ADVERTISEMENT
Monday, June 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಬಾಲಕನ ರಕ್ಷಣೆಗೆ ಹೋದ 30 ಜನ ಬಾವಿಗೆ ಬಿದ್ದ  ಪ್ರಕರಣ – ಸಾವಿನ ಸಂಖ್ಯೆ 11ಕ್ಕೆ ಏರಿಕೆ

Namratha Rao by Namratha Rao
July 17, 2021
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಬಾಲಕನ ರಕ್ಷಣೆಗೆ ಹೋದ 30 ಜನ ಬಾವಿಗೆ ಬಿದ್ದ  ಪ್ರಕರಣ – ಸಾವಿನ ಸಂಖ್ಯೆ 11ಕ್ಕೆ ಏರಿಕೆ

ಮಧ್ಯಪ್ರದೇಶ :  14 ವರ್ಷದ ಹುಡುಗನೊಬ್ಬ ಬಾವಿಗೆ ಬಿದ್ದಿದ್ದ ವೇಳೆ ಆತನ ರಕ್ಷಣೆಗಾಗಿ ಅಲ್ಲಿಗೆ ಹೋಗಿದ್ದ 30 ಮಂದಿ ಅದೇ ಬಾವಿಗೆ ಬಿದ್ದಿದ್ದರು.. ಈ ದುರ್ಘಟನೆ  ಮಧ್ಯಪ್ರದೇಶದ ವಿದಿಶಾ ಜಿಲ್ಲೆಯ ಲಾಲ್‌ ಪತರ್‌ ಎಂಬ ಹಳ್ಳಿಯಲ್ಲಿ ಸಂಭವಿಸಿತ್ತು. ಈ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಈಗ 11ಕ್ಕೆ ಏರಿಕೆಯಾಗಿದೆ. 19 ಮಂದಿಯನ್ನು ರಾಜ್ಯ ವಿಪತ್ತು ನಿರ್ವಹಣಾ ದಳ ರಕ್ಷಿಸಿದೆ.

Related posts

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಡಿಸಿಎಂ ಹುದ್ದೆ ನೀಡದಿದ್ದರೆ ಸಚಿವ ಸ್ಥಾನವೇ ಬೇಡ: ಕಾಂಗ್ರೆಸ್ ಹೈಕಮಾಂಡ್ ಗೆ ಜಿ ಪರಮೇಶ್ವರ್ ಖಡಕ್ ಎಚ್ಚರಿಕೆ

June 1, 2026
ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಸಂಗೊಳ್ಳಿ ರಾಯಣ್ಣನಿಗೆ ಆದಂತೆಯೇ ಸಿದ್ದರಾಮಯ್ಯನವರಿಗೂ ಬೆನ್ನಿಗೆ ಚೂರಿ ಹಾಕಿದ ಆಪ್ತ ನಾಯಕ: ಯತ್ನಾಳ್ ಸ್ಫೋಟಕ ಹೇಳಿಕೆ

June 1, 2026

ಇನ್ನೂ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಮೃತರ ಕುಟುಂಬವರ್ಗಕ್ಕೆ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಅಲ್ಲದೇ ಪ್ರಧಾನಿ ನರೇಂದ್ರ ಮೋದಿ ಅವರು ಬಾವಿಗೆ ಬಿದ್ದು ಮೃತಪಟ್ಟ ಕುಟುಂಬ ಸದಸ್ಯರಿಗೆ ತಲಾ ಎರಡು ಲಕ್ಷ ರೂಪಾಯಿ ಪರಿಹಾರವನ್ನು  ಘೋಷಿಸಿದ್ದಾರೆ.

ಬಾವಿಗೆ ಬಿದ್ದ ಬಾಲಕನ ರಕ್ಷಣಾ ಕಾರ್ಯಾಚರಣೆ ವೀಕ್ಷಿಸಲು ಅಲ್ಲಿಗೆ ಜನರ ಗುಂಪು ಮುಗಿಬಿದ್ದಿತ್ತು. ಈ ವೇಳೆ ಬಾವಿಕಟ್ಟೆ ಕುಸಿದು ಬಿದ್ದಿತ್ತು.  ಪರಿಣಾಮ  50 ಅಡಿ ಆಳದ ಬಾವಿಗೆ ಒಟ್ಟು 30 ಮಂದಿ ಬಿದ್ದಿದ್ದರು. ಈ ಘಟನೆಯಲ್ಲಿ ಮೃತಪಟ್ಟ 11 ಮಂದಿ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಲಾಲ್ ಪತಾರ್‌ನಲ್ಲಿ ಬಾವಿಗೆ ಬಿದ್ದವರ ಪೈಕಿ 19 ಮಂದಿಯನ್ನು ಸುರಕ್ಷಿತವಾಗಿ ಮೇಲಕ್ಕೆತ್ತಲಾಗಿದೆ.

ಅಯ್ಯೋ ವಿಧಿಯೇ | ಬಾಲಕನ ಬಾಳಿಗೆ ಜೋಕಾಲಿಯ ಸೀರೆಯೇ ಉರುಳಾಯ್ತು..!

Tags: deathmadhyapradeshwell
ShareTweetSendShare
Join us on:

Related Posts

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಡಿಸಿಎಂ ಹುದ್ದೆ ನೀಡದಿದ್ದರೆ ಸಚಿವ ಸ್ಥಾನವೇ ಬೇಡ: ಕಾಂಗ್ರೆಸ್ ಹೈಕಮಾಂಡ್ ಗೆ ಜಿ ಪರಮೇಶ್ವರ್ ಖಡಕ್ ಎಚ್ಚರಿಕೆ

by Shwetha
June 1, 2026
0

ಕರ್ನಾಟಕ ಕಾಂಗ್ರೆಸ್ ನಲ್ಲಿ ಸಚಿವ ಸಂಪುಟ ರಚನೆಯ ಕಸರತ್ತು ಈಗ ಅಂತಿಮ ಹಂತಕ್ಕೆ ಬಂದು ನಿಂತಿದ್ದು, ಇದರ ಬೆನ್ನಲ್ಲೇ ಆಂತರಿಕ ಅಸಮಾಧಾನ ಸ್ಫೋಟಗೊಂಡಿದೆ. ದಲಿತ ಸಮುದಾಯದ ಪ್ರಬಲ...

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಸಂಗೊಳ್ಳಿ ರಾಯಣ್ಣನಿಗೆ ಆದಂತೆಯೇ ಸಿದ್ದರಾಮಯ್ಯನವರಿಗೂ ಬೆನ್ನಿಗೆ ಚೂರಿ ಹಾಕಿದ ಆಪ್ತ ನಾಯಕ: ಯತ್ನಾಳ್ ಸ್ಫೋಟಕ ಹೇಳಿಕೆ

by Shwetha
June 1, 2026
0

ರಾಜ್ಯ ರಾಜಕಾರಣದಲ್ಲಿ ಈಗ ಮಹತ್ವದ ಬದಲಾವಣೆಯ ಗಾಳಿ ಬೀಸುತ್ತಿದೆ. ಮುಖ್ಯಮಂತ್ರಿ ಬದಲಾವಣೆಯ ಪ್ರಕ್ರಿಯೆ ಚುರುಕುಗೊಂಡಿದ್ದು ಜೂನ್ 3 ರಂದು ನೂತನ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಅಧಿಕಾರ...

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

by Shwetha
June 1, 2026
0

ಕರ್ನಾಟಕ ರಾಜಕಾರಣದಲ್ಲಿ ಈಗ ಮಹತ್ತರ ಬದಲಾವಣೆ ಗಾಳಿ ಬೀಸುತ್ತಿದೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಅಧಿಕಾರ ಹಂಚಿಕೆಯ ಸೂತ್ರ ಅಧಿಕೃತವಾಗಿ ಜಾರಿಗೆ ಬಂದಿದ್ದು ಸಿದ್ದರಾಮಯ್ಯ ಅವರು ತಮ್ಮ ಮುಖ್ಯಮಂತ್ರಿ...

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಬಂಗಲೆ ಖಾಲಿ ಮಾಡಿ; ತಾಕತ್ತಿದ್ದರೆ ನನ್ನನ್ನು ಬಲವಂತವಾಗಿ ಹೊರಹಾಕಲಿ ನೋಡೋಣ : ಬಿಹಾರ ಬಿಜೆಪಿ ಸರ್ಕಾರಕ್ಕೆ ಮಾಜಿ ಸಿಎಂ ರಾಬ್ಡಿ ದೇವಿ ಬಹಿರಂಗ ಸವಾಲು

by Shwetha
June 1, 2026
0

ಬಿಹಾರ ರಾಜಕಾರಣದಲ್ಲಿ ಈಗ ಬಂಗಲೆ ವಾರ್ ತಾರಕಕ್ಕೇರಿದೆ. ಕಳೆದ ಎರಡು ದಶಕಗಳಿಂದ ಲಾಲು ಪ್ರಸಾದ್ ಯಾದವ್ ಕುಟುಂಬದ ರಾಜಕೀಯ ಶಕ್ತಿ ಕೇಂದ್ರವಾಗಿದ್ದ 10 ಸರ್ಕ್ಯುಲರ್ ರಸ್ತೆಯ ಬಂಗಲೆಯನ್ನು...

ಬೆಂಗಳೂರಿನಲ್ಲಿ ಮಟನ್ ಬದಲು ದನದ ಮಾಂಸ ನೀಡುತ್ತಿದ್ದ ಹೋಟೆಲ್ ಮಾಲೀಕರು ಅಂದರ್ : 18 ತಿಂಗಳಿಂದ ಗ್ರಾಹಕರಿಗೆ ದ್ರೋಹ ಬಗೆದ ಕಾಯಲೋರಂ ರೆಸ್ಟೋರೆಂಟ್

ಬೆಂಗಳೂರಿನಲ್ಲಿ ಮಟನ್ ಬದಲು ದನದ ಮಾಂಸ ನೀಡುತ್ತಿದ್ದ ಹೋಟೆಲ್ ಮಾಲೀಕರು ಅಂದರ್ : 18 ತಿಂಗಳಿಂದ ಗ್ರಾಹಕರಿಗೆ ದ್ರೋಹ ಬಗೆದ ಕಾಯಲೋರಂ ರೆಸ್ಟೋರೆಂಟ್

by Shwetha
June 1, 2026
0

ಬೆಂಗಳೂರಿನ ಹೊರವಲಯದಲ್ಲಿ ಗ್ರಾಹಕರ ನಂಬಿಕೆಗೆ ದ್ರೋಹ ಎಸಗಿದ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಟನ್ ಊಟದ ಆರ್ಡರ್ ಪಡೆದು ದನದ ಮಾಂಸ ಬಡಿಸುತ್ತಿದ್ದ ಕಾಯಲೋರಂ ರೆಸ್ಟೋರೆಂಟ್ ನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram