ADVERTISEMENT
Sunday, August 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಜಗತ್ತು ಈಗ 3ನೇ ಅಲೆಯ ಆರಂಭಿಕ ಹಂತದಲ್ಲಿದೆ : WHO ಮುಖ್ಯಸ್ಥ

Namratha Rao by Namratha Rao
July 16, 2021
in International, Newsbeat, ದೇಶ - ವಿದೇಶ
Weekend Curfew Saaksha tv
Share on FacebookShare on TwitterShare on WhatsappShare on Telegram

ಜಗತ್ತು ಈಗ 3ನೇ ಅಲೆಯ ಆರಂಭಿಕ ಹಂತದಲ್ಲಿದೆ : WHO ಮುಖ್ಯಸ್ಥ

ಕೊರೊನಾ 2ನೇ ಅಲೆ ದೇಶದ ಜನತೆಯನ್ನು ಇನ್ನಿಲ್ಲದಂತೆ ಕಾಡಿದೆ. ಈ ಅಲೆಯಲ್ಲಿ ಅಪಾರ ಪ್ರಮಾಣದ ಸಾವು-ನೋವು ಸಂಭವಿಸಿದ್ದು, ಇದರ ಜೊತೆಗೆ ಬ್ಲಾಕ್, ವೈಟ್ ಫಂಗಸ್ , ಯೆಲ್ಲೂ, ಹಸರು ಫಂಗಸ್ , ಡೆಲ್ಟಾ , ಲ್ಯಾಂಬ್ಡಾ , ಜಿಕಾ , ಕಪ್ಪಾ ವೈರಸ್ ಳ ಆಕಂತ ಜನರನ್ನ ಆತಂಕಕ್ಕೆ ಈಡು ಮಾಡಿದೆ.. ಈ ನಡುವೆ ಕೋವಿಡ್ 3ನೇ ಅಲೆ ಎಚ್ಚರಿಕೆ ನೀಡಲಾಗಿದ್ದು, ಇದರ ಪರಿನಾಮವೂ ಅಷ್ಟೇ ಭೀಕರವಾಗಿರಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಈ ನಡುವೆ ಜಗತ್ತು ಈಗ ಕೋವಿಡ್-19 ಮೂರನೇ ಅಲೆಯ ಆರಂಭಿಕ ಹಂತದಲ್ಲಿದೆ ಎಂದು WHO  ಮಹಾನಿರ್ದೇಶಕ ಟೆಡ್ರಾಸ್ ಅದನಾಮ್ ಗೇಬ್ರಿಯೇಸಸ್ ಗುರುವಾರ ಎಚ್ಚರಿಸಿದ್ದಾರೆ.

Related posts

weekly-horoscope-august-9-to-15-2026-kannada

ಈ ವಾರದ ರಾಶಿ ಭವಿಷ್ಯ (ಆಗಸ್ಟ್ 09 – 15, 2026): ಮೇಷದಿಂದ ಮೀನ ರಾಶಿಯವರೆಗೆ ಹೇಗಿರಲಿದೆ ಗ್ರಹಗತಿ? ಸಂಪೂರ್ಣ ಜ್ಯೋತಿಷ್ಯ ಫಲಗಳು!

August 9, 2026
ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

August 9, 2026

ಜಗತ್ತಿನಾದ್ಯಂತ ಡೆಲ್ಟಾ ಪ್ರಭೇದದ ಸೋಂಕು ಹೆಚ್ಚುತ್ತಿರುವಂತೆಯೇ ಅವರು ಈ ಹೇಳಿಕೆ ನೀಡಿದ್ದಾರೆ. ‘ದುರದೃಷ್ಟವಶಾತ್ ನಾವೀಗ ಮೂರನೇ ಅಲೆಯ ಆರಂಭಿಕ ಹಂತದಲ್ಲಿದ್ದೇವೆ’ ಎಂದು ಹೇಳಿದ್ದಾರೆ. ಅಲ್ಲದೇ ಡೆಲ್ಟಾ ಪ್ರಭೇದದ ಸೋಂಕು ಹರಡುತ್ತಿದೆ. ಅದರ ಜೊತೆಗೆ ಹೆಚ್ಚುತ್ತಿರುವ ಜನಸಂಚಾರ ಮತ್ತು ಸಾರ್ವಜನಿಕ ಆರೋಗ್ಯ ಕ್ರಮಗಳ ಅಸಮರ್ಪಕ ಬಳಕೆಯೂ ಸೇರಿಕೊಂಡಿದೆ. ಇದು ಸೋಂಕು ಪ್ರಕರಣಗಳು ಮತ್ತು ಸಾವಿನ ಸಂಖ್ಯೆ ಹೆಚ್ಚಳಕ್ಕೆ ಕಾರಣವಾಗಲಿದೆ ಎಂದು ಹೇಳಿದ್ದಾರೆ.follow COVID-19 norms

ಚೀನಾದಿಂದ ಇಡೀ ವಿಶ್ವಕ್ಕೆ ಹರಡಿರುವ ಕೊರೊನಾ ಮಹಾಮಾರಿಯ ಅಟ್ಟಹಾಸಕ್ಕೆ 2 ವರ್ಷಗಳಿಂದ ಜಗತ್ತಿನ ಜನರು ಕಷ್ಟ ಪಡ್ತಿದ್ದಾರೆ.. ಲಾಕ್ ಡೌನ್  , ಕ್ವಾರಂಟೈನ್ ನಿಂದಾಗಿ  ಜನರು ಮಾನಸಿಕ ಖಿನ್ನತೆಗೂ ಒಳಗಾಗ್ತಿದ್ದಾರೆ.. ಮತ್ತೊಂದೆಡೆ ಕೆಲಸಗಳಿಲ್ಲದೆ ಅದೆಷ್ಟೋ ಕುಟುಂಬಗಳು ಪರದಾಡಿವೆ.. ಇನ್ನೂ ಕಡುಬಡವರು ಒಂದು ಹೊತ್ತಿನ ಊಟಕ್ಕೂ ಪರಿತಪಿಸಿದ್ದಾರೆ… ಕೂಲಿ ಕಾರ್ಮಿಕರು ಕಷ್ಟ ಪಟ್ಟಿದ್ದಾರೆ.. ಇದೇ ಪರಿಸ್ಥಿತಿ ಬಾರತದಲ್ಲೂ ಇದೆ.. ಅದ್ರಲ್ಲೂ ಇಡೀ ವಿಶ್ವಾದ್ಯಂತ ಕೊರೊನಾ 2ನೇ ಹಾವಳಿ ಸಾಕಷ್ಟು ಅವಾಂತರ ಸೃಷ್ಟಿಸಿದೆ…  ಕೋಟ್ಯಾಂತರ ಜನರ ಬದುಕು ಮೂರಾಬಟ್ಟೆಯಾಗಿದೆ… ಸಾವಿರಾರು ಮಕ್ಕಳು ತಂದೆ ಅಥವ ತಾಯ ಇಲ್ಲಾ ಇಬ್ಬರನ್ನೂ ಕಳೆದುಕೊಂಡಿದ್ದಾರೆ. ಲಕ್ಷಾಂತರ ಜನರು ಜೀವನ ಕಳೆದುಕೊಂಡಿದ್ದಾರೆ.. ಆಪ್ತರನ್ನ , ಸ್ನೇಹಿತರು , ಕುಟುಂಬದವರನ್ನ ಕಳೆದುಕೊಂಡು ಜನರು ಕೊರೊನಾ ಮಹಾಮಾರಿ ಹಾಗೂ ಅದರ ಜನ್ಮಸ್ಥಳ ಚೈನಾಗೆ ಹಿಡಿ ಶಾಪ ಹಾಕ್ತಿದ್ದಾರೆ..

2030ಕ್ಕೆ ಭಯಾನಕ ಪ್ರವಾಹದ ಎಚ್ಚರಿಕೆ : ವಿನಾಶದ ಬಗ್ಗೆ ಮಾಹಿತಿ ಕೊಟ್ಟ ಸಂಶೋಧನೆ – ನಾಸಾ  ಹೇಳಿದ್ದೇನು..?

ಕೊರೊನ ಮಹಾಮಾರಿ:

ಕೊರೊನ ವೈರಸ್  ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.

ತಪ್ಪದೇ ಹೊರಗೆ ಹೋದಾಗ  ಸ್ವಚ್ಛವಾದ ಮಾಸ್ಕ ಧರಿಸಿ.

ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .

ಜನ ನಿಬಿಡ ಪ್ರದೇಶದಿಂದ ದೂರವಿರಿ.

ಮನೆ ಸಮೀಪದ  ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.

ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.

ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ  ಸ್ನಾನ ಮಾಡಿ.

ನಮ್ಮ  ಹೋರಾಟ ಕೊರೊನ ನಿರ್ಮೂಲನೆಯತ್ತ.

ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.

Tags: covid19 vaccuinecovid19 virusWHO
ShareTweetSendShare
Join us on:

Related Posts

weekly-horoscope-august-9-to-15-2026-kannada

ಈ ವಾರದ ರಾಶಿ ಭವಿಷ್ಯ (ಆಗಸ್ಟ್ 09 – 15, 2026): ಮೇಷದಿಂದ ಮೀನ ರಾಶಿಯವರೆಗೆ ಹೇಗಿರಲಿದೆ ಗ್ರಹಗತಿ? ಸಂಪೂರ್ಣ ಜ್ಯೋತಿಷ್ಯ ಫಲಗಳು!

by admin
August 9, 2026
0

ಈ ವಾರ ಭವಿಷ್ಯ - 09.08.2026 - 15.08.2026 ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ತಂತ್ರಿ ಜ್ಯೋತಿರ್ವಿದ್ವಾನ್ ನಿಮ್ಮ...

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

by Shwetha
August 9, 2026
0

ಬಾಗಲಕೋಟೆ: ಪಂಚಮಸಾಲಿ ಪೀಠದ ಬಸವಜಯಮೃತ್ಯುಂಜಯ ಸ್ವಾಮೀಜಿ ಹಾಗೂ ಸಚಿವ ವಿಜಯಾನಂದ ಕಾಶಪ್ಪನವರ ನಡುವಿನ ಶೀತಲ ಸಮರ ಈಗ ಬೀದಿಗೆ ಬಂದಿದೆ. ತಮ್ಮ ಸಚಿವ ಸ್ಥಾನ ತಪ್ಪಿಸಲು ಸ್ವಾಮೀಜಿಗಳು...

ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

by Shwetha
August 9, 2026
0

ನವದೆಹಲಿ: ವಿದ್ಯಾರ್ಥಿಗಳ ಹೋರಾಟದ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಇಂಡಿ ಒಕ್ಕೂಟವು ಡಬಲ್ ಸ್ಟ್ಯಾಂಡರ್ಡ್ ಅನುಸರಿಸುತ್ತಿವೆ ಎಂದು ಬಿಜೆಪಿ ತೀವ್ರವಾಗಿ ವಾಗ್ದಾಳಿ ನಡೆಸಿದೆ. ದೆಹಲಿಯಲ್ಲಿ ನಡೆಯುವ ಪ್ರತಿಭಟನೆಗಳಿಗೆ ಓಡೋಡಿ...

ಕ್ಯೂ ಲೈನ್‌ನಲ್ಲಿ 24 ಗಂಟೆ ಕಾಯುವ ಭಕ್ತರ ಕಷ್ಟಕ್ಕೆ ಟಿಟಿಡಿ ಚೆಕ್‌ಮೇಟ್: ಟಿಟಿಡಿಯಿಂದ ಮೂವಿಂಗ್ ಟೇಬಲ್ ಮ್ಯಾಜಿಕ್-ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಟೆಕ್ನಾಲಜಿ ಹವಾ ಶುರು

ಕ್ಯೂ ಲೈನ್‌ನಲ್ಲಿ 24 ಗಂಟೆ ಕಾಯುವ ಭಕ್ತರ ಕಷ್ಟಕ್ಕೆ ಟಿಟಿಡಿ ಚೆಕ್‌ಮೇಟ್: ಟಿಟಿಡಿಯಿಂದ ಮೂವಿಂಗ್ ಟೇಬಲ್ ಮ್ಯಾಜಿಕ್-ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಟೆಕ್ನಾಲಜಿ ಹವಾ ಶುರು

by Shwetha
August 9, 2026
0

ತಿರುಮಲಕ್ಕೆ ಬರುವ ಭಕ್ತರ ಸಂಖ್ಯೆ ಪ್ರತಿ ದಿನವೂ ಹೊಸ ದಾಖಲೆ ಬರೆಯುತ್ತಿದೆ. ವಿಶೇಷವಾಗಿ ಯಾವುದೇ ಟೋಕನ್ ಇಲ್ಲದೆ ಧರ್ಮ ದರ್ಶನಕ್ಕೆ ಬರುವ ಸಾಮಾನ್ಯ ಭಕ್ತರ ಸಂಖ್ಯೆ ಗಣನೀಯವಾಗಿ...

ಬಿಜೆಪಿ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡಲಿ ಇಲ್ಲದಿದ್ದರೆ ಕೋಮಾಗೆ ಹೋಗುವುದು ಗ್ಯಾರಂಟಿ: ಸವದಿ ವ್ಯಂಗ್ಯದ ಏಟು

ಬಿಜೆಪಿ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡಲಿ ಇಲ್ಲದಿದ್ದರೆ ಕೋಮಾಗೆ ಹೋಗುವುದು ಗ್ಯಾರಂಟಿ: ಸವದಿ ವ್ಯಂಗ್ಯದ ಏಟು

by Shwetha
August 9, 2026
0

ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ಸಚಿವ ಲಕ್ಷ್ಮಣ ಸವದಿ ಅವರು ಪ್ರತಿಪಕ್ಷ ಬಿಜೆಪಿಯ ವಿರುದ್ಧ ವಾಗ್ದಾಳಿ ನಡೆಸಿದ್ದು, ಕೆಲಸ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಬಿಜೆಪಿ ಅಸ್ತಿತ್ವ ಕಳೆದುಕೊಳ್ಳಲಿದೆ ಎಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram