ADVERTISEMENT
Saturday, February 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಯಡಿಯೂರಪ್ಪಾಜಿ ಜೊತೆಯ ನನ್ನ ಪಯಣದ ಅತ್ಯಂತ ಬೇಸರದ ದಿನ

Mahesh M Dhandu by Mahesh M Dhandu
July 26, 2021
in Newsbeat, Politics, ರಾಜಕೀಯ
RAMPRENUKACHARYA
Share on FacebookShare on TwitterShare on WhatsappShare on Telegram

ಯಡಿಯೂರಪ್ಪಾಜಿ ಜೊತೆಯ ನನ್ನ ಪಯಣದ ಅತ್ಯಂತ ಬೇಸರದ ದಿನ B S Yediyurappa saaksha tv

ಬೆಂಗಳೂರು : ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ಕೊನೆಗೂ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡಿದ್ದಾರೆ.

Related posts

ದುರಂತ, ಶುಭ ಸಂದರ್ಭಗಳಲ್ಲಿ ಸಾಲ ವಸೂಲಾತಿ ಬೇಡ: RBI ಕಠಿಣ ಸೂಚನೆ

ದುರಂತ, ಶುಭ ಸಂದರ್ಭಗಳಲ್ಲಿ ಸಾಲ ವಸೂಲಾತಿ ಬೇಡ: RBI ಕಠಿಣ ಸೂಚನೆ

February 14, 2026
ನೀವು ಪತ್ರಕರ್ತರೋ ಅಥವಾ ಬಿಜೆಪಿ ಕಾರ್ಯಕರ್ತರೋ? ದೇಶಕ್ಕೆ ಅನ್ಯಾಯ ಮಾಡಬೇಡಿ ಮಾಧ್ಯಮಗಳಿಗೆ  ರಾಹುಲ್ ಗಾಂಧಿ ಖಡಕ್ ಎಚ್ಚರಿಕೆ

ನೀವು ಪತ್ರಕರ್ತರೋ ಅಥವಾ ಬಿಜೆಪಿ ಕಾರ್ಯಕರ್ತರೋ? ದೇಶಕ್ಕೆ ಅನ್ಯಾಯ ಮಾಡಬೇಡಿ ಮಾಧ್ಯಮಗಳಿಗೆ ರಾಹುಲ್ ಗಾಂಧಿ ಖಡಕ್ ಎಚ್ಚರಿಕೆ

February 14, 2026

ಈ ಕುರಿತು ಹೊನ್ನಾಳಿ ಶಾಸಕ ಎಂ.ಪಿ ರೇಣುಕಾಚಾರ್ಯ, ಇಂದು ಯಡಿಯೂರಪ್ಪಾಜಿ ಜೊತೆಯ ನನ್ನ ಪಯಣದ ಅತ್ಯಂತ ಬೇಸರದ ದಿನ ಎಂದು ಭಾವುಕರಾಗಿ ಬರೆದುಕೊಂಡಿದ್ದಾರೆ.

B S Yediyurappa saaksha tv

ರೇಣುಕಾಚಾರ್ಯ ಟ್ವೀಟ್ ನಲ್ಲಿ..
ದಶಕಗಳ ನಿಮ್ಮ ಸಂಘಟನೆ ಮತ್ತು ರಾಜಕೀಯ ಸೇವೆ ಲಕ್ಷಾಂತರ ಕಾರ್ಯಕರ್ತರು ಮತ್ತು ಅನೇಕ ನಾಯಕರನ್ನು ಸೃಷ್ಟಿಸಿದೆ.

ರಾಜ್ಯದ ಸವಾರ್ಂಗೀಣ ಅಭಿವೃದ್ಧಿಗೆ ನಿಮ್ಮ ಕೊಡುಗೆ ಅಪಾರ. ಮುಂದೆಯು ನಿಮ್ಮ ಮಾರ್ಗದರ್ಶನ ನಮಗೆಲ್ಲರಿಗು ಇರಲೇಬೇಕು.

ನನ್ನ ರಾಜಕೀಯ ಜೀವನದ ಆದಿಯಿಂದ ಇಂದಿನವರೆಗೆ ಯಡಿಯೂರಪ್ಪಾಜಿ ಜೊತೆಯ ನನ್ನ ಪಯಣದ ಅತ್ಯಂತ ಬೇಸರದ ದಿನ ಇಂದು ಎಂದು ತಿಳಿಸಿದ್ದಾರೆ.

Tags: #Saaksha TVB.s YediyurappaBJPRenukacharya
ShareTweetSendShare
Join us on:

Related Posts

ದುರಂತ, ಶುಭ ಸಂದರ್ಭಗಳಲ್ಲಿ ಸಾಲ ವಸೂಲಾತಿ ಬೇಡ: RBI ಕಠಿಣ ಸೂಚನೆ

ದುರಂತ, ಶುಭ ಸಂದರ್ಭಗಳಲ್ಲಿ ಸಾಲ ವಸೂಲಾತಿ ಬೇಡ: RBI ಕಠಿಣ ಸೂಚನೆ

by Shwetha
February 14, 2026
0

ಸಾಲಗಾರರ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ (RBI) ಮಹತ್ವದ ಮಾರ್ಗಸೂಚಿಗಳನ್ನು ಹೊರಡಿಸಿದೆ. ಸಾಲಗಾರರ ಮನೆಗಳಲ್ಲಿ ದುರಂತ ಸಂಭವಿಸಿದಾಗ ಅಥವಾ ಮದುವೆ ಸೇರಿದಂತೆ ಶುಭ ಕಾರ್ಯಕ್ರಮಗಳು...

ನೀವು ಪತ್ರಕರ್ತರೋ ಅಥವಾ ಬಿಜೆಪಿ ಕಾರ್ಯಕರ್ತರೋ? ದೇಶಕ್ಕೆ ಅನ್ಯಾಯ ಮಾಡಬೇಡಿ ಮಾಧ್ಯಮಗಳಿಗೆ  ರಾಹುಲ್ ಗಾಂಧಿ ಖಡಕ್ ಎಚ್ಚರಿಕೆ

ನೀವು ಪತ್ರಕರ್ತರೋ ಅಥವಾ ಬಿಜೆಪಿ ಕಾರ್ಯಕರ್ತರೋ? ದೇಶಕ್ಕೆ ಅನ್ಯಾಯ ಮಾಡಬೇಡಿ ಮಾಧ್ಯಮಗಳಿಗೆ ರಾಹುಲ್ ಗಾಂಧಿ ಖಡಕ್ ಎಚ್ಚರಿಕೆ

by Shwetha
February 14, 2026
0

ನವದೆಹಲಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಂದು ಸಂಸತ್ ಭವನದ ಹೊರಗೆ ಮಾಧ್ಯಮ ಪ್ರತಿನಿಧಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಸಂಸದ...

RCB ಅಭಿಮಾನಿಗಳ ಸುರಕ್ಷತೆ ಕುರಿತು ಸರ್ಕಾರದ ಮಹತ್ವದ ಹೇಳಿಕೆ

RCB ಅಭಿಮಾನಿಗಳ ಸುರಕ್ಷತೆ ಕುರಿತು ಸರ್ಕಾರದ ಮಹತ್ವದ ಹೇಳಿಕೆ

by Shwetha
February 14, 2026
0

ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ RCB ಪಂದ್ಯ ನಡೆಯಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮತಿ ನೀಡಲಾಗಿದೆ. ಇದರ ಹಿನ್ನೆಲೆಯಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅಭಿಮಾನಿಗಳ...

ಮಹಾಶಿವರಾತ್ರಿ ಹಿನ್ನೆಲೆ ಫೆ.15ರಂದು ಬೆಂಗಳೂರಿನಲ್ಲಿ ಪ್ರಾಣಿವಧೆ, ಮಾಂಸ ಮಾರಾಟ ನಿಷೇಧ

ಮಹಾಶಿವರಾತ್ರಿ ಹಿನ್ನೆಲೆ ಫೆ.15ರಂದು ಬೆಂಗಳೂರಿನಲ್ಲಿ ಪ್ರಾಣಿವಧೆ, ಮಾಂಸ ಮಾರಾಟ ನಿಷೇಧ

by Shwetha
February 14, 2026
0

ಫೆಬ್ರವರಿ 15ರಂದು ಮಹಾಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಪ್ರಾಣಿವಧೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ. ಈ ಕುರಿತು ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಅಧಿಸೂಚನೆ ಹೊರಡಿಸಿದೆ. ಅಧಿಸೂಚನೆಯ...

ದಿನ ಭವಿಷ್ಯ (26-01-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (14-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
February 14, 2026
0

ದಿನ ಭವಿಷ್ಯ: 14-02-2026 ಮೇಷ ರಾಶಿ ಇಂದು ನಿಮಗೆ ಮಿಶ್ರ ಫಲಗಳು ದೊರೆಯಲಿವೆ ಉದ್ಯೋಗದಲ್ಲಿನ ಒತ್ತಡವು ಸ್ವಲ್ಪ ಮಟ್ಟಿಗೆ ಹೆಚ್ಚಾಗಬಹುದು ಆದರೆ ನಿಮ್ಮ ತಾಳ್ಮೆಯು ಸಮಸ್ಯೆಯನ್ನು ಪರಿಹರಿಸುತ್ತದೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram