ADVERTISEMENT
Tuesday, August 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಥಾಯ್ಲೆಂಡ್‌ ನಲ್ಲಿ ಮಿತಿ ಮೀರಿದ ಕೊರೊನಾ ಹಾವಳಿ – ಕಠಿಣ ರೂಲ್ಸ್ ಜಾರಿ , ನಿಯಮ ಉಲ್ಲಂಘಿಸಿದ್ರೆ 91,393 ರೂ. ದಂಡ..!

Namratha Rao by Namratha Rao
July 17, 2021
in International, Newsbeat, ದೇಶ - ವಿದೇಶ
People wearing face masks amid fears of the spread of COVID-19 coronavirus sell their jewelries in a gold shop in Bangkok's Chinatown on April 15, 2020. - Hundreds of Bangkok residents rushed to goldsmith shops in order to sell their jewelries as gold prices reached its highest levels since 2012. (Photo by Mladen ANTONOV / AFP)

Share on FacebookShare on TwitterShare on WhatsappShare on Telegram

ಥಾಯ್ಲೆಂಡ್‌ ನಲ್ಲಿ ಮಿತಿ ಮೀರಿದ ಕೊರೊನಾ ಹಾವಳಿ – ಕಠಿಣ ರೂಲ್ಸ್ ಜಾರಿ , ನಿಯಮ ಉಲ್ಲಂಘಿಸಿದ್ರೆ 91,393 ರೂ. ದಂಡ..!

ಥಾಯ್ಲೆಂಡ್‌ : ಥಾಯ್ಲೆಂಡ್‌ ನಲ್ಲಿ ಕೋವಿಡ್ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಹೋಗುತ್ತಿದ್ದು, ಆತಂಕ ಸೃಷ್ಟಿಸಿದೆ..  ಕೋವಿಡ್‌  ದೈನಂದಿನ ಪ್ರಕರಣಗಳ ಸಂಖ್ಯೆ 10,000 ದಾಟಿದ ಹಿನ್ನೆಲೆಯಲ್ಲಿ ಕೋವಿಡ್‌ ನಿಯಮಗಳನ್ನು ಇನ್ನಷ್ಟು ಕಠಿಣಗೊಳಿಸಲಾಗಿದೆ ಅಲ್ಲಿನ ಸರ್ಕಾರ.

Related posts

ದೇಶದ ಶೇ 80ರಷ್ಟು ಮಹಿಳೆಯರು ಕಿರುಕುಳದ ಸುಳಿಯಲ್ಲಿ: ಅಂಕಿ ಅಂಶಗಳ ಮೂಲಕ ಸಮಾಜದ ಕರಾಳ ಮುಖ ಅನಾವರಣಗೊಳಿಸಿದ ರಾಹುಲ್ ಗಾಂಧಿ

ದೇಶದ ಶೇ 80ರಷ್ಟು ಮಹಿಳೆಯರು ಕಿರುಕುಳದ ಸುಳಿಯಲ್ಲಿ: ಅಂಕಿ ಅಂಶಗಳ ಮೂಲಕ ಸಮಾಜದ ಕರಾಳ ಮುಖ ಅನಾವರಣಗೊಳಿಸಿದ ರಾಹುಲ್ ಗಾಂಧಿ

August 24, 2026
ಮೀಸಲಾತಿ ಎಂಬುದು ಭಿಕ್ಷೆಯಲ್ಲ ಅದು ಸಾಂವಿಧಾನಿಕ ಹಕ್ಕು: ಮೀಸಲಾತಿ ರದ್ದತಿ ಕೂಗಿಗೆ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಖಡಕ್ ಉತ್ತರ

ಮೀಸಲಾತಿ ಎಂಬುದು ಭಿಕ್ಷೆಯಲ್ಲ ಅದು ಸಾಂವಿಧಾನಿಕ ಹಕ್ಕು: ಮೀಸಲಾತಿ ರದ್ದತಿ ಕೂಗಿಗೆ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಖಡಕ್ ಉತ್ತರ

August 24, 2026

ಥಾಯ್ಲೆಂಡ್‌ ನಲ್ಲಿ ಶನಿವಾರ 141 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ದೇಶದಲ್ಲಿ ಸೋಂಕು ಉಲ್ಬಣಗೊಳ್ಳುತ್ತಿರುವುದರಿಂದ, ಪ್ರಕರಣಗಳು ಹೆಚ್ಚಿರುವ ಬ್ಯಾಂಕಾಕ್‌ ನಗರ ಸೇರಿದಂತೆ ಇತರೆ ಹಲವಾರು ಪ್ರಾಂತ್ಯಗಳಲ್ಲಿ ರಾತ್ರಿ ಕರ್ಫ್ಯೂ ಸೇರಿ ಹಲವು ಕಠಿಣ ನಿಯಮಗಳನ್ನು ಜಾರಿಗೊಳಿಸಲಾಗಿದೆ.

ಏಪ್ರಿಲ್‌ ನಿಂದ ಇಲ್ಲಿ ಪ್ರಕರಣಗಳು ಏರಿಕೆಯಾಗ್ತಲೇ ಇವೆ. ಆಸ್ಪತ್ರೆಗಳಲ್ಲಿ ಬೆಡ್ ಕೊರತೆಯ ವಾತಾವರಣ ಸೃಷ್ಟಿಯಾಗಗ್ತಿದ್ದು,  ಲಸಿಕೆ ಪೂರೈಕೆಯಲ್ಲಿ ಉಂಟಾದ ಕೊರತೆಯಿಂದಾಗಿ ಲಸಿಕೆ ಅಭಿಯಾನವು ನಿಧಾನಗತಿಯಲ್ಲಿ ನಡೆಯುತ್ತಿದೆ. ಈವರೆಗೆ ಒಟ್ಟು ಜನಸಂಖ್ಯೆಯ ಶೇಕಡ 5 ಜನರು ಮಾತ್ರ ಪೂರ್ಣ ಪ್ರಮಾಣದ ಲಸಿಕೆ ಪಡೆದಿದ್ದಾರೆ.

ಶೇ 15ರಷ್ಟು ಜನರು ಭಾಗಶಃ ಲಸಿಕೆ ಪಡೆದಿದ್ದಾರೆ. ಈ ನಡುವೆ  ಥಾಯ್ಲೆಂಡ್ ಸರ್ಕಾರವು ಅನೇಕ ಕಟ್ಟುನಿಟ್ಟಿನ ಕ್ರಮಗಳನ್ನ ತೆಗೆದುಕೊಂಡಿದ್ದು,  ರಾತ್ರಿ ಸಭೆ, ಸಮಾರಂಭ, ಜಾಥಾಗಳ ಮೇಲೆ ನಿರ್ಬಂಧ ಸೇರಿದಂತೆ ಹೆಚ್ಚುವರಿ ನಿಯಮಗಳನ್ನು ಶುಕ್ರವಾರ ಜಾರಿಗೆ ತಂದಿದೆ.
ಈ ನಿಯಮಗಳನ್ನು ಉಲ್ಲಂಘಿಸಿದವರ ವಿರುದ್ಧ 91,393 ರೂ. ದಂಡ  ವಿಧಿಸಲಾಗುವುದು ಎಂದು ಸರ್ಕಾರ ಹೇಳಿದೆ. ಇನ್ನೂ ದೇಶದಲ್ಲಿ ಲಸಿಕೆಯ ಕೊರತೆ ಎದುರಾಗಿರುವುದರಂದಿ ಬಹಳ ಕಡಿಮೆ ಜನರು ಲಸಿಕೆ ಪಡೆದಿದ್ದಾರೆ. ಹಾಗಾಗಿ ದೇಶದಲ್ಲಿ ಉತ್ಪಾದಿಸಲಾಗುತ್ತಿರುವ ಆಸ್ಟ್ರಾಜೆನೆಕಾ ಲಸಿಕೆಯ ರಫ್ತನ್ನು ಕಡಿಮೆಗೊಳಿಸಬೇಕು ಎಂದು ಥಾಯ್ಲೆಂಡ್‌ ನ ಆರೋಗ್ಯ ಅಧಿಕಾರಿಗಳು ಒತ್ತಾಯಿಸಿದ್ದಾರೆ. ಅಂದ್ಹಾಗೆ ಥಾಯ್ಲೆಂಡ್‌ ನಲ್ಲಿ ಸಾಂಕ್ರಾಮಿಕದ ಆರಂಭದಿಂದ ಈವರೆಗೆ 391,989 ಪ್ರಕರಣಗಳು ವರದಿಯಾಗಿವೆ. 3,240 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

ಚೀನಾದಿಂದ ಇಡೀ ವಿಶ್ವಕ್ಕೆ ಹರಡಿರುವ ಕೊರೊನಾ ಮಹಾಮಾರಿಯ ಅಟ್ಟಹಾಸಕ್ಕೆ 2 ವರ್ಷಗಳಿಂದ ಜಗತ್ತಿನ ಜನರು ಕಷ್ಟ ಪಡ್ತಿದ್ದಾರೆ.. ಲಾಕ್ ಡೌನ್  , ಕ್ವಾರಂಟೈನ್ ನಿಂದಾಗಿ  ಜನರು ಮಾನಸಿಕ ಖಿನ್ನತೆಗೂ ಒಳಗಾಗ್ತಿದ್ದಾರೆ.. ಮತ್ತೊಂದೆಡೆ ಕೆಲಸಗಳಿಲ್ಲದೆ ಅದೆಷ್ಟೋ ಕುಟುಂಬಗಳು ಪರದಾಡಿವೆ.. ಇನ್ನೂ ಕಡುಬಡವರು ಒಂದು ಹೊತ್ತಿನ ಊಟಕ್ಕೂ ಪರಿತಪಿಸಿದ್ದಾರೆ… ಕೂಲಿ ಕಾರ್ಮಿಕರು ಕಷ್ಟ ಪಟ್ಟಿದ್ದಾರೆ.. ಇದೇ ಪರಿಸ್ಥಿತಿ ಬಾರತದಲ್ಲೂ ಇದೆ.. ಅದ್ರಲ್ಲೂ ಇಡೀ ವಿಶ್ವಾದ್ಯಂತ ಕೊರೊನಾ 2ನೇ ಹಾವಳಿ ಸಾಕಷ್ಟು ಅವಾಂತರ ಸೃಷ್ಟಿಸಿದೆ…  ಕೋಟ್ಯಾಂತರ ಜನರ ಬದುಕು ಮೂರಾಬಟ್ಟೆಯಾಗಿದೆ… ಸಾವಿರಾರು ಮಕ್ಕಳು ತಂದೆ ಅಥವ ತಾಯ ಇಲ್ಲಾ ಇಬ್ಬರನ್ನೂ ಕಳೆದುಕೊಂಡಿದ್ದಾರೆ. ಲಕ್ಷಾಂತರ ಜನರು ಜೀವನ ಕಳೆದುಕೊಂಡಿದ್ದಾರೆ.. ಆಪ್ತರನ್ನ , ಸ್ನೇಹಿತರು , ಕುಟುಂಬದವರನ್ನ ಕಳೆದುಕೊಂಡು ಜನರು ಕೊರೊನಾ ಮಹಾಮಾರಿ ಹಾಗೂ ಅದರ ಜನ್ಮಸ್ಥಳ ಚೈನಾಗೆ ಹಿಡಿ ಶಾಪ ಹಾಕ್ತಿದ್ದಾರೆ..

ಕೊರೊನ ಮಹಾಮಾರಿ:

 ಕೊರೊನ ವೈರಸ್  ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.

 ತಪ್ಪದೇ ಹೊರಗೆ ಹೋದಾಗ  ಸ್ವಚ್ಛವಾದ ಮಾಸ್ಕ ಧರಿಸಿ.

 ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .

 ಜನ ನಿಬಿಡ ಪ್ರದೇಶದಿಂದ ದೂರವಿರಿ.

 ಮನೆ ಸಮೀಪದ  ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.

 ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.

 ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ  ಸ್ನಾನ ಮಾಡಿ.

 ನಮ್ಮ  ಹೋರಾಟ ಕೊರೊನ ನಿರ್ಮೂಲನೆಯತ್ತ.

 ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.

ಅಕ್ಟೋಬರ್ 1ರಿಂದ ಪದವಿ ಕಾಲೇಜುಗಳು ಓಪನ್

ಜನಸಂಖ್ಯಾ ನಿಯಂತ್ರಣ ನೀತಿ : “ದೇಶದಲ್ಲಿ ಹಿಂದೂ ಪ್ರಾಬಲ್ಯ ಅಚಲವಾಗಿರಬೇಕು” – ವಿಶ್ವ ಹಿಂದೂ ಪರಿಷತ್‌

Tags: COVID19 vaccinecovid19 virusthailand
ShareTweetSendShare
Join us on:

Related Posts

ದೇಶದ ಶೇ 80ರಷ್ಟು ಮಹಿಳೆಯರು ಕಿರುಕುಳದ ಸುಳಿಯಲ್ಲಿ: ಅಂಕಿ ಅಂಶಗಳ ಮೂಲಕ ಸಮಾಜದ ಕರಾಳ ಮುಖ ಅನಾವರಣಗೊಳಿಸಿದ ರಾಹುಲ್ ಗಾಂಧಿ

ದೇಶದ ಶೇ 80ರಷ್ಟು ಮಹಿಳೆಯರು ಕಿರುಕುಳದ ಸುಳಿಯಲ್ಲಿ: ಅಂಕಿ ಅಂಶಗಳ ಮೂಲಕ ಸಮಾಜದ ಕರಾಳ ಮುಖ ಅನಾವರಣಗೊಳಿಸಿದ ರಾಹುಲ್ ಗಾಂಧಿ

by Shwetha
August 24, 2026
0

ಪುಣೆ: ದೇಶದ ಮಹಿಳೆಯರು ಎದುರಿಸುತ್ತಿರುವ ಲೈಂಗಿಕ ಮತ್ತು ಮಾನಸಿಕ ಕಿರುಕುಳದ ಬಗ್ಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆತಂಕಕಾರಿ ಅಂಕಿ ಅಂಶಗಳನ್ನು ಬಿಡುಗಡೆ ಮಾಡಿದ್ದಾರೆ....

ಮೀಸಲಾತಿ ಎಂಬುದು ಭಿಕ್ಷೆಯಲ್ಲ ಅದು ಸಾಂವಿಧಾನಿಕ ಹಕ್ಕು: ಮೀಸಲಾತಿ ರದ್ದತಿ ಕೂಗಿಗೆ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಖಡಕ್ ಉತ್ತರ

ಮೀಸಲಾತಿ ಎಂಬುದು ಭಿಕ್ಷೆಯಲ್ಲ ಅದು ಸಾಂವಿಧಾನಿಕ ಹಕ್ಕು: ಮೀಸಲಾತಿ ರದ್ದತಿ ಕೂಗಿಗೆ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಖಡಕ್ ಉತ್ತರ

by Shwetha
August 24, 2026
0

ನವದೆಹಲಿ: ದೇಶದಲ್ಲಿ ಮೀಸಲಾತಿ ಕುರಿತಾದ ಚರ್ಚೆಗಳು ಮತ್ತೆ ಮುನ್ನೆಲೆಗೆ ಬಂದಿರುವ ಬೆನ್ನಲ್ಲೇ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಮೀಸಲಾತಿ ಪರವಾಗಿ ಭರ್ಜರಿ ಬ್ಯಾಟಿಂಗ್ ನಡೆಸಿದ್ದಾರೆ. ಯಾರ ಒತ್ತಾಯಕ್ಕೂ...

ಗಾರ್ಡನ್ ಸಿಟಿ ಬೆಂಗಳೂರಿನ ಉಸಿರು ನಿಲ್ಲಿಸಬೇಡಿ: ಪಾರ್ಕ್ ಗಳು ನಿಮ್ಮ ಖಾಸಗಿ ಆಸ್ತಿಯಲ್ಲ-ಉದ್ಯಾನವನಗಳ ಶೇ 5ರಷ್ಟು ಜಾಗದ ಸರ್ಕಾರದ ಬಳಕೆಗೆ ತೇಜಸ್ವಿ ಸೂರ್ಯ ಬ್ರೇಕ್

ಗಾರ್ಡನ್ ಸಿಟಿ ಬೆಂಗಳೂರಿನ ಉಸಿರು ನಿಲ್ಲಿಸಬೇಡಿ: ಪಾರ್ಕ್ ಗಳು ನಿಮ್ಮ ಖಾಸಗಿ ಆಸ್ತಿಯಲ್ಲ-ಉದ್ಯಾನವನಗಳ ಶೇ 5ರಷ್ಟು ಜಾಗದ ಸರ್ಕಾರದ ಬಳಕೆಗೆ ತೇಜಸ್ವಿ ಸೂರ್ಯ ಬ್ರೇಕ್

by Shwetha
August 24, 2026
0

ಬೆಂಗಳೂರು: ರಾಜಧಾನಿ ಬೆಂಗಳೂರಿನ ಸಾರ್ವಜನಿಕ ಉದ್ಯಾನವನಗಳ ಶೇಕಡಾ 5ರಷ್ಟು ಜಾಗವನ್ನು ಇತರ ಉದ್ದೇಶಗಳಿಗೆ ಬಳಸಿಕೊಳ್ಳುವ ರಾಜ್ಯ ಸರ್ಕಾರದ ತೀರ್ಮಾನ ಈಗ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ ನಿರ್ಧಾರವು...

ರಾಹುಲ್ ಗಾಂಧಿ ಪುಣೆ ಸಂವಾದ ಒಂದು ರಾಜಕೀಯ ಕಾಮಿಡಿ ಶೋ: ಬಸ್ಸುಗಳಲ್ಲಿ ವಿದ್ಯಾರ್ಥಿಗಳನ್ನು ಕರೆತಂದು ನಾಟಕವಾಡುತ್ತಿದೆ ಕಾಂಗ್ರೆಸ್-ಬಿಜೆಪಿ ನಾಯಕ ಕೇಶವ್ ಉಪಾಧ್ಯೆ ವ್ಯಂಗ್ಯ

ರಾಹುಲ್ ಗಾಂಧಿ ಪುಣೆ ಸಂವಾದ ಒಂದು ರಾಜಕೀಯ ಕಾಮಿಡಿ ಶೋ: ಬಸ್ಸುಗಳಲ್ಲಿ ವಿದ್ಯಾರ್ಥಿಗಳನ್ನು ಕರೆತಂದು ನಾಟಕವಾಡುತ್ತಿದೆ ಕಾಂಗ್ರೆಸ್-ಬಿಜೆಪಿ ನಾಯಕ ಕೇಶವ್ ಉಪಾಧ್ಯೆ ವ್ಯಂಗ್ಯ

by Shwetha
August 24, 2026
0

ಮುಂಬೈ: ಪುಣೆಯಲ್ಲಿ ಇತ್ತೀಚೆಗೆ ನಡೆದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿದ್ಯಾರ್ಥಿಗಳೊಂದಿಗಿನ ಸಂವಾದ ಕಾರ್ಯಕ್ರಮವನ್ನು ಬಿಜೆಪಿ ತೀವ್ರವಾಗಿ ಟೀಕಿಸಿದೆ. ಇದೊಂದು ರಾಜಕೀಯ ಕಾಮಿಡಿ ಶೋ ಎಂದು...

200 ರೂಪಾಯಿ ಕೊಟ್ಟು ನೀರು ಕುಡಿಯುವವರಿಗೆ 50 ರೂಪಾಯಿ ಸಕ್ಕರೆ ಒಂದು ಲೆಕ್ಕವೇ? ರೈತರ ಲಾಭಕ್ಕಾಗಿ ಗ್ರಾಹಕರು ಸ್ವಲ್ಪ ಭರಿಸಲಿ!: ಬೆಲೆ ಏರಿಕೆ ಸಮರ್ಥಿಸಿಕೊಂಡ ಸಚಿವ ಲಕ್ಷ್ಮಣ ಸವದಿ

200 ರೂಪಾಯಿ ಕೊಟ್ಟು ನೀರು ಕುಡಿಯುವವರಿಗೆ 50 ರೂಪಾಯಿ ಸಕ್ಕರೆ ಒಂದು ಲೆಕ್ಕವೇ? ರೈತರ ಲಾಭಕ್ಕಾಗಿ ಗ್ರಾಹಕರು ಸ್ವಲ್ಪ ಭರಿಸಲಿ!: ಬೆಲೆ ಏರಿಕೆ ಸಮರ್ಥಿಸಿಕೊಂಡ ಸಚಿವ ಲಕ್ಷ್ಮಣ ಸವದಿ

by Shwetha
August 24, 2026
0

ಬಾಗಲಕೋಟೆ: ರಾಜ್ಯದಲ್ಲಿ ಸಕ್ಕರೆ ಬೆಲೆ ಏರಿಕೆ ಕುರಿತು ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸಹಕಾರ ಸಚಿವ ಲಕ್ಷ್ಮಣ ಸವದಿ ಅವರು ಬೆಲೆ ಏರಿಕೆಯನ್ನು ವಿಭಿನ್ನವಾಗಿ ಸಮರ್ಥಿಸಿಕೊಂಡಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram