ADVERTISEMENT
Wednesday, June 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಇನ್ನೂ 40 ಕೋಟಿ ಭಾರತೀಯರಿಗೆ ಕರೊನಾ  ಕಂಟಕ – ವರದಿಯಿಂದ ಆಘಾತಕಾರಿ ವಿಚಾರ ಬಹಿರಂಗ

Namratha Rao by Namratha Rao
July 20, 2021
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

ಇನ್ನೂ 40 ಕೋಟಿ ಭಾರತೀಯರಿಗೆ ಕರೊನಾ  ಕಂಟಕ – ವರದಿಯಿಂದ ಆಘಾತಕಾರಿ ವಿಚಾರ ಬಹಿರಂಗ

ನವದೆಹಲಿ: ಕೊರೊನಾ 2ನೇ ಅಲೆ ದೇಶದ ಜನತೆಯನ್ನು ಇನ್ನಿಲ್ಲದಂತೆ ಕಾಡಿದೆ. ಈ ಅಲೆಯಲ್ಲಿ ಅಪಾರ ಪ್ರಮಾಣದ ಸಾವು-ನೋವು ಸಂಭವಿಸಿದ್ದು, ಇದರ ಜೊತೆಗೆ ಬ್ಲಾಕ್, ವೈಟ್ ಫಂಗಸ್ , ಯೆಲ್ಲೂ, ಹಸರು ಫಂಗಸ್ , ಡೆಲ್ಟಾ , ಲ್ಯಾಂಬ್ಡಾ , ಜಿಕಾ , ಕಪ್ಪಾ ವೈರಸ್ ಳ ಆಕಂತ ಜನರನ್ನ ಆತಂಕಕ್ಕೆ ಈಡು ಮಾಡಿದೆ.. ಈ ನಡುವೆ ಕೋವಿಡ್ 3ನೇ ಅಲೆ ಎಚ್ಚರಿಕೆ ನೀಡಲಾಗಿದ್ದು, ಇದರ ಪರಿನಾಮವೂ ಅಷ್ಟೇ ಭೀಕರವಾಗಿರಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

Related posts

ಟಿಶ್ಯೂ ಪೇಪರ್ ರಾಜಕಾರಣಕ್ಕೆ ಅಂಬಿ ಪತ್ನಿ ಬಲಿ: ಜೆಡಿಎಸ್ ಸರ್ವನಾಶಕ್ಕೆ ಬಿಜೆಪಿ ಸ್ಕೆಚ್ ಎಂದ ಗಣಿಗ ರವಿಕುಮಾರ್

ಟಿಶ್ಯೂ ಪೇಪರ್ ರಾಜಕಾರಣಕ್ಕೆ ಅಂಬಿ ಪತ್ನಿ ಬಲಿ: ಜೆಡಿಎಸ್ ಸರ್ವನಾಶಕ್ಕೆ ಬಿಜೆಪಿ ಸ್ಕೆಚ್ ಎಂದ ಗಣಿಗ ರವಿಕುಮಾರ್

June 9, 2026
ಜೂ.11ಕ್ಕೆ ಸಿಎಂ ಡಿಕೆಶಿ-ಪ್ರಧಾನಿ ಮೋದಿ ಭೇಟಿ? ದೆಹಲಿ ಪ್ರವಾಸ ಸಾಧ್ಯತೆ

ಜೂ.11ಕ್ಕೆ ಸಿಎಂ ಡಿಕೆಶಿ-ಪ್ರಧಾನಿ ಮೋದಿ ಭೇಟಿ? ದೆಹಲಿ ಪ್ರವಾಸ ಸಾಧ್ಯತೆ

June 9, 2026

ಇದೀಗ ಮತ್ತೊಂದು ಆಘಾತಕಾರಿ ವಿಚಾರ ಬಹಿರಂಗವಾಗಿದೆ.. ಮಕ್ಕಳು ಸೇರಿದಂತೆ ಭಾರತೀಯ ಜನಸಂಖ್ಯೆಯ ಮೂರನೇ ಎರಡರಷ್ಟು ಜನರು ಕರೊನಾ ವಿರುದ್ಧ ಪ್ರತಿಕಾಯಗಳನ್ನು ಅಭಿವೃದ್ಧಿಪಡಿಸಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಇನ್ನೂ 40 ಕೋಟಿ ಜನರಿಗೆ ಕರೊನಾದ ಅಪಾಯವಿದೆ ಎಂದು ತಿಳಿಸಲಾಗಿದೆ. ರಾಷ್ಟ್ರೀಯ ಸೀರೋಸರ್ವೆಯ ನಾಲ್ಕನೇ ಸುತ್ತಿನ ವರದಿಯಲ್ಲಿ ಈ ವಿಷಯ ಬಯಲಾಗಿದೆ. ಈ ಸುತ್ತಿನಲ್ಲಿ ಮಕ್ಕಳನ್ನೂ ಪರಿಗಣಿಸಿ ಸಮೀಕ್ಷೆ ನಡೆಸಲಾಗಿದೆ. 6-17 ವರ್ಷ ವಯಸ್ಸಿನ ಮಕ್ಕಳಲ್ಲಿ ಶೇಕಡಾ 50 ಕ್ಕಿಂತ ಹೆಚ್ಚು ಮಕ್ಕಳು ಕೋವಿಡ್ -19 ಗೆ ಒಡ್ಡಿಕೊಂಡಿದ್ದಾರೆ ಮತ್ತು ಅದರ ವಿರುದ್ಧ ಪ್ರತಿಕಾಯಗಳನ್ನು ಅಭಿವೃದ್ಧಿಪಡಿಸಿದ್ದಾರೆ ಎಂದು ಸಮೀಕ್ಷೆಯ ವರದಿ ತಿಳಿಸಿದೆ.

ಇನ್ನೂ 45-60 ವರ್ಷ ವಯಸ್ಸಿನ ಶೇ. 77.6 ಜನರಲ್ಲಿ ಪ್ರತಿಕಾಯ ಕಂಡುಬಂದಿದೆ. ನಂತರ 60 ವರ್ಷಕ್ಕಿಂತ ಮೇಲ್ಪಟ್ಟ ಶೇ. 76.7 ಜನರಲ್ಲಿ ಮತ್ತು 18-44 ವರ್ಷ ವಯಸ್ಸಿನವ ಶೇ. 66.7 ಜನರಲ್ಲಿ ಪ್ರತಿಕಾಯಗಳು ಕಾಣಿಸಿದೆ. ಈ ಸಮೀಕ್ಷೆಯಲ್ಲಿ, ಮಕ್ಕಳನ್ನು ಎರಡು ವಯಸ್ಸಿನ ಗುಂಪುಗಳಾಗಿ ವಿಂಗಡಿಸಲಾಗಿತ್ತು. 6-9 ವರ್ಷ ಎನ್ನುವ ಒಂದು ಗುಂಪು ಹಾಗೂ 10-17 ವರ್ಷದೊಳಗಿನ ಮಕ್ಕಳ ಎರಡನೇ ಗುಂಪನ್ನು ಪರಿಗಣಿಸಲಾಗಿತ್ತು. ಅದರಲ್ಲಿ 6-9 ವರ್ಷಗಳ ವಿಭಾಗದಲ್ಲಿ ಶೇ. 57.2 ಮಕ್ಕಳಲ್ಲಿ ಮತ್ತು 10-17 ವರ್ಷಗಳ ವಿಭಾಗದಲ್ಲಿ ಶೇ.61.6 ಮಕ್ಕಳಲ್ಲಿ ಪ್ರತಿಕಾಯ ಕಾಣಿಸಿಕೊಂಡಿದೆ.

ಚೀನಾದಿಂದ ಇಡೀ ವಿಶ್ವಕ್ಕೆ ಹರಡಿರುವ ಕೊರೊನಾ ಮಹಾಮಾರಿಯ ಅಟ್ಟಹಾಸಕ್ಕೆ 2 ವರ್ಷಗಳಿಂದ ಜಗತ್ತಿನ ಜನರು ಕಷ್ಟ ಪಡ್ತಿದ್ದಾರೆ.. ಲಾಕ್ ಡೌನ್  , ಕ್ವಾರಂಟೈನ್ ನಿಂದಾಗಿ  ಜನರು ಮಾನಸಿಕ ಖಿನ್ನತೆಗೂ ಒಳಗಾಗ್ತಿದ್ದಾರೆ.. ಮತ್ತೊಂದೆಡೆ ಕೆಲಸಗಳಿಲ್ಲದೆ ಅದೆಷ್ಟೋ ಕುಟುಂಬಗಳು ಪರದಾಡಿವೆ.. ಇನ್ನೂ ಕಡುಬಡವರು ಒಂದು ಹೊತ್ತಿನ ಊಟಕ್ಕೂ ಪರಿತಪಿಸಿದ್ದಾರೆ… ಕೂಲಿ ಕಾರ್ಮಿಕರು ಕಷ್ಟ ಪಟ್ಟಿದ್ದಾರೆ.. ಇದೇ ಪರಿಸ್ಥಿತಿ ಬಾರತದಲ್ಲೂ ಇದೆ.. ಅದ್ರಲ್ಲೂ ಇಡೀ ವಿಶ್ವಾದ್ಯಂತ ಕೊರೊನಾ 2ನೇ ಹಾವಳಿ ಸಾಕಷ್ಟು ಅವಾಂತರ ಸೃಷ್ಟಿಸಿದೆ…  ಕೋಟ್ಯಾಂತರ ಜನರ ಬದುಕು ಮೂರಾಬಟ್ಟೆಯಾಗಿದೆ… ಸಾವಿರಾರು ಮಕ್ಕಳು ತಂದೆ ಅಥವ ತಾಯ ಇಲ್ಲಾ ಇಬ್ಬರನ್ನೂ ಕಳೆದುಕೊಂಡಿದ್ದಾರೆ. ಲಕ್ಷಾಂತರ ಜನರು ಜೀವನ ಕಳೆದುಕೊಂಡಿದ್ದಾರೆ.. ಆಪ್ತರನ್ನ , ಸ್ನೇಹಿತರು , ಕುಟುಂಬದವರನ್ನ ಕಳೆದುಕೊಂಡು ಜನರು ಕೊರೊನಾ ಮಹಾಮಾರಿ ಹಾಗೂ ಅದರ ಜನ್ಮಸ್ಥಳ ಚೈನಾಗೆ ಹಿಡಿ ಶಾಪ ಹಾಕ್ತಿದ್ದಾರೆ..

ವಿಶ್ವಾದ್ಯಂತ ಕೊರೊನಾ ವೈರಸ್ , ರೂಪಾಂತರ ತಳಿಗಳ ಹಾವಳಿಯ ನಡುವೆ ಕೊರೊನಾ ಲಸಿಕೆ ಅಭಿಯಾನವೂ ಹೆಚ್ಚಾಗಿದೆ.. ಈ ನಡುವೆ ಅನೇಕ ಲಸಿಕೆಗಳ ಬಗ್ಗೆ ಹಲವಾರು ಗೊಂದಲಗಳಿದ್ದು, ಅದ್ರಲ್ಲಿ ಚೀನೀಯ ಲಸಿಕೆಯೂ ಒಂದಾಗಿದೆ.. ಈ ನಡುವೆ ಅನೇಕರಿಗೆ ಇನ್ನೂವರೆಗೂ ಯಾವುದೇ ಲಸಿಕೆ ಮೇಲೂ ನಂಬಿಕೆ ಬಂದಿಲ್ಲ..  ಅಡ್ಡಪರಿಣಾಮಗಳಾಗಬಹುದಾದ ಆತಂಕದಲ್ಲೇ ಲಸಿಕೆ ಪಡೆಯೋದಕ್ಕೆ ಹಿಂದೂ ಮುಂದು ನೋಡ್ತಿದ್ದಾರೆ..ಇದೇ ಪರಿಸ್ಥಿ ಬಾರತದಲ್ಲೂ ಇದೆ.

2008ರ ಮುಂಬೈ ಮೇಲಿನ ಉಗ್ರರ ದಾಳಿ ಪ್ರಕರಣದ ಆರೋಪಿ ರಾಣಾ ಭಾರತಕ್ಕೆ ಹಸ್ತಾಂತರ: ಅಮೆರಿಕಾ 

ಕೊರೊನಾ ತವರಲ್ಲಿ ಹೊಸ ರೈಲು – ಗಂಟೆಗೆ 600 ಕಿ.ಮೀ  ವೇಗದಲ್ಲಿ ಸಾಗುವ ಟ್ರೈನ್..!

ಮತ್ತೆ ಭಾರತಕ್ಕೆ ರೀ ಎಂಟ್ರಿ ಕೊಡಲಿದ್ಯಾ ಟಿಕ್ ​ಟಾಕ್..?

ಕೊರೊನ ಮಹಾಮಾರಿ:

ಕೊರೊನ ವೈರಸ್  ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.

ತಪ್ಪದೇ ಹೊರಗೆ ಹೋದಾಗ  ಸ್ವಚ್ಛವಾದ ಮಾಸ್ಕ ಧರಿಸಿ.

ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .

ಜನ ನಿಬಿಡ ಪ್ರದೇಶದಿಂದ ದೂರವಿರಿ.

ಮನೆ ಸಮೀಪದ  ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.

ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.

ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ  ಸ್ನಾನ ಮಾಡಿ.

ನಮ್ಮ  ಹೋರಾಟ ಕೊರೊನ ನಿರ್ಮೂಲನೆಯತ್ತ.

ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.

Tags: COVID19 vaccinecovid19 virusindia
ShareTweetSendShare
Join us on:

Related Posts

ಟಿಶ್ಯೂ ಪೇಪರ್ ರಾಜಕಾರಣಕ್ಕೆ ಅಂಬಿ ಪತ್ನಿ ಬಲಿ: ಜೆಡಿಎಸ್ ಸರ್ವನಾಶಕ್ಕೆ ಬಿಜೆಪಿ ಸ್ಕೆಚ್ ಎಂದ ಗಣಿಗ ರವಿಕುಮಾರ್

ಟಿಶ್ಯೂ ಪೇಪರ್ ರಾಜಕಾರಣಕ್ಕೆ ಅಂಬಿ ಪತ್ನಿ ಬಲಿ: ಜೆಡಿಎಸ್ ಸರ್ವನಾಶಕ್ಕೆ ಬಿಜೆಪಿ ಸ್ಕೆಚ್ ಎಂದ ಗಣಿಗ ರವಿಕುಮಾರ್

by Shwetha
June 9, 2026
0

ರಾಜ್ಯಸಭಾ ಚುನಾವಣೆಯ ಟಿಕೆಟ್ ಹಂಚಿಕೆ ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಯಾಗಿದೆ. ಮಂಡ್ಯದ ರಾಜಕೀಯ ಅಖಾಡದಲ್ಲಿ ಈಗ ಹೊಸ ಕಿಚ್ಚು ಹೊತ್ತಿಕೊಂಡಿದ್ದು, ಸಂಸದೆ ಸುಮಲತಾ ಅಂಬರೀಷ್...

ಜೂ.11ಕ್ಕೆ ಸಿಎಂ ಡಿಕೆಶಿ-ಪ್ರಧಾನಿ ಮೋದಿ ಭೇಟಿ? ದೆಹಲಿ ಪ್ರವಾಸ ಸಾಧ್ಯತೆ

ಜೂ.11ಕ್ಕೆ ಸಿಎಂ ಡಿಕೆಶಿ-ಪ್ರಧಾನಿ ಮೋದಿ ಭೇಟಿ? ದೆಹಲಿ ಪ್ರವಾಸ ಸಾಧ್ಯತೆ

by Shwetha
June 9, 2026
0

ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಜೂನ್ 11ರಂದು ದೆಹಲಿಗೆ ಭೇಟಿ ನೀಡುವ ಸಾಧ್ಯತೆ ಇದೆ. ಅದೇ ದಿನ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆಯಲಿರುವ...

ಕಂದಾಯ ಇಲಾಖೆಯ ಚಾಣಕ್ಯನಿಗೆ ತಾರತಮ್ಯದ ಬಿಸಿ?  ಬಿಡಿಎ ಇಲ್ಲದ ಬೆಂಗಳೂರು ಅಭಿವೃದ್ಧಿ ಖಾತೆ ನನಗೇಕೆ? : ಬೆಂಗಳೂರು ನಗರಾಭಿವೃದ್ಧಿ ಖಾತೆ ವಹಿಸಿಕೊಳ್ಳಲು ಕೃಷ್ಣಭೈರೇಗೌಡ ಹಿಂದೇಟು

ಕಂದಾಯ ಇಲಾಖೆಯ ಚಾಣಕ್ಯನಿಗೆ ತಾರತಮ್ಯದ ಬಿಸಿ? ಬಿಡಿಎ ಇಲ್ಲದ ಬೆಂಗಳೂರು ಅಭಿವೃದ್ಧಿ ಖಾತೆ ನನಗೇಕೆ? : ಬೆಂಗಳೂರು ನಗರಾಭಿವೃದ್ಧಿ ಖಾತೆ ವಹಿಸಿಕೊಳ್ಳಲು ಕೃಷ್ಣಭೈರೇಗೌಡ ಹಿಂದೇಟು

by Shwetha
June 9, 2026
0

ರಾಜ್ಯ ರಾಜಕಾರಣದಲ್ಲಿ ಖಾತೆ ಹಂಚಿಕೆಯ ಕಿಚ್ಚು ಮತ್ತೆ ಜೋರಾಗಿದೆ. ಸಿದ್ದರಾಮಯ್ಯ ಸಂಪುಟದ ಪ್ರಭಾವಿ ಸಚಿವ ಕೃಷ್ಣಭೈರೇಗೌಡ ಅವರು ತಮಗೆ ನೀಡಿರುವ ಬೆಂಗಳೂರು ನಗರಾಭಿವೃದ್ಧಿ ಖಾತೆಯ ಬಗ್ಗೆ ತೀವ್ರ...

ಇರಾನ್‌ಗೆ ಪ್ರಯಾಣಿಸದಂತೆ ಭಾರತೀಯರಿಗೆ ತುರ್ತು ಎಚ್ಚರಿಕೆ

ಇರಾನ್‌ಗೆ ಪ್ರಯಾಣಿಸದಂತೆ ಭಾರತೀಯರಿಗೆ ತುರ್ತು ಎಚ್ಚರಿಕೆ

by Shwetha
June 9, 2026
0

ಮಧ್ಯಪ್ರಾಚ್ಯ ಪ್ರದೇಶದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಹಾಗೂ ಭದ್ರತಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಇರಾನ್‌ಗೆ ಪ್ರಯಾಣ ಮಾಡದಂತೆ ಭಾರತೀಯರಿಗೆ ತುರ್ತು ಸಲಹೆ ನೀಡಲಾಗಿದೆ. ಭಾರತ ಸರ್ಕಾರದ ರಾಯಭಾರ ಕಚೇರಿ ಈ...

ಸುರ್ಜೇವಾಲ ಉರುಫ್ ವಸೂಲಿವಾಲ ಎಂದ ಜೆಡಿಎಸ್: ಎನ್ ಡಿ ಎ ಅಭ್ಯರ್ಥಿ ಘೋಷಣೆ ಬೆನ್ನಲ್ಲೇ ಕೈ ಮತ್ತು ದಳ ನಡುವೆ  ಟ್ವೀಟ್ ಫೈಟ್

ಸುರ್ಜೇವಾಲ ಉರುಫ್ ವಸೂಲಿವಾಲ ಎಂದ ಜೆಡಿಎಸ್: ಎನ್ ಡಿ ಎ ಅಭ್ಯರ್ಥಿ ಘೋಷಣೆ ಬೆನ್ನಲ್ಲೇ ಕೈ ಮತ್ತು ದಳ ನಡುವೆ ಟ್ವೀಟ್ ಫೈಟ್

by Shwetha
June 9, 2026
0

ಕರ್ನಾಟಕದ ರಾಜಕೀಯ ವಲಯದಲ್ಲಿ ಈಗ ರಾಜ್ಯಸಭೆಯ ನಾಲ್ಕು ಸ್ಥಾನಗಳ ಚುನಾವಣಾ ಕಣವು ರಣರಂಗವಾಗಿ ಮಾರ್ಪಟ್ಟಿದೆ. ಕಾಂಗ್ರೆಸ್ ತನ್ನ ಮೂರು ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿ ನಿರಾಳವಾಗಿದ್ದರೆ, ಬಿಜೆಪಿ ತನ್ನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram