ADVERTISEMENT
Thursday, April 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಪೂಜೆಯಲ್ಲಿ ದೀಪ ಹಚ್ಚುವಾಗ ಈ 3 ಶಬ್ದ ಹೇಳಿರಿ… ಮಾರನೇಯ ದಿನವೇ ಶತ್ರು ನಿಮ್ಮ ಕಾಲು ಕೆಳಗೆ ಇರ್ತಾರೆ

admin by admin
July 25, 2021
in Astrology, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಪೂಜೆಯಲ್ಲಿ ದೀಪ ಹಚ್ಚುವಾಗ ಈ 3 ಶಬ್ದ ಹೇಳಿರಿ ಮಾರನೇಯ ದಿನವೇ ಶತ್ರು ನಿಮ್ಮ ಕಾಲು ಕೆಳಗೆ ಇರ್ತಾರೆ

deepa saakshatv astrologyಎಲ್ಲರಿಗೂ ನಮಸ್ಕಾರ, ಬಂಧುಗಳೇ ಪೂಜೆಯಲ್ಲಿ ದೀಪ ಹಚ್ಚುವಾಗ ಈ 3 ಶಬ್ದ ಹೇಳಿರಿ. ನೀವು ದಿನ ಮುಂಜಾನೆ ದೀಪ ಹಚ್ಚುವಾಗ ವಿಶೇಷವಾದ ವಿಧಾನಗಳು ಇವೆ.

Related posts

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

April 2, 2026
ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

April 2, 2026

ಎಲ್ಲಕಿಂತ ಮೊದಲು ನೀವು ಈ ಒಂದು ವಿಷಯವನ್ನು ತಿಳಿದುಕೊಳ್ಳಬೇಕು ಯಾವಾಗ ನಾವು ಶುಭ ಕಾರ್ಯ ಮಾಡುವಾಗ ಖಂಡಿತಾ ನಾವು ದೀಪವನ್ನು ಉರಿಸುತ್ತಿವಿ ಯಾಕೆಂದರೆ ದೀಪವು ಆ ಪ್ರಭುವಿನೊಂದಿಗೆ ಸೇರಲು ಒಂದು ಮಾದ್ಯಮವಾಗಿರುತ್ತದೆ.

ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ ತಾಂತ್ರಿಕ್ ಜ್ಞಾನೇಶ್ವರ್ ರಾವ್
ದೈವಶಕ್ತಿ ಜ್ಯೋತಿಷ್ಯರು ಅಥರ್ವಣವೇದ ಆಧಾರಿತ ಅಷ್ಟಮಂಗಳ ಪ್ರಶ್ನೆ, ಅಂಜನ ಶಾಸ್ತ್ರ, ದೈವಪ್ರಶ್ನೆ ,ಜಾತಕ ಆಧಾರಿತವಾಗಿ ನಿಮ್ಮ ಸಮಸ್ಯೆಗಳಿಗೆ ಶ್ರೀ ಕಟೀಲು ದುರ್ಗಾಪರಮೇಶ್ವರಿ ಅಮ್ಮನವರ ದೈವಿಕ ಪೂಜಾ ಶಕ್ತಿಯಿಂದ ನಿಮ್ಮ ಸಮಸ್ಯೆಗಳಿಗೆ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ 85489 98564

ನಮ್ಮ ಹಿಂದೂ ಧರ್ಮದಲ್ಲಿ ಯಾವುದೇ ರೀತಿಯ ಶುಭ ಕಾರ್ಯವನ್ನು ಮಾಡುವಾಗ ದೀಪವನ್ನು ಬೆಳಗುತ್ತೇವೆ.

ದೇವನು ದೇವತೆಗಳ ಮುಂದೆ ನಮ್ಮ ಇಚ್ಛೆಯನ್ನು ದೀಪ ಹಚ್ಚುವ ಮೂಲಕ ಹೇಳಿಕೊಳ್ಳುತ್ತೆವೆ. ತುಪ್ಪ ಅಥವಾ ಎಣ್ಣೆ ಹಾಕಿ ದೀಪವನ್ನು ಹಚ್ಚುತೀವಿ.

ಯಾಕೆಂದರೆ ಈ ಮೂಲಕ ನಮ್ಮ ಇಷ್ಟ ದೇವರು ನಮ್ಮ ಇಚ್ಛೆಯನ್ನು ಪೂರ್ತಿಗೊಳಸಲಿ ಅಂತ ಇಂತಹ ಸ್ಥಿತಿಯಲ್ಲಿ ಹಲವಾರು ರೀತಿಯ ಮಂತ್ರಗಳು ಉಪಯೋಗಕ್ಕೆ ಬರಲಿ ಅಂತ ಇವುಗಳನ್ನು ದೀಪವನ್ನು ಬೆಳಗುವಾಗ ಜಪ ಮಾಡಬೇಕು.

ಜೀವನದಲ್ಲಿ ಕಷ್ಟಗಳು ಕಡಿಮೆ ಆಗಬೇಕು ಎಂದರೆ ದೀಪದಲ್ಲಿ ಎಣ್ಣೇಯನ್ನು ಹಾಕಿ ದೀಪವನ್ನು ಹಚ್ಚಬೇಕು, ಶತ್ರು ಗಳು ಶಾಂತಿಯಾಗಿರಲು ಯಾವ ರೀತಿಯ ದೀಪವನ್ನು ಬೆಳಗಬೇಕು ಎಂಬುದನ್ನು ತಿಳಿಸಿಕೊಡುತ್ತಾರೆ.

ಮೊದಲನೇಯದಾಗಿ ಯಾವಾಗ ನೀವು ದೀಪವನ್ನು ಬೆಳಗುತ್ತೇವೊ ನೀವು ಪುರುಷರಾಗಿರಲಿ ಅಥವಾ ಮಹಿಳೆಯಾಗಿರಲಿ ನಿಮ್ಮ ತಲೆಯನ್ನು ಬಾಗಿಸಿ ದೀಪವನ್ನು ಹಚ್ಚಿ. ಒಂದು ವೇಳೆ ನೀವು ಪುರುಷರು ನಿಮ್ಮ ತಲೆ ಮೇಲೆ ವಸ್ತ್ರ ಹಾಕಿಕೊಳ್ಳಬೇಕು. ಒಂದು ವೇಳೆ ಮಹಿಳೆಯಾಗಿದ್ದರೆ ತಲೆ ಮೇಲೆ ಸರಗು ಹಾಕಿಕೊಂಡೆ ದೀಪವನ್ನು ಹಚ್ಚಬೇಕು. ಸಾಮಾನ್ಯವಾಗಿ ಕೆಲವು ಜನರು ತಲೆ ಮೇಲೆ ಯಾವ ವಸ್ತ್ರವನ್ನು ಹಾಕಿಕೊಳ್ಳುವುದಿಲ್ಲ ಈ ತಪ್ಪನ್ನು ಮಾಡಬೇಡಿ.

Saakshatv astrology saltಇನ್ನು ಎರಡನೇಯದಾಗಿ ಯಾವಾಗ ನೀವು ದೀಪವನ್ನು ಬೆಳಗುತ್ತೇವೊ ಆಗ ದೀಪದ ಕೆಳಗಡೆ ಅಕ್ಕಿ ಕಾಳನ್ನು ಇಡಬೇಕು ಅಥವಾ ಏಳು ಪ್ರಕಾರದ ಧಾನ್ಯವನ್ನು ಇಡಬೇಕು. ಅಥವಾ ಹೂಗಳ ಧಳ ಗಳನ್ನು ಇಡಬೇಕು. ಇಲ್ಲವಾದರೆ ಭಗವಂತನು ನಿಮ್ಮ ಪೂಜೆಯನ್ನು ಸ್ವೀಕರಿಸುವುದಿಲ್ಲ. ದೀಪವನ್ನು ಬೆಳಗುವುದರಿಂದ ಈಶ್ವರನು ಒಲೆಯುತ್ತಾನೆ.

ನಂತರ ಅವರ ಕೃಪೆ ನಿಮ್ಮ ಮೇಲೆ ಇರುತ್ತದೆ. ಯಾವ ಯಾವ ದೇವತೆಗಳನ್ನು ಒಲಿಸಿಕೊಳ್ಳಲು ಯಾವ ರೀತಿಯ ದೀಪವನ್ನು ಬೆಳಗಬೇಕು ಎಂಬುದನ್ನು ತಿಳಿದುಕೋಳ್ಳಿ

ಒಂದು ವೇಳೆ ತಾಯಿ ದುರ್ಗಾ ದೇವಿ ಒಲಿಸಿಕೊಳ್ಳಲು ಇಷ್ಟ ಪಡುವದ್ದಾರೆ ದೇವಿಗೆ ಎಳ್ಳಿನ ಎಣ್ಣೆಯನ್ನು ಹಚ್ಚಬೇಕು ಮತ್ತು ಇದರಲ್ಲಿ ಬಿಳಿ ಹತ್ತಿಯನ್ನು ಬಳಸುವುದು ಬೇಡ, ಇದರಲ್ಲಿ ಕೆಂಪು ಹಳದಿ ಮಿಶ್ರಿತ ಬಣ್ಣದ ಹತ್ತಿಯನ್ನು ಬಳಸಿ ಇದು ಎಲ್ಲಕಿಂತ ಸಫಲ ಮತ್ತು ಎಲ್ಲಕಿಂತ ಪೂಜೆ ಎಂದು ತಿಳಿಯಲಾಗಿದೆ. ಒಂದು ವೇಳೆ ಸಾಮಾನ್ಯವಾಗಿ ಮಾಡುವಂತಹ ಪೂಜೆಯಲ್ಲಿ ಆಕಳಿನ ತುಪ್ಪವನ್ನು ನೀವು ಊರಿಸಬಹುದು ಒಂದು ವೇಳೆ ಯಾರಾದರೂ ಶತ್ರು ನಿಮಗೆ ತುಂಬಾ ತೊಂದರೆ ಕೊಡುತ್ತಿದ್ದರೆ.

ನೀವು ಅವರಿಂದ ಮುಕ್ತಿ ಪಡೆಯುವುದಾರೆ. ಯಾವಾಗ ನೀವು ಪೂಜೆ ಮಾಡುತ್ತೀರಿ ಆಗ ಮಲ್ಲಿಗೆ ಎಣ್ಣೆ ಹಾಗೂ ಸಾಸಿವೆ ಎಣ್ಣೆ ಹಾಕಿ ದೀಪ ಹಚ್ಚಿ ಹೀಗೆ ಮಾಡುವುದರಿಂದ ನಿಮ್ಮ ಎಲ್ಲಾ ಕಾರ್ಯಗಳು ಪೂರ್ತಿಯಾಗುತ್ತದೆ.

ಜೊತೆಗೆ ನಿಮ್ಮಗೆ ಶತ್ರುಗಳ ತೊಂದರೆ ಇರುವುದಿಲ್ಲ. ಯಾವಾಗ ಪೂಜೆ ಮಾಡುತ್ತಿರ ಆಗ ಆಂಜನೇಯ ಸ್ವಾಮಿಯ ಆರತಿ ಮಾಡಿರಿ. ಈ ದೀಪದಲ್ಲಿ ಎರಡು ಬತ್ತಿ ಹಾಗೂ ಎರಡು ಲವಂಗ ಇರಬೇಕು.

ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ಕಷ್ಟಗಳು ದೂರ ಆಗಬೇಕು ಎಂದರೆ ದೀಪ ಊರಿಸುವಾಗ ಯಾವ ಮಂತ್ರವನ್ನು ಹೇಳಬೇಕು ಎಂದು ನೋಡೋಣ ” ಶುಭಂ ಕರೋತಿ ಕಲ್ಯಾಣಂ ಆರೋಗ್ಯ ಧನಸಂಪದಂ|ಶತ್ರು ಬುದ್ಧಿ ವಿನಾಶಾಯ ದೀಪ ಜ್ಯೋತಿರ್ನಮ್ಸೋಸುತೆ|” ಇದರ ಅರ್ಥ ಶುಭ ಮತ್ತು ಕಲ್ಯಾಣ ಮಾಡುವಾಗ ಆರೋಗ್ಯ ಮತ್ತು ಧನ ಸಂಪತ್ತು ನೀಡುವಂತಹ ಶತ್ರು ಬುದ್ಧಿ ನಾಶ ಮಾಡುವಂತಹ ದೀಪದ ಜ್ಯೋತಿಯೇ ನಮಸ್ಕಾರ.

ದೀಪ ಹಚ್ಚುವುದರಿಂದ ಮನೆಯಲ್ಲಿ ಸುಖ ಶಾಂತಿ ನೆಲೆಸುತ್ತದೆ. ಮಣ್ಣಿನ ದೀಪ ಇದ್ದರೆ ಎಲ್ಲಕಿಂತ ಶುಭವಾಗುತ್ತದೆ. ಈ ಉಪಯುಕ್ತ ಮಾಹಿತಿ ನಿಮಗೆ ಇಷ್ಟ ಆಗಿದ್ದರೆ ದಯವಿಟ್ಟು ಷೇರ್ ಮಾಡಿ ಹಾಗೂ ಕಾಮೆಂಟ್ ಮೂಲಕ ತಿಳಿಸಿ ಧನ್ಯವಾದಗಳು.

Tags: #astrology#saakshatvbengalurudaily astrologyDaily HoroscopedeepamkarnatakakateelPandit Jnaneshwar Rao
ShareTweetSendShare
Join us on:

Related Posts

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

by Shwetha
April 2, 2026
0

ಬೆಂಗಳೂರು: ರಾಜ್ಯದ ಸಮಸ್ತ ರೈತ ಬಾಂಧವರಿಗೆ ಕಂದಾಯ ಇಲಾಖೆಯು ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ಮುಂದೆ ರೈತರು ತಮ್ಮ ಜಮೀನಿನ ಪಹಣಿ ಅಥವಾ ಆರ್‌ಟಿಸಿಯಲ್ಲಿ (RTC) ಹೆಸರು ತಪ್ಪಾಗಿದ್ದರೆ,...

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

by Shwetha
April 2, 2026
0

ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್ ಇಲ್ಲದೆ ಒಂದು ಕ್ಷಣವೂ ಕಳೆಯುವುದು ಅಸಾಧ್ಯ. ಪ್ರತಿಯೊಬ್ಬರ ಕೈಯಲ್ಲೂ ಸ್ಮಾರ್ಟ್ ಫೋನ್ ಇದ್ದೇ ಇರುತ್ತದೆ. ಬಹುತೇಕರು ತಮ್ಮ ಫೋನ್‌ಗಳಲ್ಲಿ ಎರಡು ಸಿಮ್...

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

by Shwetha
April 2, 2026
0

ರಾಜ್ಯದಲ್ಲಿ ನೀತಿ ಸಂಹಿತೆ ಮುಗಿದ ತಕ್ಷಣ ಒಳಮೀಸಲಾತಿ ಜಾರಿಗೆ ತರಲಾಗುತ್ತದೆ ಎಂದು ಆಹಾರ ಸಚಿವ K. H. ಮುನಿಯಪ್ಪ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ...

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

by Shwetha
April 2, 2026
0

ಖಾಸಗಿ ಸ್ವಾಮ್ಯದ ಶೆಲ್ ಪೆಟ್ರೋಲ್ ಬಂಕ್ ಮತ್ತೆ ಇಂಧನ ದರ ಏರಿಕೆ ಮಾಡಿದ್ದು, ವಾಹನ ಸವಾರರಿಗೆ ದೊಡ್ಡ ಶಾಕ್ ನೀಡಿದೆ. ಕಳೆದ 15 ದಿನಗಳಲ್ಲಿ ಮೂರನೇ ಬಾರಿ...

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

by Shwetha
April 2, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದ ರಾಜಕೀಯ ಚಟುವಟಿಕೆಗಳು ತೀವ್ರ ಸ್ವರೂಪ ಪಡೆದುಕೊಂಡಿವೆ. ಅಧಿಕಾರವನ್ನು ಉಳಿಸಿಕೊಳ್ಳಲು ಆಡಳಿತರೂಢ ತೃಣಮೂಲ ಕಾಂಗ್ರೆಸ್ ಕಸರತ್ತು ನಡೆಸುತ್ತಿದ್ದರೆ, ವಿರೋಧ ಪಕ್ಷಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram