗರನ್ನು ಸಮಾಧಾನ ಪಡಿಸುತ್ತಾರೆ. ನಂತರ ದಿವ್ಯಾ ಉರುಡುಗ ಅರವಿಂದ್ ಕೆನ್ನೆಯನ್ನು ಕ್ಯೂಟ್ ಆಗಿ ಹಿಡಿದುಕೊಂಡು, ನನಗೆ ಹೀಗೆ ಪೆಟ್ಟಾಗಿದಕ್ಕೆ ಅತ್ರಾ ಎಂದು ಕೇಳುತ್ತಾರೆ. ಇದಕ್ಕೆ ಅರವಿಂದ್ ಇಲ್ಲ ಎನ್ನುತ್ತಾರೆ. ಆಗ ದಿವ್ಯಾ ಉರುಡುಗ ನನಗೆ ನಿಮ್ಮ ಧ್ವನಿ ಅತ್ತಿರುವಂತೆ ಕೇಳಿಸುತ್ತಿದೆ. ನನಗೆ ಗೊತ್ತು, ನೀವು ಅತ್ತಿದ್ದೀರಾ ಎಂದು ಹೇಳುತ್ತಾರೆ. ಆಗ ಅರವಿಂದ್ ನಿನಗೆ ಏಟಾಗಿದ್ಯಾಲ್ಲ ಅದಕ್ಕೆ ನನ್ನ ಧ್ವನಿ ಸರಿಯಾಗಿ ಕೇಳಿಸುತ್ತಿಲ್ಲ ಎಂದು ಅಣಿಕಿಸಿ, ಜೀವ ಬಾಯಿಗೆ ಬಂದು ಬಿಟ್ಟಿತ್ತು. ಹೊಟ್ಟೆ ಬಳಿ ನೋಡಿದರೆ ರಕ್ತ ಇತ್ತು. ಅದು ಎಲ್ಲಿಂದ ಎಂದು ಗೊತ್ತಾಗುತ್ತಿರಲಿಲ್ಲ ಎಂದು ಗಾಬರಿಗೊಂಡಿದ್ದಾಗಿ ಅರವಿಂದ್ ದಿವ್ಯಾ ಉರುಡುಗಗೆ ಹೇಳಿದ್ದಾರೆ.

ಪ್ರಕರಣಕ್ಕೆ ನಾವು ಮಂಗಳ ಹಾಡಿದ್ದೇವೆ : ದರ್ಶನ್

ನಂತರ ಶಮಂತ್, ದಿವ್ಯಾ ಉರುಡುಗ ಮತ್ತು ಅರವಿಂದ್ ಇದೇ ವಿಚಾರವಾಗಿ ಕುಳಿತು ಚರ್ಚೆ ನಡೆಸುತ್ತಿರುವ ವೇಳೆ ನಾನು ಮೊದಲ ಬಾರಿಗೆ ಅರವಿಂದ್‍ ವಾಯ್ಸ್ ವೊಂದನ್ನು ಕೇಳಿದೆ, ಅದು ಹತ್ತು ಸೆಕೆಂಡ್, ಶೇಕಿಂಗ್ ವಾಯ್ಸ್ ಆಗಿತ್ತು ಎನುತ್ತಾರೆ. ಆಗ ಅರವಿಂದ್ ಹೌದು ಎಂದು ಹೇಳುತ್ತಾ ಕಣ್ಣಿನ ಅಂಚಲಿನಲ್ಲಿ ನೀರು ತುಂಬಿಕೊಳ್ಳುತ್ತಾರೆ. ಆಗ ದಿವ್ಯಾ ಉರುಡುಗ ಅರವಿಂದ್‍ ರನ್ನು ತಬ್ಬಿಕೊಂಡು ಸಮಾದಾನ ಪಡಿಸುತ್ತಾರೆ.

 

BIGGBOSS 8 : 72 ದಿನಗಳ ಹಿಂದೆ ನಾನು ನೋಡಿದ್ದ ಕೆಪಿ ಹೀಗೆ ಇರಲಿಲ್ಲ ಎಂದ ಕಿಚ್ಚ

Tags: aravindbbk8biggboss kanna 8divya urudugaKICCHA SUDEEP
ShareTweetSendShare
Join us on:

Related Posts

ಎಸ್‌ಸಿ ಕೋಟಾದಡಿ ಸುಳ್ಳು ಮಾಹಿತಿ ನೀಡಿ ಸೈಟ್ ಪಡೆದರಾ ಖರ್ಗೆ ಕುಟುಂಬ!:ಸಿದ್ಧಾರ್ಥ ವಿಹಾರ ಟ್ರಸ್ಟ್ ಭೂ ಹಗರಣದ ಬಗ್ಗೆ ವಿಶೇಷ ಕೋರ್ಟ್‌ನಿಂದ ಲೋಕಾಯುಕ್ತ ಎಸ್ಪಿಗೆ ಸಮನ್ಸ್

ಎಸ್‌ಸಿ ಕೋಟಾದಡಿ ಸುಳ್ಳು ಮಾಹಿತಿ ನೀಡಿ ಸೈಟ್ ಪಡೆದರಾ ಖರ್ಗೆ ಕುಟುಂಬ!:ಸಿದ್ಧಾರ್ಥ ವಿಹಾರ ಟ್ರಸ್ಟ್ ಭೂ ಹಗರಣದ ಬಗ್ಗೆ ವಿಶೇಷ ಕೋರ್ಟ್‌ನಿಂದ ಲೋಕಾಯುಕ್ತ ಎಸ್ಪಿಗೆ ಸಮನ್ಸ್

by Shwetha
September 20, 2026
0

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಕುಟುಂಬದ ಮಾಲೀಕತ್ವದ ಸಿದ್ಧಾರ್ಥ ವಿಹಾರ ಟ್ರಸ್ಟ್‌ಗೆ ಬಿಡಿಎ ವತಿಯಿಂದ ಅಕ್ರಮವಾಗಿ ನಿವೇಶನ ಮಂಜೂರು...

ರಾಜಣ್ಣ ನಿವಾಸದಲ್ಲಿ ಸಿದ್ದರಾಮಯ್ಯ ಔತಣಕೂಟ: ಸಚಿವ ಸ್ಥಾನ ಸೇರಿ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ?

ರಾಜಣ್ಣ ನಿವಾಸದಲ್ಲಿ ಸಿದ್ದರಾಮಯ್ಯ ಔತಣಕೂಟ: ಸಚಿವ ಸ್ಥಾನ ಸೇರಿ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ?

by Shwetha
September 20, 2026
0

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ವಿವಿಧ ಕಾರ್ಯಕ್ರಮಗಳ ನಿಮಿತ್ತ ತುಮಕೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರ ಕ್ಯಾತಸಂದ್ರ ನಿವಾಸಕ್ಕೆ ತೆರಳಿ...

ಕರಾವಳಿಯನ್ನು ಅಭಿವೃದ್ಧಿಯ ಪ್ರಯೋಗಶಾಲೆಯಾಗಿ ಪರಿವರ್ತಿಸುತ್ತಿದ್ದೇವೆ :ತುಳು ಭಾಷೆಗೆ ಗೌರವ ನೀಡಿದ್ದು ಕಾಂಗ್ರೆಸ್ ಬಿಜೆಪಿಯ ಟೀಕೆ ಹತಾಶೆಯ ಪ್ರತೀಕ ಎಂದ  ಪ್ರಿಯಾಂಕ್ ಖರ್ಗೆ

ಕರಾವಳಿಯನ್ನು ಅಭಿವೃದ್ಧಿಯ ಪ್ರಯೋಗಶಾಲೆಯಾಗಿ ಪರಿವರ್ತಿಸುತ್ತಿದ್ದೇವೆ :ತುಳು ಭಾಷೆಗೆ ಗೌರವ ನೀಡಿದ್ದು ಕಾಂಗ್ರೆಸ್ ಬಿಜೆಪಿಯ ಟೀಕೆ ಹತಾಶೆಯ ಪ್ರತೀಕ ಎಂದ ಪ್ರಿಯಾಂಕ್ ಖರ್ಗೆ

by Shwetha
September 20, 2026
0

ಕರಾವಳಿ ಕರ್ನಾಟಕವನ್ನು ಬಿಜೆಪಿ ಕೇವಲ ಕೋಮುವಾದದ ಪ್ರಯೋಗಶಾಲೆಯನ್ನಾಗಿ ಬಳಸಿಕೊಂಡಿತ್ತು ಆದರೆ ನಾವು ಅದನ್ನು ಅಭಿವೃದ್ಧಿಯ ಪ್ರಯೋಗಶಾಲೆಯನ್ನಾಗಿ ಪರಿವರ್ತಿಸುತ್ತಿದ್ದೇವೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಪ್ರತಿಪಕ್ಷ...

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಸಾಧ್ಯತೆ: ರಾಜ್ಯದಲ್ಲಿ ವಾರವಿಡೀ ಭಾರೀ ಮಳೆ, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಸಾಧ್ಯತೆ: ರಾಜ್ಯದಲ್ಲಿ ವಾರವಿಡೀ ಭಾರೀ ಮಳೆ, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

by Shwetha
September 20, 2026
0

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮುಂದಿನ ಒಂದು ವಾರ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)...

ಮದುವೆಯಾಗದ ಮೋದಿಗೆ ತ್ರಿಪಲ್ ತಲಾಕ್ ಯಾಕೆ ಬೇಕು:ಮಹಾ ಮಾನವನ ಹನ್ನೆರಡು ವರ್ಷದ ಆಡಳಿತ ಶೂನ್ಯ-ಮಸೀದಿ ಮುಂದೆ ಡಿಜೆ ಹಾಕೋದು ಭಕ್ತಿಯಲ್ಲ ಪ್ರಧಾನಿ ಮೋದಿ ವಿರುದ್ಧ ಹರಿಪ್ರಸಾದ್ ಕಿಡಿ

ಮದುವೆಯಾಗದ ಮೋದಿಗೆ ತ್ರಿಪಲ್ ತಲಾಕ್ ಯಾಕೆ ಬೇಕು:ಮಹಾ ಮಾನವನ ಹನ್ನೆರಡು ವರ್ಷದ ಆಡಳಿತ ಶೂನ್ಯ-ಮಸೀದಿ ಮುಂದೆ ಡಿಜೆ ಹಾಕೋದು ಭಕ್ತಿಯಲ್ಲ ಪ್ರಧಾನಿ ಮೋದಿ ವಿರುದ್ಧ ಹರಿಪ್ರಸಾದ್ ಕಿಡಿ

by Shwetha
September 20, 2026
0

ಕೇಂದ್ರ ಸರ್ಕಾರದ ಆಡಳಿತ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ವೈಯಕ್ತಿಕ ಜೀವನದ ಕುರಿತು ಕೆಪಿಸಿಸಿ ನಾಯಕ ಬಿ ಕೆ ಹರಿಪ್ರಸಾದ್ ಅವರು ಅತ್ಯಂತ ಕಟು ಶಬ್ದಗಳಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram