ADVERTISEMENT
Monday, August 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

“ಆಧುನಿಕ ಭಾರತದಲ್ಲಿ ಹಿಂದುತ್ವಕ್ಕೆ ಎಲ್ಲಿಯೂ ಸ್ಥಳ ಇರಬರಾದು” – ಓವೈಸಿ

Namratha Rao by Namratha Rao
July 23, 2021
in National, Newsbeat, ದೇಶ - ವಿದೇಶ
Asaduddin Owaisi
Share on FacebookShare on TwitterShare on WhatsappShare on Telegram

“ಆಧುನಿಕ ಭಾರತದಲ್ಲಿ ಹಿಂದುತ್ವಕ್ಕೆ ಎಲ್ಲಿಯೂ ಸ್ಥಳ ಇರಬರಾದು” – ಓವೈಸಿ

ತೆಲಂಗಾಣ : ಇತ್ತೀಚೆಗೆ  RSS ನ ಮುಖ್ಯಸ್ತರಾದ ಮೋಹನ್ ಭಾಗವತ್ ಅವರು ಒಂದು ವಿವಾದಾತ್ಮಕ ಹೇಳಿಕೆಯನ್ನ ನೀಡಿದ್ದರು.. 1930ರಿಂದಲೇ ಸಂಘಟಿತ ರೂಪದಲ್ಲಿ ಮುಸ್ಲಿಮರ ಜನಸಂಖ್ಯೆಯನ್ನ ಹೆಚ್ಚಿಸುವ ಪ್ರಯತ್ನ ನಡೆದಿವೆ. ಈ ಮೂಲಕ ತಮ್ಮ ಸಾಮಾಥ್ರ್ಯ ಹೆಚ್ಚಿಸಿಕೊಳ್ಳುವುದು. ತಮ್ಮ ಸಮುದಾಯದ ಸಂಖ್ಯೆಯನ್ನು ವಿಸ್ತರಿಸಿಕೊಂಡು ಈ ದೇಶವನ್ನು ಮತ್ತೊಂದು ಪಾಕಿಸ್ತಾನ ಮಾಡುವುದು. ಪಂಜಾಬ್, ಸಿಂಧ್, ಅಸ್ಸಾಂ ಮತ್ತು ಬಂಗಾಳದ ಆಸುಪಾಸಿನಲ್ಲಿ ಈ ಕೆಲಸ ನಡೆಯುತ್ತಿದೆ. ಈ ಪ್ಲಾನ್ ನಲ್ಲಿ ಒಂದು ಹಂತದವರೆಗೆ ಅವರು ಸಫಲರಾಗಿದ್ದಾರೆ. ಪಂಜಾಬ್ ಮತ್ತು ಬಂಗಾಳದಲ್ಲಿ ಅರ್ಧ ಭಾಗ ಅವರಿಗೂ ಸಿಕ್ಕಿದ್ದು, ಅಸ್ಸಾಂ ಲಭ್ಯವಾಗಿಲ್ಲ. ಇಷ್ಟು ಆದ್ರೂ ಅವರು ತಮ್ಮ ಪ್ರಯತ್ನ ಬಿಟ್ಟಿಲ್ಲ ಎಂದು ಹೇಳಿದ್ದರು.. ಇದಕ್ಕೆ ಸಾಕಷ್ಟು ಪರ ವಿರೋಧಗಳು ವ್ಯಕ್ತವಾಗ್ತಿದ್ದು, ಚರ್ಚೆಗೆ ಗ್ರಾಸವಾಗಿದೆ..Mohan-Bhagwat_

Related posts

hardik-pandya-tirupati-balaji-darshan-news

Teamindia – ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದ ಹಾರ್ದಿಕ್ ಪಾಂಡ್ಯ..! ಬಾಲಾಜಿಗೆ ಮುಡಿಕೊಟ್ಟಿರುವುದು ಯಾಕೆ ಪಾಂಡ್ಯಾ..?

August 2, 2026
jaismine-lamboria-life-story-commonwealth-games-gold

cwg-2026- ಆಸ್ಪತ್ರೆಯಿಂದ ಕಾಮನ್‌ವೆಲ್ತ್ ಚಿನ್ನದವರೆಗೆ..! ಬಾಕ್ಸಿಂಗ್ ರಾಣಿಯ ಹೋರಾಟದ ಯಶೋಗಾಥೆ..!

August 2, 2026

ಈ ನಡುವೆ  ಭಾಗವತ್ ಅವರ ಹೇಳಿಕೆಗೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ತಿರುಗೇಟು ನೀಡಿದ್ದಾರೆ. ಆರ್‍ಎಸ್‍ಎಸ್ ಬಳಿಯಲ್ಲಿರುವ ಬುದ್ಧಿ ಶೂನ್ಯ, ಆದ್ರೆ ಮುಸ್ಲಿಮರ ಮೇಲಿನ ಅವರ ದ್ವೇಷ ಮಾತ್ರ ಶೇ.100ರಷ್ಟು ಎಂದು ಟ್ವೀಟ್ ಮಾಡಿದ್ದಾರೆ. ಮೋಹನ್ ಭಾಗವತ್ ಪ್ರಕಾರ, 1930ರಿಂದಲೇ ಮುಸ್ಲಿಮರ ಜನಸಂಖ್ಯೆಯನ್ನ ಹೆಚ್ಚಿಸುವ ಪ್ರಯತ್ನ ನಡೆದಿತ್ತು. ಒಂದು ವೇಳೆ ಎಲ್ಲರ ಡಿಎನ್‍ಎ ಒಂದೇ ಆಗಿದ್ರೆ ಈ ಎಣಿಕೆ ಏಕೆ..? ಇನ್ನೂ ಎರಡನೇ ವಿಷಯ, 1950 ರಿಂದ 2011ರ ನಡುವೆ ಮುಸ್ಲಿಮರ ಜನಸಂಖ್ಯೆ ಬೆಳವಣಿಗೆ ದರ ಇಳಿಕೆಯಾಗಿದೆ. ಹಾಗಾಗಿ ಸಂಘದವರ ಬಳಿಯಲ್ಲಿರುವ ಬುದ್ಧಿ ಶೂನ್ಯವಾಗಿದ್ದು, ಶೇ.100ರಷ್ಟು ಮುಸ್ಲಿಮರ ವಿರುದ್ಧ ದ್ವೇಷವನ್ನು ಹೊಂದಿದ್ದಾರೆ ಎಂದು ಆರೋಪಿಸಿದ್ದಾರೆ.

ಪಿಜಿಸಿಐಎಲ್ – ಪದವಿ, ಡಿಪ್ಲೊಮಾ, ಐಟಿಐ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮತ್ತೊಂದು ಟ್ವೀಟ್ ಮಾಡಿ , ಮುಸ್ಲಿಮರನ್ನು ದ್ವೇಷಿಸುವುದು ಸಂಘದವರ ಅಭ್ಯಾಸ. ನಿಧಾನವಾಗಿ ಸಮಾಜದಲ್ಲಿ ವಿಷ ಹರಡುವಿಕೆ ಕೆಲಸ ಮಾಡುತ್ತಿದ್ದಾರೆ. ಕೆಲ ದಿನಗಳ ಹಿಂದೆ ಮೋಹನ್ ಭಾಗವತ್ ಎಲ್ಲರೂ ಒಂದು ಅಂತ ಹೇಳಿದ್ದರು. ಈ ಹೇಳಿಕೆ ಬಳಿಕ ಅವರ ಸಮರ್ಥಕರು ಭಾಗವತ್ ಅವರಿಗೆ ತೊಂದರೆ ಕೊಟ್ಟಿರಬಹುದು. ಹಾಗಾಗಿ ಮುಸ್ಲಿಮರು ಕಡಿಮೆ ಎಂದು ತೋರಿಸಲು ಭಾಗವತ್ ಮತ್ತೊಮ್ಮೆ ಸುಳ್ಳು ಹೇಳಲು ಮುಂದಾಗಿದ್ದಾರೆ. ಆಧುನಿಕ ಭಾರತದಲ್ಲಿ ಹಿಂದುತ್ವಕ್ಕೆ ಎಲ್ಲಿಯೂ ಸ್ಥಳ ಇರಬರಾದು ಎಂದಿದ್ದಾರೆ.

CBSE 10, 12ನೇ ತರಗತಿ ಖಾಸಗಿ ಅಭ್ಯರ್ಥಿಗಳಿಗೆ ಆ.16ರಿಂದ ಪರೀಕ್ಷೆ..!

Tags: hindumohan bhagavathmuslimsoycRSS
ShareTweetSendShare
Join us on:

Related Posts

hardik-pandya-tirupati-balaji-darshan-news

Teamindia – ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದ ಹಾರ್ದಿಕ್ ಪಾಂಡ್ಯ..! ಬಾಲಾಜಿಗೆ ಮುಡಿಕೊಟ್ಟಿರುವುದು ಯಾಕೆ ಪಾಂಡ್ಯಾ..?

by admin
August 2, 2026
0

ಟೀಮ್ ಇಂಡಿಯಾದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರು ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಾರೆ. ತಮ್ಮ ಗೆಳತಿ ಮಹೀಕಾ ಶರ್ಮಾ ಜೊತೆ ಹಾರ್ದಿಕ್ ಪಾಂಡ್ಯ ತಿರುಮಲ ವೆಂಕಟೇಶ್ವರನಿಗೆ...

jaismine-lamboria-life-story-commonwealth-games-gold

cwg-2026- ಆಸ್ಪತ್ರೆಯಿಂದ ಕಾಮನ್‌ವೆಲ್ತ್ ಚಿನ್ನದವರೆಗೆ..! ಬಾಕ್ಸಿಂಗ್ ರಾಣಿಯ ಹೋರಾಟದ ಯಶೋಗಾಥೆ..!

by admin
August 2, 2026
0

ಸುಮಾರು ಒಂದುವರೆ ತಿಂಗಳ ಹಿಂದೆ. ಆಕೆ ಆಸ್ಪತ್ರೆಯ ಹಾಸಿಗೆ ಮೇಲೆ ಮಲಗಿದ್ದಳು. ಗ್ಲೌಸ್ ಧರಿಸಿ ಅಭ್ಯಾಸ ನಡೆಸಬೇಕಿದ್ದ ಕೈಗಳಿಗೆ ಚಿಕಿತ್ಸೆಯ ಸೂಜಿಗಳು ಚುಚ್ಚಿಕೊಂಡಿದ್ದವು. ಹಲವು ದಿನಗಳ ಕಾಲ...

ecchara-5-rashigalige-shani-kata-mooru-dina-astrology-kannada

Astro-ಎಚ್ಚರ.. ಎಚ್ಚರ.. ನಾಳೆಯಿಂದ ಮೂರು ದಿನ ಈ 5 ರಾಶಿಯವರಿಗೆ ಶನಿಕಾಟ..!

by admin
August 2, 2026
0

ನಾಳೆಯಿಂದ ಮೂರು ದಿನ ಕೆಲ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗರೂಕರಾಗಿರಬೇಕು. ಈ ದಿನ ಶನಿ ಹಾಗೂ ಚಂದ್ರನ ಸಂಯೋಗದಿಂದಾಗಿ ಅತ್ಯಂತ ಅಶುಭ ಯೋಗ ಸೃಷ್ಟಿಯಾಗಲಿದೆ. ಇದು ಕೆಲ...

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

by Shwetha
August 2, 2026
0

ನವದೆಹಲಿ: ಕೇಂದ್ರ ಸರ್ಕಾರದ ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ವಿರೋಧಿಸಿ ಆಮ್ ಆದ್ಮಿ ಪಾರ್ಟಿ ಭಾರಿ ಹೋರಾಟಕ್ಕೆ ಕರೆ ನೀಡಿದೆ. ಆಗಸ್ಟ್ 4 ರಂದು ದೆಹಲಿಯ ಮಾಜಿ...

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

by Shwetha
August 2, 2026
0

ರಾಜ್ಯದ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಜಲಾನಯನ ಪ್ರದೇಶದ ಪ್ರಮುಖ ಜಲಾಶಯಗಳಿಗೆ ಒಳಹರಿವು ಹೆಚ್ಚಳವಾಗಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಕೆಆರ್‌ಎಸ್‌,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram