ADVERTISEMENT
Saturday, October 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಇಂದಿನಿಂದ ಮೂರು ಮಹಾದಶಕದವರೆಗೆ 6 ರಾಶಿಯವರಿಗೆ ಶನಿದೇವನ ಕೃಪೆ ಮುಟ್ಟಿದ್ದೆಲ್ಲಾ ಚಿನ್ನದತಂಹ ಕಾರ್ಯಸಿದ್ದಿ, ಇವರ ಅದೃಷ್ಟದ ಜೀವನವೇ ನಿಮ್ಮದಾಗಲಿದೆ..!!

Mahesh M Dhandu by Mahesh M Dhandu
July 24, 2021
in Astrology, Newsbeat, ಜ್ಯೋತಿಷ್ಯ
Shanideva saaksha tv
Share on FacebookShare on TwitterShare on WhatsappShare on Telegram

ಇಂದಿನಿಂದ ಮೂರು ಮಹಾದಶಕದವರೆಗೆ 6 ರಾಶಿಯವರಿಗೆ ಶನಿದೇವನ ಕೃಪೆ ಮುಟ್ಟಿದ್ದೆಲ್ಲಾ ಚಿನ್ನದತಂಹ ಕಾರ್ಯಸಿದ್ದಿ, ಇವರ ಅದೃಷ್ಟದ ಜೀವನವೇ ನಿಮ್ಮದಾಗಲಿದೆ..!!

ಎಲ್ಲರಿಗೂ ನಮಸ್ಕಾರ ಬಂಧುಗಳೇ ಇಂದಿನಿಂದ 3 ಮಹಾದಶಕದವರೆಗೆ ಕೂಡ ಶನಿ ದೇವರ ಆಶೀರ್ವಾದ ಈ ಆರು ರಾಶಿಯವರಿಗೆ ಸಿಗಲಿದೆ ಈ ಆರು ರಾಶಿಯವರಿಗೆ ಮುಟ್ಟಿದ್ದೆಲ್ಲ ಚಿನ್ನವಾಗಲಿದೆ.

Related posts

ದಿನ ಭವಿಷ್ಯ (26-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (03-10-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

October 3, 2026
ಪಟಾಕಿ ಸಂಪೂರ್ಣ ನಿಷೇಧವಿಲ್ಲ, ಅನಿಯಂತ್ರಿತ ಬಳಕೆಗೂ ಅವಕಾಶವಿಲ್ಲ: ಸುಪ್ರೀಂಕೋರ್ಟ್

ಪಟಾಕಿ ಸಂಪೂರ್ಣ ನಿಷೇಧವಿಲ್ಲ, ಅನಿಯಂತ್ರಿತ ಬಳಕೆಗೂ ಅವಕಾಶವಿಲ್ಲ: ಸುಪ್ರೀಂಕೋರ್ಟ್

October 2, 2026

ಶನಿ ದೇವನನ್ನು ಒಂಬತ್ತು ಗ್ರಹಗಳಲ್ಲಿ ನ್ಯಾಯದ ಸ್ಥಾನದಲ್ಲಿಡಲಾಗಿದೆ. ಶನಿಯು ಕಾರ್ಯಗಳಿಗೆ ಅನುಗುಣವಾಗಿ ಫಲಿತಾಂಶಗಳನ್ನು ನೀಡುತ್ತಾನೆ. ಅಂತಹ ಪರಿಸ್ಥಿತಿಯಲ್ಲಿ, ಪ್ರತಿ ಶನಿವಾರ ಶನಿ ದೇವನನ್ನು ಮೆಚ್ಚಿಸಲು ಜನರು ದಾನ – ಧರ್ಮದ ಕಾರ್ಯಗಳನ್ನು ಮಾಡುತ್ತಾರೆ, ಅವರ ನಂಬಿಕೆ ಮತ್ತು ಗೌರವಕ್ಕೆ ತಕ್ಕಂತೆ ಪೂಜೆ ಮಾಡುತ್ತಾರೆ.

ಆದರೆ ಶನಿ ದೇವನ ಅನುಗ್ರಹವನ್ನು ಪಡೆಯಲು ಶನಿವಾರಗಿಂತ ಉತ್ತಮ ದಿನ ಇನ್ನೊಂದಿಲ್ಲ. ಶನಿಯು ವಿಶೇಷವಾಗಿ ಸಾಡೇಸಾತಿ ಶನಿ ದೋಷ ಮತ್ತು ಧೈಯಾ ಅವರಿಂದ ತೊಂದರೆಗೀಡಾದ ಜನರಿಗೆ ಹೆಚ್ಚು ಪ್ರಯೋಜನಕಾರಿಯಾಗಿದೆ.

ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ ತಾಂತ್ರಿಕ್ ಜ್ಞಾನೇಶ್ವರ್ ರಾವ್ ದೈವಶಕ್ತಿ ಜ್ಯೋತಿಷ್ಯರು ಅಥರ್ವಣವೇದ ಆಧಾರಿತ ಅಷ್ಟಮಂಗಳ ಪ್ರಶ್ನೆ, ಅಂಜನ ಶಾಸ್ತ್ರ, ದೈವಪ್ರಶ್ನೆ ,ಜಾತಕ ಆಧಾರಿತವಾಗಿ ನಿಮ್ಮ ಸಮಸ್ಯೆಗಳಿಗೆ ಶ್ರೀ ಕಟೀಲು ದುರ್ಗಾಪರಮೇಶ್ವರಿ ಅಮ್ಮನವರ ದೈವಿಕ ಪೂಜಾ ಶಕ್ತಿಯಿಂದ ನಿಮ್ಮ ಸಮಸ್ಯೆಗಳಿಗೆ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ 85489 98564

ನಿಜವಾದ ಗುರು ಬಲ ಆರಂಭವಾಗಲಿದೆ ಈ ಆರು ರಾಶಿಯವರ ಜೀವನವೇ ಬದಲಾಗಲಿದೆ. ಹಾಗಾದರೆ ಆ ಅದೃಷ್ಟವಂತ ಆರು ರಾಶಿಗಳು ಯಾವುವು ಎಂದು ಪಂಡಿತ್ ಜ್ಞಾನೇಶ್ವರ್ ರಾವ್ ರವರು ತಿಳಿಸಲಿದ್ದಾರೆ

ಈ ಆರು ರಾಶಿಯವರಿಗೆ ಇಂದಿನಿಂದ ಮೂರು ಮಹಾದಶಕದವರೆಗೂ ಕೂಡ ಒಳ್ಳೆಯ ಪ್ರತಿ ಫಲ ಸಿಗುತ್ತದೆ. ಇದರಂತೆ ಎಲ್ಲಾ ಕೆಲಸಗಳಲ್ಲಿ ಶನಿ ದೇವರ ಆಶೀರ್ವಾದ ಉತ್ತಮವಾದ ಅವಕಾಶಗಳನ್ನು ನೀಡಲಿದ್ದಾರೆ. ನಿಮ್ಮ ಪೂರ್ಣವಾದ ಕೆಲಸವನ್ನು ಪರಿ ಪೂರ್ಣ ಗೊಳಿಸಬಹುದು ವ್ಯವಹಾರದಲಿನ ಪಾಲು ದಾರಕ್ಕೆಯನ್ನು ಉತ್ತಮ ಪ್ರಯೋಜನ ಪಡೆಯಲಿದ್ದೀರಿ. ನಿಮ್ಮ ಸಾಮಾಜಿಕ ಕಾರ್ಯಗಳಲ್ಲಿ ಹೆಚ್ಚು ಭಾಗಿಯನ್ನು ವಹಿಸುತ್ತಿರಾ.

ವ್ಯವಹಾರಗಳಲ್ಲಿ ಕೆಲವು ಯೋಚನೆಗಳನ್ನು ಮಾಡಬಹುದು ಇದು ನಿಮಗೆ ಪ್ರಯೋಜನಕಾರಿಯಾಗಿದೆ ಸಮಾಜದಲ್ಲಿ ಉತ್ತಮ ಹೆಸರನ್ನು ಗುರುತಿಸಿಕೊಳ್ಳುತ್ತಾರೆ. ಯಶಸ್ಸನ್ನು ಸಾಧಿಸುತ್ತಾರೆ. ಕಟ್ಟಡ ಮತ್ತು ಕೆಲಸಗಳ ಸ್ಥಳದಲ್ಲಿ ಒಳ್ಳೆಯ ಪ್ರತಿ ಫಲವನ್ನು ಪಡೆಯಲಿದ್ದಾರೆ. ಈ ರಾಶಿಯವರಿಗೆ ಮುಂಬರುವ ದಿನಗಳಲ್ಲಿ ಸುಖಕರವಾಗಲಿದೆ.

ಸ್ವಂತ ಉದ್ಯೋಗ ಮತ್ತು ವ್ಯಾಪಾರ ಮಾಡುತ್ತಿರುವವರಿಗೆ ಎಲ್ಲಿಲ್ಲದ ಹಣ ಸಂಚಾರವಾಗಲಿದೆ. ನಿಮಗೆ ಧನಾತ್ಮಕವಾಗಿ ಮತ್ತು ವ್ಯಾಪಾರದಲ್ಲಿ ಹೊಸ ಪ್ರಯತ್ನವನ್ನು ಮಾಡಬೇಕು.

Shanideva saaksha tv

ಯಾರಾದರೂ ಇಷ್ಟ ಪಟ್ಟಿದರೆ ನಿಮ್ಮ ಭಾವನೆಗಳು ಅವರೊಂದಿಗೆ ಹಂಚಿಕೊಳ್ಳಿ. ಮದುವೆ ಆಗದೆ ಇರುವವರಿಗೆ ಮದುವೆ ಆಗುವ ಯೋಗ ಇದೆ. ಸಂತಾನ ಭಾಗ್ಯದ ಫಲ ಇದೆ.

ಜನರ ಮಾತಿಗೆ ತಲೆ ಕೆಡಿಸಿಕೊಳ್ಳಬೇಡಿ. ಶನಿ ದೇವರಿಗೆ ಎಳ್ಳೇಣೆ ಹಚ್ಚುವುದರಿಂದ ಮತ್ತಷ್ಟು ಲಾಭವನ್ನು ಪಡೆಯಬಹುದು. ಹಾಗೆ ಎಲ್ಲಿಲ್ಲದ ಲಾಭವನ್ನು ಈ ರಾಶಿಯವರು ಈ ಬಾರಿ ಪಡೆಯಲಿದ್ದಾರೆ. ಈ ತಿಂಗಳ ಅಂತ್ಯದಲ್ಲಿ ನಾಳೆಯಿಂದ ಈ ರಾಶಿಯವರ ವ್ಯಕ್ತಿಗಳಿಗೆ ಸರ್ಕಾರಿ ಕೆಲಸ ಹುಡುಕುತ್ತಿದ್ದರೆ. ಕೆಲಸದ ಯೋಗವಿದೆ.

ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ಪ್ರೇಮ ಸಂಬಂಧಗಳು ಗಟ್ಟಿಯಾಗಲಿದೆ. ಮತ್ತು ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ. ನೀವು ಪಟ್ಟ ಪರಿಶ್ರಮ ಫಲವಾಗಿ ಎಲ್ಲಾ ಕೆಲಸಗಳು ಸುಸೂತ್ರವಾಗಿ ಸಾಗಲಿದೆ ಈ ರಾಶಿಯವರು ಮಾಡುವ ಕೆಲಸಗಳಲ್ಲಿ ಎಷ್ಟೇ ಕಷ್ಟ ಬಂದರೂ ಕೂಡ ಧೈರ್ಯ ಮತ್ತು ಶಕ್ತಿಯಿಂದ ಎದುರಿಸುತ್ತಾರೆ. ಮತ್ತು ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ.

ಈ ರಾಶಿಯವರಿಗೆ ರಾಜ ಯೋಗ ಆರಂಭವಾಗಲಿದೆ ಶನಿ ದೇವರ ಸಂಪೂರ್ಣ ಅನುಗ್ರಹ ಕೃಪೆ ಈ ರಾಶಿ ಮೇಲೆ ಇರುವುದರಿಂದ ಇವರು ಪ್ರಾಮಾಣಿಕರು ಮತ್ತು ನಿಷ್ಠವಂತರಾಗಿ ಕೆಲಸವನ್ನು ಮಾಡುತ್ತಾರೆ. ಈ ಎಲ್ಲಾ ಲಾಭ ಪಡೆಯುತ್ತೀರುವ ರಾಶಿಗಳು ಯಾವುವು ಎಂದರೆ ವೃಶ್ಚಿಕ ರಾಶಿ, ಕನ್ಯಾ ರಾಶಿ, ಕರ್ಕಾಟಕ ರಾಶಿ ಮಿಥುನ ರಾಶಿ, ತುಲಾ ರಾಶಿ ಸಿಂಹ ರಾಶಿ ಇವುಗಳಲ್ಲಿ ನಿಮ್ಮ ರಾಶಿ ಇದ್ದರು ಇಲ್ಲದಿದ್ದರೂ ಓಂ ಶನಿ ದೇವ ಎಂದು ಕಾಮೆಂಟ್ ಮಾಡಿ ಧನ್ಯವಾದಗಳು.

Tags: #Panchanga Astrolog#Saaksha TVastrology todayLEOleopordShanideva
ShareTweetSendShare
Join us on:

Related Posts

ದಿನ ಭವಿಷ್ಯ (26-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (03-10-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
October 3, 2026
0

ದಿನ ಭವಿಷ್ಯ: 03-10-2026 ಮೇಷ ರಾಶಿ: ಮೇಷ ರಾಶಿಯವರಿಗೆ ಇಂದು ಕೆಲಸ ಕಾರ್ಯಗಳಲ್ಲಿ ಹೆಚ್ಚಿನ ಶ್ರಮ ಮತ್ತು ತಾಳ್ಮೆಯ ಅಗತ್ಯವಿದೆ. ಕಠಿಣ ಪರಿಶ್ರಮಕ್ಕೆ ತಕ್ಕ ಪ್ರತಿಫಲ ತಕ್ಷಣಕ್ಕೆ...

ಪಟಾಕಿ ಸಂಪೂರ್ಣ ನಿಷೇಧವಿಲ್ಲ, ಅನಿಯಂತ್ರಿತ ಬಳಕೆಗೂ ಅವಕಾಶವಿಲ್ಲ: ಸುಪ್ರೀಂಕೋರ್ಟ್

ಪಟಾಕಿ ಸಂಪೂರ್ಣ ನಿಷೇಧವಿಲ್ಲ, ಅನಿಯಂತ್ರಿತ ಬಳಕೆಗೂ ಅವಕಾಶವಿಲ್ಲ: ಸುಪ್ರೀಂಕೋರ್ಟ್

by Shwetha
October 2, 2026
0

ದೀಪಾವಳಿ ಸೇರಿದಂತೆ ಹಬ್ಬಗಳ ಸಂದರ್ಭದಲ್ಲಿ ಪಟಾಕಿ ಬಳಕೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮಹತ್ವದ ನಿಲುವು ವ್ಯಕ್ತಪಡಿಸಿದೆ. ಪಟಾಕಿಗಳ ಮೇಲೆ ಸಂಪೂರ್ಣ ನಿಷೇಧ ಹೇರುವುದಿಲ್ಲ, ಆದರೆ ದಿನದ 24 ಗಂಟೆಯೂ...

ವಿಧಾನ ಪರಿಷತ್ ಗೆ 11 ಜನ ಅವಿರೋಧ ಆಯ್ಕೆ

ಕೆಲಸದ ಊರಲ್ಲೇ ಮನೆ ಮಾಡಬೇಕು ಅಧಿಕಾರಿಗಳು: ಕಚೇರಿ ವೇಳೆಯಲ್ಲಿ ಸಿಗದ ಅಧಿಕಾರಿಗಳಿಗೆ ಲೋಕಾಯುಕ್ತ ಬಿಸಿ- ದಿನನಿತ್ಯದ ಓಡಾಟಕ್ಕೆ ಬ್ರೇಕ್ ಹಾಕಿದ ಸರ್ಕಾರದ ಖಡಕ್ ಆದೇಶ

by Shwetha
October 2, 2026
0

ಬೆಂಗಳೂರು: ರಾಜ್ಯದ ಸಾರ್ವಜನಿಕ ಸೇವೆಯಲ್ಲಿ ಶಿಸ್ತು ತರಲು ಮತ್ತು ಜನರ ಕೆಲಸಗಳು ವಿಳಂಬವಿಲ್ಲದೆ ನಡೆಯುವಂತೆ ಮಾಡಲು ಸರ್ಕಾರವು ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ನು ಮುಂದೆ ರಾಜ್ಯ ಸರ್ಕಾರದ...

ಬಜೆಟ್ ಭಾರಕ್ಕೆ ನಲುಗಿದ DK ಸರ್ಕಾರ ಗ್ಯಾರಂಟಿ ನಿಯಮಗಳಲ್ಲಿ  ಬದಲಾವಣೆ ತರುವ ಸುಳಿವು ನೀಡಿದ CM ಡಿ ಕೆ ಶಿವಕುಮಾರ್

SIR ನೆಪದಲ್ಲಿ ಮತದಾರರ ಹೆಸರು ತೆಗೆಯುವ ಆರೋಪ: ಬಿಎಲ್‌ಎ, ಬಿಎಲ್‌ಒಗಳಿಗೆ ಡಿಕೆ ಶಿವಕುಮಾರ್ ಮನವಿ

by Shwetha
October 2, 2026
0

ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಹಿನ್ನೆಲೆಯಲ್ಲಿ ಮತದಾರರ ಪಟ್ಟಿಯಿಂದ ಅರ್ಹ ಮತದಾರರ ಹೆಸರುಗಳನ್ನು ತೆಗೆದುಹಾಕುವ ಪ್ರಯತ್ನಗಳು ನಡೆಯುತ್ತಿವೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ. ವಿಶೇಷವಾಗಿ...

ಜನರ ಕೈಗೆ ಸಿಗದ ಶಾಸಕ ನಮಗೆ ಬೇಡ: ಪ್ರದೀಪ್ ಈಶ್ವರ್ ವಿರುದ್ಧ ಸಿಡಿದೆದ್ದ ಕಾರ್ಯಕರ್ತರು, 2028 ಕ್ಕೆ ಟಿಕೆಟ್ ಕಟ್ ಮಾಡಲು ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಕಾಂಗ್ರೆಸ್ ಮುಖಂಡರ ಪಟ್ಟು

ಪ್ರದೀಪ್ ಈಶ್ವರ್ ಗೆ ಟಿಕೆಟ್ ಕಟ್ ಮಾಡಲು ಕೆಪಿಸಿಸಿ ಅಧ್ಯಕ್ಷರ ಮುಂದೆ ಮುಖಂಡರ ಪರೇಡ್:ನನ್ನ ಬೆಳವಣಿಗೆ ಸಹಿಸಲಾಗದವರ ಪಿತೂರಿ ಇದು- ದೂರು ನೀಡಿದ ಸ್ವಪಕ್ಷೀಯರ ವಿರುದ್ಧ ಶಾಸಕ ಪ್ರದೀಪ್ ಈಶ್ವರ್ ಗುಡುಗು

by Shwetha
October 2, 2026
0

ಚಿಕ್ಕಬಳ್ಳಾಪುರ: ಸದಾ ಒಂದಿಲ್ಲೊಂದು ವಿವಾದಗಳಿಂದ ಸುದ್ದಿಯಲ್ಲಿರುವ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರಿಗೆ ಈಗ ಸ್ವಪಕ್ಷೀಯರೇ ದೊಡ್ಡ ಕಂಟಕವಾಗಿ ಪರಿಣಮಿಸಿದ್ದಾರೆ. ಕ್ಷೇತ್ರದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram