ADVERTISEMENT
Saturday, August 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Saaksha Special Life Style

ಲಸಿಕೆ ಪಡೆದ ಬಳಿಕವೂ ಕೆಲವರಿಗೆ ಕೊರೊನಾ ಸೋಂಕು…! ಅಧ್ಯಯನ ಏನು ಹೇಳುತ್ತೆ..?

Namratha Rao by Namratha Rao
July 16, 2021
in Life Style, Newsbeat, ಜೀವನಶೈಲಿ
New corona vaccine SMS arrived then don't click that link
Share on FacebookShare on TwitterShare on WhatsappShare on Telegram

ಲಸಿಕೆ ಪಡೆದ ಬಳಿಕವೂ ಕೆಲವರಿಗೆ ಕೊರೊನಾ ಸೋಂಕು…! ಅಧ್ಯಯನ ಏನು ಹೇಳುತ್ತೆ..?

ಕೊರೊನಾ 2ನೇ ಅಲೆ ದೇಶದ ಜನತೆಯನ್ನು ಇನ್ನಿಲ್ಲದಂತೆ ಕಾಡಿದೆ. ಈ ಅಲೆಯಲ್ಲಿ ಅಪಾರ ಪ್ರಮಾಣದ ಸಾವು-ನೋವು ಸಂಭವಿಸಿದ್ದು, ಇದರ ಜೊತೆಗೆ ಬ್ಲಾಕ್, ವೈಟ್ ಫಂಗಸ್ , ಯೆಲ್ಲೂ, ಹಸರು ಫಂಗಸ್ , ಡೆಲ್ಟಾ , ಲ್ಯಾಂಬ್ಡಾ , ಜಿಕಾ , ಕಪ್ಪಾ ವೈರಸ್ ಗಳ ಆಕಂತ ಜನರನ್ನ ಆತಂಕಕ್ಕೆ ಈಡು ಮಾಡಿದೆ.. ಈ ನಡುವೆ ಕೋವಿಡ್ 3ನೇ ಅಲೆ ಎಚ್ಚರಿಕೆ ನೀಡಲಾಗಿದ್ದು, ಇದರ ಪರಿನಾಮವೂ ಅಷ್ಟೇ ಭೀಕರವಾಗಿರಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

Related posts

indina-rashi-bhavishya-12-rashigala-phala-pandit-gyaneshwar-rao-astrology-katilu-durgaparameshwari-remedies

astro-ಜಗನ್ಮಾತೆ ಆದಿಶಕ್ತಿ ಚಾಮುಂಡೇಶ್ವರೀ ತಾಯಿ ಆಶೀರ್ವಾದ ಪಡೆಯುತ್ತಾ ದಿನ ಭವಿಷ್ಯ..

August 7, 2026
indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

August 7, 2026

ಈ ನಡುವೆ ಕೊರೊನಾ ವಿರುದ್ಧ ಹೋರಾಟದಲ್ಲಿ ಲಸಿಕೆ ರಾಮಬಾಣದಂತೆ ಕೆಲಸ ಮಾಡಲಿದೆ ಎನ್ನಲಾಗಿದೆ.. ಆದ್ರೆ  ಕೋವಿಡ್ ಲಸಿಕೆಯ ಕನಿಷ್ಠ ಒಂದು ಡೋಸ್ ಪಡೆದ ಮಂದಿಯಲ್ಲಿ ಸೋಂಕು ಮತ್ತೊಮ್ಮೆ ಕಂಡುಬಂದಿದ್ದಲ್ಲಿ ಅದು ಡೆಲ್ಟಾ ವೇರಿಯೆಂಟ್ ವೈರಾಣು ಎಂದು ಭಾರತೀಯ ಮದ್ದು ಸಂಶೋಧನಾ ಪ್ರಾಧಿಕಾರ (ಐಸಿಎಂಆರ್‌) ತಿಳಿಸಿದೆ.

ಬಾಲಕಿಯ ರಕ್ಷಿಸುವುದನ್ನು ನೋಡಲು ಹೋಗಿ ಅದೇ ಬಾವಿಗೆ ಬಿದ್ದ 30 ಮಂದಿ..!

ಹೌದು.. ಕೋವಿಡ್ ಲಸಿಕೆ ಪಡೆದ ಬಳಿಕವೂ ಸೋಂಕು ತಗುಲುವ ವಿಚಾರವಾಗಿ ಅಧ್ಯಯನ ಮಾಡುತ್ತಿರುವ ಐಸಿಎಂಆರ್‌, ಈ ಸಂಬಂಧ ಲಸಿಕೆ ಪಡೆದ 677 ಮಂದಿಯನ್ನು ಪರೀಕ್ಷೆ ಮಾಡಿದೆ. ಕೋವಿಡ್ ಲಸಿಕೆ ಪಡೆದವರ ಪೈಕಿ ಮತ್ತೊಮ್ಮೆ ಸೋಂಕು ತಗುಲಿದವರಿಗೆ ಸಾವಿನ ಸಾಧ್ಯತೆ ಬಹಳ ಕಡಿಮೆ ಎಂದು ಐಸಿಎಂಆರ್‌ ತಿಳಿಸಿದೆ.Delta plus variant associated with lung tissue than other corona virus

ಪರೀಕ್ಷೆಗೆ ಒಳಪಟ್ಟ 677 ಮಂದಿಯಲ್ಲಿ 71 ಮಂದಿ ಕೋವ್ಯಾಕ್ಸಿನ್ ಪಡೆದಿದ್ದರೆ ಮಿಕ್ಕವರು ಕೋವಿಶೀಲ್ಡ್ ಪಡೆದಿದ್ದಾರೆ. ಇದೇ ವೇಳೆ ಲಸಿಕೆ ಪಡೆದವರಲ್ಲೂ ಮೂವರು ಮೃತಪಟ್ಟಿದ್ದಾರೆ. 17 ರಾಜ್ಯಗಳಿಂದ ಈ ಮಂದಿಯನ್ನು ಆರಿಸಲಾಗಿದ್ದು, ಅವರೆಲ್ಲರ ಆರ್‌ಟಿ-ಪಿಸಿಆರ್‌ ಸ್ಯಾಂಪಲ್‌ಗಳನ್ನು ಸಂಗ್ರಹಿಸಿ ಅಧ್ಯಯನ ಮಾಡಲಾಗಿದೆ. ಸೋಂಕಿಗೆ ತುತ್ತಾಗುವ ಮುನ್ನ ಲಸಿಕೆ ಪಡೆದ ಮಂದಿಯ ಜೀನಾಮಿಕ್ ವಿಶ್ಲೇಷಣೆ ನಡೆಸಿದ ಐಸಿಎಂ‌ಆರ್‌, ಇವರ ಪೈಕಿ 86.1% ಮಂದಿಗೆ ಸೋಂಕು ತಗುಲಿರುವುದು ಡೆಲ್ಟಾ ಅವತರಣಿಕೆಯ ವೈರಸ್‌ನಿಂದ (B.1.617.2) ಎಂದು ತಿಳಿಸಿದೆ.

ಕೋವಿಡ್-19 ಪ್ರಕರಣಗಳ ಪೈಕಿ 9.8% ಮಂದಿಗೆ ಆಸ್ಪತ್ರೆಗೆ ದಾಖಲಾಗಬೇಕಾಗಿ ಬಂದಿದ್ದು, 0.4% ಪ್ರಕರಣಗಳಲ್ಲಿ ಮಾತ್ರವೇ ಈ ಸೋಂಕು ಮಾರಣಾಂತಿಕವಾಗಿವೆ ಎಂದು ಅಧ್ಯಯನ ತಿಳಿಸುತ್ತದೆ. ಲಸಿಕೆ ಪಡೆಯುವುದರಿಂದ ಅಸ್ಪತ್ರೆ ಸೇರಬೇಕಾದ ಅಗತ್ಯ ತಗ್ಗಿ, ಮಾರಣಾಂತಿಕ ಸಾಧ್ಯತೆಗಳು ತಗ್ಗುತ್ತವೆ ಎಂದು ಅಧ್ಯಯನದಿಂದ ತಿಳಿದುಬಂದಿದೆ.

World Snake Day: ಇವುಗಳ ವಿಷಕ್ಕೆ ಪವರ್ ಹೆಚ್ಚು.. Most Dangerous ಹಾವುಗಳ ಡಿಟೈಲ್ಸ್

ಚೀನಾದಿಂದ ಇಡೀ ವಿಶ್ವಕ್ಕೆ ಹರಡಿರುವ ಕೊರೊನಾ ಮಹಾಮಾರಿಯ ಅಟ್ಟಹಾಸಕ್ಕೆ 2 ವರ್ಷಗಳಿಂದ ಜಗತ್ತಿನ ಜನರು ಕಷ್ಟ ಪಡ್ತಿದ್ದಾರೆ.. ಲಾಕ್ ಡೌನ್  , ಕ್ವಾರಂಟೈನ್ ನಿಂದಾಗಿ  ಜನರು ಮಾನಸಿಕ ಖಿನ್ನತೆಗೂ ಒಳಗಾಗ್ತಿದ್ದಾರೆ.. ಮತ್ತೊಂದೆಡೆ ಕೆಲಸಗಳಿಲ್ಲದೆ ಅದೆಷ್ಟೋ ಕುಟುಂಬಗಳು ಪರದಾಡಿವೆ.. ಇನ್ನೂ ಕಡುಬಡವರು ಒಂದು ಹೊತ್ತಿನ ಊಟಕ್ಕೂ ಪರಿತಪಿಸಿದ್ದಾರೆ… ಕೂಲಿ ಕಾರ್ಮಿಕರು ಕಷ್ಟ ಪಟ್ಟಿದ್ದಾರೆ.. ಇದೇ ಪರಿಸ್ಥಿತಿ ಬಾರತದಲ್ಲೂ ಇದೆ.. ಅದ್ರಲ್ಲೂ ಇಡೀ ವಿಶ್ವಾದ್ಯಂತ ಕೊರೊನಾ 2ನೇ ಹಾವಳಿ ಸಾಕಷ್ಟು ಅವಾಂತರ ಸೃಷ್ಟಿಸಿದೆ…  ಕೋಟ್ಯಾಂತರ ಜನರ ಬದುಕು ಮೂರಾಬಟ್ಟೆಯಾಗಿದೆ… ಸಾವಿರಾರು ಮಕ್ಕಳು ತಂದೆ ಅಥವ ತಾಯ ಇಲ್ಲಾ ಇಬ್ಬರನ್ನೂ ಕಳೆದುಕೊಂಡಿದ್ದಾರೆ. ಲಕ್ಷಾಂತರ ಜನರು ಜೀವನ ಕಳೆದುಕೊಂಡಿದ್ದಾರೆ.. ಆಪ್ತರನ್ನ , ಸ್ನೇಹಿತರು , ಕುಟುಂಬದವರನ್ನ ಕಳೆದುಕೊಂಡು ಜನರು ಕೊರೊನಾ ಮಹಾಮಾರಿ ಹಾಗೂ ಅದರ ಜನ್ಮಸ್ಥಳ ಚೈನಾಗೆ ಹಿಡಿ ಶಾಪ ಹಾಕ್ತಿದ್ದಾರೆ..

Tags: covid19 3rd waveCOVID19 vaccinecovid19 virus
ShareTweetSendShare
Join us on:

Related Posts

indina-rashi-bhavishya-12-rashigala-phala-pandit-gyaneshwar-rao-astrology-katilu-durgaparameshwari-remedies

astro-ಜಗನ್ಮಾತೆ ಆದಿಶಕ್ತಿ ಚಾಮುಂಡೇಶ್ವರೀ ತಾಯಿ ಆಶೀರ್ವಾದ ಪಡೆಯುತ್ತಾ ದಿನ ಭವಿಷ್ಯ..

by admin
August 7, 2026
0

    ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು...

indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

by admin
August 7, 2026
0

ಅಂದು..! ಸಾಮ್ರಾಜ್ಯ ವಿಸ್ತರಿಸಲು ಯುದ್ಧ ಗೆಲ್ಲುವ ರಾಜ, ಮಹಾರಾಜನಾಗಿ ಸಿಂಹಾಸನದ ಪಟ್ಟಕ್ಕೇರುತ್ತಿದ್ದ. ಅವನ ಒಡ್ಡೋಲಗದ ಪ್ರಭಾವಳಿಯ ಮುಂದೆ ದಂಡನಾಯಕರ ಮತ್ತು ಸೈನಿಕರ ವೀರೋಚಿತ ಹೋರಾಟ ಮಂಕಾದ ಬೆಳಕಿನಲ್ಲಿ...

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

by Shwetha
August 7, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ನಂತರ ಅತೃಪ್ತಗೊಂಡಿರುವ ಶಾಸಕರ ಪಟ್ಟಿಯಲ್ಲಿ ಕೇಳಿಬರುತ್ತಿರುವ ಮಾಜಿ ಸಚಿವ ದಿನೇಶ್‌ ಗುಂಡೂರಾವ್ ಅವರು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಸಚಿವ ಸ್ಥಾನ...

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

by Shwetha
August 7, 2026
0

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತೊಬ್ಬ ಪ್ರಮುಖ ಆರೋಪಿಯನ್ನು ಬಂಧಿಸಿದೆ. ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ...

ಲಾಲ್‌ಬಾಗ್ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿಕೆಶಿ ಚಾಲನೆ

ಲಾಲ್‌ಬಾಗ್ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿಕೆಶಿ ಚಾಲನೆ

by Shwetha
August 7, 2026
0

ಬೆಂಗಳೂರು ನಗರದ ಐತಿಹಾಸಿಕ ಲಾಲ್‌ಬಾಗ್ ಸಸ್ಯೋದ್ಯಾನದಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ನಿನ್ನೆ ಅದ್ಧೂರಿಯಾಗಿ ಚಾಲನೆ ದೊರೆತಿದೆ. ಆಗಸ್ಟ್ 6ರಿಂದ ಆಗಸ್ಟ್ 17ರವರೆಗೆ ಒಟ್ಟು 12 ದಿನಗಳ ಕಾಲ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram